Thursday, February 26, 2026
Advertisement
ADVERTISEMENT

Tag: Heavy Rain

ತೀರ್ಥಹಳ್ಳಿ | ತಾಲೂಕಿನಲ್ಲಿ ಭಾರೀ ಮಳೆಗೆ ಮೊದಲ ಬಲಿ

ತೀರ್ಥಹಳ್ಳಿ | ತಾಲೂಕಿನಲ್ಲಿ ಭಾರೀ ಮಳೆಗೆ ಮೊದಲ ಬಲಿ

ಕಲ್ಪ ಮೀಡಿಯಾ ಹೌಸ್  |  ತೀರ್ಥಹಳ್ಳಿ  | ಬೇಸಿಗೆ ಬಿರು ಬಿಸಿಲಿನಿಂದ ಕಂಗೆಟ್ಟಿನದ್ದ ಮಲೆನಾಡಿನ #Malnad ಮಂದಿಗೆ ಆರಂಭದ ಮಳೆ ಒಂದೆಡೆ ಕೊಂಚ ತಂಪು ನೀಡಿದ್ದರೆ, ಇನ್ನೊಂದೆಡೆ ಮೊದಲ ಬಲಿ ಪಡೆದಿದೆ. ತಾಲೂಕಿನ ಕೋಣಂದೂರು ಸಮೀಪದ ದೇಮ್ಲಾಪುರ ಗ್ರಾಮಪಂಚಾಯಿತಿ ವ್ಯಾಪ್ತಿಯ ತೊರೆಬೈಲು ...

ಇದು ಪವಾಡವೇ? ಹೊಸಗುಂದ ದೇವಾಲಯ ಪರಿಸರದಲ್ಲಿ ಮಾತ್ರ ಮಳೆಯ ಆರ್ಭಟ

ಇದು ಪವಾಡವೇ? ಹೊಸಗುಂದ ದೇವಾಲಯ ಪರಿಸರದಲ್ಲಿ ಮಾತ್ರ ಮಳೆಯ ಆರ್ಭಟ

ಕಲ್ಪ ಮೀಡಿಯಾ ಹೌಸ್  |  ಆನಂದಪುರಂ  | ಜಿಲ್ಲಾ ಕೇಂದ್ರ ಶಿವಮೊಗ್ಗ #Shivamogga ಸೇರಿ ಜಿಲ್ಲೆಯ ಹಲವು ಕಡೆಗಳಲ್ಲಿ ಇಂದು ಉತ್ತಮ ಮಳೆಯಾಗಿದ್ದು, ಹೊಸಗುಂದ #Shivamogga ಉಮಾಮಹೇಶ್ವರ ದೇವಾಲಯದ ಪರಿಸರದಲ್ಲಿ ಮಾತ್ರ ವರುಣ ಪವಾಡವನ್ನೇ ಸೃಷ್ಠಿಸಿದ್ದಾನೆ ಎಂಬ ವಾತಾವರಣ ಇಂದು ಸಂಜೆ ...

ತುಂಬಿದ ತುಂಗಾ ನದಿಯಲ್ಲಿ ಯುವಕನ ಮಂಗನಾಟ: ಸೇತುವೆ ಮೇಲಿಂದ ಹೊಳೆಗೆ ಹಾರಿ ಈಜಾಟ

ತುಂಬಿದ ತುಂಗಾ ನದಿಯಲ್ಲಿ ಯುವಕನ ಮಂಗನಾಟ: ಸೇತುವೆ ಮೇಲಿಂದ ಹೊಳೆಗೆ ಹಾರಿ ಈಜಾಟ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಾ ನದಿ ಉಕ್ಕಿ ಹರಿಯುತ್ತಿದ್ದು, ಇನ್ನೊಂದೆಡೆ ತಮ್ಮ ಹುಚ್ಚಾಟದಿಂದ ಈಗಾಗಲೇ ಹಲವರು ಪ್ರಾಣತೆತ್ತಿದ್ದಾರೆ. ಆದರೂ, ಈ ಯುವಕರಿಗೆ ಬುದ್ದಿ ಬಂದಂತೆ ತೋರುತ್ತಿಲ್ಲ. ಹೌದು... ಶಿವಮೊಗ್ಗದಲ್ಲಿ ತುಂಗಾ ...

Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ: ಜುಲೈ 25ರಂದು ಶಾಲಾ-ಕಾಲೇಜುಗಳಿಗೆ ರಜೆ ಇದೆಯೇ?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಜಿಲ್ಲೆಯಲ್ಲಿ ನಿರಂತರ ಮಳೆ ಮುಂದುವರೆದಿದ್ದು, ಪ್ರಮುಖವಾಗಿ ತೀರ್ಥಹಳ್ಳಿ, ಸಾಗರ ಹಾಗೂ ಹೊಸನಗರ ತಾಲೂಕುಗಳಲ್ಲಿ ಭಾರೀ ಪ್ರಮಾಣದಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಇಂದು ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ...

ಶಿವಮೊಗ್ಗ-ಭದ್ರಾವತಿಗೆ ಕಾಲಿಟ್ಟ ಮಳೆರಾಯ: ಒಂದೇ ಮಳೆಗೆ ಅವಾಂತರ ಆರಂಭ

ಶಿವಮೊಗ್ಗ-ಭದ್ರಾವತಿಗೆ ಕಾಲಿಟ್ಟ ಮಳೆರಾಯ: ಒಂದೇ ಮಳೆಗೆ ಅವಾಂತರ ಆರಂಭ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಜೂನ್ ಮೂರನೆಯ ವಾರ ಬಂದರೂ ಮಳೆ ಬಾರಲಿಲ್ಲ ಎಂಬ ಕೊರಗನ್ನು ಮರೆಸಿರುವ ಮಳೆರಾಯ ಇಂದು ಮಧ್ಯಾಹ್ನ ಜಿಲ್ಲೆಗೆ ಅಡಿಯಿಟ್ಟಿದ್ದು, ಮಲೆನಾಡಿನ ಮಂದಿ ನಿಟ್ಟುಸಿರು ಬಿಟ್ಟಿದ್ದಾರೆ. ಇಂದು ಮಧ್ಯಾಹ್ನದ ವೇಳೆಗೆ ಸುಮಾರು ಒಂದು ಗಂಟೆಗೂ ...

ಶಿವಮೊಗ್ಗದಲ್ಲಿ ಭಾರೀ ಗಾಳಿ, ಮೋಡ ಕವಿದ ವಾತಾವರಣ: ಸ್ವಲ್ಪದರಲ್ಲಿ ತಪ್ಪಿತು ದೊಡ್ಡ ಅನಾಹುತ

ಶಿವಮೊಗ್ಗದಲ್ಲಿ ಭಾರೀ ಗಾಳಿ, ಮೋಡ ಕವಿದ ವಾತಾವರಣ: ಸ್ವಲ್ಪದರಲ್ಲಿ ತಪ್ಪಿತು ದೊಡ್ಡ ಅನಾಹುತ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಜಿಲ್ಲಾ ಕೇಂದ್ರದಲ್ಲಿ ಸಂಜೆ ಮೋಡ ಮುಸುಕಿದ ವಾತಾವರಣ ಕವಿದಿದ್ದು, ಭಾರೀ ಗಾಳಿ ಬೀಸಿದ ಪರಿಣಾಮ ಬಹಳಷ್ಟು ಕಡೆಗಳಲ್ಲಿ ಅಸ್ತವ್ಯಸ್ತ ಉಂಟಾಗಿದೆ. ನಗರದಲ್ಲಿ ಭಾರೀ ಗಾಳಿ ಬೀಸಿದ ಪರಿಣಾಮ ರಸ್ತೆ ಮೇಲಿನ ಧೂಳಿನೊಂದಿಗೆ ಒಣಗಿದ ...

ಜಿಲ್ಲೆಯ ಹಲವೆಡೆ ಅಬ್ಬರಿಸಿದ ವರುಣ: ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ

ಮುಂದಿನ 2 ದಿನ ಶಿವಮೊಗ್ಗ ಸೇರಿ ಮಲೆನಾಡು, ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ/ದಕ್ಷಿಣ ಕನ್ನಡ  | ರಾಜ್ಯ ರಾಜಧಾನಿ ಬೆಂಗಳೂರು, ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಕೇಂದ್ರ ಹವಾಮಾನ ಇಲಾಖೆಯ ವರದಿಯಂತೆ ನ.24ರವರೆಗೂ ಕರಾವಳಿಯ ದಕ್ಷಿಣ ...

ಜಿಲ್ಲೆಯ ಹಲವೆಡೆ ಅಬ್ಬರಿಸಿದ ವರುಣ: ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ

ಅ.18ರವರೆಗೂ ಶಿವಮೊಗ್ಗ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಎಚ್ಚರಿಕೆ: ಯೆಲ್ಲೋ ಅಲರ್ಟ್

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು/ಶಿವಮೊಗ್ಗ  | ಮಲೆನಾಡು ಸೇರಿದಂತೆ ರಾಜ್ಯ ಹಲವು ಜಿಲ್ಲೆಗಳಲ್ಲಿ ಅ.18ರವರೆಗೂ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ರಾಜ್ಯ ಹವಾಮಾನ ಇಲಾಖೆ ವರದಿ ಬಿಡುಗಡೆ ಮಾಡಿದ್ದು, ಇದರಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅ.18ರವರೆಗೂ ಭಾರೀ ಮಳೆಯಾಗಲಿದ್ದು, ...

ಭಾರೀ ಮಳೆಗೆ ಭರಮಸಾಗರ ಕೆರೆ ಏರಿ ಬಿರುಕು: ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿ

ಭಾರೀ ಮಳೆಗೆ ಭರಮಸಾಗರ ಕೆರೆ ಏರಿ ಬಿರುಕು: ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿ

ಕಲ್ಪ ಮೀಡಿಯಾ ಹೌಸ್  |  ಭರಮಸಾಗರ  | ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸತತ ಮಳೆಯಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ತವಾಗುವ ಜೊತೆಯಲ್ಲಿ ಕೆರೆ ಏರಿ ಬಿರುಕು ಬಿಟ್ಟು, ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಜಿಲ್ಲೆಯಲ್ಲಿ ವರುಣನ ಅಬ್ಬರಕ್ಕೆ ಕೆರೆ-ಕಟ್ಟೆಗಳು ಉಕ್ಕಿ ...

ಇನ್ನೂ 5 ದಿನ ಮಳೆ: ಶಿವಮೊಗ್ಗದಲ್ಲಿ ನಾಳೆ ಭಾರೀ ವರ್ಷಧಾರೆ ಸಾಧ್ಯತೆ

ಭಾರೀ ಮಳೆ ಮುನ್ಸೂಚನೆ: ಶಿವಮೊಗ್ಗ, ದಾವಣಗೆರೆ ಸೇರಿ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ರಾಜ್ಯದಲ್ಲಿ ಮತ್ತೆ ಭಾರೀ ಮಳೆಯ ಮುನ್ಸೂಚನೆ ನೀಡಿರುವ ರಾಜ್ಯ ಹವಾಮಾನ ಇಲಾಖೆ 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಮುಂದಿನ ಮೂರು ದಿನಗಳ ಕಾಲ ದಾವಣಗೆರೆ ಸಹಿತ 17 ಜಿಲ್ಲೆಯಲ್ಲಿ ಭಾರೀ ...

Page 7 of 20 1 6 7 8 20
  • Trending
  • Latest
error: Content is protected by Kalpa News!!