Thursday, March 19, 2026
Advertisement
ADVERTISEMENT

Tag: Kannada News Online Shivamogga

ಡಾಕ್ಟರ್ ಟೈಮ್ ಸರಿಯಾಗಿ ಬರಲ್ಲ, ಬಂದರೂ ಒಪಿಡಿಯಲ್ಲಿ ರೆಸ್ಟ್ ಮಾಡ್ತಾರೆ: ಪ್ರತಿಭಟನೆ

ಡಾಕ್ಟರ್ ಟೈಮ್ ಸರಿಯಾಗಿ ಬರಲ್ಲ, ಬಂದರೂ ಒಪಿಡಿಯಲ್ಲಿ ರೆಸ್ಟ್ ಮಾಡ್ತಾರೆ: ಪ್ರತಿಭಟನೆ

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ಇಲ್ಲಿನ ಸರ್ಕಾರಿ ಆಸ್ಪತ್ರೆಯ ಅವ್ಯವಸ್ಥೆ ಸರಿಪಡಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಇಂದು ಇಲ್ಲಿನ ತಾಲ್ಲೂಕು ಕಚೇರಿ ಎದುರು ಜಯಕರ್ನಾಟಕ ಸಂಘಟನೆಯ ತಾಲ್ಲೂಕು ಮಹಿಳಾ ಘಟಕದ ಪದಾಧಿಕಾರಿಗಳು ಪ್ರತಿಭಟನೆಯ ಮೂಲಕ ಮನವಿ ...

ಕುವೆಂಪು ವಿವಿ ಎನ್’ಎಸ್’ಎಸ್ ಸಂಯೋಜನಾಧಿಕಾರಿಯಾಗಿ ಡಾ. ಶುಭಾ ಮರವಂತೆ ನೇಮಕ

ಕುವೆಂಪು ವಿವಿ ಎನ್’ಎಸ್’ಎಸ್ ಸಂಯೋಜನಾಧಿಕಾರಿಯಾಗಿ ಡಾ. ಶುಭಾ ಮರವಂತೆ ನೇಮಕ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಕುವೆಂಪು ವಿಶ್ವವಿದ್ಯಾಲಯದ Kuvempu University ರಾಷ್ಟ್ರೀಯ ಸೇವಾ ಯೋಜನೆಯ ನೂತನ ಸಂಯೋಜನಾಧಿಕಾರಿಯಾಗಿ ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕಿ, ವಾಗ್ಮಿ, ಬರಹಗಾರ್ತಿ ಡಾ. ಶುಭಾ ಮರವಂತೆ ಅವರನ್ನು ...

ಪ್ರೀತಿಸಿ 8 ತಿಂಗಳ ಹಿಂದೆ ವಿವಾಹವಾಗಿದ್ದ ತೀರ್ಥಹಳ್ಳಿ ಮಹಿಳೆ ಆತ್ಮಹತ್ಯೆ

ಪ್ರೀತಿಸಿ 8 ತಿಂಗಳ ಹಿಂದೆ ವಿವಾಹವಾಗಿದ್ದ ತೀರ್ಥಹಳ್ಳಿ ಮಹಿಳೆ ಆತ್ಮಹತ್ಯೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಪ್ರೀತಿಸಿ ಎಂಟು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ನವ ವಿವಾಹಿತ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ನಾಲೂರು ಕೊಳಿಗೆಯ ದಾಸನಕೊಡಿಗೆಯಲ್ಲಿ ಘಟನೆ ನಡೆದಿದ್ದು, ಮೃತ ದುರ್ದೈವಿಯನ್ನು ಶಮಿತಾ(24) ಎಂದು ಗುರುತಿಸಲಾಗಿದೆ. ...

ಕೇವಲ 20 ನಿಮಿಷದಲ್ಲಿ ಮಾಡಬಹುದಾದ ಸಮಾಜಸೇವೆಯೆಂದರೆ ‘ರಕ್ತದಾನ’: ಪ್ರೊ. ಎಸ್ ವೆಂಕಟೇಶ್

ಕೇವಲ 20 ನಿಮಿಷದಲ್ಲಿ ಮಾಡಬಹುದಾದ ಸಮಾಜಸೇವೆಯೆಂದರೆ ‘ರಕ್ತದಾನ’: ಪ್ರೊ. ಎಸ್ ವೆಂಕಟೇಶ್

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  | ಒಂದು ಯುನಿಟ್ ರಕ್ತದಾನ Blood donation ಮಾಡುವುದರಿಂದ ನಾಲ್ಕು ಜೀವಗಳನ್ನು ಉಳಿಸಲು ಸಾಧ್ಯವಿದೆ. ಕೇವಲ 20 ನಿಮಿಷದಲ್ಲಿ ಮಾಡಬಹುದಾದ ಸಮಾಜಸೇವೆಯೆಂದರೆ ಅದು ರಕ್ತದಾನ ಮಾತ್ರ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಸ್ ...

ಸದೃಢ ರಾಷ್ಟ್ರ ಕಟ್ಟುವ ವಿವೇಕಾನಂದರ ಕನಸನ್ನು ನನಸಾಗಿಸಲು ಯುವಜನತೆ ಕೈಜೋಡಿಸಬೇಕು: ಡಿಸಿ ಸೆಲ್ವಮಣಿ

ಸದೃಢ ರಾಷ್ಟ್ರ ಕಟ್ಟುವ ವಿವೇಕಾನಂದರ ಕನಸನ್ನು ನನಸಾಗಿಸಲು ಯುವಜನತೆ ಕೈಜೋಡಿಸಬೇಕು: ಡಿಸಿ ಸೆಲ್ವಮಣಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ   | ಯಾವುದೇ ಕೆಲಸವನ್ನು ಬದ್ದತೆ ಮತ್ತು ಶ್ರದ್ದೆಯಿಂದ ಮಾಡುವುದೇ ನಾವು ದೇಶಕ್ಕೆ ನೀಡುವ ಕೊಡುಗೆ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ DC Selvamani ನುಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕøತಿ ...

ಇಂದು ಸಂಜೆ ಪರಿಸ್ಥಿತಿ ಅವಲೋಕಿಸಿ ಕರ್ಫ್ಯೂ, ಸೆಕ್ಷನ್ ಮುಂದುವರಿಕೆ ನಿರ್ಧಾರ

ಶಿಕ್ಷಕರು ಉತ್ತಮ ನಡವಳಿಕೆಯನ್ನು ರೂಢಿಸಿಕೊಳ್ಳಿ: ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಸಲಹೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಿಕ್ಷಣದಲ್ಲಿ ಗುರುಗಳ ಪಾತ್ರ ಅತಿ ಮುಖ್ಯ. ತಂದೆ ತಾಯಿ ಮತ್ತು ಗುರುಗಳಿಗೆ ವಿಶೇಷ ಗೌರವ ನೀಡಬೇಕು ಮತ್ತು ನಿಮ್ಮ ನಡವಳಿಕೆಯನ್ನು ಶಿಷ್ಯ ಸಮೂಹ ಗಮನಿಸಿತ್ತಿರುತ್ತದೆ. ನಿಮ್ಮನ್ನು ಅನುಕರಣೆ ಮಾಡುತ್ತಿರುತ್ತಾರೆ. ಆದ್ದರಿಂದ ಶಿಕ್ಷಕರು ಉತ್ತಮ ...

ವಾಹನ ಚಲಾಯಿಸುವಾಗ ಕಡ್ಡಾಯವಾಗಿ ಸಂಚಾರಿ ನಿಯಮ ಪಾಲಿಸಿ: ಪೊಲೀಸ್ ವೃತ್ತ ನಿರೀಕ್ಷಕ ರಾಜಶೇಖರ್

ವಾಹನ ಚಲಾಯಿಸುವಾಗ ಕಡ್ಡಾಯವಾಗಿ ಸಂಚಾರಿ ನಿಯಮ ಪಾಲಿಸಿ: ಪೊಲೀಸ್ ವೃತ್ತ ನಿರೀಕ್ಷಕ ರಾಜಶೇಖರ್

ಕಲ್ಪ ಮೀಡಿಯಾ ಹೌಸ್  | ಸೊರಬ | ಹೆಲ್ಮೆಟ್ ಧರಿಸಿ ವಾಹನ ಚಲಿಸಿ, ಮದ್ಯ ಸೇವಿಸಿ ವಾಹನ ಚಲಾಯಿಸಬಾರದು, ಅತಿ ವೇಗ ತಿಥಿ ಬೇಗ, ಅತಿಯಾದ ವೇಗ ಸಾವಿಗೆ ಆಹ್ವಾನ, ಸುರಕ್ಷತೆಗಾಗಿ ಹೆಲ್ಮೆಟ್ ಧರಿಸಿ ಪ್ರಾಣ ಉಳಿಸಿ ಹೀಗೆ ವಿವಿಧ ಘೋಷಣೆಗಳೊಂದಿಗೆ ಪೊಲೀಸ್ ...

ಸ್ಟಾರ್ಟ್ ಅಪ್ ಪರಿಸರ ವಿಕಸನಕ್ಕೆ ಉತ್ತಮ ವೇದಿಕೆ ಅನ್ವೇಷಣಾ ಸಂಸ್ಥೆ: ಪಾಟೀಲ್

ಸ್ಟಾರ್ಟ್ ಅಪ್ ಪರಿಸರ ವಿಕಸನಕ್ಕೆ ಉತ್ತಮ ವೇದಿಕೆ ಅನ್ವೇಷಣಾ ಸಂಸ್ಥೆ: ಪಾಟೀಲ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮಲೆನಾಡಿನ ಸ್ಟಾರ್ಟ್ ಅಪ್'ಗಳಿಗೆ ಅನ್ವೇಷಣಾ ಸಂಸ್ಥೆ ಉತ್ತಮ ವಿಕಸನ ವೇದಿಕೆ ಕಲ್ಪಿಸುತ್ತಿದೆ ಎಂದು ಸಿ.ಎಂ. ಪಾಟೀಲ್ ಹೇಳಿದ್ದಾರೆ. ನಗರದ ಪಿಇಎಸ್‌ಐಟಿಎಂ ಕಾಲೇಜಿನಲ್ಲಿ ಅನ್ವೇಷಣಾ ಇನ್ನೋವೇಷನ್ ಅಂಡ್ ಎಂಟರ್ ಪ್ರೀನ್ಯೋರಲ್ ಫೋರಂ ವತಿಯಿಂದ ಉದ್ಯಮಶೀಲತೆಯ ...

ಅರ್ಥಪೂರ್ಣವಾಗಿ ಸಂಕ್ರಾಂತಿ ಆಚರಿಸಿದ ಮಾಜಿ ಸೈನಿಕರ ಸಂಘದ ಸದಸ್ಯರು

ಅರ್ಥಪೂರ್ಣವಾಗಿ ಸಂಕ್ರಾಂತಿ ಆಚರಿಸಿದ ಮಾಜಿ ಸೈನಿಕರ ಸಂಘದ ಸದಸ್ಯರು

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಭಾರತೀಯ ಭೂ ಸೇನಾ ದಿನಾಚರಣೆ ಹಾಗೂ ಸಂಕ್ರಾಂತಿ ಹಬ್ಬವನ್ನು ಮಾಜಿ ಸೈನಿಕರ ಸಂಘದ ವತಿಯಿಂದ ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಂಕ್ರಾಂತಿ ಹಬ್ಬದ ನಿಮಿತ್ತ ಮಾಜಿ ಸೈನಿಕರ ಸಂಘದ ಕಚೇರಿ ಇರುವ ಸಿದ್ದಾಪುರದಿಂದ ಭದ್ರಾವತಿ ...

ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

ಹಾಡಹಗಲೇ ನಡುರಸ್ತೆಯಲ್ಲಿ ಯುವತಿಗೆ ಚಾಕು ಇರಿತ: ಸಾರ್ವಜನಿಕರಿಂದ ಯುವಕನಿಗೆ ಥಳಿತ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಹಾಡಹಗಲೇ ನಡುರಸ್ತೆಯಲ್ಲಿ ಯುವತಿಗೆ ಚಾಕು ಇರಿದ ಪರಿಣಾಮ ಯುವಕನಿಗೆ ಸಾರ್ವಜನಿಕರು ಥಳಿಸಿರುವ ಘಟನೆ ನಗರದಲ್ಲಿ ನಡೆದಿದೆ. ಹಾಡೋನಹಳ್ಳಿಯ ನಿವಾಸಿಗಳಾದ ಚೇತನ್(29) ಮತ್ತು ಅಂಬಿಕಾ(22) ಪ್ರೀತಿಸಿ ಬೇರೆಯಾಗಿದ್ದು, ಇಂದು ಮಧ್ಯಾಹ್ನ ಚೇತನ್, ಅಂಬಿಕಾನನ್ನ ನೋಡಿ ...

Page 158 of 161 1 157 158 159 161
  • Trending
  • Latest
error: Content is protected by Kalpa News!!