Tuesday, January 27, 2026
">
ADVERTISEMENT

Tag: Kannada Movies

ದಿವಂಗತ ಮಂಜುನಾಥನ ಗೆಳೆಯರು ಟ್ರೇಲರ್ ಬಿಡುಗಡೆ

ಈ ಹಿಂದೆ ಎಣ್ಣೆ ಪಾರ್ಟಿ ಎಂಬ ಕಿರುಚಿತ್ರವನ್ನು ನಿರ್ಮಿಸಿ ಗುರುತಿಸಿಕೊಂಡಿದ್ದ ನಿರ್ದೇಶಕ ಎನ್.ಡಿ. ಅರುಣ್ ಈಗ ಬೆಳ್ಳಿ ತೆರೆಗೂ ಕಾಲಿಟ್ಟಿದ್ದಾರೆ. ದಿವಂಗತ ಮಂಜುನಾಥನ ಗೆಳೆಯರು ಎಂಬ ಚಲನಚಿತ್ರದ ಮೂಲಕ ಅರುಣ್ ಈಗ ನಿರ್ದೇಶಕರಾಗಿದ್ದು ಈಗಾಗಲೇ ಚಿತ್ರೀಕರಣ ಹಾಗೂ ಪೋಸ್‌ಟ್ ಪ್ರೊಡಕ್ಷನ್ ಕೆಲಸಗಳೆಲ್ಲ ...

ಹಳ್ಳಿಯ ಉದ್ದಾರಕ ಈ ಗಂಡುಲಿ

ಇತ್ತೀಚಿನ ದಿನಗಳಲ್ಲಿ ಬರುತ್ತಿರುವ ಚಲನಚಿತ್ರಗಳ ಶೀರ್ಷಿಕೆಗಳೇ ವಿಶೇಷವಾಗಿರುತ್ತವೆ. ಆಕರ್ಷಕವು ಆಗಿರುತ್ತದೆ. ಅಂತಹ ಮತ್ತೊಂದು ಚಿತ್ರವೇ ಗಂಡುಲಿ ವಿನಯ್ ರತ್ನಸಿದ್ದಿ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರದ ಮುಹೂರ್ತ ಸಮಾರಂಭ ಆರ್.ಟಿ. ನಗರದ ಶ್ರೀವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು. ಪಕ್ಕಾ ಹಳ್ಳಿಯ ಸೊಗಡಿನ ...

ಗರ ಚಿತ್ರದ ತಮ್ಮ ಪಾತ್ರಕ್ಕೆ ಧ್ವನಿ ನೀಡಿದ ಜಾನಿಲೀವರ್

25 frame ಫಿಲಂಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ‘ಗರ’ ಚಿತ್ರದಲ್ಲಿ ಅಭಿನಯಿಸಿರುವ ಖ್ಯಾತ ನಟ ಜಾನಿಲೀವರ್ ಇತ್ತೀಚೆಗೆ ತಮ್ಮ ಪಾತ್ರಕ್ಕೆ ತಾವೇ ಕಂಠದಾನ ಮಾಡಿದ್ದಾರೆ. ಮೂಲತಃ ತೆಲುಗಿನವರಾದ ಜಾನಿಲೀವರ್ ನಿರ್ದೇಶಕರು ನೀಡಿದ ಸಂಭಾಷಣೆಯನ್ನು ತಾಲೀಮು ನಡೆಸಿ ಸತತ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ಏಳು ಗಂಟೆಗಳ ...

ರಾಯರ ಸನ್ನಿಧಿಯಲ್ಲಿ ‘ಬ್ರಾಹ್ಮಿ’ ಆರಂಭ

ಕನ್ನಡ ಚಿತ್ರರಂಗದಲ್ಲಿ ಹೊಸ ಪ್ರಯತ್ನಗಳು ದೊಡ್ಡ ಅಲೆ ಮೂಡಿಸಿರುವುದು ಎಲ್ಲರಿಗೂ ಗೊತ್ತಿರುವಂತಹ ವಿಷಯ. New age Film Makers ನಮ್ಮ ಚಿತ್ರರಂಗವನ್ನು ಇನ್ನೂ ಉನ್ನತ ಸ್ಥಾನಕ್ಕೆ ಬೆಳೆಸಿರುವುದು ಹೆಮ್ಮೆಯ ವಿಚಾರ. ಕಥಾವಸ್ತು ಹಾಗು ಕಥೆ ಆಧಾರಿತ ಸಿನಿಮಾಗಳು ಈಗಾಗಲೆ ಪ್ರೇಕ್ಷಕರ ಮನಸೆಳೆದಿರುವುದು ...

ಕುಮಾರಿ 21 f ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ ಚಾಲೆಂಜಿಂಗ್ ಸ್ಟಾರ್

ಶ್ರೀಹಯಗ್ರೀವ ಕಲಾಚಿತ್ರ ಲಾಂಛನದಲ್ಲಿ ಸಂಪತ್ ಕುಮಾರ್ ಹಾಗೂ ಶ್ರೀಧರ್ ರೆಡ್ಡಿ ಅವರು ನಿರ್ಮಿಸಿರುವ ಖ್ಯಾತ ನಟ ದೇವರಾಜ್ ಅವರ ದ್ವಿತೀಯ ಪುತ್ರ ಪ್ರಣಾಮ್ ದೇವರಾಜ್ ನಾಯಕರಾಗಿ ಅಭಿನಯಿಸಿರುವ ‘ಕುಮಾರಿ 21 f ಚಿತ್ರದ ಟ್ರೇಲರನ್ನು ಇತ್ತೀಚೆಗೆ ಛಾಲೆಂಜಿಂಗ್ ಸ್ಟಾರ್ ದರ್ಶನ್ ಬಿಡುಗಡೆ ...

ಈ ವಾರ ಬೆಳ್ಳಿತೆರೆಗೆ ಬರುತ್ತಿದ್ದಾನೆ ಅಥರ್ವ

ಅಥರ್ವ ಚಿತ್ರದ ಮೂಲಕ ಅರ್ಜುನ್ ಸರ್ಜಾ ಕುಟುಂಬದಿಂದ ಬರುತ್ತಿರುವ ಮತ್ತೊಬ್ಬ ನಾಯಕ. ಅವರೇ ಪವನ್ ತೇಜ. ಮಹಾ ಸಿಂಹ ಮೂವೀಸ್ ಅಡಿಯಲ್ಲಿ ಎಚ್. ವಿನಯ್ ಕುಮಾರ್ ನಿರ್ಮಾಣ ಮಾಡಿರುವ ಈ ಚಿತ್ರದ ನಿರ್ದೇಶಕರು ಅರುಣ್. ಎಸ್.ವಿ. ರಕ್ಷಯ್ ಸಹ ನಿರ್ಮಾಪಕರು. ಹಲವು ...

ಈ ವಾರ ತೆರೆಗೆ ಬರಲಿದೆ ಡಬಲ್ ಇಂಜಿನ್

ಎಸ್ ಆರ್ ಎಸ್ ಲಾಂಛನದಲ್ಲಿ ತಯಾರಾಗಿರುವ ಮನರಂಜನಾತ್ಮಕ ಚಿತ್ರ ‘ಡಬಲ್ ಇಂಜಿನ್ ಈ ಶುಕ್ರವಾರ ಬಿಡುಗಡೆಯಾಗುತ್ತಿದೆ. ಈ ಹಿಂದೆ ಬಾಂಬೆ ಮಿಠಾಯಿ ನಿರ್ದೇಶನ ಮಾಡಿ ಯಶಸ್ವಿ ನಿರ್ದೇಶಕ ಎನಿಸಿಕೊಂಡ ಚಂದ್ರ ಮೋಹನ್ ಈ ಚಿತ್ರವನ್ನೂ ಸಂಪೂರ್ಣ ಮನರಂಜನೆಯ ಅಂಶಗಳೊಂದಿಗೆ ತಯಾರು ಮಾಡಿದ್ದಾರೆ. ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ಎಕ್ಸ್‌ಕ್ಯೂಸ್ ಮಿ ಖ್ಯಾತಿಯ ನಟ ಸುನೀಲ್ ರಾವ್

ಸ್ಯಾಂಡಲ್ ವುಡ್‌ನ ಎಕ್ಸ್‌ಕ್ಯೂಸ್ ಮಿ ಚಿತ್ರ ಖ್ಯಾತಿ ನಟ ಹಾಗೂ ಗಾಯಕ ಸುನೀಲ್ ರಾವ್ ಇಂದು ವೈವಾಹಿಕ ಜೀವನಕ್ಕೆ ಕಾಲಿಟ್ಟರು. ತಮ್ಮ ಗೆಳತಿ ಹಾಗೂ ಮನ ಮೆಚ್ಚಿದ ಚೆಲುವೆ ಶ್ರೇಯಾ ಅಯ್ಯರ್ ಜೊತೆಯಲ್ಲಿ ಇಂದು ಸಪ್ತಪದಿ ತುಳಿದ ಸುನೀಲ್, ತಮ್ಮ ಹೊಸ ...

ಫಿಲ್ಮ್ ಛೇಂಬರ್ ಗೆ ನಾಳೆ ಚುನಾವಣೆ, ನಾಳೆಯೇ ರಿಸಲ್ಟ್

ರಾಜ್ಯ ಫಿಲ್ಮ್ ಛೇಂಬರ್ ಅಧ್ಯಕ್ಷ ಸಾ.ರಾ. ಗೋವಿಂದು ಅವರ ಅವಧಿ ಇಂದಿಗೆ ಮುಕ್ತಾಯವಾದ ಹಿನ್ನೆಲೆಯಲ್ಲಿ ನಾಳೆ ಛೇಂಬರ್‍ಗೆ ಚುನಾವಣೆ ನಡೆಯಲಿದೆ. ಪ್ರಸ್ತುತ ಅಧ್ಯಕ್ಷ ಸಾ.ರಾ. ಗೋವಿಂದು ಅವರ ಅವಧಿ ಇಂದಿಗೆ ಮುಕ್ತಾಯವಾಗುತ್ತದೆ. ಈ ಹಿನ್ನೆಲೆಯಲ್ಲಿ ಛೇಂಬರ್‍ನ ಚುನಾವಣಾಧಿಕಾರಿ ಈಗಾಗಲೇ ಚುನಾವಣಾ ವೇಳಾಪಟ್ಟಿಯನ್ನು ...

ಸೆನ್ಸೇಷನ್ ಸೃಷ್ಠಿಸಿದ ವಿಷ್ಣುವರ್ಧನ್ ನಾಗರಹಾವು ಟೀಸರ್ ನೋಡಿ

70ರ ದಶಕದಲ್ಲಿ ಕನ್ನಡ ಚಿತ್ರರಂಗದಲ್ಲಿ ಹೊಸ ಅಲೆಯನ್ನೇ ಸೃಷ್ಠಿಸಿದ್ದ ವಿಷ್ಣುವರ್ಧನ್ ಅಭಿನಯದ ನಾಗರಹಾವು ಚಿತ್ರ ಈಗ ಹೊಸ ತಂತ್ರಜ್ಞಾನದೊಂದಿಗೆ ತೆರೆಯ ಮೇಲೆ ಬರಲು ಸಿದ್ದವಾಗಿದ್ದು, ಇದರ ಟೀಸರ್ ಯೂಟ್ಯೂಬ್‌ನಲ್ಲಿ ಸೆನ್ಸೇಷನ್ ಸೃಷ್ಠಿಸಿ, ಅಭಿಮಾನಿಗಳನ್ನು ಹುಚ್ಚೆಬ್ಬಿಸಿದೆ. ಹೊಸ ತಂತ್ರಜ್ಞಾನದೊಂದಿಗೆ ತೆರೆಗೆ ಬರಲಿರುವ ನಾಗರಹಾವು ...

Page 26 of 28 1 25 26 27 28
  • Trending
  • Latest
error: Content is protected by Kalpa News!!