Thursday, January 15, 2026
">
ADVERTISEMENT

Tag: Hubli

ವಿಜಯಪುರ: ವೈದ್ಯರಿಗೆ ಬ್ಲಾಕ್’ಮೇಲ್ ಹಿನ್ನೆಲೆ, ಪತ್ರಕರ್ತರ ಬಂಧನ

ಪಾಕ್ ಪರ ಘೋಷಣೆ: ಹುಬ್ಬಳ್ಳಿಯ ಮೂವರು ವಿದ್ಯಾರ್ಥಿಗಳ ಮತ್ತೆ ಪೊಲೀಸ್ ವಶಕ್ಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹುಬ್ಬಳ್ಳಿ: ಪಾಕಿಸ್ಥಾನ ಪರ ಘೋಷಣೆ ಕೂಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಕಾಶ್ಮೀರಿ ವಿದ್ಯಾರ್ಥಿಗಳನ್ನು ಪೊಲೀಸರು ನಿನ್ನೆ ತಡರಾತ್ರಿ ಮತ್ತೆ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಇಂದು ಮುಂಜಾನೆ ಆರೋಪಿಗಳನ್ನು 3ನೆಯ ಜೆಎಂಎಫ್’ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮೂವರನ್ನೂ ಮಾರ್ಚ್ ...

‘ದುರ್ಜನರ’ ಬೇಟೆಯಾಡಿದ ಸೈಬರಾಬಾದ್ ಪೊಲೀಸ್ ಆಯುಕ್ತ ‘ಸಜ್ಜನರ್’ ನಮ್ಮ ಹುಬ್ಬಳ್ಳಿಯ ಹುಲಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹೈದರಾಬಾದ್: ಇಡಿಯ ದೇಶದಲ್ಲೇ ಸಂಚಲನ ಸೃಷ್ಠಿಸಿ, ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ಹೈದರಾಬಾದ್ ಪಶುವೈದ್ಯೆ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ಆರೋಪಿಗಳನ್ನು ಇಂದು ಮುಂಜಾನೆ ಎನ್’ಕೌಂಟರ್ ಮಾಡಿದ ಪೊಲೀಸ್ ಅಧಿಕಾರಿ ನಮ್ಮ ರಾಜ್ಯದ ಹುಬ್ಬಳ್ಳಿಯವರು ಎಂದು ತಿಳಿದುಬಂದಿದೆ. ...

ಗಮನಿಸಿ! ಮೇ 22ರಿಂದ ಹಲವು ರೈಲುಗಳ ತಾತ್ಕಾಲಿಕ ರದ್ದು ಹಾಗೂ ಸಂಚಾರ ಸಮಯ ಬದಲಾಗಲಿದೆ

ಮೈಸೂರು: ತುಮಕೂರು-ಮಲ್ಲಸಂದ್ರ-ಗುಬ್ಬಿ-ಅರಸೀಕೆರೆ ನಡುವಿನ ರೈಲು ಹಳಿ ಡಬ್ಲಿಂಗ್ ಹಿನ್ನೆಲೆಯಲ್ಲಿ ಹಲವು ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದ್ದು, ಇನ್ನು ಕೆಲವು ರೈಲುಗಳ ಸಂಚಾರವನ್ನು ರದ್ದು ಮಾಡಲಾಗಿದೆ. ಈ ಕುರಿತಂತೆ ದಕ್ಷಿಣ ಪಶ್ಚಿಮ ರೈಲ್ವೆ ಮೈಸೂರು ವಿಭಾಗದ ಅಧಿಕಾರಿಗಳು ಆದೇಶ ಹೊರಡಿಸಿದೆ. ತಾತ್ಕಾಲಿಕವಾಗಿ ರದ್ದಾದ ...

ಸರ್ಕಾರದ ಕಿರುಕುಳದಿಂದಲೇ ಶಿವಳ್ಳಿ ಸಾವು: ಶ್ರೀರಾಮುಲು ಗಂಭೀರ ಆರೋಪ

ಸರ್ಕಾರದ ಕಿರುಕುಳದಿಂದಲೇ ಶಿವಳ್ಳಿ ಸಾವು: ಶ್ರೀರಾಮುಲು ಗಂಭೀರ ಆರೋಪ

ಹುಬ್ಬಳ್ಳಿ: ರಾಜ್ಯ ಸರ್ಕಾರದ ಕಿರುಕುಳದಿಂದಲೇ ಮಾಜಿ ಸಚಿವ ಸಿ.ಎಸ್. ಶಿವಳ್ಳಿ ಅವರು ಸಾವನ್ನಪ್ಪಿದ್ದಾರೆ ಎಂದು ಬಿಜೆಪಿ ಶಾಸಕ ಶ್ರೀರಾಮುಲು ಗಂಭೀರ ಆರೋಪ ಮಾಡಿದ್ದಾರೆ. ಬೆಟದೂರಿನಲ್ಲಿ ಮಾತನಾಡಿದ ಅವರು, ಸಚಿವರಾಗಿದ್ದ ಶಿವಳ್ಳಿ ಅವರು ಈಗ ನಮ್ಮ ನಡುವೆ ಇಲ್ಲ. ಅವರ ಸಾವಿಗೆ ಕಾಂಗ್ರೆಸ್ ...

ಹುಬ್ಬಳ್ಳಿ: ವಿದ್ಯುನ್ಮಾನ ಮತ್ತು ಸಾಮಾಜಿಕ ಮಾಧ್ಯಮಗಳಿಗೆ ಜಾಹೀರಾತು ಪೂರ್ವಾನುಮತಿ ಅಗತ್ಯ

ಹುಬ್ಬಳ್ಳಿ: ವಿದ್ಯುನ್ಮಾನ ಮತ್ತು ಸಾಮಾಜಿಕ ಮಾಧ್ಯಮಗಳಿಗೆ ಜಾಹೀರಾತು ಪೂರ್ವಾನುಮತಿ ಅಗತ್ಯ

ಹುಬ್ಬಳ್ಳಿ: ಲೋಕಸಭಾ ಚುನಾವಣೆ ವಿಚಾರದಲ್ಲಿ ವಿದ್ಯುನ್ಮಾನ ಹಾಗೂ ಸಾಮಾಜಿಕ ಮಾಧ್ಯಮಗಳಿಗೆ ಜಾಹೀರಾತು ಪ್ರಕಟಿಸಲು ಪೂರ್ವಾನುಮತಿ ಅಗತ್ಯ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದ್ದಾರೆ. ಇಲ್ಲಿನ ಮಿನಿವಿಧಾನಸೌಧದ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಹುಬ್ಬಳ್ಳಿ ತಹಸೀಲ್ದಾರ ಕಾರ್ಯಾಲಯ ಹಾಗೂ ವಾರ್ತಾ ಮತ್ತು ...

ಹುಬ್ಬಳ್ಳಿ-ಧಾರವಾಡ: ಹೆಲ್ಮೆಟ್ ರಹಿತ ವಾಹನ ಚಾಲನೆಗೆ ವಸೂಲಿಯಾದ ದಂಡ ಎಷ್ಟು ಗೊತ್ತಾ?

ಹುಬ್ಬಳ್ಳಿ-ಧಾರವಾಡ: ಹೆಲ್ಮೆಟ್ ರಹಿತ ವಾಹನ ಚಾಲನೆಗೆ ವಸೂಲಿಯಾದ ದಂಡ ಎಷ್ಟು ಗೊತ್ತಾ?

ಧಾರವಾಡ: ಸರ್ಕಾರಗಳು ಪ್ರತಿಯೊಬ್ಬರ ಜೀವದ ರಕ್ಷಣೆ ಹಾಗೂ ಜೀವನದ ಭದ್ರತೆ, ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತವೆ. ಆದರೆ ಜನರ ಸಕ್ರಿಯ ಪಾಲ್ಗೊಳ್ಳುವಿಕೆ ಮತ್ತು ಪೊಲೀಸ್ ಸ್ನೇಹ ಜನವ್ಯವಸ್ಥೆ ರೂಪುಗೊಂಡಾಗ ಮಾತ್ರ ಆ ಯೋಜನೆಗಳು ಯಶಸ್ವಿಯಾಗುತ್ತವೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎಂ.ಎನ್. ...

ಫೆಬ್ರವರಿ 7ಕ್ಕೆ ಪುನೀತ್ ಅಭಿನಯದ ನಟಸಾರ್ವಭೌಮ ರಿಲೀಸ್

ಫೆಬ್ರವರಿ 7ಕ್ಕೆ ಪುನೀತ್ ಅಭಿನಯದ ನಟಸಾರ್ವಭೌಮ ರಿಲೀಸ್

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಭಾರೀ ನಿರೀಕ್ಷೆ ಹುಟ್ಟು ಹಾಕಿರುವ ನಟಸಾರ್ವಭೌಮ ಚಿತ್ರ ಫೆಬ್ರವರಿ 7ಕ್ಕೆ ಬಿಡುಗಡೆಯಾಗಲಿದೆ. ಈ ಹಿಂದೆ ಜನವರಿ 24ಕ್ಕೆ ಬಿಡುಗಡೆ ಎಂದು ಹೇಳಲಾಗಿತ್ತು. ಆದರೆ, ಈಗ ಅದರ ಬದಲಾಗಿ ಫೆ.೭ಕ್ಕೆ ಬಿಡುಗಡೆ ಎಂದು ಚಿತ್ರತಂಡದಿಂದ ಮಾಹಿತಿ ...

ಕಲ್ಪ ನ್ಯೂಸ್ ಓದುಗರ ಮನೆಗಳಲ್ಲಿ ಗಣೇಶ ಚತುರ್ಥಿ: ಫೋಟೋ ಆಲ್ಬಂ ನೋಡಿ

ನಿನ್ನೆ ನಾಡಿನಾದ್ಯಂತ ಗಣೇಶ ಚತುರ್ಥಿಯನ್ನು ಶಾಸ್ತ್ರೋಕ್ತವಾಗಿ ಹಾಗೂ ವೈಭವಯುತವಾಗಿ ಆಚರಣೆ ಮಾಡಲಾಗಿದ್ದು, ಇಂದೂ ಸಹ ಸಂಭ್ರಮ ಮುಂದುವರೆದಿದೆ. ನಿಮ್ಮ ಮನೆಗಳಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿ ಅಲಂಕಾರದ ಫೋಟೋಗಳನ್ನು ನಮಗೆ ಕಳುಹಿಸಿ, ನಾವದನ್ನು ಪ್ರಕಟಿಸುತ್ತೇವೆ ಎಂದು ಕಲ್ಪ ನ್ಯೂಸ್ ವಿನಂತಿಸಿತ್ತು. ಇದಕ್ಕೆ ವ್ಯಾಪಕ ...

ಮಹದಾಯಿ ತೀರ್ಪು ಪ್ರಕಟ: ರಾಜ್ಯಕ್ಕೆ ಸಮಾಧಾನಕರ ಬಹುಮಾನ

ನವದೆಹಲಿ: ದಶಕಗಳಿಂದ ಭಾರೀ ಹೋರಾಟಕ್ಕೆ ಕಾರಣವಾಗಿದ್ದ ಬಹುನಿರೀಕ್ಷಿತ ಮಹದಾಯಿ ತೀರ್ಪು ಇಂದು ಪ್ರಕಟವಾಗಿದ್ದು, ರಾಜ್ಯಕ್ಕೆ ಸಮಾಧಾನಕರ ಬಹುಮಾನದಂತೆ ದೊರೆತಿದೆ. ಈ ಕುರಿತಂತೆ ಮಹದಾಯಿ ನ್ಯಾಯಾಧೀಕರಣ ಇಂದು ತೀರ್ಪು ಪ್ರಕಟಿಸಿದ್ದು, ಕರ್ನಾಟಕ್ಕೆ ಒಟ್ಟು 36.55 ಟಿಎಂಸಿ ನೀರನ್ನು ಪಾಲು ಮಾಡಿಕೊಟ್ಟಿದೆ. ಉತ್ತರ ಕರ್ನಾಟಕದ ...

ನಮ್ಮ ಸಿಜೆಐ ನಮ್ಮ ಹೆಮ್ಮೆ: ಕುಟುಂಬವನ್ನು ಒಂದು ಮಾಡಿದ ದೀಪಕ್ ಮಿಶ್ರಾ

ಹುಬ್ಬಳ್ಳಿ: ನ್ಯಾ.ದೀಪಕ್ ಮಿಶ್ರಾ, ಇವರು ಸುಪ್ರೀಂ ಕೋರ್ಟ್ ಘನತೆಯನ್ನೇ ಹೆಚ್ಚಿಸುತ್ತಿರುವ ಮುಖ್ಯ ನ್ಯಾಯಮೂರ್ತಿಗಳು.. ಇಂತಹ ನ್ಯಾಯಾಧೀಶರು ಈಗ ನ್ಯಾಯಾಂಗ ಮರೆಯಲಾಗದಂತಹ ಘಟನೆಗೆ ಸ್ವತಃ ಕಾರಣಕರ್ತರಾಗಿದ್ದಾರೆ. ಹೌದು... ನೂತನ ನ್ಯಾಯಾಲಯಗಳ ಸಂಕೀರ್ಣ ಉದ್ಘಾಟನೆಗಾಗಿ ನ್ಯಾ.ದೀಪಕ್ ಮಿಶ್ರಾ ಹುಬ್ಬಳ್ಳಿಗೆ ಆಗಮಿಸಿದ್ದರು. ಈ ವೇಳೆ ನಡೆಸಿದ ...

Page 21 of 21 1 20 21
  • Trending
  • Latest
error: Content is protected by Kalpa News!!