Friday, July 17, 2026
Advertisement
ADVERTISEMENT

Tag: Kannada Article

ನೇತ್ಯಾತ್ಮಕ ಭಾವನೆಗಳ ಬಡಿದೆಬ್ಬಿಸಿದ ’ಬುದ್ಧ’ನಿಗೆ ಅನಂತಾನಂತ ನಮನಗಳು

ನೇತ್ಯಾತ್ಮಕ ಭಾವನೆಗಳ ಬಡಿದೆಬ್ಬಿಸಿದ ’ಬುದ್ಧ’ನಿಗೆ ಅನಂತಾನಂತ ನಮನಗಳು

ಬೆಳದಿಂಗಳ ತಂಪು, ಆಹ್ಲಾದ, ನಿರ್ಲಿಪ್ತತೆ, ಶಾಂತಿ, ಏಕಾಂತ, ಪ್ರೇಮ, ಪ್ರಶಾಂತತೆ, ತೇಜಸ್ಸು-ಇವೆಲ್ಲಕ್ಕೂ ಸಂಕೇತ. ತನ್ನ ಅಂಗಳದಲ್ಲಿ ಚೆಲ್ಲಿರುವ ಬೆಳದಿಂಗಳು ತನ್ನದೆಂಬಂತೆ ಕಂಡರೂ ಅದು ತನ್ನದಲ್ಲ ಎಂಬುದು ಮನುಷ್ಯರಲ್ಲಿ ಅಂತರ್ಗತವಾದ ಎಚ್ಚರ. ಬದುಕಿನ ಪ್ರತಿ ಹೆಜ್ಜೆಯಲ್ಲೂ ಈ ಎಚ್ಚರವನ್ನೂ ಕಾಪಿಟ್ಟುಕೊಳ್ಳುವುದೇ ಗುರು ಗೌತಮನ ...

Watch Video: ಮಂತ್ರಾಲಯದಲ್ಲಿ ರಾಯರ ಪವಾಡ-ವೀಡಿಯೋ ವೈರಲ್

Watch Video: ಮಂತ್ರಾಲಯದಲ್ಲಿ ರಾಯರ ಪವಾಡ-ವೀಡಿಯೋ ವೈರಲ್

ಮಂತ್ರಾಲಯ: ಕಲಿಯುಗ ಕಾಮಧೇನು, ನಂಬಿದವರ ಪಾಲಿನ ಕಲ್ಪವೃಕ್ಷ ಎಂದೇ ಖ್ಯಾತರಾಗಿರುವ ಕರುಣೆಯ ಬೆಳಕು ಶ್ರೀರಾಘವೇಂದ್ರ ಸ್ವಾಮಿಗಳ ಮಹಿಮೆ ಅಪಾರವಾವಿದೆ. ನಂಬಿ ಬಂದ ಭಕುತರ ಪಾಲಿನ ಗುರುರಾಯರ ಪವಾಡಗಳು ಕಲಿಯುಗದಲ್ಲಿ ಲಕ್ಷಾಂತರ ಮಂದಿಯ ಅನುಭವಕ್ಕೆ ಬಂದಿದ್ದು, ಇಂತಹ ಸಾಲಿಗೆ ಈಗ ಹೊಸ ಘಟನೆಯೊಂದು ...

ಶಿವಮೊಗ್ಗ-ಹಳೆ ಮನೆ ಇಟ್ಟಿಗೆ ಸುರಿಯುವ ಕೃತ್ಯಕ್ಕೆ ತಡೆಹಾಕಿ: ನಾಗರಿಕರ ಮನವಿ

ಶಿವಮೊಗ್ಗ-ಹಳೆ ಮನೆ ಇಟ್ಟಿಗೆ ಸುರಿಯುವ ಕೃತ್ಯಕ್ಕೆ ತಡೆಹಾಕಿ: ನಾಗರಿಕರ ಮನವಿ

ಶಿವಮೊಗ್ಗ: ಸ್ಮಾರ್ಟ್ ಸಿಟಿಗೆ ನಗರ ಆಯ್ಕೆಯಾದ ನಂತರ ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿ ಕಾರ್ಯಗಳ ಆಗುತ್ತಿಲ್ಲ ಎಂಬ ಆರೋಪದ ನಡುವೆಯೇ, ನಗರದ ಹಲವು ಭಾಗಗಳಲ್ಲಿ ವಿವಿಧ ರೀತಿಯ ಸಮಸ್ಯೆಗಳು ತಾಂಡವವಾಡುತ್ತಿವೆ. ವಿನೋಬ ನಗರದ ಪೋಲೀಸ್ ಚೌಕಿಯಿಂದ ಜೆ.ಎಚ್. ಪಟೇಲ್ ಬಡಾವಣೆಗೆ ಹೋಗುವ ರಸ್ತೆ ...

ನೃಸಿಂಹಂ ಭೀಷಣಂ ಭದ್ರಂ ಮೃತ್ಯುಮೃತ್ಯುರ್ನಮಾಮ್ಯಹಂ

ನೃಸಿಂಹಂ ಭೀಷಣಂ ಭದ್ರಂ ಮೃತ್ಯುಮೃತ್ಯುರ್ನಮಾಮ್ಯಹಂ

ಭಾರತೀಯ ಸನಾತನ ಕಥನಗಳಲ್ಲಿ ವಿಷ್ಣುಪಾರಮ್ಯದ ಬಗ್ಗೆ ವಿಪುಲವಾದ ಸಾಹಿತ್ಯವಿದೆ. ಅದರಲ್ಲಂತೂ ಮಹಾವಿಷ್ಣುವಿನ ದಶಾವತಾರವು ದೇವಾದಿದೇವನ " ಸಂಭವಾಮಿ ಯುಗೇ ಯುಗೇ" ಎನ್ನುವ ಗೀತಾವಾಕ್ಯಕ್ಕೆ ಸೋದಾಹರಣವಾಗಿದೆ. ಮತ್ಸ್ಯ, ಕೂರ್ಮ, ವರಾಹ, ನಾರಸಿಂಹ..... ಹೀಗೆ ವೈವಿಧ್ಯ ರೂಪಗಳಿಂದ ಅಸಾಧಾರಣ ಶಕ್ತಿಯಿಂದ ಸಂಪನ್ನಗೊಂಡಿದ್ದಾಗಿದೆ. ನನಗೆ ಅತ್ಯಂತ ...

ನರಸಿಂಹ ಜಯಂತಿ ವಿಶೇಷ: ಕಾರುಣ್ಯಮೂರ್ತಿ ನರಸಿಂಹ ದೇವರ ನೆನೆಯದ ಜನ್ಮವೇ ವ್ಯರ್ಥ

ನರಸಿಂಹ ಜಯಂತಿ ವಿಶೇಷ: ಕಾರುಣ್ಯಮೂರ್ತಿ ನರಸಿಂಹ ದೇವರ ನೆನೆಯದ ಜನ್ಮವೇ ವ್ಯರ್ಥ

ವೈಶಾಖ ಮಾಸದಲ್ಲಿ ಅಕ್ಷಯತೃತೀಯ ನಂತರ ಬರುವ ಒಂದು ಪ್ರಮುಖ ಪರ್ವ ನರಸಿಂಹ ಜಯಂತಿ. ಪುರಾಣ ಪ್ರಸಿದ್ಧವಾದ ದಶಾವತಾರಗಳಲ್ಲಿ ಶ್ರೀನರಸಿಂಹ ಅವತಾರವು ನಾಲ್ಕನೆಯದು. ವೈಶಾಖ ಶುದ್ಧ ಚತುರ್ದಶಿಯಂದು ಸಮಸ್ತ ದೇವತೆಗಳ ಕೋರಿಕೆಯಂತೆ ದುಷ್ಟ ಹಿರಣ್ಯಕಶಿಪುವಿನ ಸಂಹರಿಸಲು ಸರ್ವೋತ್ತಮನಾದ ಶ್ರೀಮಹಾವಿಷ್ಣುವು ತಾಳಿದ ಅವತಾರವಿದು. ನೃಸಿಂಹಾತಾರದಲ್ಲಿ ...

ಕರಾವಳಿ ಯಕ್ಷಗಾನದ ಹೊಸ ಚಿಗುರು ಈ ರೋಷನ್ ಗಿಳಿಯಾರು

ಕರಾವಳಿ ಯಕ್ಷಗಾನದ ಹೊಸ ಚಿಗುರು ಈ ರೋಷನ್ ಗಿಳಿಯಾರು

ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧಿ ಆಗಿರುವ ಯಕ್ಷಗಾನ ನಮ್ಮೂರಿನ ಹೆಮ್ಮೆಯ ಕಲೆ, ಆದರೆ ಇತ್ತೀಚಿನ ದಿನಗಳಲ್ಲಿ ಯುವ ಪೀಳಗೆ ಈ ಯಕ್ಷಗಾನದ ಮೇಲೆ ಆಸಕ್ತಿ ತೋರದೆ ಇರುವುದು ತುಂಬಾ ಬೇಸರದ ಸಂಗತಿ. ರೋಷನ್ ಗಿಳಿಯಾರು ಎನ್ನುವ ಈ ಪುಟ್ಟ ಪೋರ ಚಿಕ್ಕಂದಿನಿಂದಲೇ ...

ದೇವರಿಗೆ ನೈವೇದ್ಯ ಮಾಡುವಾಗ ತುಳಸಿ ಧಳವನ್ನು ಬಳಸುವುದು ಏಕೆ?

ದೇವರಿಗೆ ನೈವೇದ್ಯ ಮಾಡುವಾಗ ತುಳಸಿ ಧಳವನ್ನು ಬಳಸುವುದು ಏಕೆ?

ಹಿಂದೂ ಧಾರ್ಮಿಕ ಆಚರಣೆಯ ಪ್ರಮುಖ ಭಾಗವಾಗ ಪೂಜೆಯ ವೇಳೆ ನೈವೇದ್ಯ ಅರ್ಪಿಸುವ ವೇಳೆ ತುಳಸಿ ಧಳ ಪ್ರಾಮುಖ್ಯವನ್ನು ಪಡೆದುಕೊಂಡಿದೆ. ಯಾಕೆ ಈ ರೀತಿಯ ತುಳಸಿ ಧಳವನ್ನೇ ಬಳಸುತ್ತಾರೆ ಎಂಬುದಕ್ಕೆ ಇಲ್ಲಿದೆ ಕಾರಣ: 1. ತುಳಸಿಯ ವೈಶಿಷ್ಟ್ಯಗಳು: ತುಳಸಿಯ ಗಿಡವು ವಾಯುಮಂಡಲದಲ್ಲಿನ ಸಾತ್ವಿಕತೆಯನ್ನು ...

ತಾಯಿ ಎಂದರೆ ಕೇವಲ ಪದವಲ್ಲ, ಅದೊಂದು ‘ದಿವ್ಯ ಮಂತ್ರ’

ತಾಯಿ ಎಂದರೆ ಕೇವಲ ಪದವಲ್ಲ, ಅದೊಂದು ‘ದಿವ್ಯ ಮಂತ್ರ’

ಬಾಳ ಬದುಕಿನ ಯಾತ್ರೆಯಲಿ ಪ್ರತಿಯೊಬ್ಬರಿಗೂ ಭುವಿಯಲಿ ಅವತರಿಸಲು ಕಾರಣಲಾದವಳು ತಾಯಿ. ಬದುಕಿನ ಅದೆಷ್ಟೋ ನೋವ ಸಹಿಸಿಕೊಂಡು, ತನ್ನ ಕರುಳಕುಡಿಯ ಸುಖಕ್ಕಾಗಿ ಹಪಹಪಿಸಲು ತಾಯಿ ಒಂದಿಷ್ಟು ತನಗಾಗಿ ನೋಡಿಕೊಳ್ಳದೇ ಕರುಳಕುಡಿಗಾಗಿ ತನ್ನ ಇಹ-ಪರ ಲೆಕ್ಕಿಸದೇ ಪ್ರೀತಿಯಿಂದ ಸಲಹುವಳು. ತಾಯಿ, ಅವ್ವ, ಅಜ್ಜಿ, ಅಮ್ಮ, ...

ಅಮ್ಮಂದಿರ ದಿನ: ಮಗನಿಗೇ ಕಣ್ಣಾದ ಮಹಾನ್ ತಾಯಿಯ ಕಣ್ಣೀರಕೋಡಿಯ ಕತೆಯಿದು

ಅಮ್ಮಂದಿರ ದಿನ: ಮಗನಿಗೇ ಕಣ್ಣಾದ ಮಹಾನ್ ತಾಯಿಯ ಕಣ್ಣೀರಕೋಡಿಯ ಕತೆಯಿದು

ತಾಯಿ ಆದವಳು ತನ್ನ ಮಕ್ಕಳನ್ನು ಪ್ರಾಣಕ್ಕಿಂತಾ ಹೆಚ್ಚಾಗಿ ಪ್ರೀತಿಸುತ್ತಾಳೆ. ಆದರೆ ಮಕ್ಕಳು ಅವಳ ವೃದ್ಯಾಪ್ಯದಲ್ಲಿ ಆಸರೆಯಾಗಿರದೆ ಕಡೆಗೆಣಿಸುತ್ತಾರೆ. ತಾಯಿ ಸರ್ವಸ್ವವನೆಲ್ಲಾ ಮಕ್ಕಳಿಗಾಗಿಗೇ ಮೀಸಲಿಡುತ್ತಾಳೆ, ಆದರೆ ಮಕ್ಕಳು ಆ ತಾಯಿಯನ್ನು ವೃದ್ಧಾಶ್ರಮಗಳಿಗೆ ಅಟ್ಟುತ್ತಾರೆ. ಈ ಕರುಣಾ ಜನಕ ಕಥೆಯನ್ನು ಒಮ್ಮೆ ಓದಿ.. ನಿಮಗೆ ನಿಮ್ಮ ...

ಆದಿಶಕ್ತಿ ಅವತಾರ ಕನ್ನಿಕಾ ಪರಮೇಶ್ವರಿ ತಾಯಿಯ ಶಕ್ತಿ ಎಂತಹುದ್ದು ಗೊತ್ತಾ?

ಆದಿಶಕ್ತಿ ಅವತಾರ ಕನ್ನಿಕಾ ಪರಮೇಶ್ವರಿ ತಾಯಿಯ ಶಕ್ತಿ ಎಂತಹುದ್ದು ಗೊತ್ತಾ?

ಕನ್ಯಕಾಪರಮೇಶ್ವರಿ ಆದಿಶಕ್ತಿ ಅವತಾರ ಕೃತೇತು ರೇಣುಕಾದೇವಿಂ| ತ್ರೇತಾಯಾಂ ಜನಕಾತ್ಮಜಾಂ| ದ್ವಾಪರೇ ದ್ರೌಪದೀ ದೇವಿಂ| ಕೃತೇ ವಾಸವ ಕನ್ಯಕಾಂ|| ನಿರಂತರ ಭಜಾಮ್ಯೇವ| ಸಾಕ್ಷಾತ್ರಿಪುರ ಸುಂದರಿಂ| ಧರ್ಮಾರ್ಥ ಕಾಮ ಮೋಕ್ಷಾರ್ಥಂ| ತ್ರಿಲೋಕ ಜನನಿಂ ಶಿವಾಂ|| ಇತಿಹಾಸವೇ ಹಾಗೆ. ಹೆಣ್ಣಿನ ಔನ್ನತ್ಯವನ್ನು ಪ್ರಬಲವಾದ ನಿದರ್ಶನಗಳ ಮೂಲಕ ...

Page 18 of 27 1 17 18 19 27
  • Trending
  • Latest
error: Content is protected by Kalpa News!!