Thursday, March 5, 2026
Advertisement
ADVERTISEMENT

Tag: Kannada News Website

ಯು.ಟಿ. ಖಾದರ್ ರಾಜಕಾರಣಿಯಲ್ಲ, ಭಯೋತ್ಪಾದಕರಂತೆ ಮಾತನಾಡುತ್ತಿದ್ದಾರೆ: ರೇಣುಕಾಚಾರ್ಯ ಕಿಡಿ

ಯು.ಟಿ. ಖಾದರ್ ರಾಜಕಾರಣಿಯಲ್ಲ, ಭಯೋತ್ಪಾದಕರಂತೆ ಮಾತನಾಡುತ್ತಿದ್ದಾರೆ: ರೇಣುಕಾಚಾರ್ಯ ಕಿಡಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಸಮಾಜದ ಶಾಂತಿ ಕದಡುವ ರೀತಿಯಲ್ಲಿ ಹೇಳಿಕೆ ನೀಡಿರುವ ಕಾಂಗ್ರೆಸ್ ಶಾಸಕ ಯು.ಟಿ. ಖಾದರ್ ರಾಜಕಾರಣಿಯಲ್ಲ. ಬದಲಾಗಿ ಭಯೋತ್ಪಾದಕರಂತೆ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಕಿಡಿ ಕಾರಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ ರಾಜ್ಯದಲ್ಲಿ ...

ಉನ್ನವೋ ಅತ್ಯಾಚಾರ ಪ್ರಕರಣ: ಬಿಜೆಪಿ ಉಚ್ಛಾಟಿತ ಶಾಸಕ ಕುಲದೀಪ್’ಗೆ ಜೀವಾವಧಿ ಶಿಕ್ಷೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: 2017ರ ಉನ್ನವೋ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಉಚ್ಛಾಟಿತ ಶಾಸಕ ಕುಲದೀಪ್ ಸಿಂಗ್ ಸೆಂಗರ್’ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಪ್ರಕರಣ ಕುರಿತಂತೆ ದೆಹಲಿಯ ತೀಸ್ ಹಜಾರಿ ಜಿಲ್ಲಾ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದ್ದು, ಸೆಂಗರ್’ಗೆ ...

ಲಕ್ಷಾಂತರ ವಿದ್ಯಾರ್ಥಿಗಳ ದಾರಿದೀಪ ಪ್ರೊ.ಎಲ್.ಎಸ್. ಶೇಷಗಿರಿ ರಾವ್ ನಿಧನ

ಲಕ್ಷಾಂತರ ವಿದ್ಯಾರ್ಥಿಗಳ ದಾರಿದೀಪ ಪ್ರೊ.ಎಲ್.ಎಸ್. ಶೇಷಗಿರಿ ರಾವ್ ನಿಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕನ್ನಡದ ಖ್ಯಾತ ಸಾಹಿತಿ, ಚಿಂತಕ ಹಾಗೂ ಹಿರಿಯ ಮುತ್ಸದ್ಧಿ ಪ್ರೊ ಎಲ್.ಎಸ್. ಶೇಷಗಿರಿ ರಾವ್(95) ಇಂದು ಇಹಲೋಕ ತ್ಯಜಿಸಿದ್ದಾರೆ. ತಾವು ರಚಿಸಿದ ನಿಘಂಟುವಿನಿಂದಲೇ ಲಕ್ಷಾಂತರ ವಿದ್ಯಾರ್ಥಿಗಳ ಪಾಲಿನ ಬೆಳಕಾಗಿದ್ದ ಅವರು ಹಲವು ದಿನಗಳಿಂದ ವಯೋಸಹಜ ...

ಪೇಜಾವರ ಶ್ರೀ ಶೀಘ್ರ ಗುಣಮುಖರಾಗಲು ಹಾರೈಸಿ ಜಪ, ತಪ, ಪಾರಾಯಣ ಆರಂಭ

ಪೇಜಾವರ ಶ್ರೀ ಶೀಘ್ರ ಗುಣಮುಖರಾಗಲು ಹಾರೈಸಿ ಜಪ, ತಪ, ಪಾರಾಯಣ ಆರಂಭ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಪೇಜಾವರ ಅಧೋಕ್ಷಜ ಮಠದ ಹಿರಿಯ ಯತಿ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಲು ವಿವಿಧ ಮಠಾಧೀಶರು ತಮ್ಮ ಶಿಷ್ಯವರ್ಗಕ್ಕೆ ಮತ್ತು ಅಭಿಮಾನಿಗಳಿಗೆ ಜಪ-ತಪ ಹಾಗೂ ಪಾರಾಯಣಗಳನ್ನು ಮಾಡಲು ಸೂಚಿಸಿದ್ದಾರೆ. ಇಂದು ಬೆಳಗ್ಗೆ ...

ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಮಂಗಳೂರಿನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಲು ಕೇರಳದಿಂದ ಬಂದಿದ್ದ ಜನರು ಕಾರಣ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಂಗಳೂರು ಹಿಂಸಾಚಾರ ಕುರಿತಂತೆ ಮಾತನಾಡಿರುವ ಅವರು, ಎರಡು ...

ಪೇಜಾವರ ಶ್ರೀಗಳಿಗೆ ಅನಾರೋಗ್ಯ: ಮಣಿಪಾಲ ಆಸ್ಪತ್ರೆಗೆ ದಾಖಲು, ಆರೋಗ್ಯ ಸ್ಥಿರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಣಿಪಾಲ: ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದಂಗಳವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಫದ ಸಮಸ್ಯೆಯಿಂದ ಬಳಲುತ್ತಿರುವ ಶ್ರೀಗಳಿಗೆ ಉಸಿರಾಟದ ಸಮಸ್ಯೆಯೂ ಸಹ ಕಾಣಿಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಇಂದು ಮುಂಜಾನೆ ಮಣಿಪಾಲ ...

ಬೆಂಕಿ ಹಚ್ಚುತ್ತೇನೆಂದು ಹೇಳಿಲ್ಲ, ತಪ್ಪಾಗಿ ಅರ್ಥೈಸಿದ್ದಾರೆ: ಯು.ಟಿ. ಖಾದರ್ ಸ್ಪಷ್ಟನೆ

ಕರ್ನಾಟಕ ಹೊತ್ತಿ ಉರಿಯುತ್ತೆ ಎಂದಿದ್ದ ಕಾಂಗ್ರೆಸ್ ನಾಯಕ ಖಾದರ್ ವಿರುದ್ಧ ದೂರು ದಾಖಲು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ರಾಜ್ಯದಲ್ಲಿ ಜಾರಿಯಾದರೆ ಕರ್ನಾಟಕ ಹೊತ್ತಿ ಉರಿಯುತ್ತದೆ ಎಂದು ಬಹಿರಂಗ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ಯು.ಟಿ. ಖಾದರ್ ವಿರುದ್ಧ ದೂರು ದಾಖಲಿಸಲಾಗಿದೆ. ಈ ಕುರಿತಂತೆ ದಕ್ಷಿಣ ಕನ್ನಡ ಯುವ ಮೋರ್ಚಾ ...

ಜಾಲತಾಣದಲ್ಲಿ ಪ್ರಚೋದನಾಕಾರಿ ಹೇಳಿಕೆ ಹಾಕಿದರೆ ಕಾನೂನು ಕ್ರಮ: ಶಿವಮೊಗ್ಗ ಎಸ್’ಪಿ ಎಚ್ಚರಿಕೆ

ಜಾಲತಾಣದಲ್ಲಿ ಪ್ರಚೋದನಾಕಾರಿ ಹೇಳಿಕೆ ಹಾಕಿದರೆ ಕಾನೂನು ಕ್ರಮ: ಶಿವಮೊಗ್ಗ ಎಸ್’ಪಿ ಎಚ್ಚರಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ರೀತಿಯ ಪ್ರಚೋದನಕಾರಿ ಸಂದೇಶ ಅಥವಾ ಹೇಳಿಕೆಗಳನ್ನು ಹಾಕಿದಲ್ಲಿ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಈ ಕುರಿತಂತೆ ಸಾರ್ವಜನಿಕ ತಿಳುವಳಿಕೆ ಬಿಡುಗಡೆ ಮಾಡಿರುವ ...

ಮಂಗಳೂರು ಹಿಂಸಾಚಾರ: ಯಾರಾದರೂ ತೊಂದರೆಗೆ ಸಿಲುಕಿದ್ದರೆ ಇವರನ್ನು ಸಂಪರ್ಕಿಸಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಂಗಳೂರು: ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ನಿಷೇಧಾಜ್ಞೆ ನಡುವೆಯೇ ನಗರದಲ್ಲಿ ನಡೆಸಲಾಗಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ, ಹಲವು ಠಾಣಾ ವ್ಯಾಪ್ತಿಯಲ್ಲಿ ಕರ್ಫ್ಯೂ ಹೇರಲಾಗಿದ್ದು, ಸಾರ್ವಜನಿಕರಿಗೆ ತೀವ್ರ ತೊಂದರೆಯುಂಟಾಗಿದೆ. ನಗರದ ಐದು ಠಾಣಾ ವ್ಯಾಪ್ತಿಯಲ್ಲಿ ಕರ್ಫ್ಯೂ ವಿಧಿಸಲಾಗಿದ್ದು, ...

Page 1802 of 1803 1 1,801 1,802 1,803
  • Trending
  • Latest
error: Content is protected by Kalpa News!!