Monday, April 13, 2026
Advertisement
ADVERTISEMENT

Tag: JDS

ಭದ್ರಾವತಿ; ಸಂಗಮೇಶ್ ಅನಿವಾರ್ಯ ಸ್ಥಿತಿಯಲ್ಲಿದ್ದಾರೆ: ದೇಶಪಾಂಡೆ

ಭದ್ರಾವತಿ; ಸಂಗಮೇಶ್ ಅನಿವಾರ್ಯ ಸ್ಥಿತಿಯಲ್ಲಿದ್ದಾರೆ: ದೇಶಪಾಂಡೆ

ಭದ್ರಾವತಿ: ಕಾಂಗ್ರೆಸ್ ಪಕ್ಷಕ್ಕೆ ಗಂಡು ಮೆಟ್ಟಿದ ನೆಲ ಭದ್ರಾವತಿ ಕ್ಷೇತ್ರ. ದೊಡ್ಡ ಪಡೆಯನ್ನೇ ಸೃಷ್ಟಿಸಿಕೊಂಡಿರುವ ಶಾಸಕ ಸಂಗಮೇಶ್ ಅನಿವಾರ್ಯ ಸ್ಥಿತಿಯಲ್ಲಿಂದು ಜೆಡಿಎಸ್ ಮತ್ತು ಕಾಂಗ್ರೆಸ್ ಎಂಬ ಬೇದ ತೋರದೆ ಪರಸ್ಪರರು ಒಗ್ಗೂಡಿ ಮಧು ಬಂಗಾರಪ್ಪ ರವರನ್ನು ಗೆಲ್ಲಿಸುವ ನಂಬಿಕೆ ಇದೆ ಎಂದು ...

ಸೊರಬ; ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇನೆ: ಮಧು

ಸೊರಬ; ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇನೆ: ಮಧು

ಸೊರಬ: ತಾಲೂಕಿನ ಜನತೆ ನನ್ನನ್ನು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಆಯ್ಕೆ ಮಾಡುತ್ತಿದ್ದರೆ ಇಂದು ಸರ್ಕಾರದ ದೊಡ್ಡ ಸ್ಥಾನದಲ್ಲಿರುತ್ತಿದ್ದೆ. ನಾನು ಸೋತಿದ್ದೇನೆ. ಸೋತ ಕೇವಲ ನಾಲ್ಕೇ ತಿಂಗಳಲ್ಲಿ ಮತ್ತೆ ಸಂಸದನಾಗುವ ಅವಕಾಶ ದೊರೆತಿದೆ. ನನ್ನನ್ನು ಗೆಲ್ಲಿಸಿದಲ್ಲಿ ತಾಲೂಕು ಸೇರಿದಂತೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ...

ಸೊರಬ; ಪ್ರಜಾಪ್ರಭುತ್ವವನ್ನು ಕಸದ ಬುಟ್ಟಿದೆ ಎಸೆದಂತಿದೆ: ಕಾಗೋಡು ಕಿಡಿ

ಸೊರಬ; ಪ್ರಜಾಪ್ರಭುತ್ವವನ್ನು ಕಸದ ಬುಟ್ಟಿದೆ ಎಸೆದಂತಿದೆ: ಕಾಗೋಡು ಕಿಡಿ

ಸೊರಬ: ಐದು ವರ್ಷದ ಅವಧಿಗಾಗಿ ಸಂಸದನಾಗಿ ಆಯ್ಕೆಮಾಡಿ ಕಳುಹಿಸಿದ ಜಿಲ್ಲೆಯ ಮತದಾರರಿಗೆ ಯಡಿಯೂರಪ್ಪನವರ ನಡೆ ಪ್ರಜಾಪ್ರಭುತ್ವವನ್ನು ವ್ಯವಸ್ಥೆಯನ್ನು ಕಸದ ಬುಟ್ಟಿಗೆ ಎಸೆಯುವಂತಾಗಿದೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಕಿಡಿ ಕಾರಿದರು. ಪಟ್ಟಣದ ಬಂಗಾರಧಾಮದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ...

ಶಿವಮೊಗ್ಗ; ಮಧು ಪರ ಪ್ರತಿ ಹೋಬಳಿಯಲ್ಲೂ ಪ್ರಚಾರ ಮಾಡುತ್ತೇನೆ: ಸಿಎಂ ಎಚ್‌ಡಿಕೆ

ಶಿವಮೊಗ್ಗ; ಮಧು ಪರ ಪ್ರತಿ ಹೋಬಳಿಯಲ್ಲೂ ಪ್ರಚಾರ ಮಾಡುತ್ತೇನೆ: ಸಿಎಂ ಎಚ್‌ಡಿಕೆ

ಶಿವಮೊಗ್ಗ: ಲೋಕಸಭಾ ಉಪಚುನಾವಣೆಯನ್ನು ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ಪ್ರತಿಷ್ಠೆಯಾಗಿ ಸ್ವೀಕರಿಸಿದ್ದು ಇದೇ ತಿಂಗಳು 21 ರಿಂದ ಜಿಲ್ಲೆಯ ಪ್ರತಿ ಹೋಬಳಿಗೂ ನಾನು ತೆರಳಿ ಮಧು ಬಂಗಾರಪ್ಪ ಪರ ಪ್ರಚಾರ ಮಾಡಲಿದ್ದೇನೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ನೆಹರೂ ಕ್ರೀಡಾಂಗಣದಲ್ಲಿ ...

ಶೀಘ್ರ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ: ಕುಮಾರ್ ಬಂಗಾರಪ್ಪ

ಶಿವಮೊಗ್ಗ: ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಆಂತರಿಕ ಬಿಕ್ಕಟ್ಟು ಮುಂದುವರೆದ ಬೆನ್ನಲ್ಲೇ, ಸದ್ಯದಲ್ಲೇ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ಶಾಸಕ ಕುಮಾರ್ ಬಂಗಾರಪ್ಪ ಹೇಳಿರುವುದು ಕುತೂಹಲ ಕೆರಳಿಸಿದೆ. ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಅಧಿಕಾರ ಹಿಡಿಯುವ ಸಂಖ್ಯೆಗಳು ಬಿಜೆಪಿ ಬಂದರೆ ...

ರಾಜ್ಯಪಾಲರೇ, ತತಕ್ಷಣ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸ್ಸು ಮಾಡಿ

ಏನಾಗುತ್ತಿದೆ ರಾಜ್ಯದಲ್ಲಿ? ನಾವೇನು ಪ್ರಜಾಪ್ರಭುತ್ವದ ಅಡಿಯಲ್ಲಿರುವ ವ್ಯವಸ್ಥೆಯಲ್ಲಿದ್ದೇವೋ ಅಥವಾ ಯಾರೋ ಮಾವೋವಾದಿಗಳ, ನಕ್ಸಲರ ಹಿಡಿತದಲ್ಲಿರುವ ಸರ್ವಾಧಿಕಾರಿ ಆಡಳಿತದಲ್ಲಿದ್ದೇವೋ? ಅಲ್ಲರೀ ಸ್ವಾಮಿ ಮುಖ್ಯಮಂತ್ರಿ ಕುಮಾರಸ್ವಾಮಿಯವರೇ, ನಾಚಿಕೆಯಾಗುವುದಿಲ್ಲವೇನ್ರಿ ನಿಮಗೆ. ನಿಮ್ಮ ರಾಜಕೀಯ ದ್ವೇಷ ಏನಾದರೂ ಇರಲಿ, ಮುಖ್ಯಮಂತ್ರಿಯಂತಹ ಸಾಂವಿಧಾನಿಕ ಹುದ್ದೆಯಲ್ಲಿ ಕುಳಿತು ರಾಜ್ಯದ ಜನರಿಗೆ ...

ಇದೇನು ಜಂಗಲ್ ರಾಜ್ಯವಾ? ಸಿಎಂ ‘ದಂಗೆ’ ಹೇಳಿಕೆ ರಾಜದ್ರೋಹ: ಬಿಜೆಪಿ ಕಿಡಿ

ಬೆಂಗಳೂರು: ಪ್ರತಿಪಕ್ಷಗಳ ವಿರುದ್ಧ ರಾಜ್ಯದ ಜನತೆ ದಂಗೆ ಏಳುವಂತೆ ಕರೆ ನೀಡಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿರುವುದು ರಾಜದ್ರೋಹವಾಗಿದ್ದು, ಸಂವಿಧಾನ ವಿರೋಧಿಯಾಗಿದೆ ಎಂದು ಬಿಜೆಪಿ ಮುಖಂಡ ಆರ್. ಅಶೋಕ್ ಕಿಡಿ ಕಾರಿದ್ದಾರೆ. ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ದಂಗೆ ...

ನಿಮ್ಮ ಧಮ್ಕಿಗೆ ಹೆದರುವವನು ನಾನಲ್ಲ: ಬಿಎಸ್‌ವೈ ತಿರುಗೇಟು

ಬೆಂಗಳೂರು: ನಿಮ್ಮ ಧಮ್ಕಿಗಳಿಗೆಲ್ಲಾ ಹೆದರುವವನು ನಾನಲ್ಲ, ಕೇಂದ್ರದಲ್ಲಿರುವ ನರೇಂದ್ರ ಮೋದಿ ಸರ್ಕಾರ ನಮ್ಮದು. ನೀವು ಏನು ಮಾಡಿದಕ್ಕು ಪ್ರತಿಯಾಗಿ ತಿರುಗೇಟು ನೀಡಲು ನಮಗೂ ಬರುತ್ತದೆ ಎಂದು ಸಿಎಂ ಕುಮಾರಸ್ವಾಮಿ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಚಾಟಿ ಬೀಸಿದ್ದಾರೆ. ಪರ್ಸೆಂಟೇಜ್ ಜನಕ ...

ಟೋಪಿ ಧರಿಸಿ ನಾಟಕವಾಡದ ಮೋದಿಗೆ ಮುಸ್ಲೀಮರ ಸ್ವಾಗತ ಹೇಗಿತ್ತು ಗೊತ್ತಾ?

ಇಂದೋರ್: ಜಾತ್ಯತೀತ ಪಕ್ಷ ಎಂಬ ಕಲ್ಪನೆಯಡಿಯಲ್ಲಿ ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ಹತ್ತಾರು ಪಕ್ಷಗಳು ವೋಟ್ ಬ್ಯಾಂಕ್‌ಗಾಗಿ ನಾಟಕವಾಡುತ್ತಲೇ ಬಂದಿರುವುದನ್ನು ದೇಶ ಕಂಡಿದೆ. ಆದರೆ, ಇವೆಲ್ಲಕ್ಕೂ ಅಪವಾದವಾಗಿ ನಿಂತು, ಮುಸಲ್ಮಾನದ ಪ್ರೀತಿ ಸಂಪಾದಿಸಿರುವ ಮೋದಿಯವರ ಆಡಳಿತಕ್ಕೆ ಈಗ ಮತ್ತೊಂದು ಗರಿ ಮೂಡಿದೆ. ಹುತಾತ್ಮ ...

ಕುಮಾರಸ್ವಾಮಿ ಉತ್ಸಾಹವನ್ನು ಮೆಚ್ಚಿಕೊಳ್ಳಬೇಕು: ದೇವೇಗೌಡ

ಶಿವಮೊಗ್ಗ: ಸರ್ಕಾರವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಪುತ್ರವಾತ್ಸಲ್ಯದಿಂದಲ್ಲ. ರೈತರ ಸಾಲಮನ್ನಾ ಮಾಡಬೇಕೆಂಬ ಉತ್ಸಾಹ ಮುಖ್ಯಮಂತ್ರಿ ಕುಮಾರ ಸ್ವಾಮಿಗೆ ಇದೆಯಲ್ಲ ಅದನ್ನ ಮೆಚ್ಚಿಕೊಳ್ಳಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದರು. ಶಿವಮೊಗ್ಗದಲ್ಲಿಂದು ಮಾತನಾಡಿದ ಅವರು, ಮುಖ್ಯಮಂತ್ರಿ ಕುಮಾರ ಸ್ವಾಮಿಗೆ ಇದೆಯಲ್ಲ ಅದನ್ನು ಮೆಚ್ಚಿಕೊಳ್ಳಬೇಕು. ...

Page 12 of 14 1 11 12 13 14
  • Trending
  • Latest
error: Content is protected by Kalpa News!!