Thursday, February 26, 2026
Advertisement
ADVERTISEMENT

Tag: Heavy Rain

ನಿನ್ನೆ ಬಿದ್ದ ಮಳೆಗೆ 250ಕ್ಕೂ ಹೆಚ್ಚು ಮನೆಗಳು ಹಾನಿ, ರಾಜಾಕಾಲುವೆ ದುರಸ್ತಿಗೊಳಿಸಲು ಆಯುಕ್ತರಿಗೆ ಮನವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನಿನ್ನೆ ಸುರಿದ ಭಾರೀ ಮಳೆಗೆ ಹಾನಿಗೊಳಗಾಗಿರುವ 20ನೆಯ ವಾರ್ಡ್‌ಗೆ ಸೇರಿದ ಹೊಸಮನೆ ಬಡಾವಣೆಯ ಹಲವು ಮನೆಗಳು ಹಾಗೂ ರಾಜಾಕಾಲುವೆಯನ್ನು ದುರಸ್ಥಿಗೊಳಿಸುವಂತೆ ಪಾಲಿಕೆ ಸದಸ್ಯೆ ರೇಖಾ ರಂಗನಾಥ್ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ. ಈ ಕುರಿತಂತೆ ಇಂದು ...

ಭದ್ರಾವತಿ ತಾಲೂಕಿನಲ್ಲಿ ಸಿಡಿಲಿಗೆ ಹೊತ್ತಿ ಉರಿದ ಬೃಹತ್ ತೆಂಗಿನ ಮರ

ಭದ್ರಾವತಿ ತಾಲೂಕಿನಲ್ಲಿ ಸಿಡಿಲಿಗೆ ಹೊತ್ತಿ ಉರಿದ ಬೃಹತ್ ತೆಂಗಿನ ಮರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಭಾರೀ ಮಳೆಯೊಂದಿಗೆ ತಾಲೂಕಿನಲ್ಲಿ ಬಡಿದ ಸಿಡಿಲಿಗೆ ಬೃಹತ್ ತೆಂಗಿನ ಮರವೊಂದು ಹೊತ್ತಿ ಉರಿದಿದೆ. ತಾಲೂಕಿನ ಅಂತರಗಂಗೆ ಸಮೀಪದ ಗುಣಿನರಸೀಪುರ ಗ್ರಾಮದಲ್ಲಿ ಭಾರೀ ಸಿಡಿಲು ಹೊಡೆದಿದ್ದು, ಇದಕ್ಕೆ ತೆಂಗಿನ ಮರ ಹೊತ್ತಿ ಉರಿದಿದೆ. (ವರದಿ: ಕೆ.ಎಸ್. ...

ಅಕಾಲಿಕ ಮಳೆಗೆ ನಷ್ಟವಾದ ಜಮೀನುಗಳಿಗೆ ಭೇಟಿ ನೀಡಿ ರೈತರಿಗೆ ಧೈರ್ಯ ತುಂಬಿದ ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಪ್ಪಳ: ಇತ್ತೀಚೆಗೆ ಕೊಪ್ಪಳ ಜಿಲ್ಲೆಯಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ಬೆಳೆ ನಾಶವಾಗಿದ್ದನ್ನು ಗಮನಿಸಿದ ಕೃಷಿ ಸಚಿವ ಬಿ.ಸಿ. ಪಾಟೀಲ್ ಇಂದು ಹಾನಿಯಾದ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇಲ್ಲಿನ ಗಂಗಾವತಿ ತಾಲೂಕಿನ ಬಾಬುರೆಡ್ಡಿ ಕ್ಯಾಂಪ್, ...

ಭದ್ರಾವತಿಯಲ್ಲಿ ಸಿಡಿಲು, ಗುಡುಗು ಸಹಿತ ಭಾರೀ ಮಳೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಬಿಸಿಲಿನಿಂದ ಕಾದ ಕಾವಲಿಯಂತಾಗಿದ್ದ ಉಕ್ಕಿನ ನಗರಿಯಲ್ಲಿ ಇಂದು ಮಧ್ಯಾಹ್ನ ಸುರಿದ ಮಳೆ ಕೊಂಚ ತಂಪೆರೆದಿದೆ. ಸುಮಾರು 1 ಗಂಟೆಯಿಂದಲೇ ಮೋಡ ಮುಸುಕಿದ ವಾತಾವರಣವಿದ್ದು, 2.30ರ ವೇಳೆಗೆ ಭಾರೀ ಸಿಡಿಲು ಹಾಗೂ ಗುಡುಗಿನಿಂದ ಕೂಡಿದ ಮಳೆ ...

ಅಕಾಲಿಕ ಮಳೆಯಿಂದ ಕಡಲೆ ಬೆಳೆಗೆ ಕೊಳೆ ರೋಗ: ಕಂಗಾಲಾದ ಚಳ್ಳಕೆರೆ ರೈತ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಅಕಾಲಿಕವಾಗಿ ಸುರಿದ ಮಳೆಯಿಂದಾಗಿ ಕಡಲೆ ಬೆಳೆಗೆ ಕೊಳೆ ರೋಗ ಹರಡಿದ್ದು, ಬಿತ್ತನೆ ಮಾಡಿದ ರೈತ ಇಂದು ಕಂಗಾಲಾಗಿ ನಿಂತಿದ್ದಾನೆ. ಹೌದು... ಚಳ್ಳಕೆರೆ ಬಳಿಯ ಬಾಲೇನಹಳ್ಳಿ ಹಾಗೂ ರಾಮಜೋಗಿಹಳ್ಳಿ ಸುತ್ತಮುತ್ತಲಿನ ಗ್ರಾಮಗಳ ಜಮೀನಿನಲ್ಲಿ ಈ ಸಮಸ್ಯೆ ...

ಜನವರಿ 1ರೊಳಗಾಗಿ ನಗರದ ರಸ್ತೆಗಳ ದುರಸ್ತಿಕಾರ್ಯ ಪೂರ್ಣಗೊಳಿಸಿ: ಸಚಿವ ಈಶ್ವರಪ್ಪ ಸೂಚನೆ

ಜನವರಿ 1ರೊಳಗಾಗಿ ನಗರದ ರಸ್ತೆಗಳ ದುರಸ್ತಿಕಾರ್ಯ ಪೂರ್ಣಗೊಳಿಸಿ: ಸಚಿವ ಈಶ್ವರಪ್ಪ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಭಾರಿ ಮಳೆಯಿಂದಾಗಿ ಹಾಳಾಗಿರುವ ಮತ್ತು ಗುಂಡಿಬಿದ್ದಿರುವ ರಸ್ತೆಗಳನ್ನು ಜನವರಿ 1ರೊಳಗಾಗಿ ದುರಸ್ತಿಗೊಳಿಸಿ, ಸಾರ್ವಜನಿಕ ಅನುಕೂಲಕ್ಕೆ ಮುಕ್ತವಾಗಿರುವಂತೆ ನೋಡಿಕೊಳ್ಳಲು ಪಾಲಿಕೆ ಅಯುಕ್ತರಿಗೆ ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್’ರಾಜ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ...

Malnad

ಮಳೆ ತಂದ ಅವಾಂತರ: ಅಬ್ಬಾ! ಇನ್ನೆಂದೂ ಇಂತಹ ಮಳೆ ಬರಬಾರದು ಎಂದುಕೊಂಡೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಅಂದೇಕೋ ವರುಣ ದೇವ ಕೋಪಿಸಿಕೊಂಡಗಿತ್ತು. ಅಷ್ಟೊಂದು ಗುಡುಗು, ಸಿಡಿಲು, ಗಾಳಿ ಅಬ್ಬರ ಅಪ್ಪಾ... ನಾನೆಂದು ಇಂತಹ ದೃಶ್ಯ ನೋಡೇ ಇರಲಿಲ್ಲ. ಅಂದಿನ ದಿನ ನೆನಪಾದರೆ ಸಾಕು ಈಗಲೂ ಮೈ ನಡುಗುತ್ತೆ. ಮಲೆನಾಡಿನಲ್ಲೇ ಬೆಳೆದರೂ ನನಗೆಂದು ಈ ...

ಶಿವಮೊಗ್ಗ: ಅತಿವೃಷ್ಠಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಕ್ಯಾ.ಮಣಿವಣ್ಣನ್ ಹೇಳಿದ್ದೇನು?

ಶಿವಮೊಗ್ಗ: ಅತಿವೃಷ್ಠಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಕ್ಯಾ.ಮಣಿವಣ್ಣನ್ ಹೇಳಿದ್ದೇನು?

ಶಿವಮೊಗ್ಗ: ಕಳೆದ ಒಂದು ವಾರದಿಂದ ಸುರಿದ ಭಾರೀ ಮಳೆಗೆ ಹಾನಿಗೀಡಾಗಿರುವ ಪ್ರದೇಶಗಳಿಗೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕ್ಯಾ.ಮಣಿವಣ್ಣನ್ ಅವರು ತುರ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮನೆಗಳಿಗೆ ನೀರು ನುಗ್ಗಿ ಹಾನಿಗೀಡಾಗಿರುವ ಮಂಡ್ಲಿ, ಮಲವಗೊಪ್ಪ ಪ್ರದೇಶಕ್ಕೆ ...

ಸೋರುತ್ತಿದೆ ಭದ್ರಾವತಿಯ ಲಕ್ಷ್ಮೀ ನರಸಿಂಹ ದೇಗುಲ: ಹೊಯ್ಸಳರ ಕೊಡುಗೆಗೆ ಬೇಕಿದೆ ತುರ್ತು ಕಾಯಕಲ್ಪ

ಸೋರುತ್ತಿದೆ ಭದ್ರಾವತಿಯ ಲಕ್ಷ್ಮೀ ನರಸಿಂಹ ದೇಗುಲ: ಹೊಯ್ಸಳರ ಕೊಡುಗೆಗೆ ಬೇಕಿದೆ ತುರ್ತು ಕಾಯಕಲ್ಪ

ಭದ್ರಾವತಿ: ಭದ್ರಾ ನದಿಯ ಸನಿಹದಲ್ಲೇ ಇರುವ ಹೊಯ್ಸಳರ ಕಾಲದಲ್ಲಿ ನಿರ್ಮಾಣಗೊಂಡ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಈ ಭಾರಿಯ ಮಳೆಯ ಹೊಡೆತಕ್ಕೆ ಸಿಲುಕಿ ಸೋರಲು ಆರಂಭವಾಗಿದೆ. ದೇವಾಲಯದ ಅರ್ಚಕರು ನೀಡಿರುವ ಮಾಹಿತಿಯಂತೆ, ದೇಗುಲದ ಒಳಗಿರುವ ಗರ್ಭಗುಡಿಗಳಲ್ಲಿ ನೀರು ಸೋರಿಕೆಯಾಗುತ್ತಿದ್ದು, ಇದರಿಂದ ...

ಶಿವಮೊಗ್ಗ ಸೇರಿದಂತೆ ಮಲೆನಾಡಿನಾದ್ಯಂತ ಎರಡು ದಿನ ಭಾರೀ ಮಳೆ ಸಾಧ್ಯತೆ

ಶಿವಮೊಗ್ಗ ಸೇರಿದಂತೆ ಮಲೆನಾಡಿನಾದ್ಯಂತ ಎರಡು ದಿನ ಭಾರೀ ಮಳೆ ಸಾಧ್ಯತೆ

ಶಿವಮೊಗ್ಗ: ಈಗಾಗಲೇ ಭಾರೀ ಮಳೆಯಿಂದ ತತ್ತರಿಸಿರುವ ಮಲೆನಾಡಿನಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಹವಾಮಾನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿಯನ್ವಯ ಆಗಸ್ಟ್‌ 20ರ ನಾಳೆ ಹಾಗೂ 21ರ ಬುಧವಾರ ಬೆಂಗಳೂರು ನಗರ, ...

Page 17 of 20 1 16 17 18 20
  • Trending
  • Latest
error: Content is protected by Kalpa News!!