Sunday, September 6, 2026
Advertisement
ADVERTISEMENT

Tag: Kannada News Website

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಮೆಗ್ಗಾನ್ ಆಸ್ಪತ್ರೆ ಬಳಿ ಜೆಸಿಬಿ ಸದ್ದು | ಏನಿದು ಕಾರ್ಯಾಚರಣೆ?

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಮೆಗ್ಗಾನ್ ಆಸ್ಪತ್ರೆ ಬಳಿ ಜೆಸಿಬಿ ಸದ್ದು | ಏನಿದು ಕಾರ್ಯಾಚರಣೆ?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮೆಗ್ಗಾನ್ ಆಸ್ಪತ್ರೆಯ ಬಳಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ಜೆಸಿಬಿ ಸದ್ದು ಮಾಡಿದ್ದು, ಅನಧಿಕೃತ ತಿಂಡಿ ಗಾಡಿಗಳನ್ನು ತೆರವುಗೊಳಿಸಲಾಗಿದೆ. ಪೊಲೀಸ್ ಇಲಾಖೆಯ ಸಹಕಾರಗೊಂದಿಗೆ ಮಹಾನಗರ ಪಾಲಿಕೆ ಇಂದು ಮುಂಜಾನೆ ಕಾರ್ಯಾಚರಣೆ ನಡೆಸಿದ್ದು, ಮೆಗ್ಗಾನ್ ಆಸ್ಪತ್ರೆಯ ಮುಂದೆ ...

ಇಂದಿನ ಪಂಚಾಂಗ : 2026ರ ಜನವರಿ 7, ಮಂಗಳವಾರ

ಇಂದಿನ ಪಂಚಾಂಗ | 2026ರ ಜನವರಿ 29, ಗುರುವಾರ | ಅಮೃತ ಕಾಲ ಎಷ್ಟೊತ್ತಿಗೆ?

ಕಲ್ಪ ಮೀಡಿಯಾ ಹೌಸ್  |  ಇಂದಿನ ಪಂಚಾಂಗ  | ಇಂಗ್ಲಿಷ್ ದಿನಾಂಕ: 2026ರ ಜನವರಿ 29, ಗುರುವಾರ ಸಂವತ್ಸರ : ವಿಶ್ವಾವಸು ಆಯನ : ಉತ್ತರಾಯಣ ಋತು : ಶಿಶಿರ ಮಾಸ : ಮಾಘ ಪಕ್ಷ : ಶುಕ್ಲ ತಿಥಿ : ...

ಕೊಟ್ಟ ಮಾತಿನಂತೆ ವೈದ್ಯರಾಗಿ ಹಿಮೋಫೀಲಿಯಾ ಸೊಸೈಟಿ ಕಟ್ಟಿದ ಸಾಧಕನ ಕಥೆಯಿದು

ಕೊಟ್ಟ ಮಾತಿನಂತೆ ವೈದ್ಯರಾಗಿ ಹಿಮೋಫೀಲಿಯಾ ಸೊಸೈಟಿ ಕಟ್ಟಿದ ಸಾಧಕನ ಕಥೆಯಿದು

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  | ಮಧ್ಯ ಕರ್ನಾಟಕ ದಾವಣಗೆರೆಯ ನಾಗರಿಕರೊಬ್ಬರಿಗೆ ಮೊದಲ ಬಾರಿಗೆ ಪದ್ಮಶ್ರೀ ಪ್ರಶಸ್ತಿ ಕಾಯಿಲೆಗೆ ಬಲಿಯಾದ ಮಾವನಿಗೆ ಕೊಟ್ಟ ಮಾತಿನಂತೆ ವೈದ್ಯರಾದ ಡಾ. ಸುರೇಶ್ ಹನಗವಾಡಿ ಮಾವನ ಸಾವಿನಿಂದ ಪ್ರೇರಿತರಾಗಿ ಸುರೇಶ್ ಅವರು ಹಿಮೋಫೀಲಿಯಾ ...

ವಿಶ್ವ ಲೆಜೆಂಡ್ಸ್ ಪ್ರೊ T20 ಲೀಗ್; ಶೇನ್ ವಾಟ್ಸನ್ ನೇತೃತ್ವದ ಪುಣೆ ಪ್ಯಾಂಥರ್ಸ್ ಗೆ ಜಯ!

ವಿಶ್ವ ಲೆಜೆಂಡ್ಸ್ ಪ್ರೊ T20 ಲೀಗ್; ಶೇನ್ ವಾಟ್ಸನ್ ನೇತೃತ್ವದ ಪುಣೆ ಪ್ಯಾಂಥರ್ಸ್ ಗೆ ಜಯ!

ಕಲ್ಪ ಮೀಡಿಯಾ ಹೌಸ್  |  ಗೋವಾ  | ವಿಶ್ವ ಲೆಜೆಂಡ್ಸ್ ಪ್ರೊ ಟಿ20 ಲೀಗ್‌ನ ಎರಡನೇ ಪಂದ್ಯದಲ್ಲಿ ಶೇನ್ ವಾಟ್ಸನ್ ನೇತೃತ್ವದ ಪುಣೆ ಪ್ಯಾಂಥರ್ಸ್ #PunePanthers ಮತ್ತು ತಿಸಾರಾ ಪೆರೇರಾ ನೇತೃತ್ವದ ಗುರುಗ್ರಾಮ್ ಥಂಡರ್ಸ್ ತಂಡಗಳು ಮುಖಾಮುಖಿಯಾದವು. ಜಾಗತಿಕ ತಾರೆಯರು, ಭಾರತೀಯ ...

ಸದಾ ಕಲಿಕೆಯ ಹಂಬಲದ ಶ್ರೇಯಾ | ರಂಗಾರೋಹಣಕ್ಕೆ ಅಣಿಯಾಗಿರುವ ಯುವ ನರ್ತಕಿ

ಸದಾ ಕಲಿಕೆಯ ಹಂಬಲದ ಶ್ರೇಯಾ | ರಂಗಾರೋಹಣಕ್ಕೆ ಅಣಿಯಾಗಿರುವ ಯುವ ನರ್ತಕಿ

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ: ಶಿವಮೊಗ್ಗ ರಘುರಾಮ  | ಹೊಸ ಹೊಸ ವಿಚಾರಗಳನ್ನು ವರ್ತಮಾನಕ್ಕೆ ಅನ್ವಯವಾಗುವಂತೆ ಸದಾ ತಿಳಿಯುತ್ತಲೇ ಇರಬೇಕು. ಇದರೊಂದಿಗೆ ಇದಕ್ಕೆ ಪುಷ್ಟಿ ನೀಡುವ ಕಲೆಯನ್ನು ಸದಾ ಅಭ್ಯಾಸ ಮಾಡುತ್ತಲೇ ಇರಬೇಕು. ಇವೆರಡು ವ್ಯಕ್ತಿತ್ವ ವಿಕಸನಕ್ಕೆ ದೃಢತೆಯನ್ನೂ, ...

ಸಾಗರ ಮಾರಿಕಾಂಬಾ ಜಾತ್ರೆ ವಿಧಿವಿಧಾನ ವಿದ್ಯುಕ್ತ ಆರಂಭ | ಏನೆಲ್ಲಾ ಶಾಸ್ತ್ರಗಳು ನಡೆದವು?

ಸಾಗರ ಮಾರಿಕಾಂಬಾ ಜಾತ್ರೆ ವಿಧಿವಿಧಾನ ವಿದ್ಯುಕ್ತ ಆರಂಭ | ಏನೆಲ್ಲಾ ಶಾಸ್ತ್ರಗಳು ನಡೆದವು?

ಕಲ್ಪ ಮೀಡಿಯಾ ಹೌಸ್  |  ಸಾಗರ  | ಇಲ್ಲಿನ ಶ್ರೀ ಮಾರಿಕಾಂಬಾ ಜಾತ್ರೆಯ #MarikambaJatre ವಿಧಿವಿಧಾನಗಳು ಪ್ರಾರಂಭಗೊಂಡಿದೆ. ಫೆ. 3ರಿಂದ ಫೆ. 11ರವರೆಗೆ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿ ಅಂಕೆ ಹಾಕುವ ಶಾಸ್ತ್ರ ನಡೆಯಿತು. ಛಲವಾದಿ ಸಮಾಜದ ...

ನಾಯಕತ್ವ ಗುಣ ಬೆಳೆಸುವಲ್ಲಿ ಎನ್’ಎಸ್’ಎಸ್ ಪ್ರಮುಖ ಪಾತ್ರ | ಡಾ.ರವೀಂದ್ರ ಅಭಿಮತ

ನಾಯಕತ್ವ ಗುಣ ಬೆಳೆಸುವಲ್ಲಿ ಎನ್’ಎಸ್’ಎಸ್ ಪ್ರಮುಖ ಪಾತ್ರ | ಡಾ.ರವೀಂದ್ರ ಅಭಿಮತ

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳಲ್ಲಿ ಸಮಾಜ ಸೇವೆ, ರಾಷ್ಟ್ರಪ್ರೇಮ, ಶಿಸ್ತು ಮತ್ತು ನಾಯಕತ್ವ ಗುಣಗಳನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ ಎಂದು ಪ್ರಾಚಾರ್ಯರಾದ ಡಾ. ಕೆ.ಸಿ. ರವೀಂದ್ರ ಅಭಿಪ್ರಾಯಪಟ್ಟರು. ಕುಮದ್ವತಿ ಪ್ರಥಮ ದರ್ಜೆ ...

ಶಿವಮೊಗ್ಗ ಮೂಲದ ವೈದ್ಯಕೀಯ ವಿದ್ಯಾರ್ಥಿನಿ ಧಾರವಾಡದಲ್ಲಿ ಆತ್ಮಹತ್ಯೆ

ಶಿವಮೊಗ್ಗ ಮೂಲದ ವೈದ್ಯಕೀಯ ವಿದ್ಯಾರ್ಥಿನಿ ಧಾರವಾಡದಲ್ಲಿ ಆತ್ಮಹತ್ಯೆ

ಕಲ್ಪ ಮೀಡಿಯಾ ಹೌಸ್  |  ಧಾರವಾಡ  | ಶಿವಮೊಗ್ಗ ಮೂಲದ ಮೆಡಿಕಲ್ ಪಿಜಿ ವಿದ್ಯಾರ್ಥಿನಿಯೋರ್ವಳು ಹಾಸ್ಟೆಲ್'ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಡಾ.ಪ್ರಜ್ಞಾ ಪಾಲೇಗರ್(24) ಎಂದು ಗುರುತಿಸಲಾಗಿದೆ. ಮೃತ ಯುವತಿ ಧಾರವಾಡ #MentalHealth ಮಾನಸಿಕ ...

ಅಜಿತ್ ಪವಾರ್ ದೇಹ ಛಿದ್ರ ಛಿದ್ರವಾಗಿ ಭಸ್ಮ | ವಿಮಾನ ಅಪಘಾತಕ್ಕೆ ಕಾರಣವೇನು ಗೊತ್ತಾ?

ರನ್ ವೇಗೆ ಕೇವಲ 100 ಅಡಿ ಬಾಕಿ | ಅಷ್ಟರಲ್ಲೇ ಅಪ್ಪಳಿಸಿದ ವಿಮಾನ | 5 ಬಾರಿ ಸ್ಫೋಟ | ಪ್ರತ್ಯಕ್ಷದರ್ಶಿ

ಕಲ್ಪ ಮೀಡಿಯಾ ಹೌಸ್  |  ಮುಂಬೈ  | ರನ್ ವೇನಲ್ಲಿ ಲ್ಯಾಂಡ್ ಆಗಲು ಇನ್ನೇನು ಕೇವಲ 100 ಅಡಿ ಮಾತ್ರ ಬಾಕಿಯಿತ್ತು. ಮೊದಲ ಬಾರಿ ವಿಫಲಗೊಂಡು, ಎರಡನೇ ಬಾರಿ ಇಳಿಯಲು ವಿಮಾನ ಪ್ರಯತ್ನಿಸುತ್ತಿತ್ತು. ಆದರೆ, ಅಷ್ಟರಲ್ಲೇ ನೆಲಕ್ಕೆ ಅಪ್ಪಳಿಸಿ ಸ್ಫೋಟಗೊಂಡಿತು... ಇದು ...

ಶಿವಮೊಗ್ಗ-ಭದ್ರಾವತಿ ನಡುವೆ ಭಾರೀ ವಾಹನ ಸಂಚಾರ ನಿಷೇಧ | ಹೀಗಿದೆ ಬದಲಿ ಮಾರ್ಗ

ಶಿವಮೊಗ್ಗ-ಭದ್ರಾವತಿ ನಡುವೆ ಭಾರೀ ವಾಹನ ಸಂಚಾರ ನಿಷೇಧ | ಹೀಗಿದೆ ಬದಲಿ ಮಾರ್ಗ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ರಾಷ್ಟ್ರೀಯ ಹೆದ್ದಾರಿ 206ರ ರಸ್ತೆ ಕಾಮಗಾರಿ ಪ್ರಗತಿಯಲ್ಲಿದ್ದು, ಮಾಚೇನಹಳ್ಳಿ ಬಳಿಯಲ್ಲಿ ಭೂಕುಸಿತ ಉಂಟಾಗಿರುವ ಕಾರಣ ಶಿವಮೊಗ್ಗ-ಭದ್ರಾವತಿ ನಡುವೆ ಭಾರೀ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಈ ಕುರಿತಂತೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ಟಿಎಂಎಈಎಸ್ ಆರ್ಯುವೇದ ...

Page 138 of 1914 1 137 138 139 1,914
  • Trending
  • Latest
error: Content is protected by Kalpa News!!