Thursday, September 10, 2026
Advertisement
ADVERTISEMENT

Tag: Kannada News Online

ವಸತಿ ಯೋಜನೆಗಳಿಗೆ ಅಗತ್ಯ ಅನುದಾನ ಬಿಡುಗಡೆಗೊಳಿಸಲು ಶಾಸಕ ಹಾಲಪ್ಪ ಮನವಿ

ವಸತಿ ಯೋಜನೆಗಳಿಗೆ ಅಗತ್ಯ ಅನುದಾನ ಬಿಡುಗಡೆಗೊಳಿಸಲು ಶಾಸಕ ಹಾಲಪ್ಪ ಮನವಿ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಶಾಸಕ ಹೆಚ್.ಹಾಲಪ್ಪ ಅವರು ಸಾಗರ ನಗರಸಭೆ ನಿಯೋಗದೊಂದಿಗೆ ವಸತಿ ಸಚಿವ ವಿ.ಸೋಮಣ್ಣ ಅವರನ್ನು ಭೇಟಿ ಮಾಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ವಸತಿ ಯೋಜನೆಗಳಲ್ಲಿ ಸಾಗರ ನಗರಸಭೆ ವ್ಯಾಪ್ತಿಯಲ್ಲಿ ಮಂಜೂರಾದ ಮನೆಗಳಿಗೆ ಅನುದಾನ ಬಿಡುಗಡೆ ...

ಲಾಕ್‌ಡೌನ್ ಸಮಯದಲ್ಲಿ ಸಮಾಜಮುಖಿ ಕಾರ್ಯದಲ್ಲಿ ಪಾಲ್ಗೊಂಡಿದ್ದ ಕಾರ್ಯಕರ್ತರಿಗೆ ಜಿಲ್ಲಾ ಕಾಂಗ್ರೆಸ್ ಅಭಿನಂದನೆ

ಲಾಕ್‌ಡೌನ್ ಸಮಯದಲ್ಲಿ ಸಮಾಜಮುಖಿ ಕಾರ್ಯದಲ್ಲಿ ಪಾಲ್ಗೊಂಡಿದ್ದ ಕಾರ್ಯಕರ್ತರಿಗೆ ಜಿಲ್ಲಾ ಕಾಂಗ್ರೆಸ್ ಅಭಿನಂದನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಕೊರೋನಾ 2ನೇ ಅಲೆಯ ಲಾಕ್‌ಡೌನ್ ಸಂದರ್ಭದಲ್ಲಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿತು. ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ. ಗಿರೀಶ್, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ. ...

ತೀರ್ಥಹಳ್ಳಿ: ತುಂಗಾ ತಟದ ಪುತ್ತಿಗೆ ಮಠದ ಎದುರಲ್ಲಿ ಕೊರೋನಾಕ್ಕೆ ಬಲಿಯಾದವರ ಅಸ್ಥಿ ವಿಸರ್ಜನೆ

ತೀರ್ಥಹಳ್ಳಿ: ತುಂಗಾ ತಟದ ಪುತ್ತಿಗೆ ಮಠದ ಎದುರಲ್ಲಿ ಕೊರೋನಾಕ್ಕೆ ಬಲಿಯಾದವರ ಅಸ್ಥಿ ವಿಸರ್ಜನೆ

ಕಲ್ಪ ಮೀಡಿಯಾ ಹೌಸ್ ತೀರ್ಥಹಳ್ಳಿ: ಕೊರೋನಾ ರೋಗಕ್ಕೆ ತುತ್ತಾಗಿ ಸಾವಿಗೀಡಾದ ಕುಟುಂಬದವರ ಅನುಪಸ್ಥಿತಿಯಲ್ಲಿ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಹಿಂದೂ ಸಂಪ್ರದಾಯದಂತೆ ಸದ್ಗತಿ ಕಾರ್ಯ ನಡೆಸಿ, ಸೊಪ್ಪುಗುಡ್ಡೆ ರಾಘವೇಂದ್ರ, ಹೇಮಂತ್, ಸುಭಾಷ್ ಅವರಿಂದ ಪುತ್ತಿಗೆ ಮಠದ ಎದುರು ತುಂಗಾ ನದಿಯಲ್ಲಿ ಐದು ಜನರ ...

ಕೋವಿಡ್ ಸಮಯದಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ಜುಬಿಲಿ ಕಾರ್ಯ ಶ್ಲಾಘನೀಯ: ಜ್ಯೋತಿಪ್ರಕಾಶ್

ಕೋವಿಡ್ ಸಮಯದಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ಜುಬಿಲಿ ಕಾರ್ಯ ಶ್ಲಾಘನೀಯ: ಜ್ಯೋತಿಪ್ರಕಾಶ್

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಗರದ ವಾಹನ ಚಾಲಕರಾಗಿ ಕೆಲಸ ನಿರ್ವಹಿಸುತ್ತಿರುವವರಿಗೆ ಮತ್ತು ಖಾಸಗಿ ಶಾಲೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿಗಳ 20 ಕುಟುಂಬಗಳಿಗೆ ಈ ದಿನ ರೋಟರಿ ಕ್ಲಬ್ ಜ್ಯುಬಿಲಿ ವತಿಯಿಂದ ಆಹಾರದ ಕಿಟ್ ವಿತರಿಸಲಾಯಿತು. ಶಿವಮೊಗ್ಗ ಹಾಗೂ ಭದ್ರಾವತಿ ನಗರಾಭಿವೃದ್ದಿ ...

ಐಟಿಐ ಹಾಗೂ ಕೆ ಆರ್ ಪುರಂ ಸಾರ್ವಜನಿಕ ಆಸ್ಪತ್ರೆಗೆ ಸಚಿವ ಬಿ.ಎ.ಬಸವರಾಜ ದಿಢೀರ್ ಭೇಟಿ

ಅಕ್ರಮ ಲೇಔಟ್ ನಿರ್ಮಾಣ ದಾಖಲೆ ಸಿಕ್ಕರೆ ನಿರ್ಧಾಕ್ಷಿಣ್ಯ ಕಠಿಣ ಕ್ರಮ: ಸಚಿವ ಬಸವರಾಜ್ ಎಚ್ಚರಿಕೆ

ಕಲ್ಪ ಮೀಡಿಯಾ ಹೌಸ್ ಚಿತ್ರದುರ್ಗ: ಅಕ್ರಮ ಲೇಔಟ್ ನಿರ್ಮಾಣ ಮಾಡಿರುವ ದಾಖಲೆಗಳು ಸಿಕ್ಕರೆ ಅಂತಹ ದಂಧೆಕೋರರ ವಿರುದ್ಧ ನಿರ್ಧಾಕ್ಷಿಣ್ಯ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿರುವ ಅವರು, ಅಕ್ರಮ ಲೇಔಟ್’ಗಳು ನಿರ್ಮಾಣವಾಗಿದ್ದರೆ ...

ಉದಾತ್ತ ಕಾರಣಗಳಿಗೆ ಹುತಾತ್ಮರಾದ ಶ್ಯಾಮಪ್ರಸಾದ್ ಮುಖರ್ಜಿ ಸರ್ವಥಾ ಆದರ್ಶ: ಶಾಸಕ ಸುಕುಮಾರ ಶೆಟ್ಟಿ

ಉದಾತ್ತ ಕಾರಣಗಳಿಗೆ ಹುತಾತ್ಮರಾದ ಶ್ಯಾಮಪ್ರಸಾದ್ ಮುಖರ್ಜಿ ಸರ್ವಥಾ ಆದರ್ಶ: ಶಾಸಕ ಸುಕುಮಾರ ಶೆಟ್ಟಿ

ಕಲ್ಪ ಮೀಡಿಯಾ ಹೌಸ್ ಬೈಂದೂರು: ದೇಶದ ಹಿತಕ್ಕಾಗಿ ಉದಾತ್ತ ಕಾರಣಗಳಿಗೆ ಹುತಾತ್ಮರಾದ ಪುಣ್ಯಾತ್ಮ ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರು ಸರ್ವಥಾ ಆದರ್ಶಪ್ರಾಯರು ಎಂದು ಶಾಸಕ ಬಿ.ಎಂ. ಸುಕುಮಾರಶೆಟ್ಟಿ ಅಭಿಪ್ರಾಯಪಟ್ಟರು. ಡಾ. ಶ್ಯಾಮಪ್ರಸಾದ್ ಮುಖರ್ಜಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಪ್ರಜಾಸತ್ತಾತ್ಮಕ ...

ಕೊರೋನಾ ನಡುವೆ ಇದ್ಯಾವುದು ಕವಾಸಕಿ ಕಾಯಿಲೆ? ಯಾರಲ್ಲಿ ಇದು ಕಾಣಿಸಿಕೊಳ್ಳುತ್ತದೆ? ಇಲ್ಲಿದೆ ಓದಿ ವಿಶೇಷ ಲೇಖನ

ಕೊರೋನಾ ನಡುವೆ ಇದ್ಯಾವುದು ಕವಾಸಕಿ ಕಾಯಿಲೆ? ಯಾರಲ್ಲಿ ಇದು ಕಾಣಿಸಿಕೊಳ್ಳುತ್ತದೆ? ಇಲ್ಲಿದೆ ಓದಿ ವಿಶೇಷ ಲೇಖನ

ಕಲ್ಪ ಮೀಡಿಯಾ ಹೌಸ್ ಭಾರತ ಮಾತ್ರವಲ್ಲಿ ಇಡಿಯ ವಿಶ್ವದ ಬಹುತೇಕ ರಾಷ್ಟ್ರಗಳನ್ನು ಕೊರೋನಾ ವೈರಸ್ ಹಿಂಡಿ ಹಿಪ್ಪೆ ಮಾಡಿದ್ದು, ಇದರಿಂದ ಸುಧಾರಿಸಿಕೊಂಡು ಹೊರಕ್ಕೆ ಬರಲು ಎಲ್ಲರೂ ಅಕ್ಷರಶಃ ನಲುಗುವಂತೆ ಮಾಡಿದೆ. ಇದರ ನಡುವೆಯೇ ಈಗ ಹೊಸತೊಂದು ಕಾಯಿಲೆ ಕಾಣಿಸಿಕೊಳ್ಳಲು ಆರಂಭವಾಗಿದೆ. ಅದೇ ...

ಸಿಎಂ ಕುರ್ಚಿ ಕಿತ್ತಾಟ ಕಾಂಗ್ರೆಸ್’ನ ಆಂತರಿಕ ವಿಚಾರ, ನಾನು ಮಾತಾಡಲ್ಲ: ಸಚಿವ ಬೈರತಿ ಬಸವರಾಜ್

ಸಿಎಂ ಕುರ್ಚಿ ಕಿತ್ತಾಟ ಕಾಂಗ್ರೆಸ್’ನ ಆಂತರಿಕ ವಿಚಾರ, ನಾನು ಮಾತಾಡಲ್ಲ: ಸಚಿವ ಬೈರತಿ ಬಸವರಾಜ್

ಕಲ್ಪ ಮೀಡಿಯಾ ಹೌಸ್ ಚಿತ್ರದುರ್ಗ: ಮುಖ್ಯಮಂತ್ರಿ ಕುರ್ಚಿಗಾಗಿ ಕಿತ್ತಾಟ ನಡೆಯುತ್ತಿರುವ ವಿವಾದ ಕಾಂಗ್ರೆಸ್’ನ ಆಂತರಿಕ ವಿಚಾರವಾಗಿದ್ದು, ಅದರ ಬಗ್ಗೆ ನಾನು ಮಾತನಾಡಲ್ಲ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಕುರ್ಚಿ ಕಿತ್ತಾಟ ...

ಮನೆ ಮುಂದೆ ನಿಲ್ಲಿಸಿದ್ದ ವಾಹನಗಳ ಗ್ಲಾಸ್ ಪುಡಿಪುಡಿ: ಶಿವಮೊಗ್ಗದಲ್ಲಿ ಮತ್ತೆ ಕಿಡಿಗೇಡಿಗಳ ನೀಚ ಕೃತ್ಯ

ಮನೆ ಮುಂದೆ ನಿಲ್ಲಿಸಿದ್ದ ವಾಹನಗಳ ಗ್ಲಾಸ್ ಪುಡಿಪುಡಿ: ಶಿವಮೊಗ್ಗದಲ್ಲಿ ಮತ್ತೆ ಕಿಡಿಗೇಡಿಗಳ ನೀಚ ಕೃತ್ಯ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಗರದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ವಾಹನಗಳ ಗಾಜು ಒಡೆಯುವ ನೀಚ ಕೃತ್ಯ ಮತ್ತೆ ನಡೆಸಿದ್ದು, ಈ ಬಾರಿ ವಿನಾಯಕ ನಗರದ ಬ್ಲಡ್ ಬ್ಯಾಂಕ್ ಬಳಿಯಲ್ಲಿ ನಡೆದಿದೆ. ಬ್ಲಡ್ ಬ್ಯಾಂಕ್ ಬಳಿಯಲ್ಲಿ ಮನೆಗಳ ಮುಂದೆ ನಿಲ್ಲಿಸಿದ್ದ 1 ...

ವಿಜಯಪುರ: ವೈದ್ಯರಿಗೆ ಬ್ಲಾಕ್’ಮೇಲ್ ಹಿನ್ನೆಲೆ, ಪತ್ರಕರ್ತರ ಬಂಧನ

ಬಾಲಕಿಯ ಅಶ್ಲೀಲ ಫೋಟೋ ಇನ್’ಸ್ಟ್ರಾಗ್ರಾಂನಲ್ಲಿ ಅಪ್’ಲೋಡ್ ಮಾಡಿದ್ದ ಯುವಕನ ಬಂಧನ

ಕಲ್ಪ ಮೀಡಿಯಾ ಹೌಸ್ ಸಾಗರ: ಬಾಲಕಿಯೋರ್ವಳ ಅಶ್ಲೀಲ ಫೋಟೋವನ್ನು ಇನ್’ಸ್ಟ್ರಾಗ್ರಾಂನಲ್ಲಿ ಅಪ್ ಲೋಡ್ ಮಾಡಿದ್ದ ಆನಂದಪುರಂ ಯುವಕನೋರ್ವನನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆನಂದಪುರಂ ಹೋಬಳಿಯ ಚೆನ್ನಶೆಟ್ಟಿಕೊಪ್ಪದ ಪ್ರದೀಪ್(25) ಎಂಬುವವರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬಂಧಿತ ಯುವಕ ಹೆಗ್ಗೋಡು ಗ್ರಾಮ ಪಂಚಾಯಿತಿ ...

Page 466 of 509 1 465 466 467 509
  • Trending
  • Latest
error: Content is protected by Kalpa News!!