ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಜೆ.ಎನ್.ಎನ್.ಸಿ.ಇಯಲ್ಲಿ ‘ಮಂಥನ-2026’ ರಾಷ್ಟ್ರಮಟ್ಟದ ಹ್ಯಾಕಥಾನ್ಗೆ ಚಾಲನೆ
November 1, 2026
Kalpa Media House | Bengaluru | Article by Rasikapriya | The Prasanna Venkateswara Swamy Temple at Anjanapura came alive with...
Read moreDetailsಕಲ್ಪ ಮೀಡಿಯಾ ಹೌಸ್ | ಬೀಜಿಂಗ್ | ಕೊರೋನಾ ಜನಕ ಚೀನಾದ ನಗರವೊಂದರಲ್ಲಿ ಮತ್ತೆ ಲಕ್ಷಣ ರಹಿತ ಮೂರು ಕೊರೋನಾ ಪ್ರಕರಣಗಳು ವರದಿಯಾದ ಹಿನ್ನೆಲೆಯಲ್ಲಿ ಆ ನಗರವನ್ನು ಸಂಪೂರ್ಣ ಲಾಕ್ ಡೌನ್ ಮಾಡಲಾಗಿದೆ. ಮಧ್ಯ ಚೀನಾದ ಯುಝೌ ನಗರದಲ್ಲಿ ಸೋಮವಾರ ರಾತ್ರಿಯಿಂದಲೇ ...
ಕಲ್ಪ ಮೀಡಿಯಾ ಹೌಸ್ | ಶಿಕಾಗೋ | ಕೋವಿಡ್-19 ಪಾಸಿಟೀವ್ ಕಂಡುಬಂದ ಹಿನ್ನೆಲೆಯಲ್ಲಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಶೌಚಾಲಯದಲ್ಲೇ ಐಸೊಲೇಟ್ ಆದ ವಿಚಿತ್ರ ಘಟನೆ ಅಮೆರಿಕಾದಲ್ಲಿ ವರದಿಯಾಗಿದೆ. ಮಿಚಿಗನ್ ನಲ್ಲಿ ಶಿಕ್ಷಕಿಯಾಗಿರುವ ಮಾರಿಸಾ ಫೋಟಿಯೊ ಶಿಕಾಗೋದಿಂದ ಐಸ್ಲ್ಯಾಂಡ್ ಗೆ ತೆರಳುತ್ತಿದ್ದ ಮಾರ್ಗಮಧ್ಯೆ ...
ಕಲ್ಪ ಮೀಡಿಯಾ ಹೌಸ್ | ನವದೆಹಲಿ | ದಕ್ಷಿಣ ಸುಡಾನ್ನ ಪಶ್ಚಿಮ ಕೊರ್ಡೋಫಾನ್ ರಾಜ್ಯದಲ್ಲಿ ಚಿನ್ನದ ಗಣಿಯಲ್ಲಿ ಕುಸಿತ ಸಂಭವಿಸಿದ ಪರಿಣಾಮ ಕನಿಷ್ಠ 38 ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ 'ಉಮ್ ಡ್ರೈಸಾಯಾ ಗಣಿಯಲ್ಲಿ ಕುಸಿತದ ಪರಿಣಾಮವಾಗಿ ಸಾವಿಗೀಡಾದ ...
ಕಲ್ಪ ಮೀಡಿಯಾ ಹೌಸ್ | ನವದೆಹಲಿ | ಇಸ್ರೇಲ್ ನ ಐಲಾಟ್ ನಲ್ಲಿ ನೆರವೇರಿದ ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಪರಾಗ್ವೆ ಮತ್ತು ದಕ್ಷಿಣ ಆಫ್ರಿಕಾದ ಸುಂದರಿಯರನ್ನು ಹಿಂದಿಕ್ಕಿ ಪಂಜಾಬ್ ಮೂಲದ 21 ವರ್ಷದ ಸುಂದರಿ ಹರ್ನಾಜ್ ಕೌರ್ ಸಂಧು 70ನೇ ಮಿಸ್ ...
ಕಲ್ಪ ಮೀಡಿಯಾ ಹೌಸ್ | ಕೋಪನ್ ಹೆಗೆನ್ | ಸ್ವೀಡನ್’ನ ಮೊದಲ ಮಹಿಳಾ ಪ್ರಧಾನಿಯಾಗಿ ಆಯ್ಕೆಯಾಗಿ ಹೊಸ ಇತಿಹಾಸ ನಿರ್ಮಾಣ ಮಾಡಿದ್ದ ಮ್ಯಾಗ್ಡಲೀನಾ ಅಂಡರ್ಸನ್ ಅವರು ಕೆಲವೇ ಗಂಟೆಗಳಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಆಶ್ಚರ್ಯ ಮೂಡಿಸಿದ್ದಾರೆ. ಸಂಸತ್ತಿನಲ್ಲಿ ಅವರು ಮಂಡಿಸಿದ್ದ ...
ಕಲ್ಪ ಮೀಡಿಯಾ ಹೌಸ್ | ಪ್ಯಾರಿಸ್ | ಇಲ್ಲಿನ ಇಂಗ್ಲಿಷ್ ಕೊಲ್ಲಿಯಲ್ಲಿ ದೋಣಿ ಮುಳುಗಿ 20ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಕುರಿತಾಗಿ ವರದಿಯಾಗಿದೆ. ಈ ಕುರಿತಂತೆ ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆ ವರದಿ ಮಾಡಿದ್ದು, 15 ಮೀನುಗಾರರ ಶವಗಳು ನೀರಿನಲ್ಲಿ ತೇಲುತ್ತಿವೆ. ಇದೇ ...
ಕಲ್ಪ ಮೀಡಿಯಾ ಹೌಸ್ | ಸ್ಪೈನ್ | ಆಸ್ಕೋ ನ್ಯೂಕ್ಲಿಯರ್ ಪ್ಲಾಂಟ್ ಒಂದರಲ್ಲಿ ಕಾರ್ಬನ್ ಡೈಆಕ್ಸೈಡ್ ಸೋರಿಕೆಯಾದ ಪರಿಣಾಮ ಓರ್ವ ಮೃತಪಟ್ಟಿದ್ದು, ಮೂವರು ಅಸ್ವಸ್ಥರಾಗಿರುವ ಘಟನೆ ನಡೆದಿದೆ. ಸ್ಪ್ಯಾನಿಷ್ ಪ್ರಾಂತ್ಯದ ಕ್ಯಾಟಲೋನಿಯಾದಲ್ಲಿ ಘಟನೆ ನಡೆದಿದ್ದು, ಸ್ಥಾವರದ ಅಗ್ನಿಶಾಮಕ ವ್ಯವಸ್ಥೆಯಲ್ಲಿನ ದೋಷವು ಅನಿಲ ...
ಕಲ್ಪ ಮೀಡಿಯಾ ಹೌಸ್ ವಾಷಿಂಗ್ಟನ್: ಅಮೆರಿಕಾದ ಅವಳಿ ಕಟ್ಟಡಗಳ ಮೇಲೆ ಭಯೋತ್ಪಾದಕ ದಾಳಿ ನಡೆದು ಇಂದಿಗೆ 20 ವರ್ಷಗಳು ಕಳೆದಿದ್ದು, ದಾಳಿಯ ವೇಳೆ ಪ್ರಾಣ ಕಳೆದುಕೊಂಡವರನ್ನು ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಸ್ಮರಿಸಿಕೊಂಡಿದ್ದಾರೆ. 20 years after September 11, 2001, ...
ಕಲ್ಪ ಮೀಡಿಯಾ ಹೌಸ್ ನವದೆಹಲಿ: ಇಡಿಯ ಆಫ್ಘಾನಿಸ್ತಾನವನ್ನು ಆಕ್ರಮಿಸಿಕೊಂಡಿರುವ ತಾಲಿಬಾನ್ ಉಗ್ರರಿಗೆ ಚಳ್ಳೆಹಣ್ಣು ತಿನ್ನಿಸಿ ಭಾರತೀಯರನ್ನು ರಕ್ಷಣೆ ಮಾಡಿರುವ ಕೇಂದ್ರ ಸರ್ಕಾರದ ಚಾಣಾಕ್ಷತನಕ್ಕೆ ವಿಶ್ವದಾದ್ಯಂತ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ ತಾಲಿಬಾನ್ ಉಗ್ರರು ...
ಕಲ್ಪ ಮೀಡಿಯಾ ಹೌಸ್ ಕಾಬೂಲ್: ಅಫ್ಘಾನಿಸ್ತಾನೀಯರು ತಾಲಿಬಾನಿಗಳಿಂದ ತಪ್ಪಿಸಿಕೊಳ್ಳಲು ವಿಮಾನಗಳಿಗೆ ಸುತ್ತುವರಿದು ಹತಾಶೆ ವ್ಯಕ್ತಪಡಿಸುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಡುತ್ತಿದೆ. ಆದರೆ, ರತನ್ನಾಥ್ ದೇವಾಲಯದ ಹಿಂದೂ ಅರ್ಚಕ ಪಂಡಿತ್ ರಾಜೇಶ್ ಕುಮಾರ್ ಕಾಬೂಲ್ ದೇವಾಲಯ ಬಿಡಲು ಒಪ್ಪದೇ ಇರುವುದು ವ್ಯತಿರಿಕ್ತವಾಗಿದೆ. ...
Copyright © 2026 Kalpa News. Designed by KIPL