Thursday, July 9, 2026
Advertisement
ADVERTISEMENT

Tag: Kannada News Online

ಹಂಪಿ ಗೈಡ್ಸ್‌ಗೆ ಆರ್ಥಿಕ ನೆರವು ನೀಡಲು ಮುಂದಾದ ಸುಧಾ ಮೂರ್ತಿ

ಕಲ್ಪ ಮೀಡಿಯಾ ಹೌಸ್ ಹೊಸಪೇಟೆ: ಕಳೆದ ವರ್ಷ 2020ರಲ್ಲಿ ದೇಶಾದ್ಯಂತ ವಿಧಿಸಲಾದ ಲಾಕ್‌ಡೌನ್ ಕಾರಣದಿಂದಾಗಿ, ಎಲ್ಲಾ ಪ್ರವಾಸಿ ತಾಣಗಳು ಮುಚ್ಚಿರುತ್ತವೆ ಮತ್ತು ಹಂಪಿಯಲ್ಲಿ ಇರುವ ಪ್ರವಾಸಿ ಮಾರ್ಗದರ್ಶಕರು ಆರ್ಥಿಕವಾಗಿ ಸಂಕಷ್ಟದಲ್ಲಿರುವುದನ್ನು ಗಮನಿಸಿದ ಇನ್ಫೋಸಿಸ್ ಫೌಂಡೇಶನ್‌ನ ಅಧ್ಯಕ್ಷೆ ಸುಧಾ ಮೂರ್ತಿ ನೆರವು ನೀಡಲು ...

ಜೀವನ ಸಾಧನೆಗಾಗಿ ಮಹರ್ಷಿ ಭಗೀರಥರನ್ನು ಅನುಸರಿಸಿ: ಶಾಸಕ ರಘುಮೂರ್ತಿ ಸಲಹೆ

ಜೀವನ ಸಾಧನೆಗಾಗಿ ಮಹರ್ಷಿ ಭಗೀರಥರನ್ನು ಅನುಸರಿಸಿ: ಶಾಸಕ ರಘುಮೂರ್ತಿ ಸಲಹೆ

ಕಲ್ಪ ಮೀಡಿಯಾ ಹೌಸ್ ಚಳ್ಳಕೆರೆ: ಜೀವನದಲ್ಲಿ ಸಾಧನೆ ಮಾಡಬೇಕಾದರೆ ಮಹರ್ಷಿ ಭಗೀರಥರನ್ನು ಅನುಸರಿಸಬೇಕು. ಸತತ ಪ್ರಯತ್ನಕ್ಕೆ ಪ್ರತಿಫಲ ಸಿಗಲಿದೆ ಎನ್ನುವುದಕ್ಕೆ ಗಂಗೆಯನ್ನೇ ಧರೆಗಿಳಿಸಿದ ಭಗೀರಥರೇ ಉತ್ತಮ ಉದಾಹರಣೆ ಎಂದ ಶಾಸಕ ಟಿ.ರಘುಮೂರ್ತಿ ಹೇಳಿದರು. ನಗರದ ತಾಲೂಕು ಪಂಚಾಯಿತಿ ಆವರಣದಲ್ಲಿರುವ ಶಾಸಕರ ಭವನ ...

ಪ್ರಸ್ತುತ ರಾಜ್ಯದ ಸ್ಥಿತಿಗತಿಗಳ ಮಾಹಿತಿ ಪಡೆದ ರಾಷ್ಟ್ರೀಯ ನಾಯಕರು…

ಪ್ರಸ್ತುತ ರಾಜ್ಯದ ಸ್ಥಿತಿಗತಿಗಳ ಮಾಹಿತಿ ಪಡೆದ ರಾಷ್ಟ್ರೀಯ ನಾಯಕರು…

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಹಾಗೂ ಉಸ್ತುವಾರಿ ಅರುಣ್ ಸಿಂಗ್ ಲೋಕಸಭಾ ಕ್ಷೇತ್ರದ ಕೋವಿಡ್ ಸ್ಥಿತಿ ಗತಿ, ಪಕ್ಷ, ಸಂಘ ಸಂಸ್ಥೆಗಳ ಪರಿಹಾರ ಕ್ರಮಗಳ ಬಗ್ಗೆ ರಾಜ್ಯ ಸಂಸದರೊಂದಿಗೆ ಚರ್ಚಿಸಿದರು. ಬೈಂದೂರು ವಿಧಾನಸಭಾ ...

ಭಗೀರಥ ಜಯಂತಿ: ಕೊರೋನ ಸೋಂಕಿತರಿಗೆ ಹಣ್ಣು ವಿತರಣೆ

ಭಗೀರಥ ಜಯಂತಿ: ಕೊರೋನ ಸೋಂಕಿತರಿಗೆ ಹಣ್ಣು ವಿತರಣೆ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಭಗೀರಥ ಜಯಂತಿ ಅಂಗವಾಗಿ ತಾಲೂಕು ಉಪ್ಪಾರ ಸಮಾಜದ ಅಧ್ಯಕ್ಷ ರವಿಕುಮಾರ್ ಇವರ ನೇತೃತ್ವದಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸುಮಾರು 50 ಕೊರೋನ ಸೋಂಕಿತರಿಗೆ ಹಣ್ಣು ವಿತರಿಸಿದರು. ಈ ಸಂದರ್ಭದಲ್ಲಿ ಉಪ್ಪಾರ ಸಮಾಜದ ಮುಖಂಡರಾದ ಸಂದೀಪ, ...

ಸಾಗರ: ಕೋವಿಡ್ ನಿಯಂತ್ರಿಸಲು ಕಟ್ಟುನಿಟ್ಟಿನ ಮಾರ್ಗಸೂಚಿ ಪಾಲನೆ

ಸಾಗರ: ಕೋವಿಡ್ ನಿಯಂತ್ರಿಸಲು ಕಟ್ಟುನಿಟ್ಟಿನ ಮಾರ್ಗಸೂಚಿ ಪಾಲನೆ

ಕಲ್ಪ ಮೀಡಿಯಾ ಹೌಸ್ ಸಾಗರ: ತಾಲೂಕಿನಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಅತ್ಯಂತ ಶಿಸ್ತುಬದ್ಧವಾಗಿ ತರಕಾರಿ ಹೋಲ್ ಸೇಲ್ ವ್ಯಾಪಾರ ಮಾಡಲಾಯಿತು. ಪೊಲೀಸರ ಕಾವಲಿನಲ್ಲಿ 20 ವಾಹನಗಳಲ್ಲಿ ತರಕಾರಿ ವ್ಯಾಪಾರ ನಡೆಯಿತು. ಇಂದು ಬೆಳಿಗ್ಗೆ 6 ರಿಂದ 10ರವರೆಗೆ ನಡೆದ ...

ಹಾಸನ: ವಾರದಲ್ಲಿ 4ದಿನ ಸಂಪೂರ್ಣ ಲಾಕ್‌ಡೌನ್: ಸಚಿವ ಗೋಪಾಲಯ್ಯ

ಹಾಸನ: ವಾರದಲ್ಲಿ 4ದಿನ ಸಂಪೂರ್ಣ ಲಾಕ್‌ಡೌನ್: ಸಚಿವ ಗೋಪಾಲಯ್ಯ

ಕಲ್ಪ ಮೀಡಿಯಾ ಹೌಸ್ ಹಾಸನ: ರಾಜ್ಯದ ಜಿಲ್ಲಾಧಿಕಾರಿಗಳೊಂದಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನಿನ್ನೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದ ನಂತರ ಕೊರೋನಾ ಸೋಂಕು ನಿಯಂತ್ರಿಸಲು ಹಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳು ವಾರದಲ್ಲಿ ನಾಲ್ಕು ದಿನ ಸಂಪೂರ್ಣ ಲಾಕ್‌ಡೌನ್ ಮಾಡಲು ನಿರ್ಧರಿಸಿದ್ದಾರೆ. ...

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ದೇಶದಲ್ಲಿ ಕೊರೋನಾ ಸಕ್ರಿಯ ಪ್ರಕರಣಗಳು ಎಷ್ಟು ನಿಮಗೆ ಗೊತ್ತಾ? ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್ ನವದೆಹಲಿ: ದೇಶದಲ್ಲಿ ಕೊರೋನಾ 2ನೇ ಅಲೆ ತೀವ್ರ ಸ್ವರೂಪ ಪಡೆದಿದ್ದು, ಬುಧವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳಲ್ಲಿ ಭಾರತದಲ್ಲಿ 2,67,334 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ 4529 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ...

ಮೈಸೂರಿನಲ್ಲಿ ಅಧಿಕಾರ ಕೇಂದ್ರೀಕರಣವಾಗಿ: ಹೆಚ್. ವಿಶ್ವನಾಥ್ ಆಕ್ರೋಶ

ಮೈಸೂರಿನಲ್ಲಿ ಅಧಿಕಾರ ಕೇಂದ್ರೀಕರಣವಾಗಿ: ಹೆಚ್. ವಿಶ್ವನಾಥ್ ಆಕ್ರೋಶ

ಕಲ್ಪ ಮೀಡಿಯಾ ಹೌಸ್ ಮೈಸೂರು: ಜಿಲ್ಲೆಯ ಡಿಸಿ ಹಾಗೂ ಮಂತ್ರಿಗಳಿಗೆ ಆರ್ಥಿಕ ಹೊಣೆಗಾರಿಕೆ ನೀಡಿಲ್ಲ. ಜಿಲ್ಲಾಡಳಿತಕ್ಕೆ ಸಂಬಂಧಿಸಿದ ವೆಚ್ಚಗಳಿಗೆ ಬೆಂಗಳೂರಿಗೆ ತೆರಳಿ ಅನುಮತಿ ಪಡೆಯುವ ಪರಿಸ್ಥಿತಿ ಇದೆ. ಇಲ್ಲಿ ಅಧಿಕಾರ ಕೇಂದ್ರೀಕರಣ ಆಗಿದೆ ಎಂದು ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಆಕ್ರೋಶ ...

ಪ್ರತಿಪಕ್ಷ ನಾಯಕರ ಜೊತೆ ದೂರವಾಣಿ ಮೂಲಕ ಸಿಎಂ ಬಿಎಸ್’ವೈ ಮಾತನಾಡಿದ್ದೇನು?

ಸಿಎಂ ಪ್ಯಾಕೇಜ್ ಘೋಷಣೆ: ಆಟೋ, ಕ್ಯಾಬ್, ಕ್ಷೌರಿಕರಿಗೂ ದೊರೆಯಲಿದೆಯಾ ನೆರವು? ಇಲ್ಲಿ ಮಾಹಿತಿ…

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೆಯ ಅಲೆ ತೀವ್ರ ಸ್ವರೂಪ ಪಡೆದುಕೊಂಡಿದ್ದರಿಂದ ಲಾಕ್‌ಡೌನ್ ಮಾಡುವುದು ಅನಿವಾರ್ಯವಾಗಿತ್ತು. ಇದರಿಂದಾಗಿ ಹಲವು ಅಸಂಘಟಿತ ವಲಯಗಳ ಕಾರ್ಮಿಕರು, ರೈತರು, ದಿನಗೂಲಿ ನೌಕರರು, ಬಡವರು ಹಾಗೂ ನಿರ್ಗತಿಕರಿಗೆ ತೀವ್ರ ಸಂಕಷ್ಟವಾಗಿರುವ ಹಿನ್ನೆಲೆಯಲ್ಲಿ ಸರ್ಕಾರ 1,250 ...

ಕೋವಿಡ್ ನಿರ್ವಹಣೆ ಬಗ್ಗೆ ಅಧಿಕಾರಿಗಳೊಂದಿಗೆ ಶಾಸಕ ಹಾಲಪ್ಪ ಸಭೆ

ಕೋವಿಡ್ ನಿರ್ವಹಣೆ ಬಗ್ಗೆ ಅಧಿಕಾರಿಗಳೊಂದಿಗೆ ಶಾಸಕ ಹಾಲಪ್ಪ ಸಭೆ

ಕಲ್ಪ ಮೀಡಿಯಾ ಹೌಸ್ ಸಾಗರ: ಪಟ್ಟಣದಲ್ಲಿ ಇಂದಿರಾ ಕ್ಯಾಂಟಿನ್ ತೆರೆಯಲು ಬೇಕಾದ ಸಿದ್ಧತೆಗಳು ಹಾಗೂ ಸ್ವಚ್ಛತೆ ಕಾಪಾಡಿಕೊಳ್ಳುವ ಬಗ್ಗೆ ಶಾಸಕ ಹಾಲಪ್ಪ ಇಂದು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿ, ಕೋವಿಡ್ ನಿರ್ವಹಣೆ ಬಗ್ಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಮಧುರಾ ಶಿವಾನಂದ್, ವಿ. ...

Page 496 of 497 1 495 496 497
  • Trending
  • Latest
error: Content is protected by Kalpa News!!