Saturday, November 21, 2026
Advertisement
ADVERTISEMENT

Tag: Jammu Kashmir

Kashmir 2 Police Personnel Found Dead Weapons Missing copy

ಕಾಶ್ಮೀರ | ಗುಂಡಿನ ಸದ್ದು, ನಾಪತ್ತೆಯಾಗಿದ್ದ 2 ಪೊಲೀಸರು ಶವವಾಗಿ ಪತ್ತೆ! ನಾಪತ್ತೆಯಾದ ಶಸ್ತ್ರಾಸ್ತ್ರಗಳು

ಕಲ್ಪ ಮೀಡಿಯಾ ಹೌಸ್  |  ಶ್ರೀನಗರ  |  ಜಮ್ಮು ಮತ್ತು ಕಾಶ್ಮೀರದ (Kashmir) ಕಿಶ್ತ್ವಾರ್ ಜಿಲ್ಲೆಯಲ್ಲಿ ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ನಾಪತ್ತೆಯಾಗಿದ್ದ ಜಮ್ಮು ಕಾಶ್ಮೀರ ಪೊಲೀಸರ ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳು (SPOs) ಗುರುವಾರ ಶವವಾಗಿ ಪತ್ತೆಯಾಗಿದ್ದಾರೆ. ನವೆಂಬರ್ 11ರಂದು ಡಚ್ಚನ್ ...

ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

ಕಲ್ಪ ಮೀಡಿಯಾ ಹೌಸ್  |  ಶ್ರೀನಗರ  | ಜಮ್ಮು-ಕಾಶ್ಮೀರ ಮತ್ತು ಲಡಾಖ್ ನಡುವಿನ ಸಂಪರ್ಕ ವ್ಯವಸ್ಥೆಯ ನವ ಅಧ್ಯಾಯ ಬರೆಯುವ ಜೋಜಿಲಾ ರಸ್ತೆ ಸುರಂಗ ಯೋಜನೆ ಮಹತ್ವದ ಮೈಲಿಗಲ್ಲು ತಲುಪಿದೆ. ಮೇಘಾ ಎಂಜಿನಿಯರಿಂಗ್ ಅಂಡ್ ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್ #MEIL ಸಂಸ್ಥೆಯು 13.153 ...

ತನ್ನ ತಪ್ಪುಗಳನ್ನು ಮುಚ್ಚಿಕೊಳ್ಳಲು ನಮ್ಮ ವಿರುದ್ಧ ಸುಳ್ಳು ಆರೋಪ | ಪಾಕ್ ವಿರುದ್ಧ ಭಾರತ ಚಾಟಿ

ತನ್ನ ತಪ್ಪುಗಳನ್ನು ಮುಚ್ಚಿಕೊಳ್ಳಲು ನಮ್ಮ ವಿರುದ್ಧ ಸುಳ್ಳು ಆರೋಪ | ಪಾಕ್ ವಿರುದ್ಧ ಭಾರತ ಚಾಟಿ

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  | ಭಾರತವು #India ಪಾಕಿಸ್ತಾನ ವಿರುದ್ಧ ತೀವ್ರ ಟೀಕೆ ವ್ಯಕ್ತಪಡಿಸಿದ್ದು, ತನ್ನ ಆಂತರಿಕ ಸಮಸ್ಯೆಗಳು ಮತ್ತು ಮಾನವ ಹಕ್ಕುಗಳ ಉಲ್ಲಂಘನೆಗಳಿಂದ ಗಮನ ಹರಿಸಲು ಪಾಕಿಸ್ತಾನ ತಪ್ಪು ಮಾಹಿತಿ ಮತ್ತು ದಾರಿತಪ್ಪಿಸುವ ಪ್ರಚಾರ ನಡೆಸುತ್ತಿದೆ ಎಂದು ...

ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

• ಜಮ್ಮು-ಕಾಶ್ಮೀರ ಮತ್ತು ಲಡಾಖ್ ನಡುವಿನ ಸಂಪರ್ಕಕ್ಕೆ ಹೊಸ ದಿಕ್ಕು • ಭಾರತದ ಮೂಲಸೌಕರ್ಯ ಇತಿಹಾಸದಲ್ಲಿ ಐತಿಹಾಸಿಕ ಕ್ಷಣ | ದೇಶದ ಭದ್ರತೆಯಲ್ಲಿ ಪ್ರಮುಖ ಪಾತ್ರ • ವಿಶ್ವದ ಅತಿ ಎತ್ತರದಲ್ಲಿರುವ ಅತಿ ಉದ್ದದ ಏಕ-ಟ್ಯೂಬ್ ದ್ವಿಮುಖ ರಸ್ತೆ ಸುರಂಗ • ...

ವೃತ್ತಿಯಲ್ಲಿ ವೈದ್ಯ | ಆದರೆ ಆತನ ಬಳಿ ದೊರೆತಿದ್ದು 350 ಕೆಜಿ ಸ್ಪೋಟಕ | ಶಕೀಲ್ ಅಂದರ್

ವೃತ್ತಿಯಲ್ಲಿ ವೈದ್ಯ | ಆದರೆ ಆತನ ಬಳಿ ದೊರೆತಿದ್ದು 350 ಕೆಜಿ ಸ್ಪೋಟಕ | ಶಕೀಲ್ ಅಂದರ್

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  | ರಾಜಧಾನಿ ನವದೆಹಲಿಯಲ್ಲಿ #NewDelhi ಇಂದು ಸಂಜೆ ಭೀಕರ ಸ್ಫೋಟ ಸಂಭವಿಸಿ, 10ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದರೆ, ಅದಕ್ಕೂ ಕೆಲವು ಗಂಟೆಗಳ ಮುನ್ನ ಫರೀದಾಬಾದ್'ನಲ್ಲಿ ಭಾರೀ ಪ್ರಮಾಣದ ಸ್ಫೋಟಕಗಳನ್ನು ವಶಕ್ಕೆ ಪಡೆಯಲಾಗಿದೆ. ಫರಿದಾಬಾದ್'ನಲ್ಲಿರುವ ವೈದ್ಯ ...

ಕಣಿವೆ ರಾಜ್ಯದಲ್ಲಿ ಎಂಟು ಉಗ್ರರ ಬಂಧನ | ಬರೋಬ್ಬರಿ 2900 ಕೆಜಿ ಸುಧಾರಿತ ಸ್ಫೋಟಕ ವಶಕ್ಕೆ

ಕಣಿವೆ ರಾಜ್ಯದಲ್ಲಿ ಎಂಟು ಉಗ್ರರ ಬಂಧನ | ಬರೋಬ್ಬರಿ 2900 ಕೆಜಿ ಸುಧಾರಿತ ಸ್ಫೋಟಕ ವಶಕ್ಕೆ

ಕಲ್ಪ ಮೀಡಿಯಾ ಹೌಸ್  |  ಶ್ರೀನಗರ  | ಜಮ್ಮು ಕಾಶ್ಮೀರ ಪೊಲೀಸರು ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ 8 ಉಗ್ರಗಾಮಿಗಳನ್ನು ಬಂಧಿಸಲಾಗಿದ್ದು, ಈ ವೇಳೆ ಬರೋಬ್ಬರಿ 2900 ಕೆಜಿ ಸುಧಾರಿತ ಸ್ಪೋಟಕ ಸಾಧನಗಳನ್ನು ವಶಕ್ಕೆ ಪಡೆಯಲಾಗಿದೆ. ಜೈಶ್ ಎ ಮೊಹಮ್ಮದ್ ಹಾಗೂ ಅನ್ಸರ್ ...

ಪಹಲ್ಗಾಮ್‌ ದಾಳಿ ಉಗ್ರರಿಗೆ ಆಶ್ರಯ ನೀಡಿದ್ದ ವ್ಯಕ್ತಿ ನದಿಯಲ್ಲಿ ಮುಳುಗಿ ಸಾವು

ಪಹಲ್ಗಾಮ್‌ ದಾಳಿ ಉಗ್ರರಿಗೆ ಆಶ್ರಯ ನೀಡಿದ್ದ ವ್ಯಕ್ತಿ ನದಿಯಲ್ಲಿ ಮುಳುಗಿ ಸಾವು

ಕಲ್ಪ ಮೀಡಿಯಾ ಹೌಸ್ |  ಶ್ರೀನಗರ  ಪಹಲ್ಗಾಮ್‌ ದಾಳಿಯ ಉಗ್ರರಿಗೆ ಊಟ-ಆಶ್ರಯ ನೀಡಿ ನೆರವು ನೀಡಿದ್ದ ವ್ಯಕ್ತಿಯೊಬ್ಬ ಭದ್ರತಾ ಪಡೆಗಳಿಂದ ತಪ್ಪಿಸಿಕೊಳ್ಳಲು ಹೋಗಿ, ನದಿಗೆ ಹಾರಿ ಮುಳುಗಿ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ. ಮೃತ ವ್ಯಕ್ತಿಯನ್ನು ಇಮ್ತಿಯಾಜ್‌ ಅಹ್ಮದ್ ಮಾಗ್ರೆ(23) ಎಂದು ಗುರುತಿಸಲಾಗಿದ್ದು, ...

ಹಳೇ ಸಂಸತ್ ಭವನಕ್ಕೆ ವಿದಾಯ ಹಿನ್ನೆಲೆ: ಭಾರತ ನಡೆದು ಬಂದ ಹಾದಿ ಮೆಲುಕು ಹಾಕಿದ ಪ್ರಧಾನಿ

48 ಗಂಟೆಯೊಳಗೆ ಭಾರತ ಬಿಟ್ಟು ತೊಲಗಿ | ಪಾಕಿಗಳಿಗೆ ಮೋದಿ ಸರ್ಕಾರ ಗಡುವು

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  | ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಪಾಕಿಸ್ತಾನ ಕೈವಾಡ ಇರುವುದು ಸಾಬೀತಾಗುತ್ತಿದ್ದಂತೆ ಭಾರತ ಸರ್ಕಾರ ಪಾಕಿಸ್ತಾನದ ವಿರುದ್ಧ ರಾಜತಾಂತ್ರಿಕ ಯುದ್ಧ ಆರಂಭಿಸಿದೆ. ಈ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದ್ದು, ...

ಪಹಲ್ಗಾಮ್ ಉಗ್ರರ ದಾಳಿ | ಸಂತ್ರಸ್ತರ ನೆರವಿಗೆ ಧಾವಿಸಿದ ಸಚಿವ ಸಂತೋಷ್ ಲಾಡ್

ಪಹಲ್ಗಾಮ್ ಉಗ್ರರ ದಾಳಿ | ಸಂತ್ರಸ್ತರ ನೆರವಿಗೆ ಧಾವಿಸಿದ ಸಚಿವ ಸಂತೋಷ್ ಲಾಡ್

ಕಲ್ಪ ಮೀಡಿಯಾ ಹೌಸ್  |  ಪಹಲ್ಗಾಮ್  | ಪಹಲ್ಗಾಮ್ ನಲ್ಲಿ #Pahalgam ಪ್ರವಾಸಿಗರನ್ನು ಗುರಿಯಾಗಿರಿಸಿಕೊಂಡು ನಡೆದ ದಾಳಿಯಲ್ಲಿ ಸಂತ್ರಸ್ತರಾದವರ ರಕ್ಷಣೆಗೆ ಕರ್ನಾಟಕದಿಂದ ಧಾವಿಸಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್ #Minister Santosh Lad ಅವರು, ಕೇಂದ್ರ ಗೃಹ ಸಚಿವ ಅಮಿತ್ ಷಾ ...

Page 1 of 11 1 2 … 11
  • Trending
  • Latest
error: Content is protected by Kalpa News!!