Saturday, January 17, 2026
">
ADVERTISEMENT

Tag: IndiaLockDown

ಗ್ರಾಮದ ಎಲ್ಲ ಜನರಿಗೂ ಉಚಿತ ಕುಡಿಯುವ ನೀರು ಪೂರೈಕೆ: ಪದ್ಮರಾಜ್ ಜೈನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೌರಿಬಿದನೂರು: ತಾಲೂಕಿನ ಕುದರೆಭ್ಯಾಲದ  ಗ್ರಾಮದಲ್ಲಿ ಕುಡಿಯುವ ನೀರನ್ನು ಉಚಿತವಾಗಿ  ನೀಡಲು ನಿರ್ಧರಿಸುವುದಾಗಿ ಕೆಪಿಸಿಸಿ ಸದಸ್ಯ ಪದ್ಮರಾಜ್ ಜೈನ್ ತಿಳಿಸಿದರು. ದೇಶದಲ್ಲಿ ಮಹಾ ಮಾರಿ ಕೊರೋನಾ ವೈರಸ್ ರೋಗದಿಂದ ಲಾಕ್‍ಡೌನ್ ಪರಿಸ್ಥಿತಿ ಬಂದಿದ್ದು ಇದರಿಂದ ಜನ ಸಂಕಷ್ಠದಲ್ಲಿದ್ದು ...

ಹೊಸಪೇಟೆ ಶಾಸಕರು, ಅರಣ್ಯ ಮತ್ತು ಪರಿಸರ ಇಲಾಖೆಯ ಸಚಿವರ ಶ್ಲಾಘನೀಯ ಕಾರ್ಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹೊಸಪೇಟೆ: ವಿಜಯನಗರ ಕ್ಷೇತ್ರದ ಶಾಸಕ ಹಾಗೂ ಅರಣ್ಯ ಮತ್ತು ಪರಿಸರ ಇಲಾಖೆಯ ಸಚಿವರಾದ ಆನಂದ್ ಸಿಂಗ್ ರವರು ಕಳೆದ ಮೂರು ನಾಲ್ಕು ದಿನಗಳಿಂದ ಹೊಸಪೇಟೆಯ ಅನೇಕ ವಾರ್ಡ್’ಗಳ ಬಡಕುಟುಂಬದ ಮನೆಗಳಿಗೆ ಅಧಿಕಾರಿಗಳ ಸಮೇತವಾಗಿ ಭೇಟಿ ನೀಡಿದರು. ...

ಶಿವಮೊಗ್ಗ ಪಾಲಿಕೆ ವ್ಯಾಪ್ತಿಯ ಪ್ರತಿ ವಾರ್ಡಿಗೆ 1000 ಆಹಾರ ಪೊಟ್ಟಣ ವಿತರಣೆಗೆ ನಿರ್ಧಾರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ವೈರಸ್ ಸೋಂಕಿನಿಂದಾಗಿ ಸರ್ಕಾರ ಲಾಕ್‌ಡೌನ್ ಘೋಷಿಸಿರುವುದು ಜನಜೀವನದ ಸುಧಾರಣಾ ಕ್ರಮವಾದರೂ ದೈನಂದಿನ ದುಡಿಮೆಯಿಂದಲೇ ಜೀವನ ಸಾಗಿಸುತ್ತಿದ್ದ ಬಡವರು, ಶ್ರಮಿಕರು, ಕಾರ್ಮಿಕರು, ಫುಟ್‌ಪಾತ್ ವ್ಯಾಪಾರಿಗಳು ಸೇರಿದಂತೆ ಜನಸಾಮಾನ್ಯರು ಹೊಟ್ಟೆಪಾಡಿಗಾಗಿ ಪರಿತಪಿಸುತ್ತಿದ್ದು ಅವರ ನೆರವಿಗೆ ಧಾವಿಸುವ ...

ಭದ್ರಾವತಿಯಲ್ಲಿ ವೈನ್ ಸ್ಟೋರ್’ಗೆ ಕನ್ನ: 70 ಸಾವಿರ ಮೌಲ್ಯದ ಮದ್ಯ ಕಳವು

ಭದ್ರಾವತಿಯಲ್ಲಿ ವೈನ್ ಸ್ಟೋರ್’ಗೆ ಕನ್ನ: 70 ಸಾವಿರ ಮೌಲ್ಯದ ಮದ್ಯ ಕಳವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೊರೋನಾ ವೈರಸ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಮದ್ಯ ಸಿಗದೇ ಪರದಾಡುತ್ತಿರುವ ಮದ್ಯವ್ಯಸನಿಗಳು ಹೊಸಮನೆಯ ವೈನ್ ಸ್ಟೋರ್’ಗೆ ಕನ್ನ ಹಾಕಿದ್ದು, ಸುಮಾರು 70 ಸಾವಿರ ರೂ. ಮೌಲ್ಯದ ಮದ್ಯ ಕದ್ದಿದ್ದಾರೆ. ಹೊಸಮನೆ ಮುಖ್ಯರಸ್ತೆಯಲ್ಲಿರುವ ಧನುಶ್ರೀ ವೈನ್ಸ್‌ ...

ಲಾಕ್ ಡೌನ್ ವಿಸ್ತರಣೆ: ಕೇಂದ್ರದ ಮಾರ್ಗಸೂಚಿ ಏನೆನ್ನುತ್ತದೆ? ಏನಿರುತ್ತೆ? ಏನಿರಲ್ಲ? ಇಲ್ಲಿದೆ ಸಂಕ್ಷಿಪ್ತ ಪಟ್ಟಿ

ಲಾಕ್ ಡೌನ್ ವಿಸ್ತರಣೆ: ಕೇಂದ್ರದ ಮಾರ್ಗಸೂಚಿ ಏನೆನ್ನುತ್ತದೆ? ಏನಿರುತ್ತೆ? ಏನಿರಲ್ಲ? ಇಲ್ಲಿದೆ ಸಂಕ್ಷಿಪ್ತ ಪಟ್ಟಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಕೋವಿಡ್19 ಸೋಂಕು ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಮೇ 3ರವರೆಗೂ ಲಾಕ್ ಡೌನ್ ವಿಸ್ತರಣೆ ಮಾಡಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿರುವ ಬೆನ್ನಲ್ಲೇ, ಕೇಂದ್ರ ಸರ್ಕಾರ ಕೆಲವೊಂದು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಇಂದು ಬೃಹತ್ ಮಾರ್ಗಸೂಚಿಯನ್ನು ಬಿಡುಗಡೆ ...

ಲಾಕ್ ಡೌನ್ ವಿಸ್ತರಣೆ ಬಹುತೇಕ ಖಚಿತ: ಪ್ರತಿಪಕ್ಷಗಳ ಒಪ್ಪಿಗೆ

ಲಾಕ್ ಡೌನ್ ವಿಸ್ತರಣೆ ಬಹುತೇಕ ಖಚಿತ: ಪ್ರತಿಪಕ್ಷಗಳ ಒಪ್ಪಿಗೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಮಾರಕ ಕೊರೋನಾ ವೈರಸ್ ತಡೆಗಟ್ಟಲು ದೇಶದಲ್ಲಿ ಹೇರಲಾಗಿರುವ ಲಾಕ್ ಡೌನ್ ಎಪ್ರಿಲ್ 14ರ ನಂತರವೂ ಸಹ ಮುಂದುವರೆಯುವುದು ಬಹುತೇಕ ಖಚಿತವಾಗಿದ್ದು, ಕೇಂದ್ರದ ಈ ಚಿಂತನೆಗೆ ಪ್ರತಿಪಕ್ಷಗಳೂ ಸಹ ಸಮ್ಮತಿ ಸೂಚಿಸಿವೆ. ಇಂದು ಸಂಜೆ ಪ್ರಧಾನಿ ...

ಪರಿಸರ ಸಂರಕ್ಷಣೆ ಮಾಡುವ ವೀರ ಮಹಿಳೆಯರು-ಸ್ವಚ್ಚತೆಯ ಹರಿಕಾರರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊರೋನಾ ವಿರುದ್ಧದ ಹೋರಾಟದಲ್ಲಿ ವೈದ್ಯರು, ನರ್ಸ್‌ಗಳು, ಪೊಲೀಸರು, ಆಶಾ ಕಾರ್ಯಕರ್ತೆರು ಸೇರಿದಂತೆ ಹಲವು ಸಾವಿರಾರು ಮಂದಿ ತಮ್ಮ ಜೀವವನ್ನೇ ಪಣಕ್ಕಿಟ್ಟು ತೊಡಗಿಸಿಕೊಂಡಿದ್ದಾರೆ. ಇವರುಗಳ ಕುರಿತು ಸಾಲು ಸಾಲು ಮೆಚ್ಚುಗೆಯ ಮಾತುಗಳು ಎಲ್ಲೆಡೆಯಿಂದ ಬರುತ್ತಲೇ ಇವೆ. ಆದರೆ, ...

ಜಾತಕ ವಿಮರ್ಷೆ: ಮೋದಿ ಅವತಾರದ ಸಮಾಪ್ತಿ ನಂತರ ದೈವತ್ವ ಪಡೆಯುವುದು ನಿಶ್ಚಿತ

ಈ ಒಂದು ಕಾರಣಕ್ಕೆ ಭರತ ಭೂಮಿಯ ಮಣ್ಣಿನ ಕಣಕಣಕ್ಕೂ ಮತ್ತೆ ಮತ್ತೆ ನಮಿಸಬೇಕು ಎನಿಸುವುದು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊರೋನ ವೈರಸ್ ಕೇವಲ ಚೀನಾಕ್ಕಲ್ಲ, ಇಡೀ ಜಗತ್ತಿಗೆ ಮುತ್ತಿಗೆ ಹಾಕಲಿದೆ ಎಂಬ ಸುದ್ದಿ ಇಡೀ ಜಗತ್ತಿಗೆ, ಜಗತ್ತನ್ನಾಳುವ ಅನೇಕ ದೇಶಗಳ ನಾಯಕರಿಗೆ ಅರಿವಾಗುವಷ್ಟರಲ್ಲಿ ವೈರಸ್ ಎಲ್ಲಾ ದೇಶಗಳ ಗಡಿಗಳೊಳಗೆ ಪ್ರವೇಶಿಸಿಯಾಗಿತ್ತು. ಅನೇಕ ದೇಶಗಳು ಸಂಪೂರ್ಣ ರಾಷ್ಟ್ರೀಯ ...

Page 5 of 5 1 4 5
  • Trending
  • Latest
error: Content is protected by Kalpa News!!