Tuesday, August 18, 2026
Advertisement
ADVERTISEMENT

Tag: Kannada News Online Shivamogga

`ಬೂತ್ ವಾಸ್ತವ್ಯ’ | ಬೊಮ್ಮನಕಟ್ಟೆ ಬೂತ್ ಅಧ್ಯಕ್ಷೆ ಶಾಂತಮ್ಮ ನಿವಾಸದಲ್ಲಿ ಶಾಸಕ ಚನ್ನಬಸಪ್ಪ ವಾಸ್ತವ್ಯ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿಯೇ ದೀರ್ಘಕಾಲದ ಪ್ರಧಾನಿ ಎನ್ನುವ ಹೆಗ್ಗಳಿಕೆಗೆ ಪಾತ್ರವಾದ ಹಿನ್ನೆಲೆಯಲ್ಲಿ ಬಿಜೆಪಿ ಆರಂಭಿಸಿರುವ `ಬೂತ್ ವಾಸ್ತವ್ಯ' ಕಾರ್ಯಕ್ರಮದ ಭಾಗವಾಗಿ  ಶಾಸಕ ಎಸ್. ಎನ್. ಚನ್ನಬಸಪ್ಪ ಅವರು ನಿನ್ನೆ ಇಲ್ಲಿನ ...

ಐಎಲ್‍ಐಎಫ್ ಅಧ್ಯಕ್ಷರಾಗಿ ವಿಶ್ವಾಸ್ ಯಲಬುರ್ಗಿ, ಉಪಾಧ್ಯಕ್ಷರಾಗಿ ಹೊಯ್ಸಳ ಆಯ್ಕೆ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಇಂಟರ್ ನ್ಯಾಷನಲ್ ಲಿಂಗಾಯಿತ ಯೂತ್ ಫೋರಂ (ಐಎಲ್‍ಐಎಫ್) ಶಿವಮೊಗ್ಗದಲ್ಲಿ ಅಸ್ಥಿತ್ವಕ್ಕೆ ಬಂದು ಎರಡು ವರ್ಷಗಳಾದವು. ಫೋರಂವತಿಯಿಂದ ಹಲವು ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಮುಖ್ಯವಾಗಿ ಮಹಿಳಾ ವಾಣಿಜ್ಯೋದ್ಯಮಕ್ಕೆ ಆದ್ಯತೆ ನೀಡಲಾಗುತ್ತದೆ ಎಂದು ಫೋರಂನ ಅಧ್ಯಕ್ಷ ...

ವಿಐಎಸ್‍ಎಲ್, ಎಂಪಿಎಂ ಕಾರ್ಖಾನೆಗಳ ಅಭಿವೃದ್ಧಿಗೆ ಒತ್ತಾಯಿಸಿ ಜೂ.20ರಂದು ಪ್ರತಿಭಟನೆ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ವಿಐಎಸ್‍ಎಲ್ ಹಾಗೂ ಎಂಪಿಎಂ ಕಾರ್ಖಾನೆಗಳ ಅಭಿವೃದ್ಧಿಯೂ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ   ಜೂನ್ 20ರಂದು ಬೆಳಿಗ್ಗೆ 10 ಗಂಟೆಗೆ  ಭದ್ರಾವತಿಯ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂಭಾಗದಿಂದ ತಾಲ್ಲೂಕು ಕಛೇರಿಯವರೆಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ...

ಮಹಾನಗರ ಪಾಲಿಕೆ ಆಯುಕ್ತರ ಜೊತೆ ನಾಳೆ ಮುಖಾಮುಖಿ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ನಗರದಲ್ಲಿ ನೀರು, ರಸ್ತೆ, ಚರಂಡಿ, ಮಳೆ ನೀರು, ಕಸ ಇತ್ಯಾದಿ ನಾಗರೀಕ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆ ವತಿಯಿಂದ ಜೂನ್ 17ರಂದು ಬೆಳಿಗ್ಗೆ 11ಗಂಟೆಗೆ ಪತ್ರಿಕಾ ...

ಶಿಕಾರಿಪುರ ಸಮೀಪ ಟಿಟಿ ವಾಹನ ಪಲ್ಟಿ; ಮೂವರಿಗೆ ಗಂಭೀರ ಗಾಯ

ಕಲ್ಪ ಮೀಡಿಯಾ ಹೌಸ್  | ಶಿಕಾರಿಪುರ | ತಾಲೂಕಿನ ನೆಲವಾಗಿಲು ಕ್ರಾಸ್ ಸಮೀಪ ಟೆಂಪೋ ಟ್ರಾವೆಲರ್ (ಟಿಟಿ) ವಾಹನ ಪಲ್ಟಿಯಾಗಿ ಹಲವರಿಗೆ ಗಾಯಗಳಾದ ಘಟನೆ ನಡೆದಿದೆ. ಆಷಾಢ ಮಾಸದ ಅಂಗವಾಗಿ ಹುಚ್ಚರಾಯ ಸ್ವಾಮಿ ದೇವರ ದರ್ಶನಕ್ಕಾಗಿ ಹಾವೇರಿ ಜಿಲ್ಲೆಯ ಹರಳಹಳ್ಳಿ ನಿವಾಸಿಗಳು ...

ರವಿಶಂಕರ್ ಗುರೂಜಿ ಜನ್ಮದಿನೋತ್ಸವ: ಶಿವಮೊಗ್ಗದ ಜ್ಞಾನ ಕ್ಷೇತ್ರದಲ್ಲಿ ಭಕ್ತಿಪೂರ್ವಕ ಆಚರಣೆ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಶ್ರೀ ರವಿಶಂಕರ್ ಗುರೂಜಿ ಅವರ 70ನೇ ಜನ್ಮದಿನೋತ್ಸವದ ಅಂಗವಾಗಿ ಶಿವಮೊಗ್ಗದ ಜ್ಞಾನ ಕ್ಷೇತ್ರದಲ್ಲಿ ಭಕ್ತಿಪೂರ್ವಕವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ಸಾದ್ವಿ ಶುಭಕರಿ ಜೀ ಅವರ ಸಾನ್ನಿಧ್ಯದಲ್ಲಿ ಗುರು ಪೂಜೆ, ರುದ್ರ ಪೂಜೆ ...

ನಾಳೆ ಶಿವಮೊಗ್ಗ ಯೋಧಾಸ್ ಜೆರ್ಸಿ ಅನಾವರಣ | ತಂಡದ ಆಂಥೆಮ್ ಬಿಡುಗಡೆ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಮಹಾರಾಜ ಟ್ರೋಫಿ ಕೆಎಸ್'ಸಿಎ ಟಿ20 ಸೀಸನ್-5ರ ಶಿವಮೊಗ್ಗ ಯೋಧಾಸ್ ತಂಡದ ಅಧಿಕೃತ ಜೆರ್ಸಿ ಹಾಗೂ ಆಂಥೆಮ್ ನಾಳೆ ಬಿಡುಗಡೆಗೊಳ್ಳಲಿದೆ. ಜೂನ್ 16ರ ಸಂಜೆ 6 ಗಂಟೆಗೆ ನಗರದ ಮಲ್ನಾಡ್ ಶೈರ್'ನಲ್ಲಿ ಕಾರ್ಯಕ್ರಮ ನಡೆಯಲಿದ್ದು, ...

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ನಿರೀಕ್ಷೆ | ಸಂಸದ ರಾಘವೇಂದ್ರ ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಅಥವಾ ಮುಂದುವರಿಸುವ ವಿಚಾರ ಪಕ್ಷದ ಹೈಕಮಾಂಡ್‌ಗೆ ಬಿಟ್ಟ ವಿಷಯ ಎಂದು ಸಂಸದ ರಾಘವೇಂದ್ರ ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ರಾಜ್ಯಾಧ್ಯಕ್ಷರಾದ ನಂತರ ಅವರ ನೇತೃತ್ವದಲ್ಲಿ ಹಲವು ಹೋರಾಟಗಳು ...

ಕೋರ್ಸ್ ಆಯ್ಕೆ ಒತ್ತಡದಿಂದಲ್ಲ, ತಿಳುವಳಿಕೆಯಿಂದ ಆಗಲಿ | ವಿಜಯಕುಮಾರ್

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ವಿದ್ಯಾರ್ಥಿಗಳ ಶಿಕ್ಷಣ ಹಾಗೂ ವೃತ್ತಿಜೀವನದ ಯಶಸ್ಸಿಗೆ ವಿಷಯ ಆಯ್ಕೆಯೇ ಪ್ರಮುಖ ಅಡಿಪಾಯವಾಗಿದ್ದು, ಪೋಷಕರು ತಮ್ಮ ನಿರೀಕ್ಷೆಗಳಿಗಿಂತ ಮಕ್ಕಳ ಆಸಕ್ತಿ, ಸಾಮರ್ಥ್ಯ ಮತ್ತು ಭವಿಷ್ಯದ ಗುರಿಗಳನ್ನು ಗಮನದಲ್ಲಿಟ್ಟುಕೊಂಡು ಕೋರ್ಸ್‌ಗಳ ಆಯ್ಕೆಗೆ ಪ್ರೋತ್ಸಾಹಿಸಬೇಕು ಎಂದು ಜೆ.ಎನ್.ಎನ್ ...

ಭದ್ರಾವತಿ ಸುಣ್ಣದಹಳ್ಳಿ ಶಾಲೆಯಲ್ಲಿ ಹಸಿರು ಹೆಜ್ಜೆ – ಪರಿಸರ ದಿನ ಆಚರಣೆ

ಕಲ್ಪ ಮೀಡಿಯಾ ಹೌಸ್  | ಭದ್ರಾವತಿ | ತಾಲೂಕಿನ ಸುಣ್ಣದಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಇಂದು ಬೆಳಗ್ಗೆ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಸುಬೇದಾರ್ ಗುಲಗುಲೆ, ಉಪಾಧ್ಯಕ್ಷರಾದ ಮಹೇಶ್ ಕುಮಾರ್, ಕಾರ್ಯದರ್ಶಿಗಳಾದ ...

Page 26 of 219 1 25 26 27 219
  • Trending
  • Latest
error: Content is protected by Kalpa News!!