ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
‘ಟಾಕ್ಸಿಕ್’ ಸಿನಿಮಾ ಬಿಡುಗಡೆ | ಅಭಿಮಾನಿಗಳಿಗೆ ಯಶ್ ವಿಶೇಷ ಸಂದೇಶ ಏನು?
August 26, 2026
Kalpa Media House | SHIKARIPURA | Remembering the freedom fighters who fought against British rule, made immense sacrifices and secured...
Read moreDetailsಕಲ್ಪ ಮೀಡಿಯಾ ಹೌಸ್ | ಹೈದರಾಬಾದ್ | ತೆಲುಗು ಚಿತ್ರರಂಗದ ಖ್ಯಾತ ಹಿರಿಯ ನಟ ಚಂದ್ರಮೋಹನ್ (82) Telugu Actor Chandramohan ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಹೈದರಾಬಾದ್'ನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ...
ಕಲ್ಪ ಮೀಡಿಯಾ ಹೌಸ್ | ಹೈದರಾಬಾದ್ | ಚಂದ್ರಯಾನ-3 Chandrayana-3 ಬಾಹ್ಯಾಕಾಶ ನೌಕೆಯು ಮತ್ತೊಂದು ಕಕ್ಷೆ ಸಂಪೂರ್ಣಗೊಳಿಸಿದ ನಂತರ ಚಂದ್ರನ ಮೇಲ್ಮೈಗೆ ಹತ್ತಿರವಾಯಿತು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ISRO ಮಾಹಿತಿ ನೀಡಿದೆ. ಪ್ರಸ್ತುತ, ಇದು ಅಪೋಲುನ್‌ನಲ್ಲಿ 1,437 ...
ಕಲ್ಪ ಮೀಡಿಯಾ ಹೌಸ್ | ಹೈದರಾಬಾದ್ | ಹಿರಿಯ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ YSJaganmohanReddy ಸಹೋದರಿ ವೈ.ಎಸ್. ಶರ್ಮಿಳಾ ಅವರನ್ನು ಪೊಲೀಸರು ಬಂಧಿಸಿದ್ದ, ಅವರನ್ನು 14 ದಿನ ...
ಕಲ್ಪ ಮೀಡಿಯಾ ಹೌಸ್ | ಹೈದರಾಬಾದ್ | ಹಲವು ವರ್ಷಗಳಿಂದ ಚಿತ್ರರಂಗದಿAದ ದೂರ ಉಳಿದಿದ್ದ ಖ್ಯಾತ ನಟಿ ಇಲಿಯಾನ Iliana ಈಗ ಮತ್ತೆ ಸಿನಿಮಾಗಳಲ್ಲಿ ಸಕ್ರಿಯರಾಗಿದ್ದು, ಮದುವೆಯಾಗದೇ ನನಗೆ ಆಗುತ್ತಿದೆ ಎಂದು ಹೇಳುವ ಮೂಲಕ ಸಂಚಲನ ಸೃಷ್ಠಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಎರಡು ...
ಕಲ್ಪ ಮೀಡಿಯಾ ಹೌಸ್ | ಹೈದರಾಬಾದ್ | ಕೆಲವು ದಿನಗಳ ಹಿಂದೆ ಬೀದಿ ನಾಯಿಗಳಿಂದ ಕಚ್ಚಿಸಿಕೊಂಡಿದ್ದ ಮಗು ರೇಬಿಸ್‌ಗೆ ತುತ್ತಾಗಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ತೆಲಂಗಾಣದ ಖಮ್ಮಂ ಜಿಲ್ಲೆಯಲ್ಲಿ ನಡೆದಿದೆ. ಬಿ. ರವೀಂದರ್ ಮತ್ತು ಸಂಧ್ಯಾ ದಂಪತಿಯ ಪುತ್ರ ಬಾನೋತ್ ಭರತ್ ...
ಕಲ್ಪ ಮೀಡಿಯಾ ಹೌಸ್ | ಹೈದ್ರಾಬಾದ್ | ಮ್ಯಾಕ್‌ವುಡ್ ಎಂಟರ್ಟೈನ್ಮೆಂಟ್ ಬ್ಯಾನರ್ ನ ಅಡಿಯಲ್ಲಿ ಕನ್ನಡ, ತೆಲುಗು, ತಮಿಳು ಭಾಷೆಯಲ್ಲಿ ಏಕಕಾಲದಲ್ಲಿ ನಿರ್ಮಾಣವಾಗುತ್ತಿರುವ 'ರುದ್ರಾಕ್ಷಪುರಂ' ಚಲನಚಿತ್ರದ ತೆಲುಗು ಅವತರಣಿಕೆಯ ಫಸ್ಟ್ ಲುಕ್ ಪೋಸ್ಟರ್‌ನ್ನು ಹಿರಿಯ ಪಂಚಭಾಷಾ ಚಲನಚಿತ್ರ ನಟರಾದ ಸುಮನ್ ಮತ್ತು ...
ಕಲ್ಪ ಮೀಡಿಯಾ ಹೌಸ್ | ಹೈದರಾಬಾದ್ | ಪ್ರೀತಿಸಿದ ಯುವತಿ ಬೇರೊಬ್ಬನನ್ನು ಮದುವೆಯಾದ ಹಿನ್ನೆಲೆಯಲ್ಲಿ ಮನನೊಂದ ಪ್ರೇಮಿಯೊಬ್ಬ ಫೇಸ್ ಬುಕ್ ಲೈವ್ ಮಾಡಿ, ಚೈನ್ಸಾದಿಂದ ತನ್ನ ಕತ್ತನ್ನು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವ ಯತ್ನ ಮಾಡಿರುವ ಅತ್ಯಂತ ಭೀಕರ ಘಟನೆ ಹೈದರಾಬಾದ್'ನಲ್ಲಿ ನಡೆದಿದೆ. ...
ಕಲ್ಪ ಮೀಡಿಯಾ ಹೌಸ್ | ಹೈದರಾಬಾದ್ | ರಾಜಣ್ಣ ಸಿರ್ಸಿಲ್ಲಾ ಜಿಲ್ಲೆಯ ಬೊಯ್ನಪಲ್ಲಿ ಮಂಡಲದ ವೆಂಕಟರಾವ್ಪಲ್ಲಿ ಗ್ರಾಮದ ಶಾಲೆಯಲ್ಲಿ ಬಾಲಕನೋರ್ವ ಊಟ ಮಾಡುವಾಗ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ೩ನೇ ತರಗತಿ ಬಾಲಕ ಕೌಶಿಕ್ (9) ಮೃತ ಬಾಲಕನಾಗಿದ್ದು, ...
ಕಲ್ಪ ಮೀಡಿಯಾ ಹೌಸ್ | ಹೈದರಾಬಾದ್ | ಅಪ್ರಾಪ್ತ ಬಾಲಕಿಯ ಮೇಲೆ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಒರ್ವನನ್ನು ಬಂಧಿಸಲಾಗಿದೆ. ಎಂದು ಪೊಲೀಸ್ ಅಧಿಕಾರಿ ಜೋಯಲ್ ಡೇವಿಸ್ ತಿಳಿಸಿದ್ದಾರೆ. ಈ ಬಗ್ಗೆ ಅವರು ಮಾಹಿತಿ ನೀಡಿದ್ದು, ಸಂತ್ರಸ್ತೆ ಒರ್ವನ ...
ಕಲ್ಪ ಮೀಡಿಯಾ ಹೌಸ್ ಸಿನಿಪ್ರಿಯರಲ್ಲಿ ಹೊಸ ಸಂಚಲನ ಉಂಟು ಮಾಡಿದ್ದ ಜನಪ್ರಿಯ ಚಲನಚಿತ್ರ ಕೆಜಿಎಫ್ ಅಧ್ಯಾಯ 2ನ್ನು ಎರಡು ದಿನಗಳಲ್ಲಿ ಮೂರು ಬಾರಿ ವೀಕ್ಷಿಸಿದ 15 ವರ್ಷದ ಹುಡುಗನೊಬ್ಬ ಮುಖ್ಯ ಪಾತ್ರ ರಾಕಿ ಭಾಯ್‌ನಿಂದ ಸ್ಫೂರ್ತಿ ಪಡೆದು, ಪೂರ್ಣ ಪ್ಯಾಕ್ ...
Copyright © 2026 Kalpa News. Designed by KIPL