Tuesday, March 24, 2026
Advertisement
ADVERTISEMENT

Tag: Kalburgi

ಕೆರೆಗಳ ನಿರ್ಮಾಣದಿಂದ ಪ್ರಧಾನಿಯವರ ಗಂಗಾಜಲ ಯೋಜನೆಗೆ ಮತ್ತಷ್ಟು ಶಕ್ತಿ: ಸಚಿವ ಈಶ್ವರಪ್ಪ

ಕೆರೆಗಳ ನಿರ್ಮಾಣದಿಂದ ಪ್ರಧಾನಿಯವರ ಗಂಗಾಜಲ ಯೋಜನೆಗೆ ಮತ್ತಷ್ಟು ಶಕ್ತಿ: ಸಚಿವ ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್ ಕಲಬುರಗಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಜಿಲ್ಲೆಯ 261 ಗ್ರಾಮ ಪಂಚಾಯತಿ ಮಟ್ಟದಲ್ಲಿ ಕನಿಷ್ಟ ಒಂದು ಕೆರೆ ನಿರ್ಮಿಸಬೇಕು. ಈ ದಿಸೆಯಲ್ಲಿ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು ವಿಶೇಷ ಆಸಕ್ತಿವಹಿಸಿ ಶ್ರಮಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ...

ಹಿರಿಯ ಸಾಹಿತಿ ಪ್ರೊ.ವಸಂತ ಕುಷ್ಟಗಿ ಇನ್ನಿಲ್ಲ

ಹಿರಿಯ ಸಾಹಿತಿ ಪ್ರೊ.ವಸಂತ ಕುಷ್ಟಗಿ ಇನ್ನಿಲ್ಲ

ಕಲ್ಪ ಮೀಡಿಯಾ ಹೌಸ್ ಕಲಬುರ್ಗಿ: ನಾಡಿನ ಹಿರಿಯ ಸಾಹಿತಿ, ಚಿಂತಕ ಪ್ರೊ.ವಸಂತ ಕುಷ್ಟಗಿ (85) ಅವರು ಶುಕ್ರವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು. ರಕ್ತದೊತ್ತಡ ಕಡಿಮೆಯಾಗಿದ್ದ (ಲೋ ಬಿಪಿ) ಅವರನ್ನು ವಾರದ ಹಿಂದೆ ಇಲ್ಲಿನ ಗುಲಬರ್ಗಾ ಹಾರ್ಟ್‌ ಫೌಂಡೇಷನ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ...

ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆದ ಗಣಿ ಮತ್ತು ಭೂ ವಿಜ್ಞಾನ ಸಚಿವ ನಿರಾಣಿ

ಏಪ್ರಿಲ್ 30ರೊಳಗೆ ಉಚಿತ ಮರಳು ನೀತಿ ಜಾರಿ: ಸಚಿವ ಮುರಗೇಶ ನಿರಾಣಿ ಘೋಷಣೆ

ಕಲ್ಪ ಮೀಡಿಯಾ ಹೌಸ್ ಕಲಬುರಗಿ: ಸಾಮಾನ್ಯರು ಹಾಗೂ ಕಡುಬಡವರು ಕಡಿಮೆ ದರದಲ್ಲಿ ಮನೆಗಳನ್ನು ಕಟ್ಟಿಸಿಕೊಳ್ಳಲು ಅನುಕೂಲವಾಗುವಂತೆ ಇದೇ 30ರಿಂದ ರಾಜ್ಯಾದ್ಯಂತ ಉಚಿತ ಮರಳು ನೀತಿ ಜಾರಿಗೆ ಬರಲಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ಆರ್.ನಿರಾಣಿ ಹೇಳಿದ್ದಾರೆ. ನಗರದಲ್ಲಿ ...

ಮತ ಚಲಾವಣೆ ವೇಳೆ ನಿಯಮ ಉಲ್ಲಂಘನೆ: ಮಲ್ಲಿಕಾರ್ಜುನ ಖರ್ಗೆ ವಿರುದ್ಧ ತೀವ್ರ ಕಿಡಿ

ಮತ ಚಲಾವಣೆ ವೇಳೆ ನಿಯಮ ಉಲ್ಲಂಘನೆ: ಮಲ್ಲಿಕಾರ್ಜುನ ಖರ್ಗೆ ವಿರುದ್ಧ ತೀವ್ರ ಕಿಡಿ

ಕಲಬುರ್ಗಿ: ಲೋಕಸಭೆಗೆ ನಿನ್ನೆ ರಾಜ್ಯದಲ್ಲಿ ಎರಡನೆಯ ಹಂತದ ಮತದಾನ ನಡೆದಿದ್ದು, ಈ ವೇಳೆ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ನಿಯಮ ಉಲ್ಲಂಘಿಸಿದ್ದು, ಇದಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಮಲ್ಲಿಕಾರ್ಜುನ ಖರ್ಗೆ ದಂಪತಿ ಸಮೇತವಾಗಿ ಬೂತ್ ನಂಬರ್ 119ನಲ್ಲಿ ಮತದಾನ ...

Page 4 of 4 1 3 4
  • Trending
  • Latest
error: Content is protected by Kalpa News!!