Sunday, November 15, 2026
Advertisement
ADVERTISEMENT

Tag: Heavy Rain

ಮಳೆಯಿಂದ ಮನೆ ಕಳೆದುಕೊಂಡವರಿಗೆ ಅಂದೇ 5 ಲಕ್ಷ ರೂ. ಬಿಡುಗಡೆ: ಸಚಿವ ಈಶ್ವರಪ್ಪ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಳೆಯಿಂದ ಮನೆ ಹಾನಿಗೊಳಗಾದ ಸಂತ್ರಸ್ಥ ಕುಟುಂಬಗಳಿಗೆ ತುರ್ತು ಕ್ರಮಕ್ಕಾಗಿ ರೂ.10,000/-ಗಳ ಪರಿಹಾರಧನವನ್ನು ಕೂಡಲೇ ನೀಡುವಂತೆ ಹಾಗೂ ಭಾಗಶಃ ಹಾಗೂ ಪೂರ್ಣ ಪ್ರಮಾಣದಲ್ಲಿ ಮನೆ ಹಾನಿಯಾಗಿದ್ದಲ್ಲಿ ಅವರಿಗೆ ಮನೆಯನ್ನು ಪುನರ್ ನಿರ್ಮಿಸಿಕೊಳ್ಳಲು ಸರ್ಕಾರ ನೀಡುವ 5ಲಕ್ಷ ...

ಭದ್ರಾ ಜಲಾಶಯಕ್ಕೆ ಜಿಲ್ಲಾಧಿಕಾರಿ ಭೇಟಿ: ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಸೂಚನೆ

ಭದ್ರಾ ಜಲಾಶಯಕ್ಕೆ ಜಿಲ್ಲಾಧಿಕಾರಿ ಭೇಟಿ: ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಅತಿವೃಷ್ಠಿಯಿಂದ ಹಾನಿಗೊಳಗಾದ ಪ್ರದೇಶಗಳು ಸೇರಿದಂತೆ ಎಲ್ಲ ಕಡೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಭದ್ರಾ ಜಲಾಶಯಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಭದ್ರಾ ಜಲಾಶಯ ...

ಮಲೆನಾಡಿನಲ್ಲಿ ಭಾರೀ ಮಳೆ: ಭದ್ರಾ ಡ್ಯಾಂಗೆ ಒಂದೇ ದಿನ ಹರಿದುಬಂದ ನೀರೆಷ್ಟು ಗೊತ್ತಾ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಶೃಂಗೇರಿ, ಕೊಪ್ಪ ಸೇರಿದಂತೆ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭದ್ರಾ ಜಲಾಶಯಕ್ಕೆ ಅಪಾರ ಪ್ರಮಾಣದಲ್ಲಿ ನೀರು ಹರಿದುಬರುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 5 ಅಡಿಗಳಷ್ಟು ನೀರು ಸಂಗ್ರಹವಾಗಿದೆ. 186 ಅಡಿಗಳಷ್ಟು ಸಾಮರ್ಥ್ಯದ ...

ಭಾರೀ ಮಳೆಗೆ ಒಡೆದ ಯಲವಟ್ಟಿ ಕೆರೆ, ತೋಟಕ್ಕೆ ನುಗ್ಗಿನ ನೀರು, ಅಪಾರ ಬೆಳೆ ನಾಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಪ್ರತಿವರ್ಷದಂತೆ ಈ ವರ್ಷವೂ ಸಹ ಸಮೀಪದ ಯಲವಟ್ಟಿ ಕೆರೆ ಒಡೆದಿದ್ದು, ಪರಿಣಾಮವಾಗಿ ಸಮೀಪದ ತೋಟಗಳಿಗೆ ನೀರು ನುಗ್ಗಿ ಅಪಾರ ಬೆಳೆ ನಾಶವಾಗಿದೆ. ಸಾಮಾನ್ಯವಾಗಿ ಪ್ರತಿವರ್ಷವೂ ಸಹ ಮಳೆಗಾಲದಲ್ಲಿ ಯಲವಟ್ಟಿ ಕೆರೆ ತುಂಬಿ ಒಡೆಯುತ್ತದೆ. ಅದರಂತೆಯೇ ...

ಕೊಡಗಿನಲ್ಲಿ ಭಾರೀ ಭೂಕುಸಿತ: ಅರ್ಚಕರ ಕುಟುಂಬ ಭೂಸಮಾಧಿ ಶಂಕೆ! ನಾಳೆ ಸಚಿವರ ಪ್ರವಾಸ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಡಗು: ಸತತ ಮಳೆಯಿಂದಾಗಿ ಭಾಗಮಂಡಲದಲ್ಲಿ ಭಾರೀ ಭೂಕುಸಿತ ಉಂಟಾಗಿದ್ದು, ತಲಕಾವೇರಿ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಾಣಾಚಾರ್ ಕುಟುಂಬ ಭೂಸಮಾಧಿಯಾಗಿರುವ ಶಂಕೆ ವ್ಯಕ್ತವಾಗಿದೆ. ಈ ಕುರಿತಂತೆ ಶಾಸಕ ಕೆ.ಜಿ. ಬೋಪಯ್ಯ ಶಂಕೆ ವ್ಯಕ್ತಪಡಿಸಿದ್ದು, ನಾರಾಯಾಣಾಚಾರ್, ಪತ್ನಿ ಶಾಂತ, ...

ಜಿಲ್ಲೆಯಲ್ಲಿ ಭರ್ಜರಿ ಮಳೆ: ಗುರುವಾರ ಮುಂಜಾನೆ ಗಾಜನೂರು ಡ್ಯಾಂನಿಂದ 56 ಕ್ಯೂಸೆಕ್ಸ್‌ ನೀರು ಹೊರಕ್ಕೆ

ಜಿಲ್ಲೆಯಲ್ಲಿ ಭರ್ಜರಿ ಮಳೆ: ಗುರುವಾರ ಮುಂಜಾನೆ ಗಾಜನೂರು ಡ್ಯಾಂನಿಂದ 56 ಕ್ಯೂಸೆಕ್ಸ್‌ ನೀರು ಹೊರಕ್ಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಗಾಜನೂರು ಜಲಾಶಯದಿಂದ ಆಗಸ್ಟ್‌ 6ರಂದು ಮುಂಜಾನೆ 21 ಕ್ರಸ್ಟ್‌ ಗೇಟ್ ಮೂಲಕ 56 ಸಾವಿರ ಕ್ಯೂಸೆಕ್ಸ್‌ ನೀರನ್ನು ಹೊರಕ್ಕೆ ಬಿಡಲಾಗುತ್ತಿದೆ. ಈ ಕುರಿತಂತೆ ಡ್ಯಾಂ ವ್ಯಾಪ್ತಿಯ ಸಹಾಯಕ ಕಾರ್ಯಪಾಲಕ ಅಭಿಯಂತರ ...

ಭಾರೀ ಮಳೆಗೆ ಸೋಮಿನಕೊಪ್ಪದ ಸರ್ಕಾರಿ ಶಾಲೆಯ ಗೋಡೆ ಕುಸಿತ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನಗರದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ ಒಂದೆಡೆ ನೆರೆ ಭೀತಿ ಸೃಷ್ಠಿಸಿರುವ ಬೆನ್ನಲ್ಲೇ, ಸೋಮಿನಕೊಪ್ಪ ಭೋವಿ ಕಾಲೋನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗೋಡೆ ಕುಸಿತಗೊಂಡಿದೆ. ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಗೆ ಶಾಲೆಯ ಗೋಡೆ ಹಾಗೂ ...

ಹೊಸನಗರದಲ್ಲಿ ನಿರಂತರ ಮಳೆಗೆ ಗುಡ್ಡ ಕುಸಿತ: ತಪ್ಪಿದ ಭಾರೀ ಅನಾಹುತ

ಹೊಸನಗರದಲ್ಲಿ ನಿರಂತರ ಮಳೆಗೆ ಗುಡ್ಡ ಕುಸಿತ: ತಪ್ಪಿದ ಭಾರೀ ಅನಾಹುತ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹೊಸನಗರ: ತಾಲೂಕಿನ ಯಡೂರು ಗ್ರಾಮ ಪಂಚಾಯ್ತಿಯ ಕವರಿ ಗ್ರಾಮದ ಬಿಚ್ಚಾಡಿಯಿಂದ ಮಾಗಲು ಹೋಗುವ ದಾರಿಯಲ್ಲಿ ಭಾರೀ ಮಳೆಗೆ ಬೃಹತ್ ಗುಡ್ಡ ಕುಸಿದಿದ್ದು, ಸ್ವಲ್ಪದರಲ್ಲಿ ಭಾರೀ ಅನಾಹುತ ತಪ್ಪಿದೆ. ಇಂದು ಮಧ್ಯಾಹ್ನ ಗುಡ್ಡ ಕುಸಿದಿದ್ದು, ಈ ವೇಳೆಯಲ್ಲಿ ...

ಮಲೆನಾಡಿನಲ್ಲಿ ಭಾರೀ ಮಳೆ: ಶಿವಮೊಗ್ಗದಲ್ಲಿ ರೆಡ್ ಅಲರ್ಟ್ ಘೋಷಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗದಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಹವಾಮಾನ ಇಲಾಖೆ ನೀಡಿರುವ ಮಾಹಿತಿಯನ್ವಯ ಜಿಲ್ಲಾಧಿಕಾರಿಗಳು ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ನದಿ, ಕೆರೆ ...

ಮಲೆನಾಡಿನಲ್ಲಿ ಭಾರೀ ಮಳೆ, ತುಂಬಿದ ತುಂಗೆ, ಮುಳುಗಿದ ಮಂಟಪ, ಕಣ್ತುಂಬಿಕೊಳ್ಳಲು ಮುಗಿಬಿದ್ದ ಜನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಲೆನಾಡಿನಾದ್ಯಂತ ನಿರಂತರವಾಗಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಾನದಿ ಮೈದುಂಬಿದ್ದು, ಕೋರ್ಪಳಯ್ಯನ ಛತ್ರದ ಬಳಿಯಿರುವ ಮಂಟಪ ಇಂದು ಮುಳುಗಿದೆ. ತೀರ್ಥಹಳ್ಳಿ ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಪರಿಣಾಮ ಗಾಜನೂರು ಅಣೆಕಟ್ಟೆಗೆ ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಭಾರೀ ಪ್ರಮಾಣದಲ್ಲಿ ...

Page 18 of 22 1 … 17 18 19 … 22
  • Trending
  • Latest
error: Content is protected by Kalpa News!!