ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಹಿರಿಯ ನಾಗರಿಕರು ಸಮಾಜದ ಆಸ್ತಿ: ಜ್ಯೋತಿ ಪ್ರಕಾಶ್
September 21, 2026
ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮಕ್ಕೆ ಚಾಲನೆ
September 21, 2026
Kalpa Media House | Mysuru | Applications have been invited for one Project Assistant post for the Optical Sensing Biotechnology...
Read moreDetailsಶ್ರೀನಗರ: 2010ರ ನಾಗರಿಕ ಸೇವಾ ಪರೀಕ್ಷೆಯಲ್ಲಿ ಟಾಪರ್ ಆಗಿ ಹೊರಹೊಮ್ಮಿ, ಜಮ್ಮು ಕಾಶ್ಮೀರದ ಇತಿಹಾಸದಲ್ಲೇ ದಾಖಲೆ ಬರೆದಿದ್ದ ಶಾ ಫೈಸಲ್ ಅವರು ನಾಗರೀಕ ಸೇವೆಗೆ ಗುಡ್ ಬೈ ಹೇಳಲಿದ್ದು, ರಾಜಕೀಯ ಪ್ರವೇಶಿಸಲಿದ್ದಾರೆ. ಈ ಕುರಿತಂತೆ ರಾಷ್ಟಿಯ ಮಾಧ್ಯಮವೊಂದು ವರದಿಯಾಗಿದ್ದು, ಶಾ ಫೈಸಲ್ ...
ಶ್ರೀನಗರ: ಗಡಿ ಪ್ರದೇಶದಲ್ಲಿ ಉಗ್ರರು ದೇಶದೊಳಕ್ಕೆ ನುಸುಳಲು ಯತ್ನಿಸುತ್ತಿದ್ದಾರೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಸೇನೆ ಕಾರ್ಯಾಚರಣೆ ಆರಂಭಿಸಿದ್ದು, ಈ ವೇಳೆ ಭಾರೀ ಪ್ರಮಾಣದಲ್ಲಿ ಗುಂಡಿನ ಚಕಮಕಿ ನಡೆದಿದೆ. ಪುಲ್ವಾಮಾ ಜಿಲ್ಲೆಯ ಏರಿಪಲ್ ತಂತ್ರಿ ಮೊಹಲ್ಲಾ ಪ್ರದೇಶದಲ್ಲಿ ಸೇನೆ ಕಾರ್ಯಾಚರಣೆ ನಡೆಸುತ್ತಿದ್ದು, 180 ...
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ನಿನ್ನೆಯಿಂದ ಭಾರೀ ಹಿಮಪಾತವಾಗುತ್ತಿದ್ದು, ಪರಿಣಾಮ ಜಮ್ಮು-ಶ್ರೀನಗರ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡಿದೆ.ಜಮ್ಮು ಕಾಶ್ಮೀರದ ಬಹುತೇಕ ಕಡೆಗಳಲ್ಲಿ ಹಿಮಪಾತ ಅಧಿಕವಾಗಿದ್ದು, ಜನವಸತಿ ಪ್ರದೇಶಗಳು, ರಸ್ತೆಗಳು ಸೇರಿದಂತೆ ಎಲ್ಲ ಪ್ರದೇಶಗಳಲ್ಲಿ ಹಿಮ ಆವರಿಸಿದ್ದು, ಜನಜೀವನ ವ್ಯತ್ಯಯ ಉಂಟಾಗಿದೆ.
ಶ್ರೀನಗರ: ವೀರತ್ವದಿಂದಲೇ ಹೆಸರಾಗಿರುವ ಭಾರತೀಯ ಸೇನೆ ಈಗ ಮತ್ತೊಂದು ಸಾಹಸ ಮರೆದಿದ್ದು, ಎಂತಹ ಚಳಿಯನ್ನೂ ಸಹ ಲೆಕ್ಕಿಸದೇ ಇಂದು ಮುಂಜಾನೆ ಇಬ್ಬರು ಪಾಕ್ ಯೋಧರನ್ನು ಬೇಟೆಯಾಡಿ ಬಲಿ ಹಾಕಿದ್ದಾರೆ. ನೌಗಾಮ್ ಸೆಕ್ಟರ್ ನಲ್ಲಿರುವ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕ್ ಸೇನೆಯ ಬಾರ್ಡರ್ ...
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಸೇನಾ ಕೇಂದ್ರದ ಮೇಲೆ ನಡೆಯಲಿದ್ದ ಭಾರೀ ಉಗ್ರರ ದಾಳಿಯನ್ನು ಸೇನಾ ಪಡೆಗಳು ವಿಫಲಗೊಳಿಸಿರುವ ಘಟನೆ ನಡೆದಿದೆ. ಜಮ್ಮುವಿನ ರಟ್ನುಚಕ್ ಸೇನಾ ಕೇಂದ್ರದ ಬಳಿ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಅನುಮಾನಾಸ್ಪದ ಓಡಾಟಗಳನ್ನು ಭದ್ರತಾಪಡೆಗಳು ಗಮನಿಸಿದ್ದಾರೆ. ...
ಶ್ರೀನಗರ: ಜಮ್ಮು ಕಾಶ್ಮೀರದ ಗಡಿ ಭಾಗದಲ್ಲಿ ಉಗ್ರರ ಉಪಟಳ ಮುಂದುವರೆದಿದ್ದು, ಇಂದು ಮುಂಜಾನೆ ಕರ್ತವ್ಯದಲ್ಲಿದ್ದ ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಓರ್ವ ಯೋಧ ವೀರಸ್ವರ್ಗ ಸೇರಿದ್ದಾರೆ. ಕುಲ್ಗಾಮ್ ಜಿಲ್ಲೆಯಲ್ಲಿ ಗುಂಡಿನ ಚಕಮಕಿ ನಡೆದಿದ್ದು, ಅಡಗಿ ಕುಳಿತಿದ್ದ ಉಗ್ರರು ಅತ್ತ ಪಹರೆ ...
ಶೋಪಿಯಾನ್: ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಇಂದು ಮುಂಜಾನೆ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆ ನಾಲ್ವರು ಉಗ್ರರನ್ನು ಬೇಟೆಯಾಡಿದೆ. ಆದರೆ, ಘಟನೆಯಲ್ಲಿ ಓರ್ವ ಯೋಧ ವೀರಸ್ವರ್ಗ ಸೇರಿದ್ದಾರೆ. ಶೋಪಿಯಾನ್ ಜಿಲ್ಲೆಯ ನಂದಿಗ್ರಾಮದಲ್ಲಿ ಭಾರತೀಯ ಸೇನೆ ಹಾಗೂ ಉಗ್ರರೊಂದಿಗೆ ...
ಶ್ರೀನಗರ: ವರ್ಷವಿಡೀ ತಮ್ಮ ಕುಟುಂಬದಿಂದ ದೂರವುಳಿದು ನಾವು ಆಚರಿಸುವ ಯಾವುದೇ ಹಬ್ಬಗಳನ್ನು ಆಚರಿಸದ ಭಾರತೀಯ ಯೋಧರು ನಮಗಾಗಿ ಸಲ್ಲಿಸುವ ಸೇವೆ ಅನನ್ಯ. ದೇಶದೆಲ್ಲೆಡೆ ದೀಪಾವಳಿ ಸಂಭ್ರಮ ಮನೆ ಮಾಡಿದ್ದರೆ ಗಡಿಯಲ್ಲಿ ಯೋಧರೂ ಮಾತ್ರ ನಮ್ಮ ಸಂಭ್ರಮ ಹಾಳಾಗದಂತೆ ಕಾಪಾಡಲು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ...
ಶ್ರೀನಗರ: ಕಣಿವೆ ರಾಜ್ಯದ ರಾಜಧಾನಿಯಲ್ಲಿ ಉಗ್ರರು ದಾಳಿ ನಡೆಸಿದ್ದು, ನ್ಯಾಶನಲ್ ಕಾನ್ಫರೆನ್‌ಸ್ ಪಾರ್ಟಿಯನ್ನು ಟಾರ್ಗೆಟ್ ಮಾಡಿ, ಗುಂಡಿನ ದಾಳಿ ನಡೆಸಿದ್ದಾರೆ. ಇಂದು ಮುಂಜಾನೆಯಿಂದಲೇ ದಾಳಿ ನಡೆಸಿದ್ದು, ಉಗ್ರರ ಗುಂಡಿಗೆ ಇಬ್ಬರು ನಾಗರಿಕರು ಸಾವಿಗೀಡಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಭದ್ರತಾ ಪಡೆಗಳ ಗುಂಡಿಗೆ ಓರ್ವ ...
ಶ್ರೀನಗರ: ಗಡಿಯಲ್ಲಿ ಹೆಚ್ಚಾಗಿರುವ ಉಗ್ರರ ಉಪಟಳವನ್ನು ಹತ್ತಿಕ್ಕಲು ನಿರಂತರ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಸೇನೆ ಇಂದು ಮಧ್ಯಾಹ್ನ ಮೂವರು ಉಗ್ರರನ್ನು ಬೇಟೆಯಾಡಿದೆ. ಕುಪ್ವಾರ ಜಿಲ್ಲೆಯಲ್ಲಿ ಇಂದು ನಡೆದ ಕಾರ್ಯಾಚರಣೆಯಲ್ಲಿ ಮೂವರು ಭಯೋತ್ಪಾದಕರನ್ನು ಬಲಿ ಹಾಕಿರುವ ಸೇನೆ, ಕಾರ್ಯಾಚರಣೆಯನ್ನು ಮುಂದುವರೆಸಿದೆ. ಇದೇ ವೇಳೆ ...
Copyright © 2026 Kalpa News. Designed by KIPL