ಆರಾಧನೆ: ಮನುಕುಲ ಉದ್ಧಾರಕ ಶ್ರೀ ಸತ್ಯಧರ್ಮ ತೀರ್ಥ ಶ್ರೀಪಾದಂಗಳವರು
ಸತ್ಯಪರಿಪಾಲನೆ ಧರ್ಮರಕ್ಷಣೆ ಮತ್ತು ಮಾನವ ಕುಲ ಉದ್ಧಾರಕ್ಕಾಗಿ ಅವತರಿಸಿದ ಶ್ರೇಷ್ಠ ಸಂತ ಯತಿಗಳು, ಮಹಾತಪಸ್ವಿಗಳು ಶ್ರೀಸತ್ಯಧರ್ಮತೀರ್ಥಶ್ರೀಪಾದಂಗಳವರು. ಶ್ರೀಮನ್ಮಧ್ವಾಚಾರ್ಯ ಮೂಲ ಮಹಾ ಸಂಸ್ಥಾನ ಶ್ರೀಮದುತ್ತರಾದಿಮಠದ ಪರಂಪರೆಯಲ್ಲಿ ಪೀಠವನ್ನಲಂಕರಿಸಿದ್ದ ಶ್ರೇಷ್ಠ ...
Read more