ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕೊಂದು, ಅಪಘಾತವೆಂದು ಬಿಂಬಿಸಿ ಕೊನೆಗೂ ಸಿಕ್ಕಿಬಿದ್ದ ನೀಚ ಪತಿ
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೌರಿಬಿದನೂರು: ವರ್ಷಗಟ್ಟಲೆ ಪ್ರೀತಿಸಿ ಕಟ್ಟಿಕೊಂಡ ಹೆಂಡತಿಯನ್ನೇ ಕೊಲೆ ಮಾಡಿ ಬಳಿಕ ಅಪಘಾತ ಎಂದು ಬಿಂಬಿಸಲು ಹೋದ ಖದೀಮ ಗಂಡನನ್ನು ಮಂಚೇನಹಳ್ಳಿ ಪೊಲೀಸರು ...
Read more