Tuesday, July 14, 2026
Advertisement
ADVERTISEMENT

Tag: Kannada News Live

ಬಿಗ್ ಬ್ರೇಕಿಂಗ್ ನ್ಯೂಸ್: ನಾಳೆಯಿಂದ ಅರ್ಧ ದಿನ ಮಾತ್ರ ಬ್ಯಾಂಕ್ ವ್ಯವಹಾರ

ಜೂನ್ 7ರವರೆಗೆ ಬ್ಯಾಂಕ್ ವ್ಯವಹಾರ ಗೊಂದಲ: ಎಸ್‌ಎಲ್‌ಬಿಸಿ ಹಾಗೂ ಜಿಲ್ಲಾಧಿಕಾರಿಗಳು ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಇಂದಿನಿಂದ ಜೂನ್ 7ರವರೆಗೆ ಜಿಲ್ಲೆಯಲ್ಲಿ ಕಠಿಣ ಲಾಕ್‌ಡೌನ್ ಜಾರಿಯಾದ ಬೆನ್ನಲ್ಲೇ ಈ ಅವಧಿಯಲ್ಲಿ ಬ್ಯಾಂಕ್‌ಗಳು ಸಹ ತೆರೆಯುವುದಿಲ್ಲ ಎಂಬ ಗೊಂದಲಕ್ಕೆ ಈಗ ಸ್ಪಷ್ಟ ಉತ್ತರ ದೊರೆತಿದೆ. ಜಿಲ್ಲೆಯಲ್ಲಿ ಕೊರೋನಾ ಪ್ರಕರಣ ಹೆಚ್ಚಳವಾದ ಹಿನ್ನೆಲೆಯಲ್ಲಿ ಶನಿವಾರ ಸಂಜೆ ...

ನಾಳೆಯಿಂದ ಕೊಪ್ಪಳ ಜಿಲ್ಲೆ ಕೋವಿಡ್ ಪ್ರಗತಿ ಪರಿಶೀಲನೆಗೆ ಮುಂದಾದ ಕೃಷಿ ಸಚಿವ ಬಿ‌.ಸಿ.ಪಾಟೀಲ್

ಹಿರೇಕೆರೂರು ಕೋವಿಡ್ ಕೇರ್ ಸೆಂಟರ್‌ ಕಾರ್ಯವೈಖರಿ ಪರಿಶೀಲನೆಗೆ ಮುಂದಾದ ಸಚಿವ ಬಿ.ಸಿ.ಪಾಟೀಲ್

ಕಲ್ಪ ಮೀಡಿಯಾ ಹೌಸ್ ಹಾವೇರಿ: ಹಿರೇಕೆರೂರು ಮತಕ್ಷೇತ್ರದ ಕೋವಿಡ್ ಕೇರ್ ಸೆಂಟರ್‌ ಕಾರ್ಯವೈಖರಿ ಪರಿಶೀಲನೆಗೆ ಹಿರೇಕೆರೂರು ಮತಕ್ಷೇತ್ರದ ಶಾಸಕರೂ ಆಗಿರುವ ಕೃಷಿ ಸಚಿವ ಬಿ‌.ಸಿ.ಪಾಟೀಲ್ ಮುಂದಾಗಿದ್ದಾರೆ. ಸಚಿವರ ಸೂಚನೆ ಮೇರೆಗೆ ಸಚಿವರ ಆಪ್ತ ಸಹಾಯಕರು ತಾಲೂಕಿನ ದೂದಿಹಳ್ಳಿಯಲ್ಲಿನ ಮೊರಾರ್ಜಿ ದೇಸಾಯಿ ಹಾಗೂ ...

ತುಂಗಭದ್ರಾ ನದಿಯಿಂದ ಅಕ್ರಮ ಮರಳು ಸಾಗಾಟ: 4 ಟಿಪ್ಪರ್‌ಗಳು ವಶಕ್ಕೆ

ತುಂಗಭದ್ರಾ ನದಿಯಿಂದ ಅಕ್ರಮ ಮರಳು ಸಾಗಾಟ: 4 ಟಿಪ್ಪರ್‌ಗಳು ವಶಕ್ಕೆ

ಕಲ್ಪ ಮೀಡಿಯಾ ಹೌಸ್ ಕೊಪ್ಪಳ: ಜಿಲ್ಲೆಯ ಕಾರಟಗಿ ತಾಲೂಕಿನ ನಂದಿಹಳ್ಳಿ ಮತ್ತು ಕಕ್ಕರಗೋಳ ಗ್ರಾಮದಲ್ಲಿ ಮರಳು ಲೂಟಿಯಾಗುತ್ತಿದ್ದು, ತುಂಗಭದ್ರಾ ನದಿಗೆ ಹೊಂದಿಕೊಂಡ ಗ್ರಾಮಗಳಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ 4 ಟಿಪ್ಪರ್‌ಗಳನ್ನು ಕಾರಟಗಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ತುಂಗಭದ್ರಾ ಜಲಾಶಯ ಕೊಪ್ಪಳ, ...

ಪಡಿತರ ಚೀಟಿ ಹೊಂದಿರದ ಕುಟುಂಬಗಳಿಗೆ ಆಹಾರ ಧಾನ್ಯ ಕಿಟ್…

ಪಡಿತರ ಚೀಟಿ ಹೊಂದಿರದ ಕುಟುಂಬಗಳಿಗೆ ಆಹಾರ ಧಾನ್ಯ ಕಿಟ್…

ಕಲ್ಪ ಮೀಡಿಯಾ ಹೌಸ್ ಚಳ್ಳಕೆರೆ: ಪಡಿತರ ಚೀಟಿ ಇಲ್ಲದ ನಗರಸಭೆ ವ್ಯಾಪ್ತಿಯ ಐದನೆಯ ವಾರ್ಡ್‌ನ ಕುಟುಂಬಗಳಿಗೆ ಹಾಗೂ ಹಸಿವು ಎಂದು ಬಂದವರಿಗೆ ಆಹಾರ ಧಾನ್ಯ ವಿತರಿಸಲಾಗುತ್ತಿದೆ ಎಂದು ನಗರಸಭೆ ಸದಸ್ಯ ಮಲ್ಲಿಕಾರ್ಜನ್ ಹೇಳಿದರು. ಬಳ್ಳಾರಿ ರಸ್ತೆಯಲ್ಲಿನ ಸಮೀಪವಿರುವ ಅಭಿಷೇಕ್ ನಗರದ ನಿವಾಸಿಗಳಿಗೆ ...

ಕೆಎಫ್‌ಐಎಲ್ ವತಿಯಿಂದ ಗವಿಸಿದ್ದೇಶ್ವರ ಕೊವೀಡ್ ಆಸ್ಪತ್ರೆಗೆ ಪೋರ್ಟಬಲ್ ಡಿಜಿಟಲ್ ಎಕ್ಸ್-ರೇ ಮೆಷಿನ್ ಹಸ್ತಾಂತರ

ಕೆಎಫ್‌ಐಎಲ್ ವತಿಯಿಂದ ಗವಿಸಿದ್ದೇಶ್ವರ ಕೊವೀಡ್ ಆಸ್ಪತ್ರೆಗೆ ಪೋರ್ಟಬಲ್ ಡಿಜಿಟಲ್ ಎಕ್ಸ್-ರೇ ಮೆಷಿನ್ ಹಸ್ತಾಂತರ

ಕಲ್ಪ ಮೀಡಿಯಾ ಹೌಸ್ ಕೊಪ್ಪಳ: ಗವಿಸಿದ್ದೇಶ್ವರ ಮಠದ ನೆರವಿನಿಂದ ಪ್ರಾರಂಭವಾಗಿರುವ ನೂರು ಹಾಸಿಗೆಯ ಕೊವೀಡ್ ಆಸ್ಪತ್ರೆಗೆ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ವತಿಯಿಂದ 100 ಎಂಎ ಪೋರ್ಟಬಲ್ ಡಿಜಿಟಲ್ ಎಕ್ಸ್-ರೇ ಯಂತ್ರವನ್ನು ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಆರ್.ವಿ. ಗುಮಾಸ್ತೆ ಆಸ್ಪತ್ರೆ ಅಧಿಕಾರಿಗಳಿಗೆ ...

ಭದ್ರಾವತಿಯಲ್ಲಿ ಅಗತ್ಯ ವಸ್ತು ಖರೀದಿಗೆ ಮುಗಿಬಿದ್ದ ಜನ: ಸಾಮಾಜಿಕ ಅಂತರ ಮಾಯ…

ಭದ್ರಾವತಿಯಲ್ಲಿ ಅಗತ್ಯ ವಸ್ತು ಖರೀದಿಗೆ ಮುಗಿಬಿದ್ದ ಜನ: ಸಾಮಾಜಿಕ ಅಂತರ ಮಾಯ…

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಶಿವಮೊಗ್ಗ ಜಿಲ್ಲೆಯಾದ್ಯಂತ ಮೇ.31ರಿಂದ ಜೂನ್ 7ರವರೆಗೆ ಕಠಿಣ ಲಾಕ್‌ಡೌನ್ ಜಾರಿ ಮಾಡಿರುವ ಹಿನ್ನೆಲೆ ಅಗತ್ಯ ವಸ್ತುಗಳ ಖರೀದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಮುಗಿಬಿದ್ದ ಪರಿಣಾಮ ನಗರದ ಹಲವೆಡೆ ಹೆಚ್ಚಿನ ಜನಸಂದಣಿ ಕಂಡುಬಂದಿತು. ಕೊರೋನಾ ಸೋಂಕಿತರ ಪ್ರಮಾಣ ...

ವದಂತಿಗಳಿಗೆ ಕಿವಿಗೊಡದೆ ಉಚಿತ ಆಂಬ್ಯುಲೆನ್ಸ್ ಸೇವೆ ಉಪಯೋಗಿಸಿಕೊಳ್ಳಲು ಶಾಸಕ ಸಂಗಮೇಶ್ವರ್ ಮನವಿ

ವದಂತಿಗಳಿಗೆ ಕಿವಿಗೊಡದೆ ಉಚಿತ ಆಂಬ್ಯುಲೆನ್ಸ್ ಸೇವೆ ಉಪಯೋಗಿಸಿಕೊಳ್ಳಲು ಶಾಸಕ ಸಂಗಮೇಶ್ವರ್ ಮನವಿ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಪ್ರಜಾಪರ ಹಿತಾಸಕ್ತಿಯ ಕಾರ್ಯವೈಖರಿಯನ್ನು ಸಹಿಸದ ಕೆಲ ಕಿಡಿಗೇಡಿಗಳು ಕೋವಿಡ್ ಸೋಂಕಿತರಿಗೆ ಅನುಕೂಲವಾಗಲೆಂದು ನೀಡಲಾಗಿರುವ ಉಚಿತ ಆಂಬ್ಯುಲೆನ್ಸ್ ಸೇವೆಯ ಬಗ್ಗೆ ಇಲ್ಲ ಸಲ್ಲದ ವದಂತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದು, ಇದು ಸತ್ಯಕ್ಕೆ ದೂರವಾದ ಸಂಗತಿ ಹಾಗೂ ಇದೊಂದು ...

ಶಾಸಕ ಸಂಗಮೇಶ್ವರ್ ಅವಿರತ ಪ್ರಯತ್ನ: ಭದ್ರಾವತಿ ಆಸ್ಪತ್ರೆ ಆವರಣದಲ್ಲಿ ಆಕ್ಸಿಜನ್ ಪ್ಲಾಂಟ್

ಶಾಸಕ ಸಂಗಮೇಶ್ವರ್ ಅವಿರತ ಪ್ರಯತ್ನ: ಭದ್ರಾವತಿ ಆಸ್ಪತ್ರೆ ಆವರಣದಲ್ಲಿ ಆಕ್ಸಿಜನ್ ಪ್ಲಾಂಟ್

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ತಾಲೂಕು ಸರ್ಕಾರಿ ಆಸ್ಪತ್ರೆ ಆವರಣದಲ್ಲಿ 18 ಲಕ್ಷ ರೂ. ವೆಚ್ಚದಲ್ಲಿ ಆಕ್ಸಿಜನ್ ಪ್ಲಾಂಟ್ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ ಹೇಳಿದರು. ನಗರಸಭೆ ಸಭಾಂಗಣದಲ್ಲಿ ಸುದ್ದಿಗೋಷ್ಟಿಯನ್ನುದ್ಧೇಶಿಸಿ ಮಾತನಾಡಿದ ಅವರು, ಕೋವಿಡ್ ಸೋಂಕಿತರಿಗಾಗಿ ...

ತಮ್ಮ ಬಂಧನದ ವೀಡಿಯೋ ವೈರಲ್: ಸ್ವತಃ ಶಾಸಕ ಸಂಗಮೇಶ್ವರ್ ಹೇಳಿದ್ದೇನು?

ಭದ್ರಾವತಿ: ತಾಲೂಕು ಕೋವಿಡ್ ನಿರ್ವಹಣೆಯಲ್ಲಿ ಪಿಡಿಒಗಳ ಕಾರ್ಯವೈಖರಿ ವಿರುದ್ಧ ಶಾಸಕರು ಗರಂ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ತಾಲೂಕಿನ ನಗರ ಪ್ರದೇಶದಲ್ಲಿ ಕೋವಿಡ್ ಸೋಂಕು ಕೊಂಚ ಕಡಿಮೆಯಾಗಿದ್ದರೂ, ಗ್ರಾಮೀಣ ಭಾಗದಲ್ಲಿ ಹೆಚ್ಚಾಗುತ್ತಿದ್ದರೂ, ತಾಪಂ ಅಧಿಕಾರಿಗಳು ಹಾಗೂ ಪಿಡಿಒಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ ಕಿಡಿಕಾರಿದ್ದಾರೆ. ಈ ಕುರಿತಂತೆ ಮಾತನಾಡಿದ ಅವರು, ಭದ್ರಾವತಿ ...

ಭದ್ರಾವತಿ: ರಂಗಪ್ಪ ವೃತ್ತ ಅಗಲೀಕರಣ: ಪರಿಹಾರ ನೀಡಿ ಕಟ್ಟಡ ತೆರವಿಗೆ ಡಿಸಿ ಸೂಚನೆ

ಭದ್ರಾವತಿ: ರಂಗಪ್ಪ ವೃತ್ತ ಅಗಲೀಕರಣ: ಪರಿಹಾರ ನೀಡಿ ಕಟ್ಟಡ ತೆರವಿಗೆ ಡಿಸಿ ಸೂಚನೆ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಇಲ್ಲಿ ಕೋರ್ಟ್ ರಸ್ತೆ ಅಗಲೀಕರಣಕ್ಕೆ ಸಂಬಂಧಿಸಿದಂತೆ ತಕರಾರರು ಎತ್ತಿರುವ ಕಟ್ಟಡ ಮಾಲೀಕರಿಗೆ ಸೂಕ್ತ ಪರಿಹಾರ ನೀಡಿ ಕಾನೂನು ರೀತಿಯ ಅಗಲೀಕರಣ ಕಾರ್ಯಕ್ಕೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಸೂಚನೆ ನೀಡಿದರು. ಇಲ್ಲಿನ ರಂಗಪ್ಪ ವೃತ್ತ ...

Page 692 of 706 1 691 692 693 706
  • Trending
  • Latest
error: Content is protected by Kalpa News!!