ಸಿಎಎ ತಿದ್ದುಪಡಿ ಅಡಿ ಅರ್ಜಿ ಸಲ್ಲಿಕೆ ಹೇಗೆ? ಯಾರು ಸಲ್ಲಿಸಬಹುದು? ಏನೆಲ್ಲಾ ದಾಖಲೆ ಬೇಕು? ಇಲ್ಲಿದೆ ವಿವರ
ಕಲ್ಪ ಮೀಡಿಯಾ ಹೌಸ್ | ನವದೆಹಲಿ | ಮಹತ್ವದ ಬೆಳವಣಿಗೆಯಲ್ಲಿ ಭಾರತ ಸರ್ಕಾರ ಪೌರತ್ವ(ತಿದ್ದುಪಡಿ) ಕಾಯ್ದೆ 2019 #CitizenshipAmendmentAct2019 ಅಧಿಸೂಚನೆ ಹೊರಡಿಸಿದ್ದು, ಅರ್ಹರು ಅರ್ಜಿ ಸಲ್ಲಿಸಲು ಅವಕಾಶ ...
Read more