Thursday, March 19, 2026
Advertisement
ADVERTISEMENT

Tag: Heavy Rain in Karnataka

ಕುಸಿದ ಗುಡ್ಡ: ಕೊಡಗಿನಲ್ಲಿ ಸ್ವಲ್ಪದರಲ್ಲೇ ತಪ್ಪಿದ ಭಾರೀ ಅನಾಹುತ

ಕೊಡಗು: ಜಿಲ್ಲೆಯಲ್ಲಿ ಸಂಭವಿಸಿರುವ ಭೀಕರ ಪ್ರವಾಹದಲ್ಲಿ ಸಿಲುಕಿರುವವರನ್ನು ರಕ್ಷಿಸುವ ವೇಳೆಯೇ ಬೃಹತ್ ಗುಡ್ಡ ಕುಸಿದಿದ್ದು, ಸ್ವಲ್ಪದರಲ್ಲೇ ಅದೃಷ್ಟವಶಾತ್ ಭಾರೀ ಅನಾಹುತ ಸಂಭವಿಸಿದೆ. ಈ ಕುರಿತಂತೆ ಮುಖ್ಯಮಂತ್ರಿಗಳ ಅಧಿಕೃತ ಟ್ವೀಟರ್‌ನಲ್ಲಿ ವೀಡಿಯೋ ಶೇರ್ ಮಾಡಿದ್ದು, ಗುಡ್ಡ ಕುಸಿತದ ಭೀಕರತೆ ಇದರಲ್ಲಿ ದಾಖಲಾಗಿದೆ. ಪ್ರಮುಖ ...

ಮಲೆನಾಡು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಐದು ದಿನ ಭಾರೀ ಮಳೆ

ಬೆಂಗಳೂರು: ಈಗಾಗಲೇ ರಾಜ್ಯದ ಹಲವು ಕಡೆಗಳಲ್ಲಿ ಮಳೆಯ ಹಾವಳಿ ಅಬ್ಬರಿಸಿದ್ದು, ಮಲೆನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿ ಎಂದು ವರದಿಯಾಗಿದೆ. ಈ ಕುರಿತಂತೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಇಂದಿನಿಂದಲೇ ...

ಪ್ರಕೃತಿ ಶಾಂತಗೊಳಿಸಲು ಪ್ರಕಾಶ್ ಅಮ್ಮಣ್ಣಾಯರಿಂದ ವಿಶೇಷ ದೀಪ ನಮಸ್ಕಾರ

ಕಾಪು: ಕರ್ನಾಟಕ, ಕೇರಳ ಸೇರಿದಂತೆ ಭಾರತದ ಹಲವು ಭಾಗಗಳಲ್ಲಿ ಪ್ರಕೃತಿ ಮುನಿಸಿಕೊಂಡಿದ್ದು, ಪರಿಣಾಮ ವರುಣ ದೇವನ ಅಬ್ಬರಕ್ಕೆ ಅಕ್ಷರಶಃ ತತ್ತರಿಸಿಹೋಗಿದೆ. ಪ್ರಮುಖವಾಗಿ ರಾಜ್ಯದ ಮಟ್ಟಿಗೆ ನೋಡುವುದಾದರೆ, ಕರಾವಳಿ, ಮಲೆನಾಡು, ಮಡಿಕೇರಿ ಸೇರಿದಂತೆ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ವರುಣ ಆರ್ಭಟಕ್ಕೆ ಜನಜೀವನ ಅಕ್ಷರಶಃ ...

ರಾಜ್ಯದ ಹಲವೆಡೆ ಭಾರೀ ಮಳೆ: ಹೈ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಕಳೆದ ಹಲವು ದಿನಗಳಿಂದ ವರುಣನ ಆರ್ಭಟ ಅಧಿಕವಾಗಿದ್ದು, ಮಲೆನಾಡು, ಮೈಸೂರು ಹಾಗೂ ಕರಾವಳಿ ಭಾಗಗಳು ತತ್ತರಿಸಿ ಹೋಗಿವೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜ್ಯದಾದ್ಯಂತ ಬಹುತೇಕ ಎಲ್ಲ ನದಿಗಳೂ ತುಂಬಿ ಹರಿಯುತ್ತಿದ್ದು, ...

  • Trending
  • Latest
error: Content is protected by Kalpa News!!