ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ
February 12, 2026
Kalpa Media House | Kalaburagi | Narayana Health City announced successfully completion of 10,000 orthopaedic surgeries over the past three...
Read moreDetailsಕಲ್ಪ ಮೀಡಿಯಾ ಹೌಸ್ | ನವದೆಹಲಿ | ಭಾರತದ ಪ್ರಮುಖ ಎಲೆಕ್ಟ್ರಿಕ್ ಬಸ್ ತಯಾರಕ ಮತ್ತು ಎಲೆಕ್ಟ್ರಿಕ್ ಮೊಬಿಲಿಟಿಯಲ್ಲಿ ಪ್ರವರ್ತಕರಾದ ಒಲೆಕ್ಟ್ರಾ ಗ್ರೀನ್ ಟೆಕ್ ಲಿಮಿಟೆಡ್ (ಒಜಿಎಲ್) #OlectraGreenTechLimited ಸುಸ್ಥಿರ ಪರಿಹಾರಗಳ ಮೇಲೆ ಕೇಂದ್ರೀಕರಿಸಿ ದೇಶದಲ್ಲಿ ಸಾರಿಗೆಯನ್ನು ಪರಿವರ್ತಿಸಿದ ಹಿರಿಮೆ ಹೊಂದಿದ್ದು, ...
ಕಲ್ಪ ಮೀಡಿಯಾ ಹೌಸ್ | ಹೈದಾರಾಬಾದ್ | ಸಂಧ್ಯಾ ಚಿತ್ರಮಂದಿರದಲ್ಲಿ ಕಾಲ್ತುಳಿತದಲ್ಲಿ ಮಹಿಳೆ ಮೃತಪಟ್ಟ ಪ್ರಕರಣದಲ್ಲಿ ಇಂದು ಬಂಧನಕ್ಕೆ ಒಳಗಾಗಿದ್ದ ಸೂಪರ್ ಸ್ಟಾರ್ ಅಲ್ಲು ಅರ್ಜುನ್'ಗೆ #AlluArjun ನ್ಯಾಯಾಂಗ ಬಂಧನ ವಿಧಿಸಿದ ಬೆನ್ನಲ್ಲೇ, ಮಧ್ಯಂತರ ಜಾಮೀನು ಸಹ ದೊರೆತಿದೆ. ಹೌದು...ತೆಲಂಗಾಣ #Telangana ...
ಕಲ್ಪ ಮೀಡಿಯಾ ಹೌಸ್ | ಹೈದರಾಬಾದ್ | ಕಾಲ್ತುಳಿತದಲ್ಲಿ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ನಟ ಅಲ್ಲು ಅರ್ಜುನ್ #AlluArjun ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ. ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣದಲ್ಲಿ ಶುಕ್ರವಾರ ಹೈದರಾಬಾದ್ ನಿವಾಸದಿಂದ ...
ಕಲ್ಪ ಮೀಡಿಯಾ ಹೌಸ್ | ಹೈದರಾಬಾದ್ | ತಮ್ಮ ಮಗ ಸಾವನ್ನಪ್ಪಿರುವುದು ತಿಳಿಯದೇ ವೃದ್ಧ ಅಂಧ ದಂಪತಿ #Elderly blind couple with son dead body ನಾಲ್ಕು ದಿನಗಳ ಕಾಲ ಮಗನ ಶವದೊಂದಿಗೆ ಕಾಲ ಕಳೆದಿರುವ ಹೃದಯ ವಿದ್ರಾವಕ ಘಟನೆ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಶಿವಮೊಗ್ಗದ #Shivamogga ವಿಮಾನ ಪ್ರಯಾಣಿಕರಿಗೆ ಶುಭ ಸುದ್ದಿ ದೊರೆತಿದ್ದು, ಸ್ಪೈಸ್ ಜೆಟ್ #SpiceJet ವಿಮಾನ ಸಂಸ್ಥೆ ನಗರದಿಂದ ಎರಡು ಮಹಾನಗರಗಳಿಗೆ ವಿಮಾನ ಹಾರಾಟವನ್ನು ಘೋಷಣೆ ಮಾಡಿದೆ. ಈ ಕುರಿತಂತೆ ಸ್ಪೈಸ್ ಜೆಟ್ ವಿಮಾನ ...
ಕಲ್ಪ ಮೀಡಿಯಾ ಹೌಸ್ | ಹೈದರಾಬಾದ್ | ಅಕ್ರಮ ಕಟ್ಟಡಗಳ ಮೇಲೆ ಸಮರ ಸಾರಿರುವ ಹೈದರಾಬಾದ್ ಡಿಸಾಸ್ಟರ್ ರೆಸ್ಪಾನ್ಸ್ ಅಂಡ್ ಅಸೆಟ್ಸ್ ಮಾನಿಟರಿಂಗ್ ಅಂಡ್ ಪ್ರೊಟೆಕ್ಷನ್(ಹೈಡ್ರಾ) ಈಗ ಖ್ಯಾತ ಟಾಲಿವುಡ್ ನಟ ಅಕ್ಕಿನೇನಿ ನಾಗಾರ್ಜುನ #Akkineni Nagarjuna ಅವರಿಗೆ ಸೇರಿದ ಐಶಾರಾಮಿ ...
ಕಲ್ಪ ಮೀಡಿಯಾ ಹೌಸ್ | ಹೈದರಾಬಾದ್ | ರೈಲಿನ ಸ್ಲೀಪರ್ ಕೋಚ್'ನ ಕೆಳಗಿನ ಬರ್ತ್'ನಲ್ಲಿ ಮಲಗಿದ್ದ ವ್ಯಕ್ತಿಯ ಮೇಲೆ ಮೇಲೆ ಮಲಗಿದ್ದ ಯುವಕ ಬಿದ್ದ ಪರಿಣಾಮ ತೀವ್ರವಾಗಿ ಅಸ್ವಸ್ಥಗೊಂಡಿದ್ದ ವೃದ್ಧ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೈದರಾಬಾದ್'ನಲ್ಲಿ ಘಟನೆ ನಡೆದಿದ್ದು, ಮೃತ ವ್ಯಕ್ತಿಯನ್ನು ...
ಕಲ್ಪ ಮೀಡಿಯಾ ಹೌಸ್ | ಆಂಧ್ರಪ್ರದೇಶ | ಆಂಧ್ರಪ್ರದೇಶದ #Andrapradesh ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಮುನ್ನ ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು #Chandrababu Naidu ಅವರು ಅಮರಾವತಿ ರಾಜ್ಯದ ಏಕೈಕ ರಾಜಧಾನಿಯಾಗಲಿದೆ ಎಂದು ಘೋಷಿಸಿದ್ದಾರೆ. ಆಂಧ್ರಪ್ರದೇಶ ವಿಧಾನಸಭೆಯಲ್ಲಿ ಎನ್‌ಡಿಎ ನಾಯಕರಾಗಿ ...
ಕಲ್ಪ ಮೀಡಿಯಾ ಹೌಸ್ | ಅಮರಾವತಿ | ಆಂಧ್ರಪ್ರದೇಶದ ನಿರ್ಗಮಿತ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ #Jaganmohan Reddy ಅವರ ಆಡಳಿತದಲ್ಲಿ ಅಲ್ಲಿನ ರಾಜ್ಯ ಖಜಾನೆ ಖಾಲಿಯಾಗಿದೆ ಎಂದು ಹೇಳಲಾಗಿದ್ದು, ಈಗ ಅಧಿಕಾರಕ್ಕೆ ಬರಲಿರುವ ಚಂದ್ರಬಾಬು ನಾಯ್ಡು #Chandrababu Naidu ಅವರಿಗೆ ...
ಕಲ್ಪ ಮೀಡಿಯಾ ಹೌಸ್ | ಹೈದರಾಬಾದ್ | ಭಾರತೀಯ ಮಾಧ್ಯಮ ಲೋಕದ ದಿಗ್ಗಜ, ರಾಮೋಜಿ ಗ್ರೂಪ್ಸ್ ಸಂಸ್ಥಾಪಕ ವಿಶ್ವ ವಿಖ್ಯಾತ ರಾಮೋಜಿ ಫಿಲಂ ಸಿಟಿ ಖ್ಯಾತಿಯ ರಾಮೋಜಿ ರಾವ್(88) #RamojiRao ಇಂದು ನಸುಕಿನಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ಇತ್ತೀಚೆಗೆ ...
Copyright © 2026 Kalpa News. Designed by KIPL