Saturday, July 11, 2026
Advertisement
ADVERTISEMENT

Tag: Kannada News Online

ಕೊರೋನಾವನ್ನು ಸಮರ್ಥವಾಗಿ ಎದುರಿಸಲು ಲಸಿಕೆ ಪರಿಣಾಮಕಾರಿ: ಶಾಸಕ ಸತೀಶ್‌ ರೆಡ್ಡಿ

ಕೊರೋನಾವನ್ನು ಸಮರ್ಥವಾಗಿ ಎದುರಿಸಲು ಲಸಿಕೆ ಪರಿಣಾಮಕಾರಿ: ಶಾಸಕ ಸತೀಶ್‌ ರೆಡ್ಡಿ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕೊರೋನಾ ಮಹಾಮಾರಿಯನ್ನು ಸಮರ್ಥವಾಗಿ ಎದುರಿಸಲು ಲಸಿಕೆ ಪರಿಣಾಮಕಾರಿ. ಮೂರನೇ ಅಲೆಯು ಹೆಚ್ಚಿನ ಹಾನಿಯನ್ನು ಮಾಡದೇ ಇರುವಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಬೊಮ್ಮನಹಳ್ಳೀ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಲಸಿಕೆ ವಿತರಣೆಯ ಕಾರ್ಯಕ್ರಮಗಳನ್ನು ವ್ಯಾಪಕವಾಗಿ ಹಮ್ಮಿಕೊಳ್ಳಲಾಗುತ್ತಿದ್ದು, ಮೂರನೇ ಅಲೆಯನ್ನು ಎದುರಿಸಲು ...

ರೈಲಿನಲ್ಲಿ ಪ್ರಯಾಣಿಸುತ್ತಾ ನಿಸರ್ಗ ಸೌಂದರ್ಯ ಸವಿಯುವ ಅಪೇಕ್ಷೆ ಇದೆಯೇ? ಇಲ್ಲಿದೆ ಮಾಹಿತಿ…

ರೈಲಿನಲ್ಲಿ ಪ್ರಯಾಣಿಸುತ್ತಾ ನಿಸರ್ಗ ಸೌಂದರ್ಯ ಸವಿಯುವ ಅಪೇಕ್ಷೆ ಇದೆಯೇ? ಇಲ್ಲಿದೆ ಮಾಹಿತಿ…

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಗಾಜಿನ ಛಾವಣಿಯನ್ನು ಹೊಂದಿರುವ ಬೋಗಿಗಳ ಮೂಲಕ ನಿಸರ್ಗದ ಸೌಂದರ್ಯ ಸವಿಯುವ ಅವಕಾಶ ಒದಗಿಸಲು ನೈಋತ್ಯ ರೈಲ್ವೆ ಮುಂದಾಗಿದ್ದು, ರೈಲು ಬೋಗಿಗಳಿಗೆ ವಿಸ್ಟಾಡಾಮ್ ಕೋಚ್ ಅಳವಡಿಕೆ ಮಾಡಲಾಗಿದೆ. ಯಶವಂತಪುರ-ಮಂಗಳೂರು ವಿಶೇಷ ರೈಲಿಗೆ ...

ತುಂಗಭದ್ರಾ ಜಲಾಶಯದಿಂದ ನೀರು ಹಾಯಿಸುವಂತೆ ರೈತರ ಮನವಿ

ತುಂಗಭದ್ರಾ ಜಲಾಶಯದಿಂದ ನೀರು ಹಾಯಿಸುವಂತೆ ರೈತರ ಮನವಿ

ಕಲ್ಪ ಮೀಡಿಯಾ ಹೌಸ್ ಬಳ್ಳಾರಿ: ಹೊಸಪೇಟೆ, ಕಂಪ್ಲಿ, ರಾಯಚೂರು ಮತ್ತು ಆಂಧ್ರಪ್ರದೇಶದ ಅನೇಕ ರೈತರಿಗೆ ತುಂಗಭದ್ರಾ ಜಲಾಶಯವು ವರದಾನವಾಗಿದ್ದು, ಜಲಾಶಯದ ನೀರಿನ ಮಟ್ಟ ಹೆಚ್ಚಾಗಿಗುತ್ತಿದೆ. ಈ ಪ್ರದೇಶದ ರೈತರು ತಕ್ಷಣವೇ ನೀರಾವರಿಗೆ ನೀರು ಹಾಯಿಸುವಂತೆ ಜಲ ಮಂಡಳಿಗೆ ಮನವಿ ಮಾಡಿದ್ದಾರೆ. ಶಿವಮೊಗ್ಗ ...

ಪದವಿ ವಿದ್ಯಾರ್ಥಿಗಳ ನೆರವಿಗೆ ಧಾವಿಸಿದ ಡಿಸಿಎಂ: ಪ್ರವೇಶಕ್ಕೆ ಅಂತಿಮ ಅವಕಾಶ

ಶೇ 65.14ರಷ್ಟು ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ: ಡಿಸಿಎಂ ಡಾ. ಅಶ್ವತ್ಥನಾರಾಯಣ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ವಿದ್ಯಾರ್ಥಿಗಳ ಲಸಿಕೀಕರಣಕ್ಕೆ ಇಂದಿನಿಂದಲೇ ಮತ್ತಷ್ಟು ಚುರುಕು ನೀಡಲಾಗಿದೆ. ಇನ್ನು ಕೆಲ ದಿನಗಳಲ್ಲೇ ಎಲ್ಲ ವಿದ್ಯಾರ್ಥಿಗಳಿಗೂ ಲಸಿಕೆ ನೀಡಲಾಗುವುದಲ್ಲದೆ, ಇದುವರೆಗೂ ಸರಕಾರಿ- ಅನುದಾನಿತ ಪದವಿ ಕಾಲೇಜುಗಳ ಶೇ 65.14ರಷ್ಟು ವಿದ್ಯಾರ್ಥಿ- ಸಿಬ್ಬಂದಿಗೆ  ಲಸಿಕೆ ಕೊಡಲಾಗಿದೆ ಎಂದು ಉನ್ನತ ...

ಪುರಲೆ ನೀರು ಶುದ್ಧೀಕರಣ ಘಟಕಕ್ಕೆ ಶಿವಮೊಗ್ಗ ಪಾಲಿಕೆ ಮೇಯರ್ ಭೇಟಿ-ಪರಿಶೀಲನೆ

ಪುರಲೆ ನೀರು ಶುದ್ಧೀಕರಣ ಘಟಕಕ್ಕೆ ಶಿವಮೊಗ್ಗ ಪಾಲಿಕೆ ಮೇಯರ್ ಭೇಟಿ-ಪರಿಶೀಲನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಪುರಲೆ ಗ್ರಾಮದಲ್ಲಿ ಎಸ್.ಬಿ.ಆರ್. ತಾಂತ್ರಿಕತೆ 5.13 ಎಂ.ಎಲ್.ಡಿ. ಸಾಮರ್ಥ್ಯದ ಮಲಿನ ನೀರು ಶುದ್ಧೀಕರಣ ಘಟಕಕ್ಕೆ ಇಂದು ಮೇಯರ್ ಸುನಿತಾ ಅಣ್ಣಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುರಲೆ ಗ್ರಾಮದಲ್ಲಿ 2.36 ...

ಸರ್ಕಾರಿ ಶಾಲೆಗಳತ್ತ ವಿದ್ಯಾರ್ಥಿಗಳು: ಇಂದಿನ ದಿನಮಾನದ ಭರವಸೆ: ಸಚಿವ ಸುರೇಶ್ ಕುಮಾರ್

ಸರ್ಕಾರಿ ಶಾಲೆಗಳತ್ತ ವಿದ್ಯಾರ್ಥಿಗಳು: ಇಂದಿನ ದಿನಮಾನದ ಭರವಸೆ: ಸಚಿವ ಸುರೇಶ್ ಕುಮಾರ್

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಬೆಂಗಳೂರಿನಂತಹ ಮಹಾನಗರದಲ್ಲೂ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಸರ್ಕಾರಿ ಶಾಲೆಗಳತ್ತ ವಿದ್ಯಾರ್ಥಿಗಳು ಮುಖ ಮಾಡುತ್ತಿರುವುದು ಸರ್ಕಾರಿ ಶಾಲೆಗಳ ಮೇಲೆ ಸಾರ್ವಜನಿಕರು ಭರವಸೆ ಹೊಂದಿರುವುದರ ದ್ಯೋತಕ ವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ...

ಭದ್ರಾವತಿ  ನಗರಸಭೆ ವತಿಯಿಂದ ಫುಡ್ ಕಿಟ್ ವಿತರಣೆ

ಭದ್ರಾವತಿ ನಗರಸಭೆ ವತಿಯಿಂದ ಫುಡ್ ಕಿಟ್ ವಿತರಣೆ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಒಂದನೆಯ ವಾರ್ಡ್‌ನ ಜೇಡಿಕಟ್ಟೆಯಲ್ಲಿ ನಗರಸಭೆ ವತಿಯಿಂದ ನೀಡಲಾಗುತ್ತಿರುವ ಫುಡ್ ಕಿಟ್ ಅನ್ನು ನಗರಸಭಾ ಸದಸ್ಯರಾದ ರೇಖಾ ಪ್ರಕಾಶ್ ವಿತರಸಿದರು. ಶಾಸಕ ಸಂಗಮೇಶ್, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಬಾಲಾಜಿ ರಾಜ್, ಮುಖಂಡರಾದ ವಾಗೀಶ, ಪ್ರಕಾಶ್, ಲೋಕೇಶ್ ಹಾಗೂ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ: ಜುಲೈ 10ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜುಲೈ 10ರಂದು ತ್ಯಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ದುರಸ್ತಿ ಕಾರ್ಯ ಹಾಗೂ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಎಫ್-5ರಲ್ಲಿ ಸ್ಮಾರ್ಟ್‌ಸಿಟಿ ವತಿಯಿಂದ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಕೇಂದ್ರದಿಂದ ಸರಬರಾಜಾಗುವ ಫೀಡರ್‌ಗಳಿಗೆ ಸಂಬಂಧಿಸಿದ ಈ ...

ಶಿಕಾರಿಪುರ: ಮುಖ್ಯಮಂತ್ರಿ ಯಡಿಯೂರಪ್ಪ ನಿವಾಸಕ್ಕೆ ರಂಭಾಪುರಿ ಶ್ರೀ ಭೇಟಿ

ಶಿಕಾರಿಪುರ: ಮುಖ್ಯಮಂತ್ರಿ ಯಡಿಯೂರಪ್ಪ ನಿವಾಸಕ್ಕೆ ರಂಭಾಪುರಿ ಶ್ರೀ ಭೇಟಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಶಿಕಾರಿಪುರ ಪಟ್ಟಣದ ಕಾನೇರ ಕೇರಿಯ ಮುಖ್ಯಮಂತ್ರಿ ಬಿ.ಎಸ್. ಯಡಿಯೂಪ್ಪ ಅವರ ನಿವಾಸಕ್ಕೆ ಇಂದು ರಂಭಾಪುರಿ ಭೇಟಿ ನೀಡಿದ ಸಂದರ್ಭದಲ್ಲಿ ಸಂಸದ ಬಿ.ವೈ. ರಾಘವೇಂದ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಮ್ಮ ಕುಟುಂಬ ಸಮೇತ ...

ಶ್ಯಾಮ ಪ್ರಸಾದ್ ಮುಖರ್ಜಿ ಅವರ ಹುಟ್ಟುಹಬ್ಬದ ಹಿನ್ನೆಲೆ: ವೃಕ್ಷಾರೋಪಣ ಕಾರ್ಯಕ್ರಮ

ಶ್ಯಾಮ ಪ್ರಸಾದ್ ಮುಖರ್ಜಿ ಅವರ ಹುಟ್ಟುಹಬ್ಬದ ಹಿನ್ನೆಲೆ: ವೃಕ್ಷಾರೋಪಣ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಧೀಮಂತ ವ್ಯಕ್ತಿತ್ವದ ನಾಯಕರು, ಜನಸಂಘದ ಪ್ರಥಮ ಅಧ್ಯಕ್ಷರಾದ ಶ್ಯಾಮ ಪ್ರಸಾದ್ ಮುಖರ್ಜಿಯವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ಮಹಿಳಾ ಮೋರ್ಛಾದ ವತಿಯಿಂದ "ವೃಕ್ಷಾರೋಪಣ" ಕಾರ್ಯಕ್ರಮವನ್ನು ಆದರ್ಶನಗರದಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ನಗರಾಧ್ಯಕ್ಷ ಜಗದೀಶ್, ನಿಕಟ ಪೂರ್ವ ...

Page 438 of 498 1 437 438 439 498
  • Trending
  • Latest
error: Content is protected by Kalpa News!!