Sunday, April 12, 2026
Advertisement
ADVERTISEMENT

Tag: HIjab

ಇಂದು ಸಂಜೆ ಪರಿಸ್ಥಿತಿ ಅವಲೋಕಿಸಿ ಕರ್ಫ್ಯೂ, ಸೆಕ್ಷನ್ ಮುಂದುವರಿಕೆ ನಿರ್ಧಾರ

ಶಿವಮೊಗ್ಗ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ: ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಾಲೆಯಲ್ಲಿ ಸಮವಸ್ತ್ರ ವಿವಾದ ಕುರಿತು ರಾಜ್ಯ ಹೈಕೋರ್ಟ್ ತೀರ್ಪು ನೀಡಲಿರುವ ಹಿನ್ನೆಲೆಯಲ್ಲಿ ಮಾರ್ಚ್ 15ರಂದು ಮಂಗಳವಾರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಒಂದು ದಿನದ ಮಟ್ಟಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ...

ಹಿಜಾಬ್ ವಿವಾದ: ಭವಿಷ್ಯಕ್ಕಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆ ಡಿಸಿಗೆ ವಿದ್ಯಾರ್ಥಿಗಳ ಮನವಿ

ಹಿಜಾಬ್ ಕುರಿತು ನಾಳೆ ಹೈಕೋರ್ಟ್ ತೀರ್ಪು ಪ್ರಕಟ: ಎಷ್ಟು ಗಂಟೆಗೆ ಹೊರಬೀಳಲಿದೆ?

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿರುವ ರಾಜ್ಯದಲ್ಲಿನ ಹಿಜಾಬ್ Hijab ವಿವಾದದ ಕುರಿತಾಗಿ ಕಾಯ್ದಿರಿಸಲಾಗಿದ್ದ ತೀರ್ಪನ್ನು ಹೈಕೋರ್ಟ್ ನಾಳೆ ಮುಂಜಾನೆ 10.30ಕ್ಕೆ ಪ್ರಕಟಿಸಲಿದೆ. ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಶಿರವಸ್ತ್ರ ಧರಿಸುವ ಕುರಿತಾಗಿ ಮೊದಲು ವಿವಾದವೆದ್ದು, ಗಲಭೆಗೆ ತಿರುಗಿ ...

ಹಿಜಾಬ್ ಇಸ್ಲಾಮಿನ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ: ಹೈಕೋರ್ಟ್’ಗೆ ರಾಜ್ಯ ಸರ್ಕಾರ ಹೇಳಿಕೆ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಹಿಜಾಬ್ #Hijab ಧರಿಸುವುದು ಇಸ್ಲಾಮಿನ ಕಡ್ಡಾಯ ಆಚರಣೆಯ ಭಾಗವಲ್ಲ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ #HighCourt ಹೇಳಿದೆ. ಹಿಜಾಬ್ ಕುರಿತಾಗಿ ಅರ್ಜಿ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿ ಜೆ.ಎಂ. ಖಾಜಿ ...

ಮತೀಯ ಸಂಘಟನೆಗಳಿಂದ ಮಕ್ಕಳಲ್ಲಿ ವಿಷಬೀಜ ಬಿತ್ತುವ ಕಾರ್ಯ: ಸಂಸದ ರಾಘವೇಂದ್ರ ಕಿಡಿ

ಮತೀಯ ಸಂಘಟನೆಗಳಿಂದ ಮಕ್ಕಳಲ್ಲಿ ವಿಷಬೀಜ ಬಿತ್ತುವ ಕಾರ್ಯ: ಸಂಸದ ರಾಘವೇಂದ್ರ ಕಿಡಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶಾಂತಿ, ಸುವ್ಯವಸ್ಥೆ ಹಾಗೂ ಸಹಬಾಳ್ವೆಯಿಂದಿರುವ ರಾಜ್ಯದಲ್ಲಿ ಕೆಲವು ಮತೀಯ ಸಂಘಟನೆಗಳು ಮಕ್ಕಳಲ್ಲಿ ವಿಷಬೀಜ ಬಿತ್ತುವ ಮೂಲಕ ಸಮಾಜದಲ್ಲಿ ಶಾಂತಿ ಕದಡುವ ಕಾರ್ಯ ಮಾಡುತ್ತಿವೆ ಸಂಸದ ಬಿ.ವೈ. ರಾಘವೇಂದ್ರ #MP Raghavendra ಕಿಡಿ ಕಾರಿದ್ದಾರೆ. ...

ಹಿಜಾಬ್, ಬುರ್ಕಾ ಪುರುಷರ ದಬ್ಬಾಳಿಕೆಯ ಸಂಕೇತ: ತಸ್ಲೀಮಾ ನಸ್ರೀನ್ ಹೇಳಿಕೆ

ಹಿಜಾಬ್, ಬುರ್ಕಾ ಪುರುಷರ ದಬ್ಬಾಳಿಕೆಯ ಸಂಕೇತ: ತಸ್ಲೀಮಾ ನಸ್ರೀನ್ ಹೇಳಿಕೆ

ಕಲ್ಪ ಮೀಡಿಯಾ ಹೌಸ್   |  ಢಾಕಾ  | ಕೆಲವು ಮುಸ್ಲಿಮರು ಹಿಜಾಬ್ #Hijab ಅತ್ಯಗತ್ಯ ಎಂದು ಭಾವಿಸುತ್ತಾರೆ. ಇನ್ನೂ ಕೆಲವರು ಅದು ಅನಿವಾರ್ಯವಲ್ಲ ಎನ್ನುತ್ತಾರೆ. ಆದರೆ 7ನೇ ಶತಮಾನದಲ್ಲಿ ಕೆಲವು ಸ್ತ್ರೀ ದ್ವೇಷವಾದಿಗಳು ಹಿಜಾಬ್ ಪರಿಚಯಿಸಿದರು. ಏಕೆಂದರೆ ಆ ಸಮಯದಲ್ಲಿ ಮಹಿಳೆಯರನ್ನು ...

ಐವರು ಕೆಎಎಸ್ ಅಧಿಕಾರಿಗಳ ವರ್ಗಾವಣೆ

ಅಲ್ಪಸಂಖ್ಯಾತರ ವಸತಿ ಶಾಲಾ-ಕಾಲೇಜು ತರಗತಿಗಳಲ್ಲಿ ಹಿಜಾಬ್, ಸ್ಕಾರ್ಫ್ ಧರಿಸುವಂತಿಲ್ಲ: ಸರ್ಕಾರ ಸುತ್ತೋಲೆ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಅಲ್ಪಸಂಖ್ಯಾತರ ಕಲ್ಯಾಣ ಹಜ್ ಮತ್ತು ವಕ್ಫ್ ಇಲಾಖೆಯ #Department of Minority Welfare Hajj and Waqf ಅಧೀನದಲ್ಲಿನ ನಡೆಯುತ್ತಿರುವ ಶಾಲಾ-ಕಾಲೇಜುಗಳಲ್ಲಿ ಹಿಜಾಬ್, #Hijab ಸ್ಕಾರ್ಫ್, ಕೇಸರಿ ಶಾಲುಗಳನ್ನು ಧರಿಸುವಂತಿಲ್ಲ ಎಂದು ರಾಜ್ಯ ...

ಕಾಲೇಜುಗಳಲ್ಲಿ ಹಿಜಾಬ್‌ಗೆ ಅವಕಾಶ ಕೋರಿ ಜಿಲ್ಲಾಧಿಕಾರಿಗಳಿಗೆ ವಿದ್ಯಾರ್ಥಿನಿಯರ ಮನವಿ

ಕಾಲೇಜುಗಳಲ್ಲಿ ಹಿಜಾಬ್‌ಗೆ ಅವಕಾಶ ಕೋರಿ ಜಿಲ್ಲಾಧಿಕಾರಿಗಳಿಗೆ ವಿದ್ಯಾರ್ಥಿನಿಯರ ಮನವಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಹಿಜಾಬ್ #Hijab ಧರಿಸಿ ತರಗತಿ ಪ್ರವೇಶಿಸಲು ಅವಕಾಶ ನೀಡಬೇಕು, ಶಾಲೆ ಆವರಣದಲ್ಲಿ ಮಾಧ್ಯಮದವರಿಗೆ ಮತ್ತು ಸಮವಸ್ತ್ರದಾರಿ ಪೊಲೀಸರಿಗೆ ಪ್ರವೇಶ ನೀಡಬಾರದು ಎಂದು ವಿದ್ಯಾರ್ಥಿನಿಯರು ಜಿಲ್ಲಾಧಿಕಾರಿಗಳಿಗೆ #Shivamogga DC ಮನವಿ ಸಲ್ಲಿಸಿದರು. ರಾಜ್ಯದಲ್ಲಿ ಹಿಜಾಬ್ ...

ಹಿಜಾಬ್ ಪ್ರಕರಣ : ವಿಚಾರಣೆ ನಾಳೆಗೆ ಮುಂದೂಡಿದ ಹೈಕೋರ್ಟ್

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಹಿಜಾಬ್ ಪ್ರಕರಣದಲ್ಲಿ ವಿದ್ಯಾರ್ಥಿನಿಯರ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ಹೈಕೋರ್ಟ್ ತ್ರಿಸದಸ್ಯ ಪೀಠ ವಾದ-ಪ್ರತಿವಾದವನ್ನು ಆಲಿಸಿ ಮತ್ತೆ ನಾಳೆಗೆ ವಿಚಾರಣೆಯನ್ನು ಮುಂದೂಡಿದೆ. ಉಡುಪಿ ಆರು ವಿದ್ಯಾರ್ಥಿನಿಯರು ತರಗತಿಯಲ್ಲಿ ಹಿಜಾಬ್ ಧರಿಸುವ ಕುರಿತಾಗಿ ಸಲ್ಲಿಸಿರುವ ಅರ್ಜಿಯ ...

ಪತ್ರಕರ್ತನ ಚಿಕಿತ್ಸೆಗೆ ಆರ್ಥಿಕ ನೆರವು: ಸಿಎಂ ಬೊಮ್ಮಾಯಿಗೆ ಅಭಿನಂದನೆ

ಸೋಮವಾರದಿಂದ ಹೈಸ್ಕೂಲ್ ಆರಂಭ, ಹಂತಹಂತವಾಗಿ ಮುಂದಿನ ನಿರ್ಧಾರ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ರಾಜ್ಯದಲ್ಲಿ ಸೋಮವಾರದಿಂದ ಮೊದಲ ಹಂತದಲ್ಲಿ 8ರಿಂದ 10ನೆಯ ತರಗತಿಯವರೆಗೂ ಶಾಲೆಗಳು ಆರಂಭವಾಗಲಿದ್ದು, ಆನಂತರದಲ್ಲಿ ಉಳಿದ ಉನ್ನತ ತರಗತಿಗಳನ್ನು ಆರಂಭಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಬಸವರಾಜ ...

Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!

ಹಿಜಾಬ್ ವಿವಾದ: ವಿಸ್ತೃತ ಪೀಠಕ್ಕೆ ಪ್ರಕರಣ ವರ್ಗಾವಣೆ, ಮುಖ್ಯ ನ್ಯಾಯಾಧೀಶರ ಅಂಗಳದಲ್ಲಿ ಚೆಂಡು

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ರಾಜ್ಯ ಹೈಕೋರ್ಟ್‌ನಲ್ಲಿ ನಿನ್ನೆಯಿಂದ ವಿಚಾರಣೆ ನಡೆಯುತ್ತಿದ್ದ ಹಿಜಾಬ್ ವಿವಾದವನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿ ನ್ಯಾಯಾಲಯ ಆದೇಶಿಸಿದೆ. ಈ ಕುರಿತಂತೆ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿರುವ ಹಿರಿಯ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್, ...

Page 4 of 5 1 3 4 5
  • Trending
  • Latest
error: Content is protected by Kalpa News!!