Tuesday, August 18, 2026
Advertisement
ADVERTISEMENT

Tag: Kannada News Online Shivamogga

ಶಿಕ್ಷಕರು ನಾವೀನ್ಯತೆಯ ಸೃಷ್ಟಿಕರ್ತರಾಗುವುದು ಅತ್ಯಗತ್ಯ: ಡಾ ಎ. ಎಸ್. ಲಕ್ಷ್ಮೀಶ್

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಯಾವುದೇ ಒಂದು ಸಂಸ್ಥೆಯು ಸ್ವಾಯತ್ತತೆಯನ್ನು ಪಡೆಯುವುದು ಅದು ಕೇವಲ ಆಡಳಿತಾತ್ಮಕ ಸ್ವಾತಂತ್ರ್ಯವನ್ನು ಪಡೆಯುವುದಲ್ಲ. ಅದು ಗುಣಮಟ್ಟ, ಜವಾಬ್ದಾರಿ, ನಾವಿನ್ಯತೆ ಮತ್ತು ಶೈಕ್ಷಣಿಕ ನಾಯಕತ್ವದ ಹೊಸ ಅಧ್ಯಾಯವಾಗಿದೆ ಎಂದು ಸಾಗರದ ಎಲ್‌ಬಿ ಮತ್ತು ಎಸ್‌ಬಿಎಸ್ ...

ರಾಷ್ಟ್ರೀಯ ವೈದ್ಯರ ದಿನಾಚರಣೆ | ಮೈತ್ರಿ – ಕುಮದ್ವತಿ ಶಾಲೆ ವತಿಯಿಂದ ಶುಭ ಹಾರೈಕೆ

ಕಲ್ಪ ಮೀಡಿಯಾ ಹೌಸ್  | ಶಿಕಾರಿಪುರ | ಪಟ್ಟಣದ ಮೈತ್ರಿ ಪ್ರಾಥಮಿಕ ಶಾಲೆ ಮತ್ತು ಕುಮದ್ವತಿ ಪ್ರೌಢಶಾಲೆ ವತಿಯಿಂದ ಇಂದು ರಾಷ್ಟ್ರೀಯ ವೈದ್ಯರ ದಿನಾಚರಣೆ ಅಂಗವಾಗಿ ಶಿಕಾರಿಪುರ ನಗರದ ಪ್ರಖ್ಯಾತ ವೈದ್ಯರಾದ ಡಾ. ಸಂತೋಷ ಶೆಟ್ಟಿ ಯವರನ್ನು ಭೇಟಿ ಮಾಡಿ ಶುಭ ...

ಮತದಾರರ ಪಟ್ಟಿ ಪರಿಷ್ಕರಣೆಗೆ ಬಿಎಲ್‌ಒಗಳಿಗೆ ಸಹಕರಿಸಿ: ಡಿ.ಎಸ್. ಅರುಣ್ ಮನವಿ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ರಾಜ್ಯಾದ್ಯಂತ ಜೂನ್ 30ರಿಂದ ಜುಲೈ 29ರವರೆಗೆ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಅಂಗವಾಗಿ ಮನೆ-ಮನೆ ಸಮೀಕ್ಷೆ ನಡೆಯುತ್ತಿದ್ದು, ಈ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಮತದಾರರು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ವಿಧಾನ ಪರಿಷತ್ ಸದಸ್ಯ ...

ಯುವ ಶಕ್ತಿ ರಾಷ್ಟ್ರದ ಆಸ್ತಿ: ನಿವೃತ್ತ ಕರ್ನಲ್ ರಾಮಚಂದ್ರ 

ಕಲ್ಪ ಮೀಡಿಯಾ ಹೌಸ್  | ಶಿಕಾರಿಪುರ |              ಒಂದು ದೇಶದ ಸಂಪತ್ತು ಅಲ್ಲಿನ ಯುವ ಸಮೂಹವನ್ನು ಅವಲಂಬಿಸಿದೆ. ಯುವಶಕ್ತಿಯೇ ಎಂತಹ ಕಷ್ಟಕರ ಸನ್ನಿವೇಶವನ್ನೂ ಎದುರಿಸುವ ಸಂಘಟನೆಯಾಗಿ ಪರಿವರ್ತನೆ ಆಗುತ್ತದೆ ಎಂದು ನಿವೃತ್ತ ಕರ್ನಲ್ ರಾಮಚಂದ್ರ ತಿಳಿಸಿದರು. ಕುಮದ್ವತಿ ಕೇಂದ್ರೀಯ ವಸತಿ ಶಾಲೆಯಲ್ಲಿ ...

ಶಿಕ್ಷಕರು ಕ್ರೀಯಾಶೀಲರಾದಾಗ ಮಾತ್ರ ಪರಿಣಾಮಕಾರಿ ಶಿಕ್ಷಣ ಸಾಧ್ಯ: ಎನ್‌ಇಎಸ್ ಅಧ್ಯಕ್ಷ ನಾರಾಯಣ ರಾವ್

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಅಧ್ಯಯನವಿಲ್ಲದ ಅಧ್ಯಾಪನ ಅರ್ಥಹೀನವಾಗಿದ್ದು, ಪರಿವರ್ತನೆಯ ಯುಗದಲ್ಲಿ ಶಿಕ್ಷಕರು ಕ್ರೀಯಾಶೀಲರಾದಾಗ ಮಾತ್ರ ಮಕ್ಕಳಿಗೆ ಪರಿಣಾಮಕಾರಿಯಾಗಿ ಶಿಕ್ಷಣ ನೀಡಲು ಸಾಧ್ಯ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್. ನಾರಾಯಣ ರಾವ್ ಅಭಿಪ್ರಾಯಪಟ್ಟರು. ನಗರದ ಕಸ್ತೂರಬಾ ...

ಶಿವಮೊಗ್ಗ ಜಿಲ್ಲಾ ನ್ಯಾಯಾಲಯಕ್ಕೆ ಮತ್ತೆ ಬಾಂಬ್ ಬೆದರಿಕೆ: ಎರಡು ಹೊಸ ಎಫ್‌ಐಆರ್ ದಾಖಲು

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಶಿವಮೊಗ್ಗ ಜಿಲ್ಲಾ ನ್ಯಾಯಾಲಯ ಸಂಕೀರ್ಣಕ್ಕೆ ಇ-ಮೇಲ್ ಮೂಲಕ ಮತ್ತೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಜಿಲ್ಲಾ ಪೊಲೀಸ್ ಇಲಾಖೆಗೆ ತಲೆನೋವಾಗಿ ಪರಿಣಮಿಸಿದೆ. ಸತತವಾಗಿ ಬರುತ್ತಿರುವ ಬೆದರಿಕೆ ಸಂದೇಶಗಳ ಹಿನ್ನೆಲೆಯಲ್ಲಿ ನ್ಯಾಯಾಲಯದ ಸುತ್ತಮುತ್ತ ಬಿಗಿ ...

ಮಿಡ್‌ಟೌನ್ ಕಾರ್ಯ ಇಡೀ ರೋಟರಿ ವಲಯಕ್ಕೆ ಮಾದರಿ: ಪ್ರಕಾಶ್ ಕಾರಂತ್

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಒಂದು ವರ್ಷದಲ್ಲಿ 365 ದಿನಗಳೂ ಸಮಾಜದ ಮಧ್ಯೆಯೇ ಇದ್ದು, 365 ಸೇವಾ ಚಟುವಟಿಕೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿರುವ ರೋಟರಿ ಕ್ಲಬ್ ಶಿವಮೊಗ್ಗ ಮಿಡ್‌ಟೌನ್, ಕೇವಲ ಶಿವಮೊಗ್ಗ ಜಿಲ್ಲೆಗೆ ಮಾತ್ರವಲ್ಲ, ಇಡೀ ರೋಟರಿ ಜಿಲ್ಲಾ 3182ಕ್ಕೂ ...

ಗ್ರಾಹಕರ ಶೋಷಣೆ ತಡೆಯಲು ಕಾನೂನು ತಿಳುವಳಿಕೆ ಅಗತ್ಯ: ಸೋಮಶೇಖರ್

ಕಲ್ಪ ಮೀಡಿಯಾ ಹೌಸ್  | ಶಿಕಾರಿಪುರ |             ಗ್ರಾಹಕರು ಕೇವಲ ಸೇವೆಗಳನ್ನು ಬಳಸುವವರಲ್ಲ, ತಮ್ಮ ಹಕ್ಕುಗಳ ಬಗ್ಗೆ ಅರಿವು ಹೊಂದಿರುವ ಜವಾಬ್ದಾರಿಯುತ ನಾಗರಿಕರಾಗಬೇಕು ಎಂದು ಕರ್ನಾಟಕ ಗ್ರಾಹಕ ಮತ್ತು ಸ್ವಯಂಸೇವಾ ಸಂಸ್ಥೆಗಳ ಸಂಘಟಿತ ಒಕ್ಕೂಟದ ಮುಖ್ಯ ಸಂಯೋಜಕ ಹಾಗೂ ಗ್ರಾಹಕ ಶಕ್ತಿ ...

ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ | ಬಳ್ಳಿಗಾವಿ ಗ್ರಾಮದಲ್ಲಿ ಶಾಸಕ ವಿಜಯೇಂದ್ರ ವಾಸ್ತವ್ಯ

ಕಲ್ಪ ಮೀಡಿಯಾ ಹೌಸ್  | ಶಿಕಾರಿಪುರ | ಶಿಕಾರಿಪುರ ತಾಲೂಕಿನ ತೊಗರ್ಸಿ ಮಹಾಶಕ್ತಿ ಕೇಂದ್ರದ ಬಳ್ಳಿಗಾವಿ ಗ್ರಾಮದ ಬೂತ್ ವಾಸ್ತವ್ಯದ ನಿಮಿತ್ತ, ಐತಿಹಾಸಿಕ ಬಳ್ಳಿಗಾವಿ ಗ್ರಾಮದಲ್ಲಿ ಇಂದು ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಶಿಕಾರಿಪುರ ಕ್ಷೇತ್ರದ ಶಾಸಕರಾದ ಶ್ರೀ ಬಿ.ವೈ. ವಿಜಯೇಂದ್ರ ಯಡಿಯೂರಪ್ಪ ...

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಕೈಬಿಡುವಂತೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

ಕಲ್ಪ ಮೀಡಿಯಾ ಹೌಸ್  | ಸಾಗರ | ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಕೈಬಿಡುವಂತೆ ಒತ್ತಾಯಿಸಿ ಭಾನುವಾರ ಶಿವಮೊಗ್ಗದ ರಾಷ್ಟ್ರಭಕ್ತರ ಬಳಗ, ಪರಿಸರ ಬಳಗ ಹಾಗೂ ಜಿಲ್ಲಾ ರೈತ ಸಂಘದ ಆಶ್ರಯದಲ್ಲಿ ಪೊಲೀಸ್ ಸ್ಟೇಷನ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಸುರಿವ ...

Page 20 of 219 1 19 20 21 219
  • Trending
  • Latest
error: Content is protected by Kalpa News!!