Friday, January 23, 2026
">
ADVERTISEMENT

Tag: Kannada News Website

ಪೇಜಾವರ ಶ್ರೀ ಶೀಘ್ರ ಗುಣಮುಖರಾಗಲು ಹಾರೈಸಿ ಜಪ, ತಪ, ಪಾರಾಯಣ ಆರಂಭ

ಪೇಜಾವರ ಶ್ರೀ ಶೀಘ್ರ ಗುಣಮುಖರಾಗಲು ಹಾರೈಸಿ ಜಪ, ತಪ, ಪಾರಾಯಣ ಆರಂಭ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಪೇಜಾವರ ಅಧೋಕ್ಷಜ ಮಠದ ಹಿರಿಯ ಯತಿ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಲು ವಿವಿಧ ಮಠಾಧೀಶರು ತಮ್ಮ ಶಿಷ್ಯವರ್ಗಕ್ಕೆ ಮತ್ತು ಅಭಿಮಾನಿಗಳಿಗೆ ಜಪ-ತಪ ಹಾಗೂ ಪಾರಾಯಣಗಳನ್ನು ಮಾಡಲು ಸೂಚಿಸಿದ್ದಾರೆ. ಇಂದು ಬೆಳಗ್ಗೆ ...

ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಮಂಗಳೂರಿನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಲು ಕೇರಳದಿಂದ ಬಂದಿದ್ದ ಜನರು ಕಾರಣ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಂಗಳೂರು ಹಿಂಸಾಚಾರ ಕುರಿತಂತೆ ಮಾತನಾಡಿರುವ ಅವರು, ಎರಡು ...

ಪೇಜಾವರ ಶ್ರೀಗಳಿಗೆ ಅನಾರೋಗ್ಯ: ಮಣಿಪಾಲ ಆಸ್ಪತ್ರೆಗೆ ದಾಖಲು, ಆರೋಗ್ಯ ಸ್ಥಿರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಣಿಪಾಲ: ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದಂಗಳವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಫದ ಸಮಸ್ಯೆಯಿಂದ ಬಳಲುತ್ತಿರುವ ಶ್ರೀಗಳಿಗೆ ಉಸಿರಾಟದ ಸಮಸ್ಯೆಯೂ ಸಹ ಕಾಣಿಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಇಂದು ಮುಂಜಾನೆ ಮಣಿಪಾಲ ...

ಬೆಂಕಿ ಹಚ್ಚುತ್ತೇನೆಂದು ಹೇಳಿಲ್ಲ, ತಪ್ಪಾಗಿ ಅರ್ಥೈಸಿದ್ದಾರೆ: ಯು.ಟಿ. ಖಾದರ್ ಸ್ಪಷ್ಟನೆ

ಕರ್ನಾಟಕ ಹೊತ್ತಿ ಉರಿಯುತ್ತೆ ಎಂದಿದ್ದ ಕಾಂಗ್ರೆಸ್ ನಾಯಕ ಖಾದರ್ ವಿರುದ್ಧ ದೂರು ದಾಖಲು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ರಾಜ್ಯದಲ್ಲಿ ಜಾರಿಯಾದರೆ ಕರ್ನಾಟಕ ಹೊತ್ತಿ ಉರಿಯುತ್ತದೆ ಎಂದು ಬಹಿರಂಗ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ಯು.ಟಿ. ಖಾದರ್ ವಿರುದ್ಧ ದೂರು ದಾಖಲಿಸಲಾಗಿದೆ. ಈ ಕುರಿತಂತೆ ದಕ್ಷಿಣ ಕನ್ನಡ ಯುವ ಮೋರ್ಚಾ ...

ಜಾಲತಾಣದಲ್ಲಿ ಪ್ರಚೋದನಾಕಾರಿ ಹೇಳಿಕೆ ಹಾಕಿದರೆ ಕಾನೂನು ಕ್ರಮ: ಶಿವಮೊಗ್ಗ ಎಸ್’ಪಿ ಎಚ್ಚರಿಕೆ

ಜಾಲತಾಣದಲ್ಲಿ ಪ್ರಚೋದನಾಕಾರಿ ಹೇಳಿಕೆ ಹಾಕಿದರೆ ಕಾನೂನು ಕ್ರಮ: ಶಿವಮೊಗ್ಗ ಎಸ್’ಪಿ ಎಚ್ಚರಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ರೀತಿಯ ಪ್ರಚೋದನಕಾರಿ ಸಂದೇಶ ಅಥವಾ ಹೇಳಿಕೆಗಳನ್ನು ಹಾಕಿದಲ್ಲಿ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಈ ಕುರಿತಂತೆ ಸಾರ್ವಜನಿಕ ತಿಳುವಳಿಕೆ ಬಿಡುಗಡೆ ಮಾಡಿರುವ ...

ಮಂಗಳೂರು ಹಿಂಸಾಚಾರ: ಯಾರಾದರೂ ತೊಂದರೆಗೆ ಸಿಲುಕಿದ್ದರೆ ಇವರನ್ನು ಸಂಪರ್ಕಿಸಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಂಗಳೂರು: ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ನಿಷೇಧಾಜ್ಞೆ ನಡುವೆಯೇ ನಗರದಲ್ಲಿ ನಡೆಸಲಾಗಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ, ಹಲವು ಠಾಣಾ ವ್ಯಾಪ್ತಿಯಲ್ಲಿ ಕರ್ಫ್ಯೂ ಹೇರಲಾಗಿದ್ದು, ಸಾರ್ವಜನಿಕರಿಗೆ ತೀವ್ರ ತೊಂದರೆಯುಂಟಾಗಿದೆ. ನಗರದ ಐದು ಠಾಣಾ ವ್ಯಾಪ್ತಿಯಲ್ಲಿ ಕರ್ಫ್ಯೂ ವಿಧಿಸಲಾಗಿದ್ದು, ...

ಮಂಗಳೂರಿನಲ್ಲಿ ಭುಗಿಲೆದ್ದ ಹಿಂಸಾಚಾರ: ಹಲವೆಡೆ ಕರ್ಫ್ಯೂ, ನಾಳೆ ಶಾಲಾ ಕಾಲೇಜುಗಳಿಗೆ ರಜೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಂಗಳೂರು: ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಮಂಗಳೂರಿನಲ್ಲಿ ನಿಷೇಧಾಜ್ಞೆಯ ನಡುವೆಯೂ ನಡೆಸಲಾಗುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಐದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಳೆ ರಾತ್ರಿಯವರೆಗೂ ಕರ್ಫ್ಯೂ ವಿಧಿಸಲಾಗಿದೆ. ಈ ಕುರಿತಂತೆ ಮಾಧ್ಯಮಗಳಿಗೆ ಮಾತನಾಡಿರುವ ಮಂಗಳೂರು ಪೊಲೀಸ್ ...

Page 1771 of 1771 1 1,770 1,771
  • Trending
  • Latest
error: Content is protected by Kalpa News!!