ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಸೊರಬ | ಆ.8ರಂದು ‘ಅಭಿಮಾನದ ಭಾರತ ಸಂಕಲ್ಪ ದಿನ’ ಆಚರಣೆ
August 7, 2026
ಸಾಗರ | ಆಗಸ್ಟ್ 8ರ ನಾಳೆ ಉಚಿತ ನೇತ್ರ ತಪಾಸಣಾ ಶಿಬಿರ
August 7, 2026
ಕಲ್ಪ ಮೀಡಿಯಾ ಹೌಸ್ | Mumbai | Olectra Greentech Limited (OGL), India’s leading electric mobility company, has achieved a historic milestone...
Read moreDetailsಭದ್ರಾವತಿ: ಭದ್ರಾ ನದಿಯ ಸನಿಹದಲ್ಲೇ ಇರುವ ಹೊಯ್ಸಳರ ಕಾಲದಲ್ಲಿ ನಿರ್ಮಾಣಗೊಂಡ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಈ ಭಾರಿಯ ಮಳೆಯ ಹೊಡೆತಕ್ಕೆ ಸಿಲುಕಿ ಸೋರಲು ಆರಂಭವಾಗಿದೆ. ದೇವಾಲಯದ ಅರ್ಚಕರು ನೀಡಿರುವ ಮಾಹಿತಿಯಂತೆ, ದೇಗುಲದ ಒಳಗಿರುವ ಗರ್ಭಗುಡಿಗಳಲ್ಲಿ ನೀರು ಸೋರಿಕೆಯಾಗುತ್ತಿದ್ದು, ಇದರಿಂದ ...
ಶಿವಮೊಗ್ಗ: ಈಗಾಗಲೇ ಭಾರೀ ಮಳೆಯಿಂದ ತತ್ತರಿಸಿರುವ ಮಲೆನಾಡಿನಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಹವಾಮಾನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿಯನ್ವಯ ಆಗಸ್ಟ್ 20ರ ನಾಳೆ ಹಾಗೂ 21ರ ಬುಧವಾರ ಬೆಂಗಳೂರು ನಗರ, ...
ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿದ ಕುಂಭದ್ರೋಣ ಮಳೆಯಿಂದ ಹಾನಿಗೊಳಗಾಗಿರುವ ಸರ್ಕಾರಿ ಶಾಲೆಗಳ ದುರಸ್ತಿಗೊಳಿಸಲು ಹಾಗೂ ಅನುಪಯುಕ್ತ ಮತ್ತು ಉಪಯೋಗಿಸಲು ಬಾರದಾಗಿರುವ ಶಾಲಾ ಕೊಠಡಿಗಳಿಗೆ ಪರ್ಯಾಯವಾಗಿ ನೂತನ ಕಟ್ಟಡಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ...
ಶಿವಮೊಗ್ಗ: ಮಳೆಯಿಂದ ಬೆಳೆ, ಜಾನುವಾರು, ಆಸ್ತಿಪಾಸ್ತಿ ಹಾನಿಗೊಳಗಾದ ರೈತರ ನೆರವಿಗೆ ಸರ್ಕಾರ ಅಗತ್ಯವಿರುವ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಿದ್ದು, ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದರು. ಅವರು ಇಂದು ತೀರ್ಥಹಳ್ಳಿ ತಾಲೂಕು ಮಂಡಗದ್ದೆ ಹೋಬಳಿಯ ಹೆಗಲತ್ತಿ ನೆರೆಪೀಡಿತ ...
ಹೊಸಪೇಟೆ: ಇಲ್ಲಿನ ತುಂಗಭದ್ರಾ ಜಲಾಶಯದ ಎಡ ದಂಡೆಯ ಮುಖ್ಯ ಕಾಲುವೆ ಒಡೆದು ಅಪಾರ ಪ್ರಮಾಣದ ನೀರು ಮುನಿರಾಬಾದ್ ಪ್ರದೇಶದಲ್ಲಿ ನುಗ್ಗಿರುವುದರ ಬಗ್ಗೆ ವರದಿಯಾಗಿದೆ. ಜನರಲ್ಲಿ ಆತಂಕ ಹೆಚ್ಚಾಗಿ ತುಂಗಭದ್ರಾ ಡ್ಯಾಂ ಒಡೆದುಹೋಗಿದೆ ಎಂಬ ಸುಳ್ಳು ವದಂತಿಗೆ ಅಧಿಕಾರಿಗಳು ಅಂತಕ ದೂರ ಮಾಡಿದ್ದಾರೆ. ...
ಶಿವಮೊಗ್ಗ: ಕಳೆದ ಮೂವತ್ತು ವರ್ಷಗಳಿಂದೀಚೆಗೆ ಶಿವಮೊಗ್ಗ ಕಂಡು ಕೇಳರಿಯದ ರೀತಿಯಲ್ಲಿ ಭಾರೀ ಮಳೆಯಿಂದ ತತ್ತರಿಸಿದ್ದು, ಬಹುತೇಕ ಹಳೇ ಶಿವಮೊಗ್ಗ ಭಾಗ ಅರ್ಧದಷ್ಟು ಮುಳುಗಡೆಯಾಗಿದೆ. ಗಾಜನೂರು ಜಲಾಶಯದ ಹಿನ್ನೀರಿನಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಿನ್ನೆ 1.4 ಲಕ್ಷ ಕ್ಯುಸೆಕ್ಸ್ ನೀರು ಹೊರಬಿಡಲಾಗಿದೆ. ಪರಿಣಾಮವಾಗಿ ...
ಶಿವಮೊಗ್ಗ: ಭಾರೀ ಮಳೆಯಿಂದ ತತ್ತರಿಸಿರುವ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಶತಮಾನದ ಹಿಂದಿನ ತುಂಗಾ ಹಳೆಯ ಸೇತುವೆಯ ಅಂಚಿನಲ್ಲಿ ಬಿರುಕು ಬಿಟ್ಟಿದ್ದು, ಪರಿಣಾಮವಾಗಿ ಸೇತುವೆ ಮೇಲಿನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಇನ್ನು, ಶಿವಮೊಗ್ಗದಲ್ಲಿ ಮಳೆ ನೀರು ಹೆಚ್ಚಾಗಿರುವುದರಿಂದ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗುತ್ತಲಿದೆ. ...
ಸಾಗರ: ಭಾರೀ ಮಳೆಯ ಪರಿಣಾಮ ಸಾಗರದಲ್ಲಿ ಆರ್’ಟಿಒ ಅಧಿಕಾರಿಗಳು ಕರ್ತವ್ಯದಲ್ಲಿದ್ದ ಜೀಪ್ ಮೇಲೆ ಬೃಹತ್ ಮರವೊಂದು ಉರುಳಿಬಿದ್ದಿದ್ದು, ಪವಾಡ ಸದೃಶ್ಯ ರೀತಿಯಲ್ಲಿ ಸಿಬ್ಬಂದಿಗಳು ಪಾರಾಗಿದ್ದಾರೆ. ಸಾಗರ-ಸಿಗಂಧೂರು ರಸ್ತೆಯಲ್ಲಿ ಇಂದು ಘಟನೆ ನಡೆದಿದ್ದು, ಇಲ್ಲಿನ ಆರ್’ಟಿಒ ಕಚೇರಿಯಿಂದ ತಾಲೂಕು ಕಚೇರಿಗೆ ಹೊರಟಿದ್ದ ಸಾಗರದ ...
ಶಿವಮೊಗ್ಗ: ಮಲೆನಾಡ ಭಾಗದಲ್ಲಿ ನಿರಂತರ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಗುರುವಾರವೂ ಸಹ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಕಲ್ಪ ನ್ಯೂಸ್’ಗೆ ಜಿಲ್ಲಾಧಿಕಾರಿಯವರು ಮೊಬೈಲ್ ಸಂದೇಶದ ಮೂಲಕ ಸ್ಪಷ್ಟಪಡಿಸಿದ್ದು, ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಗುರುವಾರವೂ ಸಹ ಜಿಲ್ಲೆಯ ...
ಶಿವಮೊಗ್ಗ: ಜಿಲ್ಲೆಯ ಹಲವು ತಾಲೂಕುಗಳಲ್ಲಿ ನಿರಂತರವಾಗಿ ಬೀಳುತ್ತಿರುವ ಮಳೆಯಿಂದಾಗಿ ಉಂಟಾಗಿರುವ ಪರಿಸ್ಥಿತಿಯನ್ನು ಎದುರಿಸಲು 24x7 ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬುಧವಾರ ತಹಶೀಲ್ದಾರ್, ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಪಿಡಿಒ ಜತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಅವರು, ...
Copyright © 2026 Kalpa News. Designed by KIPL