Friday, August 7, 2026
Advertisement
ADVERTISEMENT

Tag: Indian Railway

Indian Railway Fine Hike

ಟಿಕೆಟ್ ರಹಿತ ರೈಲು ಪ್ರಯಾಣಕ್ಕೆ ಕನಿಷ್ಠ ದಂಡ ದರ ಏರಿಕೆ | ಎಷ್ಟು ಹೆಚ್ಚಳ?

ಕಲ್ಪ ಮೀಡಿಯಾ ಹೌಸ್  | ನವದೆಹಲಿ | ಜನ ವಿಶ್ವಾಸ್ (ತಿದ್ದುಪಡಿ ವಿಧಿಗಳ) ಕಾಯ್ದೆ, 2026ರಡಿ ಭಾರತೀಯ ರೈಲ್ವೆ ಕಾಯ್ದೆ, 1989ರ ಕೆಲ ಪ್ರಮುಖ ವಿಧಿಗಳನ್ನು ತಿದ್ದುಪಡಿಗೊಳಿಸಲಾಗಿದ್ದು, ಪರಿಷ್ಕೃತ ದಂಡ ನಿಯಮಗಳನ್ನು ಜುಲೈ 1ರಿಂದ ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ. ...

Mysore Railway Station RPF

ಮೈಸೂರು ರೈಲು ನಿಲ್ದಾಣದಲ್ಲಿ ಶಂಕಿತರ ಪರಿಶೀಲನೆ: 34 ಮಂದಿ ಬಿಡುಗಡೆ, ಆರು ಮಂದಿ ವಿರುದ್ಧ ಕೇಸ್

ಕಲ್ಪ ಮೀಡಿಯಾ ಹೌಸ್  |  ಮೈಸೂರು  | ಮೈಸೂರು ರೈಲು ನಿಲ್ದಾಣದಲ್ಲಿ ಜಿಆರ್‌ಪಿ ಹಾಗೂ ಆರ್‌ಪಿಎಫ್ ವತಿಯಿಂದ ಶಂಕಿತ ವ್ಯಕ್ತಿಗಳ ಕುರಿತು ಜಂಟಿ ಪರಿಶೀಲನೆ ನಡೆಸಿದ ವೇಳೆ 34 ಮಂದಿಯನ್ನು ವಿಚಾರಣೆಗೆ ಒಳಪಡಿಸಿ ನಂತರ ಬಿಡುಗಡೆ ಮಾಡಲಾಗಿದೆ. ರೈಲು ಸಂಖ್ಯೆ 22817 ...

International Yoga Day Celebrated by South Western Railway Bengaluru Division

ನೈಋತ್ಯ ರೈಲ್ವೆ ಬೆಂಗಳೂರು ವಿಭಾಗದಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗದ ವತಿಯಿಂದ ನಗರದ ಎಂ.ಜಿ. ಕಾಲೋನಿಯ ರೈಲ್ವೆ ಮೈದಾನದಲ್ಲಿ 12ನೇ ಅಂತರರಾಷ್ಟ್ರೀಯ ಯೋಗ ದಿನವನ್ನು ಸಾಮೂಹಿಕ ಯೋಗಾಭ್ಯಾಸದ ಮೂಲಕ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ರೈಲ್ವೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಅವರ ...

Arasikere Train Arrival Time Change August 10 2026

ಚಿಕ್ಕಮಗಳೂರು ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ | ಹುಬ್ಬಳ್ಳಿಗೆ ಸ್ಪೆಷಲ್ ಎಕ್ಸ್’ಪ್ರೆಸ್

ಕಲ್ಪ ಮೀಡಿಯಾ ಹೌಸ್  |  ಚಿಕ್ಕಮಗಳೂರು  | ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ಹೆಚ್ಚುವರಿ ಜನದಟ್ಟಣೆ ನಿವಾರಿಸಲು, ನೈಋತ್ಯ ರೈಲ್ವೆಯು (South Western Railways) ಎಸ್'ಎಸ್'ಎಸ್ ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು (Chikkamagaluru) ನಡುವೆ ವಿಶೇಷ ಎಕ್ಸ್'ಪ್ರೆಸ್ ರೈಲು ಸೇವೆಯನ್ನು ಓಡಿಸಲು ನಿರ್ಧರಿಸಿದೆ. ಈ ...

Mysore - Shivamogga - Talguppa Train Indian Railway

ಮೈಸೂರು-ಶಿವಮೊಗ್ಗ, ತಾಳಗುಪ್ಪದ 3 ರೈಲುಗಳು ಈ 2 ದಿನ ರದ್ದು | ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್  |  ಮೈಸೂರು/ಶಿವಮೊಗ್ಗ  | ಹೊಳೆನರಸೀಪುರ ಮತ್ತು ಮಾವಿನಕೆರೆ ರೈಲ್ವೆ ನಿಲ್ದಾಣಗಳ ನಡುವಿನ ರಸ್ತೆ ಕೆಳಸೇತುವೆ (ಆರ್'ಯು ಬಿ) ಕಾಮಗಾರಿಯ ಹಿನ್ನೆಲೆಯಲ್ಲಿ ಈ ಮಾರ್ಗದ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಕುರಿತಂತೆ ನೈಋತ್ಯ ರೈಲ್ವೆ ಮಾಹಿತಿ ...

Davanagere Student Dies by Suicide Near Shivamogga

ಶಿವಮೊಗ್ಗ | ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಗರದ ಹರಿಗೆ ಸಮೀಪ ರೈಲಿಗೆ ತಲೆಕೊಟ್ಟು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ಮನೋಜ್ ಕುಮಾರ್ (21) ಎಂದು ಗುರುತಿಸಲಾಗಿದ್ದು, ಇವರು ದಾವಣಗೆರೆ ಜಿಲ್ಲೆಯ ಹರಿಹರದ ವಿದ್ಯಾನಗರ ನಿವಾಸಿಯಾಗಿದ್ದಾರೆ. ಶಿವಮೊಗ್ಗದ ಪಶುವೈದ್ಯಕೀಯ ...

Arasikere Train Arrival Time Change August 10 2026

ಗಮನಿಸಿ! ಈ ದಿನ ಮೈಸೂರು-ತಾಳಗುಪ್ಪ-ಮೈಸೂರು ರಾತ್ರಿ ರೈಲಿನಲ್ಲಿ ಮಹತ್ವದ ಬದಲಾವಣೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು ರೈಲು ನಿಲ್ದಾಣದಲ್ಲಿ ನಡೆಯುತ್ತಿರುವ ಯಾರ್ಡ್ ನವೀಕರಣ ಕಾಮಗಾರಿಗಳ ಹಿನ್ನಲೆಯಲ್ಲಿ ಮೈಸೂರು-ತಾಳಗುಪ್ಪ-ಮೈಸೂರು ನಡುವಿನ ರಾತ್ರಿ ಸಂಚಾರದ 2 ರೈಲುಗಳಲ್ಲಿ ಒಂದು ದಿನದ ಮಟ್ಟಿಗೆ ಬದಲಾವಣೆ ಮಾಡಲಾಗಿದೆ. ಈ ಕುರಿತಂತೆ ...

Indian Railways announced Hubli to Rameshwaram Train changes

ಈ ದಿನ ಯಶವಂತಪುರ-ಶಿವಮೊಗ್ಗ ರೈಲು ರದ್ದು, ತಾಳಗುಪ್ಪ-ಮೈಸೂರು ರಾತ್ರಿ ರೈಲಿನ ಬಿಗ್ ಅಪ್ಡೇಟ್

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು/ಶಿವಮೊಗ್ಗ  | ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು ರೈಲು ನಿಲ್ದಾಣದಲ್ಲಿ ನಡೆಯುತ್ತಿರುವ ಯಾರ್ಡ್ ನವೀಕರಣ ಕಾಮಗಾರಿಗಳ ಹಿನ್ನಲೆಯಲ್ಲಿ ಕೆಲವು ರೈಲುಗಳ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆಗಳನ್ನು ಘೋಷಿಸಲಾಗಿದೆ. ಪ್ರಮುಖವಾಗಿ ಶಿವಮೊಗ್ಗ-ತಾಳಗುಪ್ಪಗೆ ಆಗಮಿಸುವ ಹಾಗೂ ತೆರಳುವ ಒಟ್ಟು ಏಳು ...

SWR Bengaluru Division Donates to Old-Age Home

ಬೆಂಗಳೂರು: ವೃದ್ಧಾಶ್ರಮಕ್ಕೆ ನೈಋತ್ಯ ರೈಲ್ವೆ ಮಹಿಳಾ ಕಲ್ಯಾಣ ಸಂಸ್ಥೆಯಿಂದ ನೆರವು

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ನೈಋತ್ಯ ರೈಲ್ವೆ ಮಹಿಳಾ ಕಲ್ಯಾಣ ಸಂಸ್ಥೆ, ಬೆಂಗಳೂರು ವಿಭಾಗವು ತನ್ನ ಸಾಮಾಜಿಕ ಕಲ್ಯಾಣ ಚಟುವಟಿಕೆಗಳ ಅಂಗವಾಗಿ ಇಂದು ವಿಜಯನಗರದಲ್ಲಿರುವ ‘ಲವಲವಿಕೆ ವೃದ್ಧಾಶ್ರಮ’ಕ್ಕೆ ಭೇಟಿ ನೀಡಿ ದಿನಸಿ ಸಾಮಗ್ರಿಗಳು ಹಾಗೂ ವೈದ್ಯಕೀಯ ಬಳಕೆಯ ವಸ್ತುಗಳನ್ನು ...

Facility for Divyangjan Passengers in Indian Railways

ಆನ್‌ಲೈನ್‌ನಲ್ಲಿ ಈಗ ದಿವ್ಯಾಂಗ ಜನರಿಗೆ ರೈಲ್ವೆ ರಿಯಾಯಿತಿ ಐಡಿ | ಪಡೆಯುವುದು ಹೇಗೆ?

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಭಾರತೀಯ ರೈಲ್ವೆ ದಿವ್ಯಾಂಗಜನ ಪ್ರಯಾಣಿಕರಿಗೆ ಹೆಚ್ಚಿನ ಸೌಲಭ್ಯ ಮತ್ತು ಸುಲಭ ಪ್ರವೇಶವನ್ನು ಒದಗಿಸುವ ಉದ್ದೇಶದಿಂದ ರಿಯಾಯಿತಿ ಗುರುತಿನ ಚೀಟಿಗಳನ್ನು ಆನ್‌ಲೈನ್ ಮೂಲಕ ನೀಡುವ ವ್ಯವಸ್ಥೆಯನ್ನು ಪರಿಚಯಿಸಿದೆ. Also Read>> ಸಾಮಾಜಿಕ ಹೊಣೆಗಾರಿಕೆಯೊಂದಿಗೆ ವೃತ್ತಿಜೀವನ ...

Page 4 of 42 1 3 4 5 42
  • Trending
  • Latest
error: Content is protected by Kalpa News!!