Sunday, October 4, 2026
Advertisement
ADVERTISEMENT

Tag: K S Eshwarappa

ಫೆ.27: ಶಿವಮೊಗ್ಗ ತಾಪಂ ನೂತನ ಕಟ್ಟಡಕ್ಕೆ ಸಚಿವ ಈಶ್ವರಪ್ಪ ಅವರಿಂದ ಶಂಕುಸ್ಥಾಪನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಫೆ.27ರ ಶನಿವಾರ ಮಧ್ಯಾಹ್ನ 12ಕ್ಕೆ ತಾಲೂಕು ಪಂಚಾಯತಿ ಅವರಣದಲ್ಲಿ ಶಿವಮೊಗ್ಗ ತಾಲೂಕು ಪಂಚಾಯಿತಿ ನೂತನ ಕಟ್ಟಡದ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರ ಉಪಸ್ಥಿತಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ...

ಪ್ರಧಾನಿಯವರನ್ನೇ ಅಲುಗಾಡಿಸುವ ಶಕ್ತಿ ಪತ್ರಿಕೆಗಳಿಗಿದೆ: ಸಚಿವ ಈಶ್ವರಪ್ಪ

ಪ್ರಧಾನಿಯವರನ್ನೇ ಅಲುಗಾಡಿಸುವ ಶಕ್ತಿ ಪತ್ರಿಕೆಗಳಿಗಿದೆ: ಸಚಿವ ಈಶ್ವರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ದಿಟ್ಟ, ನಿರ್ಭೀತ ಪತ್ರಿಕೋದ್ಯಮ ಅಡಳಿತದ ಲೋಪ ದೋಷಗಳನ್ನು ಎತ್ತಿ ಹಿಡಿಯುತ್ತಾ ಸಮಾಜದ ಅಂಕುಡೊಂಕು ತಿದ್ದುವಲ್ಲಿ ಮಾಡುವ ಶ್ರಮ ಶ್ಲಾಘನೀಯ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್. ಈಶ್ವರಪ್ಪ ಅಭಿಪ್ರಾಯಪಟ್ಟರು. ಮಹಾನಗರ ...

ಖಾಸಗಿ ಶಾಲೆಗಳಿಗೆ ಕಡಿಮೆಯಿಲ್ಲದಂತೆ ಸರ್ಕಾರಿ ಶಾಲೆ ಅಭಿವೃದ್ಧಿ: ಸಚಿವ ಈಶ್ವರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ : ನಗರದ ಸರ್ಕಾರಿ ಶಾಲೆಗಳು ಯಾವುದೇ ಖಾಸಗಿ ಶಾಲೆಗಳಿಗೆ ಕಡಿಮೆ ಇಲ್ಲದಂತೆ ಅಭಿವೃದ್ಧಿಪಡಿಸಿ, ವಿದ್ಯಾರ್ಥಿಗಳ ನಿರೀಕ್ಷೆಯಂತೆ ಮೂಲಭೂತ ಅಗತ್ಯತೆಗಳನ್ನು ಒದಗಿಸಿ, ಉತ್ತಮ ಶೈಕ್ಷಣಿಕ ವಾತಾವರಣ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್‌ರಾಜ್ ಹಾಗೂ ಜಿಲ್ಲಾ ...

ಬೆಂಗಳೂರು: ರಾಮಾ ಜೊಯಿಸ್ ನಿಧನಕ್ಕೆ ಸಚಿವ ಈಶ್ವರಪ್ಪ ಸಂತಾಪ

ಬೆಂಗಳೂರು: ರಾಮಾ ಜೊಯಿಸ್ ನಿಧನಕ್ಕೆ ಸಚಿವ ಈಶ್ವರಪ್ಪ ಸಂತಾಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಮಾಜಿ ರಾಜ್ಯಪಾಲ ಮತ್ತು  ನ್ಯಾಯಮೂರ್ತಿಗಳಾಗಿ ಕಾರ್ಯ ನಿರ್ವಹಿಸಿದ್ದ ಎಮ್. ರಾಮಾ ಜೋಯಿಸ್ ಅವರು ನಿಧನರಾದ ಸುದ್ದಿ ತಿಳಿದು ನನಗೆ ತುಂಬಾ ಆಘಾತವಾಯಿತು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಸಂತಾಪ ವ್ಯಕ್ಥಪಡಿಸಿದರು. ...

ರಾಮಮಂದಿರ ನಿರ್ಮಾಣ ನಿಧಿ ಸಂಗ್ರಹ: ಶಿವಮೊಗ್ಗದ ಮಕ್ಕಳಿಂದ ದೇಣಿಗೆ

ರಾಮಮಂದಿರ ನಿರ್ಮಾಣ ನಿಧಿ ಸಂಗ್ರಹ: ಶಿವಮೊಗ್ಗದ ಮಕ್ಕಳಿಂದ ದೇಣಿಗೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಬೊಮ್ಮನಕಟ್ಟೆ ಬಡಾವಣೆಯ ಮಕ್ಕಳು ರಾಮ ಮಂದಿರ ನಿರ್ಮಾಣಕ್ಕಾಗಿ ದೇಣಿಗೆ ನೀಡಲು ಹಣ ಸಂಗ್ರಹಿಸಿ ಸಚಿವ ಈಶ್ವರಪ್ಪ ಅವರಿಗೆ ಹಸ್ತಾಂತರಿಸಿದ್ದಾರೆ. ಅನುಶ್ರೀ ಮತ್ತು ಛಾಯಾಶ್ರೀ ಸಹೋದರಿಯರು ಪೋಷಕರು ನೀಡಿದ ಹಣವನ್ನು ಉಳಿತಾಯ ಮಾಡಿ, ಕೂಡಿಟ್ಟ ಹಣವನ್ನು ...

ಮುಂದಿನ ಮೂರು ತಿಂಗಳಲ್ಲಿ ಶಿವಮೊಗ್ಗದ ರಸ್ತೆಗಳಿಗೆ ಒಂದು ರೂಪ: ಈಶ್ವರಪ್ಪ ಭರವಸೆ

ಮುಂದಿನ ಮೂರು ತಿಂಗಳಲ್ಲಿ ಶಿವಮೊಗ್ಗದ ರಸ್ತೆಗಳಿಗೆ ಒಂದು ರೂಪ: ಈಶ್ವರಪ್ಪ ಭರವಸೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಸ್ಮಾರ್ಟ್ ಸಿಟಿ ಕಾಮಗಾರಿಯಿಂದ ರಸ್ತೆಗಳು ಹಾಳಾಗಿದ್ದು, ನಗರದ ಜನರಿಗೆ ತೊಂದರೆಯಾಗುತ್ತಿದೆ ನಿಜ. ಆದರೆ, ಮುಂದಿನ ಮೂರು ತಿಂಗಳ ಒಳಗಾಗಿ ನಗರದ ರಸ್ತೆಗಳಿಗೆ ಒಂದು ಹೊಸ ರೂಪ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ...

ನೂತನ ಗ್ರಾಪಂ ಸದಸ್ಯರಿಗೆ ಐದು ದಿನಗಳ ತರಬೇತಿ: ಸಚಿವ ಈಶ್ವರಪ್ಪ

ನೂತನ ಗ್ರಾಪಂ ಸದಸ್ಯರಿಗೆ ಐದು ದಿನಗಳ ತರಬೇತಿ: ಸಚಿವ ಈಶ್ವರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ರಾಜ್ಯದಾದ್ಯಂತ ಆಯ್ಕೆಯಾಗಿರುವ ಗ್ರಾಮ ಪಂಚಾಯ್ತಿ ಸದಸ್ಯರಿಗೆ ಐದು ದಿನಗಳ ಕಾಲ ವಿಶೇಷ ತರಬೇತಿ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಇದು ಫೆ.16ರಿಂದ ಆರಂಭವಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ...

ಕಳಪೆ ವಸ್ತುಗಳನ್ನು ತೋರಿಸಿ ಮೆಸ್ಕಾಂ ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಚಿವ ಈಶ್ವರಪ್ಪ

ಕಳಪೆ ವಸ್ತುಗಳನ್ನು ತೋರಿಸಿ ಮೆಸ್ಕಾಂ ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಚಿವ ಈಶ್ವರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮೆಸ್ಕಾಂ ಕೆಲಸಗಳ ಪರಿವೀಕ್ಷಣೆ ಮಾಡಬೇಕಾದವರು ಯಾರು? ನಾನಾ? ನೀವುಗಳೇ ತಾನೇ? ಇಂತಹ ಕಳಪೆ ವಸ್ತುಗಳನ್ನು ಬಳಸುವಾಗ ಏನು ಮಾಡುತ್ತಿದ್ದಿರಿ? ಇದು ಮೆಸ್ಕಾಂ ಅಧಿಕಾರಿಗಳಿಗೆ ನಿರಂತರ ಜ್ಯೋತಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ...

ಉತ್ತಮ ಆರೋಗ್ಯಕ್ಕಾಗಿ ಪ್ರತಿನಿತ್ಯ ವ್ಯಾಯಾಮ, ಕ್ರೀಡೆಯಲ್ಲಿ ತೊಡಗಿಸಿಕೊಳ್ಳಿ: ಸಚಿವ ಈಶ್ವರಪ್ಪ ಕರೆ

ಉತ್ತಮ ಆರೋಗ್ಯಕ್ಕಾಗಿ ಪ್ರತಿನಿತ್ಯ ವ್ಯಾಯಾಮ, ಕ್ರೀಡೆಯಲ್ಲಿ ತೊಡಗಿಸಿಕೊಳ್ಳಿ: ಸಚಿವ ಈಶ್ವರಪ್ಪ ಕರೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ವ್ಯಕ್ತಿಯು ಸದಾ ಲವಲವಿಕೆಯಿಂದಿರಲು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕಾದ ಅಗತ್ಯವಿದೆ. ನೌಕರ ಆರೋಗ್ಯ ಕಾಪಾಡಿಕೊಂಡರೆ ಅವನ ಇಡೀ ಕುಟುಂಬವೇ ಆರೋಗ್ಯದಾಯಕವಾಗಿರುತ್ತದೆ ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್‌ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ...

ಜನರ ಸಮಸ್ಯೆ ಪರಿಹಾರಕ್ಕೆ ಆಡಳಿತ ಯಂತ್ರವೇ ಪ್ರತಿ ಮನೆ ಬಾಗಿಲಿಗೆ: ಸಚಿವ ಈಶ್ವರಪ್ಪ

ಜನರ ಸಮಸ್ಯೆ ಪರಿಹಾರಕ್ಕೆ ಆಡಳಿತ ಯಂತ್ರವೇ ಪ್ರತಿ ಮನೆ ಬಾಗಿಲಿಗೆ: ಸಚಿವ ಈಶ್ವರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಸಂವಿಧಾನದ ಆಶಯದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾರ್ಯ ನಿರ್ವಹಿಸುತ್ತಿದ್ದು, ಜನರ ಸಮಸ್ಯೆ ಪರಿಹಾರಕ್ಕೆ ಆಡಳಿತ ಯಂತ್ರವನ್ನೇ ಪ್ರತಿ ಮನೆ ಬಾಗಿಲಿಗೆ ತರಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ರಾಷ್ಟ್ರೀಯ ...

Page 32 of 42 1 … 31 32 33 … 42
  • Trending
  • Latest
error: Content is protected by Kalpa News!!