ಭದ್ರಾವತಿಯಲ್ಲಿ ಮಾಜಿ ಸೈನಿಕರ ಸಂಘ ಅಸ್ಥಿತ್ವಕ್ಕೆ: ನಗರಸಭೆಯಿಂದ ಇವರಿಗೆ ದೊರೆಯುವ ಸೌಲಭ್ಯವೇನು ಗೊತ್ತಾ?
ಭದ್ರಾವತಿ: ಸೈನಿಕರ ಪರಿಶ್ರಮದಿಂದಾಗಿ ದೇಶವಾಸಿಗಳು ನೆಮ್ಮದಿಯ ಜೀವನ ಸಾಗಿಸಲು ಸಾಧ್ಯವಾಗಿದೆ ಎಂದು ಶಾಸಕ ಬಿ.ಕೆ. ಸಂಗಮೇಶ್ ಹೇಳಿದರು. ನ್ಯೂಟೌನ್’ನಲ್ಲಿರುವ ಬಂಟರ ಭವನದಲ್ಲಿ ಏರ್ಪಡಿಸಿದ್ದ ತಾಲೂಕು ಮಾಜಿ ಸೈನಿಕರ ...
Read more