ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಸಾಗರದಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನ | 27 ವರ್ಷದ ಆರೋಪಿ ಬಂಧನ
August 18, 2026
ಆಹಾರದಲ್ಲಿ ಷಡ್ರಸಗಳ ಸಮತೋಲನ ಅಗತ್ಯ : ರಾಘವೇಶ್ವರ ಶ್ರೀ
August 18, 2026
Kalpa Media House | SHIKARIPURA | Remembering the freedom fighters who fought against British rule, made immense sacrifices and secured...
Read moreDetailsಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ | ತಾಲೂಕಿನ ಗ್ರಾಮಾಂತರ ಭಾಗದ ಜನರ ಅನುಕೂಲಕ್ಕಾಗಿ ಕೆಎಸ್'ಆರ್'ಟಿಸಿಯ ನೂತನ ಐದು ಬಸ್'ಗಳಿಗೆ ಶಾಸಕ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ BJP State President B Y Vijayendra ಚಾಲನೆ ನೀಡಿದರು. ಪಟ್ಟಣದ ಬಸ್ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ತ್ಯಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೆÊಮಾಸಿಕ ನಿರ್ವಾಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದ್ದು, ಫೆ. 29 ರಂದು ಬೆಳಿಗ್ಗೆ 9 ಗಂಟೆಯಿAದ ಸಂಜೆ 5 ಘಂಟೆಯವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ನಗರ ಪ್ರದೇಶದ ಈ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಸಂಗೀತ್ ಸಮರ್ಪಣ್ ಟ್ರಸ್ಟ್ ವತಿಯಿಂದ ಮಾ.2ರಂದು ಸಂಜೆ 6ಕ್ಕೆ ಕುವೆಂಪು ರಂಗಮಂದಿರದಲ್ಲಿ ಸಂಗೀತ ಸ್ವರಧಾರಾ (ಆವೃತ್ತಿ-2)ವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಎಂದೂ ಮರೆಯದ ಹಳೆಯ-ಸುಮಧುರ ಹಿಂದಿ ಮತ್ತು ಕನ್ನಡ ಚಲನಚಿತ್ರ ಹಾಡುಗಳ ಗೀತಗಾಯನ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಜೆಡಿಎಸ್ ನೊಂದಿತರ ಧ್ವನಿಯಾಗಿ ಕೆಲಸ ಮಾಡುತ್ತಿದೆ ಎಂದು ಮಾಜಿ ಶಾಸಕ, ರಾಜ್ಯ ಜೆಡಿಎಸ್ ಉಪಾಧ್ಯಕ್ಷ ಕೆ.ಬಿ. ಪ್ರಸನ್ನ ಕುಮಾರ್ ಹೇಳಿದರು. ಅವರು ನಗರದ ನಾಗರಿಕರ ಕುಂದುಕೊರತೆ ನಿವಾರಣೆ ಹಾಗೂ ಪಕ್ಷದ ಸಂಘಟನೆ ಉದ್ದೇಶದಿಂದ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ ಯುವಮೋರ್ಚಾ ವತಿಯಿಂದ ಇಂದು ಮಹಾವೀರ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆ ಮಾಡುತ್ತಿದ್ದ ಯುವಮೋರ್ಚಾದ ಪದಾಧಿಕಾರಿಗಳು ಮತ್ತು ಮಹಿಳೆಯರು ಕಾಂಗ್ರೆಸ್ ಕಚೇರಿಯತ್ತ ನುಗ್ಗಿ, ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ನಗರದ ಗೋಪಾಲಗೌಡ ಬಡಾವಣೆಯ ಮನೆಯೊಂದರಲ್ಲಿ ಸಿಲಿಂಡರ್ ಸ್ಪೋಟಗೊಂಡಿರುವ ಘಟನೆ ನಡೆದಿದ್ದು, ಮನೆಯ ಒಳಭಾಗ ಸಂಪೂರ್ಣ ಜಖಮ್ ಆಗಿದೆ ಎಂದು ತಿಳಿದುಬಂದಿದೆ. Also read: ಬಳ್ಳಾರಿ: ಮಾ.1ರಿಂದ ಶ್ರೀಶೈಲ ಮಹಾಕ್ಷೇತ್ರದಲ್ಲಿ ಮಹಾಶಿವರಾತ್ರಿ ಬ್ರಹ್ಮೋತ್ಸವ ಇಂದು ...
ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ | ಇಂದು ಶ್ರೀಮಂತರಾಗಲು ಎಲ್ಲರೂ ಬಯಸುತ್ತಾರೆ, ಹಣವಂತರಿಗೆ ಗೌರವ ನೀಡುತ್ತಾರೆ. ಆದರೆ ನೈತಿಕ ಹಾದಿಯಲ್ಲಿ ಸಿರಿವಂತರಾಗಿದ್ದಾರೆಯೇ ಎಂಬ ಬಗ್ಗೆ ಯಾರಿಗೂ ಗಮನವಿಲ್ಲವಾಗಿರುವುದು, ಅನೈತಿಕರಿಗೆ ಮನ್ನಣೆ ದೊರೆಯುತ್ತಿರುವುದು ಭ್ರಷ್ಟಾಚಾರ ಸರ್ವತ್ರವಾಗಲು ಕಾರಣ ಎಂದು ನಿವೃತ್ತ ನ್ಯಾಯಮೂರ್ತಿ ...
ಕಲ್ಪ ಮೀಡಿಯಾ ಹೌಸ್ | ವಿಶೇಷ ಲೇಖನ | ಗಜ ವೃಂದಕ್ಕೆ ಅಧಿಪತಿ ಗಜೇಂದ್ರ. ಪತ್ರಿಕಾ ವೃಂದದಲ್ಲಿ ಇಂತಹ ಅಧಿಪತ್ಯ ಸ್ಥಾಪನೆ ಕಷ್ಟ ಸಾಧ್ಯ. ಆದರೆ ಪಾರುಪತ್ಯ ಸ್ಥಾಪನೆ ಅಸಾಧ್ಯವೇನಲ್ಲ. ಇಂತಹ ಅಸಾಧ್ಯತೆಯನ್ನು ಸಾಧ್ಯತೆಯನ್ನಾಗಿಸಿರುವ ತುಂಗಾ ತರಂಗ ದಿನಪತ್ರಿಕೆಯ ಸಂಪಾದಕ ಎಸ್.ಕೆ. ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಇಲ್ಲಿನ ಗೋಪಾಳಗೌಡ ಬಡಾವಣೆಯ ಜನವಸತಿ ಪ್ರದೇಶದಲ್ಲಿ ಓರ್ವ ವ್ಯಕ್ತಿಯ ಮೇಲೆ ದಾಳಿ ನಡೆಸಿ, ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದ ಕರಡಿಯನ್ನು ಹಿಡಿಯುವಲ್ಲಿ ಅರಣ್ಯ ಇಲಾಖೆ Forest Department ಸಿಬ್ಬಂದಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ. ಬಡಾವಣೆಯ ರಾಮಕೃಷ್ಣ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ತ್ಯಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಾಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದ್ದು, ಫೆ. 29ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಘಂಟೆಯವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. Also read: ನಿವೃತ್ತಿಯ ನಂತರವೂ ...
Copyright © 2026 Kalpa News. Designed by KIPL