Sunday, January 18, 2026
">
ADVERTISEMENT

Tag: indian army

ಜಮ್ಮು ಗಡಿಯಲ್ಲಿ ಸೇನೆ ಕಾರ್ಯಾಚರಣೆ, ಗುಂಡಿನ ಚಕಮಕಿ

ಜಮ್ಮು ಗಡಿಯಲ್ಲಿ ಸೇನೆ ಕಾರ್ಯಾಚರಣೆ, ಗುಂಡಿನ ಚಕಮಕಿ

ಶ್ರೀನಗರ: ಗಡಿ ಪ್ರದೇಶದಲ್ಲಿ ಉಗ್ರರು ದೇಶದೊಳಕ್ಕೆ ನುಸುಳಲು ಯತ್ನಿಸುತ್ತಿದ್ದಾರೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಸೇನೆ ಕಾರ್ಯಾಚರಣೆ ಆರಂಭಿಸಿದ್ದು, ಈ ವೇಳೆ ಭಾರೀ ಪ್ರಮಾಣದಲ್ಲಿ ಗುಂಡಿನ ಚಕಮಕಿ ನಡೆದಿದೆ. ಪುಲ್ವಾಮಾ ಜಿಲ್ಲೆಯ ಏರಿಪಲ್ ತಂತ್ರಿ ಮೊಹಲ್ಲಾ ಪ್ರದೇಶದಲ್ಲಿ ಸೇನೆ ಕಾರ್ಯಾಚರಣೆ ನಡೆಸುತ್ತಿದ್ದು, 180 ...

ಹೆಪ್ಪಗಟ್ಟಿಸುವ ಚಳಿಯಲ್ಲೂ ಶತ್ರುಗಳನ್ನು ಬೇಟೆಯಾಡಿದ ಯೋಧರು

ಹೆಪ್ಪಗಟ್ಟಿಸುವ ಚಳಿಯಲ್ಲೂ ಶತ್ರುಗಳನ್ನು ಬೇಟೆಯಾಡಿದ ಯೋಧರು

ಶ್ರೀನಗರ: ವೀರತ್ವದಿಂದಲೇ ಹೆಸರಾಗಿರುವ ಭಾರತೀಯ ಸೇನೆ ಈಗ ಮತ್ತೊಂದು ಸಾಹಸ ಮರೆದಿದ್ದು, ಎಂತಹ ಚಳಿಯನ್ನೂ ಸಹ ಲೆಕ್ಕಿಸದೇ ಇಂದು ಮುಂಜಾನೆ ಇಬ್ಬರು ಪಾಕ್ ಯೋಧರನ್ನು ಬೇಟೆಯಾಡಿ ಬಲಿ ಹಾಕಿದ್ದಾರೆ. ನೌಗಾಮ್ ಸೆಕ್ಟರ್ ನಲ್ಲಿರುವ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕ್ ಸೇನೆಯ ಬಾರ್ಡರ್ ...

ಗಡಿಯಲ್ಲಿ ತಮ್ಮ ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ಪಾಕ್ 600 ಟ್ಯಾಂಕರ್ ಸಂಗ್ರಹ

ಗಡಿಯಲ್ಲಿ ತಮ್ಮ ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ಪಾಕ್ 600 ಟ್ಯಾಂಕರ್ ಸಂಗ್ರಹ

ನವದೆಹಲಿ: ಭಾರತದ ಸಾಂಪ್ರದಾಯಿಕ ಶತ್ರುರಾಷ್ಟ್ರ ಪಾಕಿಸ್ಥಾನ ಭಾರತದ ಗಡಿಯಲ್ಲಿ ತನ್ನ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲು 600 ಯುದ್ದ ಟ್ಯಾಂಕರ್ ಗಳನ್ನು ಸಂಗ್ರಹ ಮಾಡಿದೆ ಎಂದು ವರದಿಯಾಗಿದೆ. ಈ ಕುರಿತಂತೆ ಪಿಟಿಐ ವರದಿ ಮಾಡಿದ್ದು, ಪಾಕ್ ಸಂಗ್ರಹಿಸುತ್ತಿರುವ ಟ್ಯಾಂಕ್‌ಗಳು ಮೂರರಿಂದ ನಾಲ್ಕು ಕಿ.ಮೀ ದೂರದವರೆಗೆ ...

ಸೇನಾ ಕೇಂದ್ರದ ಮೇಲೆ ಉಗ್ರರ ದಾಳಿಯನ್ನು ವಿಫಲಗೊಳಿಸಿದ ಸೇನೆ

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಸೇನಾ ಕೇಂದ್ರದ ಮೇಲೆ ನಡೆಯಲಿದ್ದ ಭಾರೀ ಉಗ್ರರ ದಾಳಿಯನ್ನು ಸೇನಾ ಪಡೆಗಳು ವಿಫಲಗೊಳಿಸಿರುವ ಘಟನೆ ನಡೆದಿದೆ. ಜಮ್ಮುವಿನ ರಟ್ನುಚಕ್ ಸೇನಾ ಕೇಂದ್ರದ ಬಳಿ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಅನುಮಾನಾಸ್ಪದ ಓಡಾಟಗಳನ್ನು ಭದ್ರತಾಪಡೆಗಳು ಗಮನಿಸಿದ್ದಾರೆ. ...

ಭಾರೀ ಹಿಮಪಾತ: 2500 ಮಂದಿಯನ್ನು ರಕ್ಷಿಸಿದ ಭಾರತೀಯ ಸೇನೆ

ಸಿಕ್ಕಿಂ: ಇಲ್ಲಿನ ಗ್ಯಾಂಟೋಕ್ ಸನಿಹದ ನಟುಲಾ ಪ್ರದೇಶದಲ್ಲಿ ಭಾರೀ ಹಿಮಪಾತದಲ್ಲಿ ಸಿಲುಕಿದ್ದ ಸುಮಾರು 2500 ಮಂದಿಯನ್ನು ಭಾರತೀಯ ಸೇನೆ ಕ್ಷಿಪ್ರ ಕಾರ್ಯಾಚರಣೆಯಲ್ಲಿ ರಕ್ಷಣೆ ಮಾಡಿದೆ. ಈ ಪ್ರದೇಶದಲ್ಲಿ ಭಾರೀ ಹಿಮಪಾತವಾದ ಪರಿಣಾಮ ನೂರಾರು ವಾಹನಗಳು ಸಿಲುಕಿ, ಸಾವಿರಾರು ಮಂದಿ ಸಂಕಷ್ಟದಲ್ಲಿದ್ದರು. ತತಕ್ಷಣ ...

ಇಬ್ಬರು ಉಗ್ರರನ್ನು ಬೇಟೆಯಾಡಿದ ಸೇನೆ, ವೀರಸ್ವರ್ಗ ಸೇರಿದ ಓರ್ವ ಯೋಧ

ಶ್ರೀನಗರ: ಜಮ್ಮು ಕಾಶ್ಮೀರದ ಗಡಿ ಭಾಗದಲ್ಲಿ ಉಗ್ರರ ಉಪಟಳ ಮುಂದುವರೆದಿದ್ದು, ಇಂದು ಮುಂಜಾನೆ ಕರ್ತವ್ಯದಲ್ಲಿದ್ದ ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಓರ್ವ ಯೋಧ ವೀರಸ್ವರ್ಗ ಸೇರಿದ್ದಾರೆ. ಕುಲ್ಗಾಮ್ ಜಿಲ್ಲೆಯಲ್ಲಿ ಗುಂಡಿನ ಚಕಮಕಿ ನಡೆದಿದ್ದು, ಅಡಗಿ ಕುಳಿತಿದ್ದ ಉಗ್ರರು ಅತ್ತ ಪಹರೆ ...

ಮುಂಬೈ ದಾಳಿ: ನಮ್ಮ ಹೀರೋಗಳಿಗೆ ಸಾಷ್ಟಾಂಗ ಪ್ರಣಾಮಗಳು

ಮುಂಬೈ ದಾಳಿ: ನಮ್ಮ ಹೀರೋಗಳಿಗೆ ಸಾಷ್ಟಾಂಗ ಪ್ರಣಾಮಗಳು

ಡೆಡ್ಲಿಯಸ್ಟ್ ಟೆರರ್ ಅಟ್ಯಾಕ್ ಇನ್ ಇಂಡಿಯಾ ಎಂದೇ ಕರೆಯಬಹುದಾದ 23/11ರ ಮುಂಬೈ ಉಗ್ರರ ದಾಳಿ ನಡೆದು ಇಂದಿಗೆ 10 ವರ್ಷ. ಪಾಕ್‌ನಿಂದ ನುಸುಳಿ ಬಂದಿದ್ದ ಉಗ್ರರು ನಡೆಸಿದ ರಾಕ್ಷಸೀ ಕೃತ್ಯಕ್ಕೆ ಒಂದೆಡೆ ಇಡಿಯ ದೇಶವೇ ಅಂದು ಬೆಚ್ಚಿ ಬಿದ್ದಿದ್ದರೆ ದಾಳಿಯಲ್ಲಿ 166 ...

ಒತ್ತಡಕ್ಕೆ ಮಣಿದ ಸರ್ಕಾರ: ಮಂಡ್ಯಕ್ಕೆ ಅಂಬಿ ಪಾರ್ಥಿವ ಶರೀರ

ಒತ್ತಡಕ್ಕೆ ಮಣಿದ ಸರ್ಕಾರ: ಮಂಡ್ಯಕ್ಕೆ ಅಂಬಿ ಪಾರ್ಥಿವ ಶರೀರ

ಬೆಂಗಳೂರು: ನಿನ್ನೆ ವಿಧಿವಶರಾದ ಹಿರಿಯ ನಟ ಅಂಬರೀಶ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಮಂಡ್ಯ ಜನತೆ ಪಡೆದುಕೊಳ್ಳುವ ಸಲುವಾಗಿ  ಸಂಜೆ 4 ಗಂಟೆಯಿಂದ ನಾಳೆ ಮುಂಜಾನೆ 6 ಗಂಟೆಯವರೆಗೂ ವ್ಯವಸ್ಥೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮಂಡ್ಯದಲ್ಲಿ ಹುಟ್ಟಿ ಬೆಳೆದ ...

ಗಡಿಯಲ್ಲಿ ನಾಲ್ವರು ಉಗ್ರರ ಬೇಟೆ, ವೀರಸ್ವರ್ಗ ಸೇರಿದ ಓರ್ವ ಯೋಧ

ಗಡಿಯಲ್ಲಿ ನಾಲ್ವರು ಉಗ್ರರ ಬೇಟೆ, ವೀರಸ್ವರ್ಗ ಸೇರಿದ ಓರ್ವ ಯೋಧ

ಶೋಪಿಯಾನ್: ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಇಂದು ಮುಂಜಾನೆ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆ ನಾಲ್ವರು ಉಗ್ರರನ್ನು ಬೇಟೆಯಾಡಿದೆ. ಆದರೆ, ಘಟನೆಯಲ್ಲಿ ಓರ್ವ ಯೋಧ ವೀರಸ್ವರ್ಗ ಸೇರಿದ್ದಾರೆ. ಶೋಪಿಯಾನ್ ಜಿಲ್ಲೆಯ ನಂದಿಗ್ರಾಮದಲ್ಲಿ ಭಾರತೀಯ ಸೇನೆ ಹಾಗೂ ಉಗ್ರರೊಂದಿಗೆ ...

ಭಾರತದ ಹೆಮ್ಮೆಯ ಬ್ರಿಗೇಡಿಯರ್ ಕುಲದೀಪ್ ಸಿಂಗ್ ವಿಧಿವಶ

ಭಾರತದ ಹೆಮ್ಮೆಯ ಬ್ರಿಗೇಡಿಯರ್ ಕುಲದೀಪ್ ಸಿಂಗ್ ವಿಧಿವಶ

ಚಂಡೀಘಡ: ಇಡಿಯ ದೇಶವೇ ಹೆಮ್ಮೆ ಪಡುವಂತೆ ವೀರ ಯೋಧ, ಲಾಂಗ್ವಾಲಾ ಯುದ್ದದ ಹೀರೋ ಬ್ರಿಗೇಡಿಯರ್(ನಿವೃತ್ತ) ಕುಲದೀಪ್ ಸಿಂಗ್ ಚಂದಪುರಿ ಇಂದು ವಿಧಿವಶರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ 78 ವರ್ಷದ ಸಿಂಗ್, ಚಂಡೀಘಡದ ಖಾಸಗಿ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದು, ಇವರು ಪತ್ನಿ ...

Page 21 of 24 1 20 21 22 24
  • Trending
  • Latest
error: Content is protected by Kalpa News!!