ಶಿವಮೊಗ್ಗ ಎಸ್’ಪಿ ಅಭಿನವ್ ಖರೆ ವರ್ಗಾವಣೆ, ಅಶ್ವಿನಿ ನೂತನ ಪೊಲೀಸ್ ವರಿಷ್ಠಾಧಿಕಾರಿ
ಶಿವಮೊಗ್ಗ: ಜಿಲ್ಲೆಯಲ್ಲಿ ಖಡಕ್ ಅಧಿಕಾರಿ ಎಂದೇ ಖ್ಯಾತವಾಗಿ, ಜನಾನುರಾಗಿಯಾಗಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ಖರೆ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ಅವರ ಸ್ಥಾನಕ್ಕೆ ಐಪಿಎಸ್ ...
Read more