ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Kalpa Media House | Hyderabad | Megha Engineering and Infrastructures Limited (MEIL) Group has raised approximately $700 million through an...
Read moreDetailsಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಗರ: ತಾಲೂಕಿನ ಕಲ್ಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ದೊಡ್ಡಬಾಳೆ ಗ್ರಾಮದಲ್ಲಿ ಮರ ಬಿದ್ದು ಹಾನಿಗೊಳಗಾದ ಮನೆಯ ಪ್ರದೇಶಕ್ಕೆ ಶಾಸಕ ಎಚ್. ಹಾಲಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮದ ಪಾರ್ವತಮ್ಮ ವೀರೇಂದ್ರ ಅವರ ಮನೆಯ ಮೇಲೆ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೇಂದ್ರ ಸರ್ಕಾರ, ನೆಹರು ಯುವಕೇಂದ್ರ ಹಾಗೂ ಎನ್’ಎಸ್’ಎಸ್ ವತಿಯಿಂದ ಆಯೋಜಿಸಲಾಗಿರುವ ರಾಜ್ಯ ಮಟ್ಟದ ನ್ಯಾಶನಲ್ ಯೂಥ್ ಪಾರ್ಲಿಮೆಂಟ್ ಫೆಸ್ಟಿವಲ್ ಸ್ಪರ್ಧೆಗೆ ಜಿಲ್ಲೆಯ ಇಬ್ಬರು ಯುವತಿಯರು ಆಯ್ಕೆಯಾಗಿದ್ದಾರೆ. ಕೇಂದ್ರ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಗರ: ಯಾವುದೇ ರೀತಿಯಲ್ಲಿಯೂ ಸಹ ಪರಿಸರಕ್ಕೆ ಧಕ್ಕೆಯಾಗದ ರೀತಿಯಲ್ಲಿ ಅಗತ್ಯಕ್ಕೆ ತಕ್ಕಂತೆ ಮಾತ್ರ ಮರ ಕಡಿಯಿರಿ ಎಂದು ಎಂಎಸ್’ಐಎಲ್ ಅಧ್ಯಕ್ಷ, ಶಾಸಕ ಎಚ್. ಹಾಲಪ್ಪ ಸೂಚನೆ ನೀಡಿದರು. ಮುತ್ತೂರು-ಬ್ರಹ್ಮೇಶ್ವರ ಸಂಪರ್ಕಿಸುವ ರಸ್ತೆಗೆ 485.47 ಲಕ್ಷ ವೆಚ್ಚದಲ್ಲಿ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ರಿಪ್ಪನ್ಪೇಟೆ: ಅಲ್ಪಸಂಖ್ಯಾತರಿಗೆ ಸರ್ಕಾರದ ಸೌಲಭ್ಯ ನೀಡುವಂತೆ ಹೊಂಬುಜ ಮಠದ ಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಗಳು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಮನವಿ ಮಾಡಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಸ್ವಾಮೀಜಿಯವರು, ಭಾರತ ದೇಶದಲ್ಲಿ ಅಲ್ಪಸಂಖ್ಯಾತರ ಮೀಸಲಾಯಿತಿಯನ್ನು ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ರಿಪ್ಪನ್’ಪೇಟೆ: ಇಲ್ಲಿನ ಲೆಕ್ಕಾಧಿಕಾರಿ ರಾಘವೇಂದ್ರ ಎನ್ನುವವರು ಲಂಚ ಪಡೆಯುವ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾನೆ. ಹೊಸನಗರ ತಾಲೂಕಿನ ರಿಪ್ಪನ್’ಪೇಟೆಯ ಗ್ರಾಮ ಲೆಕ್ಕಾಧಿಕಾರಿ ರಾಘವೇಂದ್ರ ಎನ್ನುವವನು ಕೆದ್ದಲಗುಡ್ಡೆ ಗ್ರಾಮದ ನಿವಾಸಿ ಜೋಸೆಫ್ ಚಾಕೋ ಎನ್ನುವವರಿಂದ ಖಾತೆ ಬದಲಾವಣೆಗೆ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹೊಸನಗರ: ಕೊರೋನಾ ವೈರಸ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಬಡ ಕೂಲಿ ಕಾರ್ಮಿಕ ಕುಟುಂಬಗಳಿಗೆ ನಗರದ ಸೆಲೆಕ್ಷನ್ ವೆಜಿಟೆಬಲ್ಸ್ ಅಂಗಡಿ ವತಿಯಿಂದ ಬಡ ಉಚಿತ ತರಕಾರಿ ವಿತರಣೆ ಮಾಡಲಾಯಿತು. ಸುಮಾರು 100 ಕುಟುಂಬಗಳಿಗೆ ತಲಾ ರೂ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹೊಸನಗರ: ಜಗತ್ತಿಗೆ ಜ್ಞಾನದ ಬೆಳಕು ನೀಡಿದ ಶಂಕರಾಚಾರ್ಯರಿಗೆ ತಾಯಿಯ ಆಶೀರ್ವದ ಬಲ ವಿಶೇಷವಾಗಿತ್ತು. ಪ್ರತಿಯೊಬ್ಬರು ಇದನ್ನು ಗಮನಿಸಿಬೇಕಿದೆ, ಎಲ್ಲಿ ಆಧ್ಮಾತ್ಮಿಕ ಒಲವು ಇದೆಯೋ ಅಲ್ಲಿ ದೈವೀ ಬಲ ಇರಲಿದೆ ಎಂದು ಜಶೋಧಾ ಬೆನ್ ಮೋದಿ ಹೇಳಿದರು. ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ರಿಪ್ಪನ್ ಪೇಟೆ: ಮಲೆನಾಡಿನ ಪ್ರತಿಭಾನ್ವಿತ ಶಿಕ್ಷಕಿಯೊಬ್ಬರು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗುವ ಮೂಲಕ ರಿಪ್ಪನ್’ಪೇಟೆಗೆ ಗೌರವ ತಂದಿದ್ದಾರೆ. ಕರ್ನಾಟಕ ರಾಜ್ಯ ಶಿಕ್ಷಣ ಕಲ್ಯಾಣ ನಿಧಿಯಿಂದ ಶಿವಮೊಗ್ಗದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಕಲಿಕೋಪಕರಣ ತಯಾರಿಕಾ ಸ್ಪರ್ಧೆಯಲ್ಲಿ ...
ಹೊಸನಗರ: ತಾಲೂಕಿನ ಬಟ್ಟೆ ಮಲ್ಲಪ್ಪ ಬಳಿ ನಿನ್ನೆ ರಾತ್ರಿ ಸಂಭವಿಸಿದ ಕಾರೊಂದು ಅಡ್ಡಾದಿಡ್ಡಿ ಚಲಿಸಿದ ಪರಿಣಾಮ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಾರುತಿಪುರ ಕಡೆಯಿಂದ ಬಟ್ಟೆಮಲ್ಲಪ್ಪ ಕಡೆಗೆ ಅತಿ ವೇಗವಾಗಿ ಬಂದ ಕಾರೊಂದು ರಾಮಕೃಷ್ಣ ಶಾಲೆಯ ...
ಹೊಸನಗರ: ಅಬ್ಬಿ ಫಾಲ್ಸ್'ನಲ್ಲಿ ಕಾಲುಜಾರಿ ಬಿದ್ದು ಕೊಚ್ಚಿ ಹೋಗುತ್ತಿದ್ದ ಪ್ರವಾಸಿಗರನ್ನು ಸಿನಿಮಿಯ ರೀತಿಯಲ್ಲಿ ರಕ್ಷಣೆ ಮಾಡಿರುವ ಘಟನೆ ಇಂದು ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿರುವ ಅಬ್ಬಿ ಜಲಪಾತ ವೀಕ್ಷಿಸಲು ಐವರು ಯುವಕರು ತೆರಳಿದ್ದರು. ಈ ವೇಳೆ ಕಾಲುಜಾರಿದ ಪರಿಣಾಮ ಸುಮಾರು ...
Copyright © 2026 Kalpa News. Designed by KIPL