Tuesday, September 8, 2026
Advertisement
ADVERTISEMENT

Tag: Kannada News Website

ಹೆಣ್ಣು ಮಗು ಎಂಬ ಕಾರಣಕ್ಕೆ ಮೂರು ದಿನದ ಕಂದಮನನ್ನೇ ಕೊಂದ ಹೆತ್ತ ತಾಯಿ

ಹೆಣ್ಣು ಮಗು ಎಂಬ ಕಾರಣಕ್ಕೆ ಮೂರು ದಿನದ ಕಂದಮನನ್ನೇ ಕೊಂದ ಹೆತ್ತ ತಾಯಿ

ಕಲ್ಪ ಮೀಡಿಯಾ ಹೌಸ್  |  ಬೆಳಗಾವಿ  | ಹೆಣ್ಣು ಮಗು ಜನಿಸಿತು ಎಂಬ ಕಾರಣಕ್ಕಾಗಿ ಹೆತ್ತ ತಾಯಿಯೇ ತನ್ನ ಮೂರು ದಿನದ ಕಂದಮ್ಮನನ್ನು ಕತ್ತು ಹಿಸುಕಿ ಕೊಲೆ #Mother Killed Newborn Girlchild ಮಾಡಿರುವ ದಾರುಣ ಘಟನೆ ಜಿಲ್ಲೆಯ ರಾಮದುರ್ಗ ತಾಲೂಕಿನ ...

ಶಿಕಾರಿಪುರ | ಮಹಿಳೆ ಹೊಟ್ಟೆಯಿಂದ 12.5 ಕೆಜಿ ತೂಕದ ಗೆಡ್ಡೆ ಹೊರತೆಗೆದ ಸರ್ಕಾರಿ ಆಸ್ಪತ್ರೆ ವೈದ್ಯರು

ಶಿಕಾರಿಪುರ | ಮಹಿಳೆ ಹೊಟ್ಟೆಯಿಂದ 12.5 ಕೆಜಿ ತೂಕದ ಗೆಡ್ಡೆ ಹೊರತೆಗೆದ ಸರ್ಕಾರಿ ಆಸ್ಪತ್ರೆ ವೈದ್ಯರು

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ಇಲ್ಲಿನ ಮಹಿಳೆಯೊಬ್ಬರಿಗೆ ಕ್ಲಿಷ್ಕಕರ ಶಸ್ತ್ರಚಿಕಿತ್ಸೆ ನಡೆಸಿದ ಸರ್ಕಾರಿ ಆಸ್ಪತ್ರೆ #GovernmentHospital ವೈದ್ಯರು ಆಕೆಯ ಹೊಟ್ಟೆಯಿಂದ ಸುಮಾರು 12.5 ಕೆಜಿ ತೂಕದ ಗೆಡ್ಡೆಯನ್ನು ಹೊರತೆಗೆದಿದ್ದಾರೆ. ಏನಿದು ಪ್ರಕರಣ? ಶಿಕಾರಿಪುರದ ಸೊಪ್ಪಿನಕೇರಿ ನಿವಾಸಿ ಗಂಗಮ್ಮ(55) ಎನ್ನುವ ...

ಇಂದಿನ ಬಹು ಸಾಂಸ್ಕೃತಿಕ ಜಗತ್ತಿನಲ್ಲಿ ಮಾನವೀಯ ಜ್ಞಾನ ಅತ್ಯವಶ್ಯ: ಡಾ. ಬಲಿರಾಮ ಚಡೀ

ಇಂದಿನ ಬಹು ಸಾಂಸ್ಕೃತಿಕ ಜಗತ್ತಿನಲ್ಲಿ ಮಾನವೀಯ ಜ್ಞಾನ ಅತ್ಯವಶ್ಯ: ಡಾ. ಬಲಿರಾಮ ಚಡೀ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಇಂದಿನ ಬಹು ಸಾಂಸ್ಕೃತಿಕ ಜಗತ್ತಿನಲ್ಲಿ ಮಾನವೀಯ ಜ್ಞಾನವನ್ನು ಬೆಳೆಸುವ ಮತ್ತು ಜಾಗತಿಕವಾಗಿ ಭಾರತೀಯರ ವಲಸೆಯನ್ನು ಅರ್ಥಮಾಡಿಕೊಳ್ಳುವ ಮಹತ್ವದ ಕೆಲಸಗಳಾಗಬೇಕಿದೆ ಎಂದು ಡಾ. ಬಲಿರಾಮ ಚಡೀ ತಿಳಿಸಿದರು. ಜೈನ್ (ಡೀಮ್ಡ್-ಟು-ಬಿ ಯೂನಿವರ್ಸಿಟಿ)ಯ ಭಾಷಾ ವಿಭಾಗದಲ್ಲಿ ...

ಜೂನ್ 30ಕ್ಕೆ ಅನ್ವಯಿಸುವಂತೆ ಮೈಸೂರು-ಶಿವಮೊಗ್ಗ-ತಾಳಗುಪ್ಪ ಎಕ್ಸ್’ಪ್ರೆಸ್ ರೈಲಿನ ಬಿಗ್ ಅಪ್ಡೇಟ್

ಈ ಎರಡು ದಿನಕ್ಕೆ ಮೈಸೂರು-ಶಿವಮೊಗ್ಗ-ತಾಳಗುಪ್ಪ ರಾತ್ರಿ ರೈಲಿನ ಬಿಗ್ ಅಪ್ಡೇಟ್ | ತಪ್ಪದೇ ಓದಿ

ಕಲ್ಪ ಮೀಡಿಯಾ ಹೌಸ್  |  ಮೈಸೂರು  | ಬಿಡಿಎದಿಂದ ಮೇಜರ್ ಆರ್ಟಿರಿಯಲ್ ರಸ್ತೆಯ ತ್ರಿಪಥ ಯೋಜನೆ(3-ಲೇನಿಂಗ್) ಕಾಮಗಾರಿಗೆ ಸಂಬಂಧಿಸಿದಂತೆ ಹೆಜ್ಜಾಲ ಮತ್ತು ಕೆಂಗೇರಿ ನಿಲ್ದಾಣಗಳ ನಡುವೆ ಲೈನ್ ಬ್ಲಾಕ್ ಮತ್ತು ಪವರ್ ಬ್ಲಾಕ್'ಗೆ ಅನುಮತಿ ನೀಡಿರುವುದರಿಂದ ಈ ಮಾರ್ಗದ ಹಲವು ರೈಲುಗಳ ...

ವಿದ್ಯಾರ್ಥಿಗಳೆಲ್ಲರೂ ಕನ್ನಡದ ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕು: ಡಾ. ಅಪ್ಪಗೆರೆ ತಿಮ್ಮರಾಜು

ವಿದ್ಯಾರ್ಥಿಗಳೆಲ್ಲರೂ ಕನ್ನಡದ ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕು: ಡಾ. ಅಪ್ಪಗೆರೆ ತಿಮ್ಮರಾಜು

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಕುವೆಂಪುರವರು ತಮ್ಮ ಸಾಹಿತ್ಯದ ಮೂಲಕ ಸರ್ವ ಜನಾಂಗದ ಶಾಂತಿಯ ತೋಟವನ್ನು ಪ್ರಾರಂಭಿಸಿದರು. ವಿದ್ಯಾರ್ಥಿಗಳೆಲ್ಲರೂ  ಕನ್ನಡದ ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕು ಮತ್ತು ಮೌಲ್ಯಯುತ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ಡಾ. ಅಪ್ಪಗೆರೆ ತಿಮ್ಮರಾಜು ಹೇಳಿದರು. ಶ್ರೀ ...

ವಿದ್ಯಾರ್ಥಿಗಳು ಬಾಲ್ಯದಿಂದಲೇ ಸಂಸ್ಕಾರಯುತ ಜೀವನ ನಡೆಸಬೇಕು: ಶೇಖರ್ ನಾಯ್ಕ್

ವಿದ್ಯಾರ್ಥಿಗಳು ಬಾಲ್ಯದಿಂದಲೇ ಸಂಸ್ಕಾರಯುತ ಜೀವನ ನಡೆಸಬೇಕು: ಶೇಖರ್ ನಾಯ್ಕ್

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  | ವಿದ್ಯಾರ್ಥಿಗಳು ಒತ್ತಡಕ್ಕೆ ಒಳಗಾಗದೆ ಶಿಸ್ತು, ಸಂಯಮದಿಂದ ಜೀವನ ನಡೆಸಲು ಕ್ರೀಡೆಯು ಸಹಾಯ ಮಾಡುತ್ತದೆ. ಬಾಲ್ಯದಿಂದಲೇ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರ ಜೊತೆಗೆ ಸಂಸ್ಕಾರಯುತ ಜೀವನವನ್ನು ನಡೆಸಬೇಕು ಎಂದು ಕಾರ್ಕಳ ನಗರ ಠಾಣೆಯ ಸಹಾಯಕ ಪೊಲೀಸ್ ...

ಒಗ್ಗಟ್ಟಾಗಿ ಸಮಸ್ಯೆಗಳಲ್ಲಿ ಆಡಳಿತದ ಗಮನಕ್ಕೆ ತನ್ನಿ | ಪುರಸಭೆ ಮುಖ್ಯಾಧಿಕಾರಿ ಚಂದನ್ ಸಲಹೆ

ಒಗ್ಗಟ್ಟಾಗಿ ಸಮಸ್ಯೆಗಳಲ್ಲಿ ಆಡಳಿತದ ಗಮನಕ್ಕೆ ತನ್ನಿ | ಪುರಸಭೆ ಮುಖ್ಯಾಧಿಕಾರಿ ಚಂದನ್ ಸಲಹೆ

ಕಲ್ಪ ಮೀಡಿಯಾ ಹೌಸ್  |  ಸೊರಬ  | ಬಡಾವಣೆಗಳಲ್ಲಿರಬಹುದಾದ ಸಮಸ್ಯೆಗಳನ್ನು ಎಲ್ಲರೂ ಸೇರಿ ಒಟ್ಟಾಗಿ ಆಡಳಿತದ ಗಮನಕ್ಕೆ ತಂದಾಗ ಮಾತ್ರ ಅದಕ್ಕೊಂದು ತಾರ್ಕಿಕ ಪರಿಹಾರ ದೊರೆಯುವಲ್ಲಿ ಸಫಲವಾಗುತ್ತದೆ ಎಂದು ಪುರಸಭೆ ಪ್ರಭಾರ ಮುಖ್ಯಾಧಿಕಾರಿ ಚಂದನ್ ಸಲಹೆ ನೀಡಿದರು. ಹೊಸಪೇಟೆ ಬಡಾವಣೆಯ ಯುವರತ್ನ ...

ಸಕಾರಾತ್ಮಕ ಚಿಂತನೆಗಳಿಂದ ಉಜ್ವಲ ಭವಿಷ್ಯ ಸಾಧ್ಯ: ಕಮಾಲಾಕ್ಷ ಕಾಮತ್

ಸಕಾರಾತ್ಮಕ ಚಿಂತನೆಗಳಿಂದ ಉಜ್ವಲ ಭವಿಷ್ಯ ಸಾಧ್ಯ: ಕಮಾಲಾಕ್ಷ ಕಾಮತ್

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  | ವಿದ್ಯಾರ್ಥಿಗಳು ಆತ್ಮ ವಿಶ್ವಾಸದೊಂದಿಗೆ ಮಾನವೀಯತೆ, ಸಾತ್ವಿಕತೆ ಹಾಗೂ ಸಕಾರಾತ್ಮಕ ಚಿಂತನೆಗಳನ್ನು ತಮ್ಮಲ್ಲಿ ಬೆಳೆಸಿಕೊಂಡಾಗ ಅವರ ಭವಿಷ್ಯ ಉಜ್ವಲವಾಗಲು ಸಾಧ್ಯ ಎಂದು ಸಿ.ಎ ಕಮಾಲಾಕ್ಷ ಕಾಮತ್ ಹೇಳಿದರು. ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ, ...

ಸಾಂಸ್ಕೃತಿಕ ಸ್ಪರ್ಧೆ | ಕ್ರೈಸ್ಟ್‌ಕಿಂಗ್‌ನ ಸ್ಮೃತಿ ಮರಾಠೆ, ಬ್ರೋವಿನ್ ಅಗೇರಾ ಮೈಸೂರು ವಿಭಾಗಮಟ್ಟಕ್ಕೆ ಆಯ್ಕೆ

ಸಾಂಸ್ಕೃತಿಕ ಸ್ಪರ್ಧೆ | ಕ್ರೈಸ್ಟ್‌ಕಿಂಗ್‌ನ ಸ್ಮೃತಿ ಮರಾಠೆ, ಬ್ರೋವಿನ್ ಅಗೇರಾ ಮೈಸೂರು ವಿಭಾಗಮಟ್ಟಕ್ಕೆ ಆಯ್ಕೆ

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  | ಪದವಿಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ ಹಾಗೂ ಜಿಲ್ಲಾ ಉಪ ನಿರ್ದೇಶಕರ ಕಛೇರಿ ಉಡುಪಿ ಇದರ ವತಿಯಿಂದ ಉಡುಪಿಯ ವಿವಿಧ ಕಾಲೇಜುಗಳನ್ನು ಏಕಕಾಲದಲ್ಲಿ ನಡೆದ ಪದವಿಪೂರ್ವ ವಿಭಾಗದ ಉಡುಪಿ ಜಿಲ್ಲಾ ಮಟ್ಟದ ಸಾಂಸ್ಕೃತಿಕ ...

Page 181 of 1914 1 180 181 182 1,914
  • Trending
  • Latest
error: Content is protected by Kalpa News!!