Saturday, January 17, 2026
">
ADVERTISEMENT

Tag: IndiaLockDown

ಚಿತ್ರರಂಗದ ಕಾರ್ಮಿಕರ ನೆರವಿಗೆ ಇನ್ಪೋಸಿಸ್‌ ಫೌಂಡೇಶನ್‌: ಜೀವನಾಶ್ಯಕ ವಸ್ತುಗಳ ವಿತರಣೆ

ಚಿತ್ರರಂಗದ ಕಾರ್ಮಿಕರ ನೆರವಿಗೆ ಇನ್ಪೋಸಿಸ್‌ ಫೌಂಡೇಶನ್‌: ಜೀವನಾಶ್ಯಕ ವಸ್ತುಗಳ ವಿತರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೊರೋನಾ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಕನ್ನಡ ಚಿತ್ರರಂಗದ ಸಾವಿರಾರು ಕಾರ್ಮಿಕರು ಹಾಗೂ ಕಲಾವಿದರ ನೆರವಿಗೆ ಇನ್ಫೋಸಿಸ್‌ ಫೌಂಡೇಶನ್‌ ಮುಖ್ಯಸ್ಥೆ ಶ್ರೀಮತಿ ಸುಧಾಮೂರ್ತಿ ಅವರು ಮುಂದಾಗಿದ್ದಾರೆ. ಸಿನಿಮಾ ಕಾರ್ಮಿಕರ 18 ಸಂಘಟನೆಗಳ ಸಹಯೋಗದಲ್ಲಿ ಕಾರ್ಮಿಕರುಗಳಿಗೆ ಅಗತ್ಯವಿರುವ ...

ಭದ್ರಾವತಿ: ಜನ್ಮದಿನದ ಅಂಗವಾಗಿ ಉಚಿತ ಸೇವೆಯ ಆಂಬ್ಯುಲೆನ್ಸ್‌ ಕೊಡುಗೆ

ಆಂಬ್ಯುಲೆನ್ಸ್‌’ನಲ್ಲಿ ಜನರನ್ನು ತುಂಬಿಸಿ ಸಾಗಿಸಲು ಯತ್ನ: ದಕ್ಷಿಣ ಕನ್ನಡ ಗಡಿಯಲ್ಲಿ ಏಳು ಮಂದಿ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಂಗಳೂರು: ಕೊರೋನಾ ವೈರಸ್ ಲಾಕ್ ಡೌನ್ ನಿರ್ಬಂಧವನ್ನು ಉಲ್ಲಂಘಿಸಿ ಆಂಬ್ಯುಲೆನ್ಸ್‌'ನಲ್ಲಿ ಜನರನ್ನು ಸಾಗಿಸಲು ಯತ್ನಿಸಿದ ಹಿನ್ನೆಲೆಯಲ್ಲಿ ಚಾಲಕ ಸೇರಿದಂತೆ ಏಳು ಮಂದಿನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಲಾಕ್ ಡೌನ್ ಉಲ್ಲಂಘಿಸಿ ಮೈಸೂರು ಕಡೆ ಅಂಬ್ಯುಲೆನ್ಸ್ ನಲ್ಲಿ ...

ಲಾಕ್ ಡೌನ್ ಇದ್ದರೂ ಕ್ಯಾರೆ ಎನ್ನದ ಬಾದಾಮಿ ಜನರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬಾಗಲಕೋಟೆ: ಕೊರೋನಾ ವೈರಸ್ ಹಾವಳಿ ಹಿನ್ನೆಲೆಯಲ್ಲಿ ಲಾಕ್ ಡೌನ್ ಘೋಷಣೆ ಮಾಡಿದ್ದರೂ ಸಹ ಕ್ಯಾರೆ ಎನ್ನದ ಬಾದಾಮಿ ಜನರು ಮಾತ್ರ ಗುಂಪು ಗುಂಪಾಗಿ ಸೇರುವ ಕೆಲಸ ಮಾಡುತ್ತಿದ್ದಾರೆ. ಬಾಗಲಕೋಟೆ ಜಿಲ್ಲೆಯಲ್ಲಿ 21 ಸೋಂಕಿತರು ಪತ್ತೆಯಾದ ಹಿನ್ನೆಲೆಯಲ್ಲಿ ...

ಗುರುಗ್ರಾಮದಿಂದ ವಾಪಾಸ್ ಬನ್ನಿ: ಬಿಜೆಪಿ ಶಾಸಕರಿಗೆ ಬಿಎಸ್‌ವೈ ಸೂಚನೆ

ವಾಹನ ಸವಾರರಿಗೆ ಗುಡ್ ನ್ಯೂಸ್: ಎ.20ರಿಂದ ದ್ವಿಚಕ್ರ ವಾಹನ ಓಡಾಟಕ್ಕೆ ರಾಜ್ಯ ಸರ್ಕಾರ ಅನುಮತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೊರೋನಾ ಮಹಾಮಾರಿಯನ್ನು ರಾಜ್ಯದಲ್ಲಿ ನಿಯಂತ್ರಣಕ್ಕೆ ತರುವ ಹಿನ್ನೆಲೆಯಲ್ಲಿ ಜಾರಿಯಲ್ಲಿರುವ ಲಾಕ್ ಡೌನ್ ಅನ್ನು ಕೊಂಚ ಸಡಿಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಎಪ್ರಿಲ್ 20ರಿಂದ ದ್ವಿಚಕ್ರ ವಾಹನಗಳಿಗೆ ಓಡಾಡಾಲು ಅನುಮತಿ ನೀಡಿದೆ. ಈ ಕುರಿತಂತೆ ಸಚಿವರು ...

ಲಾಕ್ ಡೌನ್ ದಿನಗಳನ್ನು ಆದಷ್ಟು ಸಂತೋಷದಾಯಕವಾಗಿಸಿಕೊಳ್ಳುವ ಮಾರ್ಗಗಳಿವು

ಲಾಕ್ ಡೌನ್ ದಿನಗಳನ್ನು ಆದಷ್ಟು ಸಂತೋಷದಾಯಕವಾಗಿಸಿಕೊಳ್ಳುವ ಮಾರ್ಗಗಳಿವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ದೇಶವ್ಯಾಪಿ ಲಾಕ್ ಡೌನ್ ಮತ್ತಷ್ಟು ದಿನ ಮುಂದುವರೆದಿದೆ. ಕೊರೋನಾ ಪ್ರಕರಣ ಹೆಚ್ಚಾಗಿರುವಂತಹ ಹಿನ್ನಲೆಯಲ್ಲಿ ಸೀಲ್ ಡೌನ್ ವಿಧಿಸುವ ಮೂಲಕ ಗೃಹಬಂಧನ ಮತ್ತಷ್ಟು ಬಿಗುವಾಗಿದೆ. ಈ ರೀತಿಯ ಸರ್ಕಾರಿ ಘೋಷಿತ ಸುದೀರ್ಘ ರಜೆ ಇತಿಹಾಸದಲ್ಲೇ ಮೊದಲ ಬಾರಿಯೇನೋ. ...

ಹೊಸನಗರದ ಸೆಲೆಕ್ಷನ್ ವೆಜಿಟೆಬಲ್ಸ್‌ ವತಿಯಿಂದ ಉಚಿತ ತರಕಾರಿ ವಿತರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹೊಸನಗರ: ಕೊರೋನಾ ವೈರಸ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಬಡ ಕೂಲಿ ಕಾರ್ಮಿಕ ಕುಟುಂಬಗಳಿಗೆ ನಗರದ ಸೆಲೆಕ್ಷನ್ ವೆಜಿಟೆಬಲ್ಸ್‌ ಅಂಗಡಿ ವತಿಯಿಂದ ಬಡ ಉಚಿತ ತರಕಾರಿ ವಿತರಣೆ ಮಾಡಲಾಯಿತು. ಸುಮಾರು 100 ಕುಟುಂಬಗಳಿಗೆ ತಲಾ ರೂ ...

ಹೊಸಪೇಟೆ: ಅನಾವಶ್ಯಕವಾಗಿ ಓಡಾಡುತ್ತಿದ್ದ ಸವಾರರ ವಾಹನ ಸೀಜ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹೊಸಪೇಟೆ: ಕೊರೋನಾ ವೈರಸ್ ಲಾಕ್’ಡೌನ್ ಹಿನ್ನೆಲೆಯಲ್ಲಿ ಅನಾವಶ್ಯಕವಾಗಿ ಮನೆಗಳಿಂದ ಯಾರೂ ಹೊರಕ್ಕೆ ಬರಬಾರದು ಎಂಬ ಆದೇಶವನ್ನು ಉಲ್ಲಂಘಿಸಿ ತಿರುಗಾಡುತ್ತಿದ್ದ ಸವಾರರ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈವರೆಗೂ ನೂರಾರು ವಾಹನಗಳನ್ನು ವಶಕ್ಕೆ ಪಡೆದಿರುವ ಪೊಲೀಸರು, ಲಾಕ್ ...

ವೀಡಿಯೋ ನೋಡಿ: ಸ್ವತಃ ಫೀಲ್ಡಿಗಳಿದು ಸವಾರರಿಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಡಿಸಿ, ಎಸ್‌ಪಿ

ವೀಡಿಯೋ ನೋಡಿ: ಸ್ವತಃ ಫೀಲ್ಡಿಗಳಿದು ಸವಾರರಿಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಡಿಸಿ, ಎಸ್‌ಪಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಘೋಷಣೆ ಮಾಡಿದ್ದರೂ ಅನಾವಶ್ಯಕವಾಗಿ ಮನೆಯಿಂದ ಹೊರಕ್ಕೆ ಬರುತ್ತಿದ್ದ ವಾಹನ ಸವಾರರಿಗೆ ಸ್ವತಃ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ನಗರದ ಆಲ್ಕೊಳ ...

ಭದ್ರಾವತಿ: ಅರ್ಚಕರಿಗೆ ದಿನಸಿ ಕಿಟ್ ವಿತರಣೆ

ಭದ್ರಾವತಿ: ಅರ್ಚಕರಿಗೆ ದಿನಸಿ ಕಿಟ್ ವಿತರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಶ್ರೀ ಧರ್ಮ ಜಾಗರಣಾ ಅರ್ಚಕರ ಸಭಾ ಮಂಡಳಿ ವತಿಯಿಂದ ಸಂಘದ ನೂರಕ್ಕೂ ಅಧಿಕ ನಗರ ಮತ್ತು ಗ್ರಾಮೀಣ ಪ್ರದೇಶದ ಅರ್ಚಕರಿಗೆ ಹಾಗೂ ಪುರೋಹಿತರಿಗೆ ಅಕ್ಕಿ, ಎಣ್ಣೆ, ಬೇಳೆ ಸೇರಿದಂತೆ ಹಲವು ದವಸ ಧಾನ್ಯಗಳನ್ನು ವಿತರಣೆ ...

ಸುಮ್ ಸಮ್ನೆ ರಸ್ತೆಗಿಳಿದರೆ ವಾಹನ ಮುಟ್ಟುಗೋಲು, ಡಿಸಿ, ಎಸ್ಪಿ ಖಡಕ್ ಕ್ರಮಕ್ಕೆ ಬೆಚ್ಚಿಬಿದ್ದ ವಾಹನ ಸವಾರರು

ಸುಮ್ ಸಮ್ನೆ ರಸ್ತೆಗಿಳಿದರೆ ವಾಹನ ಮುಟ್ಟುಗೋಲು, ಡಿಸಿ, ಎಸ್ಪಿ ಖಡಕ್ ಕ್ರಮಕ್ಕೆ ಬೆಚ್ಚಿಬಿದ್ದ ವಾಹನ ಸವಾರರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ನಗರದಲ್ಲಿ ರಸ್ತೆ ಸಂಚಾರಕ್ಕೆ ನಿರ್ಬಂಧ ವಿಧಿಸಿದ್ದರೂ, ಅನಾವಶ್ಯಕವಾಗಿ ರಸ್ತೆಗಿಳಿದಿದ್ದ ವಾಹನ ಸವಾರರಿಗೆ ಸ್ವತಃ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಅವರು ಶುಕ್ರವಾರ ಬಿಸಿ ಮುಟ್ಟಿಸಿದರು. ಅಲ್ಕೋಳ ಸರ್ಕಲ್‌ನಲ್ಲಿ ದಿಢೀರ್ ...

Page 4 of 5 1 3 4 5
  • Trending
  • Latest
error: Content is protected by Kalpa News!!