Friday, August 21, 2026
Advertisement
ADVERTISEMENT

Tag: Kannada News Online Shivamogga

ವಾಸುದೇವಾಚಾರ್ಯ ಸಂಸ್ಮರಣಾ ಪ್ರಶಸ್ತಿಗೆ ವಿದ್ವಾನ್ ಎಚ್.ಎಸ್. ನಾಗರಾಜ್ ಆಯ್ಕೆ

ವಾಸುದೇವಾಚಾರ್ಯ ಸಂಸ್ಮರಣಾ ಪ್ರಶಸ್ತಿಗೆ ವಿದ್ವಾನ್ ಎಚ್.ಎಸ್. ನಾಗರಾಜ್ ಆಯ್ಕೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಕರ್ನಾಟಕ ಶಾಸ್ತ್ರೀಯ ಸಂಗೀತ ಒಕ್ಕೂಟ ಟ್ರಸ್ಟ್ ಕೊಡಮಾಡುವ ಪ್ರತಿಷ್ಠಿತ ವಾರ್ಷಿಕ ಪ್ರಶಸ್ತಿಗೆ ಶಿವಮೊಗ್ಗದ ಹಿರಿಯ ಸಂಗೀತ ವಿದ್ವಾಂಸ ಶೃಂಗೇರಿ ಎಚ್.ಎಸ್. ನಾಗರಾಜ್ ಅವರನ್ನು ಆಯ್ಕೆ ಮಾಡಲಾಗಿದೆ. ನಗರದ ಗುರುಗುಹ ಸಂಗೀತ ಮಹಾವಿದ್ಯಾಲಯದ ಪ್ರಾಚಾರ್ಯರಾಗಿರುವ ...

ಆಶಾಕಿರಣ ಶಾಲೆ ಕಾಮಗಾರಿ ಕಳಪೆ, ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ: ಆರಗ ಜ್ಞಾನೇಂದ್ರ ಆಗ್ರಹ

ಪೊಲೀಸರ ಮೇಲೆ ಹಲ್ಲೆ ನಾಚಿಕೆಗೇಡಿನ ಸಂಗತಿ: ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ಆಕ್ರೋಶ

ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಶಿವಮೊಗ್ಗ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು ಜನರ ಪ್ರಾಣಕ್ಕೆ ಬೆಲೆ ಇಲ್ಲದಂತಾಗಿದೆ. ವಿಶೇಷವಾಗಿ ಪೊಲೀಸರಿಗೇ ರಕ್ಷಣೆ ಇಲ್ಲದಂತಾಗಿದೆ ಎಂದು ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಪರಾಧಿಗಳಿಗೆ ...

ಜಿಲ್ಲೆಯ ಹಲವೆಡೆ ಅಬ್ಬರಿಸಿದ ವರುಣ: ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ

ಸೊರಬ: ಬಿರುಗಾಳಿ ಸಹಿತ ಧಾರಾಕಾರ ಮಳೆ | ಜನಜೀವನ ಅಸ್ತವ್ಯಸ್ತ

ಕಲ್ಪ ಮೀಡಿಯಾ ಹೌಸ್ | ಸೊರಬ | ಪಟ್ಟಣದಲ್ಲಿ ಗುರುವಾರ ಮಧ್ಯಾಹ್ನ ಸುರಿದ ಗುಡುಗು, ಬಿರುಗಾಳಿ ಸಹಿತ ಮಳೆಗೆ ಹಲವು ಬಡಾವಣೆಗಳಲ್ಲಿ ಅನಾಹುತ ಸೃಷ್ಟಿಸಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿತು. ಹಲವೆಡೆ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿ ಸಂಚಾರಕ್ಕೆ ಧಕ್ಕೆಯಾಯಿತು. ಹೊರವಲಯದ ರಾಜೀವನಗರದಲ್ಲಿ 3 ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಮೇ 26ರಂದು ಶಿವಮೊಗ್ಗ ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಆಲ್ಕೊಳ ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ 26 ರಂದು ಬೆಳಗ್ಗೆ 9ರಿಂದ ಸಂಜೆ 6ರವರಗೆ ನಗರದ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ. ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ? ಆಲ್ಕೊಳ, ಸಾಗರ ...

ಶ್ರೀ ರಂಗನಾಥನ ದರ್ಶನಕ್ಕೆ ಭಕ್ತ ಸಾಗರ | ಶ್ರೀ ದೇವರಿಗೆ ವಿಶೇಷ ಅಲಂಕಾರ

ಕಲ್ಪ ಮೀಡಿಯಾ ಹೌಸ್  |  ಸೊರಬ  | ಪಟ್ಟಣದ ಪುರದೈವ ಶ್ರೀ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ ಗುರುವಾರ ಸಕಲ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಜರುಗಿತು. ರಥೋತ್ಸವ ಅಂಗವಾಗಿ ಶ್ರೀ ದೇವರಿಗೆ ವಿಶೇಷ ಅಲಂಕಾರ ಪೂಜೆ, ಅಭಿಷೇಕ ಹಾಗೂ ಪಟ್ಟಣದ ಪ್ರಮುಖ ಬೀದಿಗಳಲ್ಲಿ ...

ಮೇ 26 | ಕ್ಷತ್ರಿಯ ಮರಾಠ ನೂತನ ಹಾಸ್ಟೆಲ್ ಲೋಕಾರ್ಪಣೆ, ಸಮುದಾಯ ಭವನದ ಭೂಮಿ ಪೂಜೆ

ಮೇ 26 | ಕ್ಷತ್ರಿಯ ಮರಾಠ ನೂತನ ಹಾಸ್ಟೆಲ್ ಲೋಕಾರ್ಪಣೆ, ಸಮುದಾಯ ಭವನದ ಭೂಮಿ ಪೂಜೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ಶಿವಮೊಗ್ಗ ಜಿಲ್ಲಾ ಶಾಖೆ ವತಿಯಿಂದ ಜೆ.ಎಚ್. ಪಟೇಲ್ ಬಡಾವಣೆಯಲ್ಲಿ ನೂತನವಾಗಿ ನಿರ್ಮಿಸಿರುವ ವಿದ್ಯಾರ್ಥಿ ನಿಲಯದ ಲೋಕಾರ್ಪಣೆ ಹಾಗೂ ಸಮುದಾಯ ಭವನದ ಭೂಮಿ ಪೂಜೆ ಕಾರ್ಯಕ್ರಮ ಮೇ 26ರ ...

ಪರಿಷತ್ ಚುನಾವಣೆ | ವಿಶೇಷ ಸಿದ್ಧತೆಗಳು ನಡೆದಿವೆ | ಬಿಜೆಪಿ ಪ್ರಕೋಷ್ಠದ ರಾಜ್ಯ ಸಂಚಾಲಕ ದತ್ತಾತ್ರಿ

ಪರಿಷತ್ ಚುನಾವಣೆ | ವಿಶೇಷ ಸಿದ್ಧತೆಗಳು ನಡೆದಿವೆ | ಬಿಜೆಪಿ ಪ್ರಕೋಷ್ಠದ ರಾಜ್ಯ ಸಂಚಾಲಕ ದತ್ತಾತ್ರಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನೈರುತ್ಯ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರಕ್ಕೆ ಜೂ.3ರಂದು ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ವಿಶೇಷ ಸಿದ್ಧತೆಗಳು ನಡೆದಿವೆ ಎಂದು ಬಿಜೆಪಿ ಪ್ರಕೋಷ್ಠದ ರಾಜ್ಯ ಸಂಚಾಲಕ ಎಸ್. ದತ್ತಾತ್ರಿ #Dattatri ತಿಳಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ...

ಮೇ 28-29 | ಪ್ರೆಸ್ ಕಾಲೋನಿಯ ದೊಡ್ಡಮ್ಮದೇವಿಯ ಕೆಂಡದಾರ್ಚನೆ, ದೇವಿಯ ಆರಾಧನ ಪೂಜೆ

ಮೇ 28-29 | ಪ್ರೆಸ್ ಕಾಲೋನಿಯ ದೊಡ್ಡಮ್ಮದೇವಿಯ ಕೆಂಡದಾರ್ಚನೆ, ದೇವಿಯ ಆರಾಧನ ಪೂಜೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶ್ರೀ ದೊಡ್ಡಮ್ಮ ಚಾರಿಟಬಲ್ ಟ್ರಸ್ಟ್‍ವತಿಯಿಂದ ಮೇ 28 ಮತ್ತು 29ರಂದು ಪ್ರೆಸ್ ಕಾಲೋನಿಯ ಗೆಜ್ಜೆನಹಳ್ಳಿ ಮಾರ್ಗ ಮಧ್ಯದಲ್ಲಿರುವ ಜಗನ್ಮಾತೆ ಶ್ರೀ ದೊಡ್ಡಮ್ಮದೇವಿಯ ಕೆಂಡದಾರ್ಚನೆ ಮತ್ತು ದೇವಿಯ ಆರಾಧನ ಪೂಜೆಯನ್ನು ಆಯೋಜಿಸಲಾಗಿದೆ ಎಂದು ಕಾರ್ಯಕ್ರಮ ...

JNNCE ವಿದ್ಯಾರ್ಥಿಗಳ ಸಾಧನೆ | ಕೆರೆಗಳ ಸ್ವಚ್ಚಗೊಳಿಸುವ ಸ್ಮಾರ್ಟ್ ಲೇಕ್ ಕ್ಲೀನಿಂಗ್ ಯಂತ್ರ ವಿನ್ಯಾಸ

JNNCE ವಿದ್ಯಾರ್ಥಿಗಳ ಸಾಧನೆ | ಕೆರೆಗಳ ಸ್ವಚ್ಚಗೊಳಿಸುವ ಸ್ಮಾರ್ಟ್ ಲೇಕ್ ಕ್ಲೀನಿಂಗ್ ಯಂತ್ರ ವಿನ್ಯಾಸ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಆರೋಗ್ಯಕರ ಪರಿಸರ ನಿರ್ಮಾಣಕ್ಕೆ ಕೆರೆಗಳು ಪ್ರಮುಖ ಅವಶ್ಯಕತೆಯಾಗಿದ್ದು, ಅಂತಹ ಜಲಮೂಲಗಳಲ್ಲಿ ತೇಲುವ ಪ್ಲಾಸ್ಟಿಕ್‌ ನಂತಹ ತ್ಯಾಜ್ಯ ವಸ್ತುಗಳನ್ನು ಸ್ವಯಂಚಾಲಿತ ಯಂತ್ರವೊಂದು ಸ್ವಚ್ಚ ಮಾಡುವುದಾದರೆ. ಅಂತಹ ನಾವೀನ್ಯ ಪರಿಕಲ್ಪನೆಯೊಂದಿಗೆ ಕಂಪ್ಯೂಟರ್‌ ಸೈನ್ಸ್‌ ಎಂಜಿನಿಯರಿಂಗ್‌ ವಿದ್ಯಾರ್ಥಿಗಳಾದ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಮೇ 25ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಕಡೆಗಳಲ್ಲಿ ಕರೆಂಟ್ ಇರಲ್ಲ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮೆಗ್ಗಾನ್ ವಿವಿ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂಜಿಎಫ್ 1,2,4 ಮತ್ತು 5ರಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ 25 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಈ ಭಾಗದ ...

Page 158 of 219 1 157 158 159 219
  • Trending
  • Latest
error: Content is protected by Kalpa News!!