Monday, July 20, 2026
Advertisement
ADVERTISEMENT

Tag: hosanagar

Heavy Rains Lash in Shivamogga Hundreds of Electric Poles Collapse

ಶಿವಮೊಗ್ಗ ಸೇರಿ ಮಲೆನಾಡಲ್ಲಿ ಮಳೆ ಅಬ್ಬರ | ನೂರಾರು ವಿದ್ಯುತ್ ಕಂಬಗಳು ಧರೆಗೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಿವಮೊಗ್ಗ (Shivamogga) ಮಲೆನಾಡು ಭಾಗದಲ್ಲಿ ಮುಂದುವರೆದ ಭಾರೀ ಮಳೆಯಿಂದಾಗಿ ನೂರಾರು ವಿದ್ಯುತ್ ಕಂಬಗಳು ಧರೆಗುರುಳಿದ್ದು, ವ್ಯಾಪಕ ಹಾನಿ ಉಂಟಾಗಿದೆ. ಕಳೆದ ಎರಡು ದಿನಗಳಿಂದ ಸುರಿದ ಮಳೆಗೆ ಹಲವೆಡೆ ವಿದ್ಯುತ್ ಮೂಲಸೌಕರ್ಯಕ್ಕೆ ಧಕ್ಕೆಯಾಗಿದೆ. ಪರಿಣಾಮವಾಗಿ ...

Newborn Baby Girl Abandoned at Bus Stop in Hosanagar

Hosanagar | ಬಸ್ ಸ್ಟ್ಯಾಂಡ್ ಬಳಿ 10 ದಿನದ ಶಿಶು ಅನಾಥವಾಗಿ ಪತ್ತೆ

ಕಲ್ಪ ಮೀಡಿಯಾ ಹೌಸ್  |  ಹೊಸನಗರ  | ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ ಬಿಟ್ಟು ಹೋದ ಘಟನೆ ಹೊಸನಗರ ತಾಲೂಕಿನ ಗವಟೂರು ಹೊಳೆ ಬಳಿ ನಡೆದಿದೆ.​ ರಾತ್ರಿ ಸುಮಾರು 10 ರಿಂದ 15 ದಿನದ ಪ್ರಾಯದ ಈ ಹೆಣ್ಣು ...

Four Arrested in Cow Slaughter Case Near Hosanagar

Hosanagar | ಗೋವಿನ ಕತ್ತು ಸೀಳಿದ ಪ್ರಕರಣ | ನಾಲ್ವರ ಬಂಧನ

ಕಲ್ಪ ಮೀಡಿಯಾ ಹೌಸ್  |  ಹೊಸನಗರ  | ತಾಲೂಕಿನ ಪಟಗುಪ್ಪ ಸೇತುವೆ ಸಮೀಪದಲ್ಲಿ ಗೋವಿನ ಕತ್ತು ಸೀಳಿದ ಪ್ರಕರಣವನ್ನು ಬೇಧಿಸಿರುವ ಹೊಸನಗರ (Hosanagar) ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಅಕ್ಕಿ ಆಲೂರು ...

ಶಿಕಾರಿಪುರ | ತಾಲೂಕಿನ ಮೂರು ಹಳ್ಳಿಗಳ ವ್ಯಾಪ್ತಿಯಲ್ಲಿ ಚಿರತೆ ದಾಳಿ | ಮೂವರಿಗೆ ತೀವ್ರ ಗಾಯ

ಹೊಸನಗರ, ಕಡಸೂರು ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ | ಗ್ರಾಮಸ್ಥರಲ್ಲಿ ಆತಂಕ!

ಕಲ್ಪ ಮೀಡಿಯಾ ಹೌಸ್  |  ಹೊಸನಗರ  | ಹೊಸನಗರ #Hosanagar ತಾಲೂಕಿನ ಹುಂಚ ಸಮೀಪದ ಕಡಸೂರು ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿರುವ ವಿಡಿಯೋವೊಂದು ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿದೆ. ಡೈರಿಗೆ ಹಾಲು ಹಾಕಲು ಬೈಕಿನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಈ ವೇಳೆ ಚಿರತೆ ...

ಮೂರು ಮಕ್ಕಳನ್ನು ಹೆತ್ತವರಿಗೆ ಶ್ರೀರಾಮಚಂದ್ರಾಪುರ ಮಠದಿಂದ ಸನ್ಮಾನ

ಮೂರು ಮಕ್ಕಳನ್ನು ಹೆತ್ತವರಿಗೆ ಶ್ರೀರಾಮಚಂದ್ರಾಪುರ ಮಠದಿಂದ ಸನ್ಮಾನ

ಕಲ್ಪ ಮೀಡಿಯಾ ಹೌಸ್  |  ಹೊಸನಗರ  | ಸಂತಾನವೇ ಸಂಪತ್ತಾಗಿದ್ದು, ಮಕ್ಕಳು ಬೇಡ ಎಂಬ ಆಧುನಿಕ ಚಿಂತನೆ ದೇಶದ ವಿನಾಶಕ್ಕೆ ಕಾರಣವಾಗಬಹುದಾಗಿದೆ. ಮಿತ ಸಂತಾನದಿಂದ ಸಮಾಜವೇ ಕ್ಷಯವಾಗುವ ಆಪತ್ತು ಎದುರಾಗಿದ್ದು, ಸಮಾಜ ತಕ್ಷಣ ಎಚ್ಚೆತ್ತುಕೊಳ್ಳಬೇಕಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ...

ಸಿಗಂಧೂರು ಸೇತುವೆ ಬಳಿ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ | ಕಾರಣವೇನು? ಬೇಡಿಕೆಗಳೇನು?

ಸಿಗಂಧೂರು ಸೇತುವೆ ಬಳಿ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ | ಕಾರಣವೇನು? ಬೇಡಿಕೆಗಳೇನು?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಅರಣ್ಯ ಭೂಮಿ ಸಾಗುವಳಿದಾರರ ಬೇಡಿಕೆಗಳಿಗೆ ಶಾಶ್ವತ ಪರಿಹಾರ ಒದಗಿಸಬೇಕು, ದಶಕಗಳ ಕಾಲದಿಂದ ಪರಿಹಾರವಾಗದ ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಆಗ್ರಹಿಸಿ ಮಲೆನಡು ರೈತ ಹೋರಾಟ ಸಮಿತಿ ವತಿಯಿಂದ ಸಿಗಂಧೂರು ಸೇತುವೆ ...

ಭದ್ರಾವತಿಯ ಅನನ್ಯಾ ಶಾಸ್ತ್ರೀ ಸೇರಿ ಜಿಲ್ಲೆಯ ಮೂವರು ಯುವತಿಯರು ಸಿವಿಲ್ ಜಡ್ಜ್ ಆಗಿ ಆಯ್ಕೆ

ಭದ್ರಾವತಿಯ ಅನನ್ಯಾ ಶಾಸ್ತ್ರೀ ಸೇರಿ ಜಿಲ್ಲೆಯ ಮೂವರು ಯುವತಿಯರು ಸಿವಿಲ್ ಜಡ್ಜ್ ಆಗಿ ಆಯ್ಕೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಭದ್ರಾವತಿಯ ಅನನ್ಯಾ ಶಾಸ್ತ್ರೀ (25) ಸಿವಿಲ್ ನ್ಯಾಯಾಧೀಶರಾಗಿ #CivilJudge (ನ್ಯಾಯಾಂಗ) ನೇಮಕಗೊಂಡಿದ್ದಾರೆ. ಇವರು ಬಿಎಸ್ಸಿ ಪದವಿ ಪಡೆದ ಬಳಿಕ ಕಾನೂನು ಶಾಸ್ತ್ರ ವ್ಯಾಸಂಗ ಮಾಡಿದ್ದಾರೆ. ಇವರು ಉಮಾಕಾಂತ ಶಾಸ್ತ್ರೀ ಹಾಗೂ ಎಂ.ಎಲ್. ವಿಜಯಾ ...

ಗಮನಿಸಿ! ಬಾಳೆಬರೆ ಘಾಟ್’ನಲ್ಲಿ ಭಾರೀ ವಾಹನ ಸಂಚಾರ ನಿಷೇಧ | ಹೀಗಿದೆ ಪರ್ಯಾಯ ಮಾರ್ಗ

ಗಮನಿಸಿ! ಬಾಳೆಬರೆ ಘಾಟ್’ನಲ್ಲಿ ಭಾರೀ ವಾಹನ ಸಂಚಾರ ನಿಷೇಧ | ಹೀಗಿದೆ ಪರ್ಯಾಯ ಮಾರ್ಗ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಭಾರೀ ಮಳೆಯ ಪರಿಣಾಮ ರಾಜ್ಯ ಹೆದ್ದಾರಿ 52ರ ತೀರ್ಥಹಳ್ಳಿ - ಕುಂದಾಪುರ ನಡುವಿನ ಬಾಳೆಬರೆ ಘಾಟಿಯಲ್ಲಿ ಧರೆ ಕುಸಿಯುವ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಈ ರಸ್ತೆಯಲ್ಲಿ ಭಾರೀ ವಾಹನ ಸಂಚಾರವನ್ನು ...

ಶಿವಮೊಗ್ಗ | ಹೊಸನಗರದಲ್ಲಿ ಭಾರೀ ಮಳೆ, ಜನ ಹೈರಾಣು, ಭೋರ್ಗರೆಯುತ್ತಿವೆ ಹಳ್ಳಗಳು

ಶಿವಮೊಗ್ಗ | ಹೊಸನಗರದಲ್ಲಿ ಭಾರೀ ಮಳೆ, ಜನ ಹೈರಾಣು, ಭೋರ್ಗರೆಯುತ್ತಿವೆ ಹಳ್ಳಗಳು

ಕಲ್ಪ ಮೀಡಿಯಾ ಹೌಸ್  |  ಹೊಸನಗರ  | ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿದ್ದು, ಜನರನ್ನು ಹೈರಾಣಾಗಿಸಿದೆ. ಮಲೆನಾಡು ಶಿವಮೊಗ್ಗದಲ್ಲಿ ಮತ್ತೆ ಭಾರೀ ಮಳೆಯಾಗುತ್ತಿದೆ. ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಮದಲ್ಲಿ ಭಾರೀ ಮಳೆಯಾಗುತ್ತಿದ್ದು ಜನರು ಹೈರಾಣಾಗಿದ್ದಾರೆ. ಭಾರೀ ...

ವಿಟಮಿನ್ ಡ್ರಾಪ್ ಯಡವಟ್ಟು | 10ಕ್ಕೂ ಹೆಚ್ಚು ಅಂಗನವಾಡಿ ಮಕ್ಕಳು ಅಸ್ವಸ್ಥ | ಮೆಗ್ಗಾನ್’ಗೆ ರವಾನೆ

ವಿಟಮಿನ್ ಡ್ರಾಪ್ ಯಡವಟ್ಟು | 10ಕ್ಕೂ ಹೆಚ್ಚು ಅಂಗನವಾಡಿ ಮಕ್ಕಳು ಅಸ್ವಸ್ಥ | ಮೆಗ್ಗಾನ್’ಗೆ ರವಾನೆ

ಕಲ್ಪ ಮೀಡಿಯಾ ಹೌಸ್  |  ರಿಪ್ಪನ್ ಪೇಟೆ  | ಇಲ್ಲಿನ ಸಮೀಪದ ಬೆಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಿರೇಸಾನಿ ಗ್ರಾಮದ 10ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿರುವ ಘಟನೆ ನಡೆದಿದೆ. ಹಿರೇಸಾನಿ ಗ್ರಾಮದ 13 ಮಕ್ಕಳಿಗೆ ಮಂಗಳವಾರ ...

Page 1 of 3 1 2 3
  • Trending
  • Latest
error: Content is protected by Kalpa News!!