Sunday, September 6, 2026
Advertisement
ADVERTISEMENT

Tag: Kannada News Website

ಸುಳ್ಳು ಆರೋಪ ಮಾಡಿದ್ದ ವ್ಯಕ್ತಿಗೇ ದಂಡ ವಿಧಿಸಿದ ಶಿವಮೊಗ್ಗದ ಕನ್ಸೂಮರ್ ಕೋರ್ಟ್!

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯು ದಂತ ವೈದ್ಯರ ಮೇಲೆ ಸುಳ್ಳು ಆರೋಪ ನೀಡಿದ ಪ್ರಕರಣದಲ್ಲಿ ಡಾ. ಬಿ.ಪರಮೇಶ್ವರಪ್ಪ ಎಂಬ ದಂತವೈದ್ಯರಿಗೆ ದೂರುದಾರರೇ ರೂ. 5 ಸಾವಿರಗಳನ್ನು ದಂಡದ ರೂಪದಲ್ಲಿ ಪಾವತಿಸಲು ಆದೇಶಿಸಿದೆ. ಏನಿದು ...

ಪತ್ರಕರ್ತ ಸುರೇಶ್ ಬೆಳಗೆರೆ ಸೇರಿದಂತೆ ಹಲವರಿಗೆ ಸನ್ಮಾನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಪತ್ರಕರ್ತ ಸುರೇಶ್ ಬೆಳಗೆರೆ ಸೇರಿದಂತೆ ಹಲವರ ಸೇವೆ ಗುರುತಿಸಿ ಸನ್ಮಾನಿಸಿ, ಗೌರವಿಸಲಾಗಿದೆ. ಶನಿವಾರ ರಾಷ್ಟೀಯ ಹಬ್ಬಗಳ ಆಚರಣೆ ಸಮಿತಿ ಹಾಗೂ ತಾಲೂಕು ಆಡಳಿತ ವತಿಯಿಂದ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಕೋವಿಡ್19 ಜಾಗೃತಿ ಮೂಡಿಸುವ ...

ಹಂದಿ ಕದಿಯಲು ಬಂದು ಮೂವರ ತಲೆ ಕತ್ತರಿಸಿ ಭೀಕರ ಹತ್ಯೆ ಮಾಡಿದ ಕ್ರೂರಿಗಳು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕರೆ: ಹಂದಿ ಕದಿಯಲು ಬಂದ ಕಳ್ಳರ ಗುಂಪೊಂದು ಮೂವರನ್ನು ಅತ್ಯಂತ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತಾಲೂಕಿನ ನಾಯಕನಹಟ್ಟಿ ಬಳಿ ನಡೆದಿದೆ. ನಾಯಕನಹಟ್ಟಿಯ ಸಮುದಾಯ ಆರೋಗ್ಯ ಕೇಂದ್ರದ ಬಳಿ ಈ ಭೀಕರ ಭಾನುವಾರ ರಾತ್ರಿ ಘಟನೆ ...

ಭದ್ರಾ ಜಲಾಶಯಕ್ಕೆ ಹೆಚ್ಚಾದ ಒಳಹರಿವು: ತುಂಬಲು ಇನ್ನೂ ಎಷ್ಟು ಅಡಿ ನೀರು ಬೇಕು? ಎಲ್ಲಿಲ್ಲಿ ಎಷ್ಟು ಮಳೆಯಾಯ್ತು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು, ಅಣೆಕಟ್ಟೆ ತುಂಬಲು ಇನ್ನೂ 7.4 ಅಡಿಗಳಷ್ಟು ನೀರು ಬೇಕಿದೆ. ಇಂದು ಮುಂಜಾನೆಯ ಮಾಹಿತಿಯಂತೆ, 11692 ಕ್ಯೂಸೆಕ್ಸ್‌ ...

ನಾಳೆಯಿಂದ ಜಿಲ್ಲೆಯಲ್ಲಿ ಕೊರೋನಾ ಪರೀಕ್ಷೆ ಸಂಖ್ಯೆ 2 ಸಾವಿರಕ್ಕೆ ಏರಿಕೆ: ಈಶ್ವರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ದಿನೇದಿನೇ ಹೆಚ್ಚುತ್ತಿರುವ ಕೊರೋನ ಸೋಂಕಿನ ನಿಯಂತ್ರಣಕ್ಕಾಗಿ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಹೇಳಿದರು. ಅವರು ಇಂದು ಆಸ್ಪತ್ರೆಯ ...

ಗಂಗಾವತಿ ಟೌನ್, ಶ್ರೀರಾಮನಗರದಲ್ಲಿ 10 ದಿನ ಲಾಕ್ ಡೌನ್: ಕೊಪ್ಪಳ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್

ಕೃಷಿ ವಿಶ್ವವಿದ್ಯಾಲಯಗಳು ರೈತ ಸ್ನೇಹಿಯಾಗಬೇಕು: ಸಚಿವ ಬಿ.ಸಿ. ಪಾಟೀಲ್ ಕರೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಉತ್ತರ ಕನ್ನಡ: ಕೃಷಿ ವಿಶ್ವವಿದ್ಯಾಲಯಗಳು ಕೇವಲ ಬೋಧನೆಗಷ್ಟೇ ಸೀಮಿತವಾಗದೇ ಕೃಷಿ ವಿಶ್ವವಿದ್ಯಾಲಗಳು ರೈತ ಸ್ನೇಹಿಯಾಗಬೇಕು. ಕೃಷಿ ವಿಜ್ಞಾನಿಗಳು ರೈತರ ಹೊಲದ ಕಡೆಗೂ ಹೋಗಿ ರೈತ ಸಂಪರ್ಕ ಸಾಧಿಸಿ, ಕೃಷಿಕರಿಗೆ ಅರಿವು ಮೂಡಿಸುವಂತಹ ಕೆಲಸವಾಗಬೇಕು ಎಂದು ಕೃಷಿ ...

ಶಿವಮೊಗ್ಗದಲ್ಲಿ ಆರಾಧನಾ ಆರ್ಥೋಪೆಡಿಕ್ ಸೆಂಟರ್ ಉದ್ಘಾಟನೆ

ಶಿವಮೊಗ್ಗದಲ್ಲಿ ಆರಾಧನಾ ಆರ್ಥೋಪೆಡಿಕ್ ಸೆಂಟರ್ ಉದ್ಘಾಟನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಸವಳಂಗ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿರುವ ಆರಾಧನಾ ಆರ್ಥೋಪೆಡಿಕ್ ಸೆಂಟರ್ ಇಂದು ಲೋಕಾರ್ಪಣೆಗೊಂಡಿದೆ. ಇಂದು ಮುಂಜಾನೆ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಆಸ್ಪತ್ರೆಯನ್ನು ಉದ್ಘಾಟಿಸಿದರು. ಸವಳಂಗ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿರುವ ಆರಾಧನಾ ...

ಹಲವು ಪ್ರತಿಭೆಗಳ ಸಂಗಮ ಕುಮಾರಿ ಶ್ರಾವ್ಯ ಭಾಸ್ಕರ್ ಶೆಟ್ಟಿ

ಹಲವು ಪ್ರತಿಭೆಗಳ ಸಂಗಮ ಕುಮಾರಿ ಶ್ರಾವ್ಯ ಭಾಸ್ಕರ್ ಶೆಟ್ಟಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಪ್ರತಿಯೊಬ್ಬರಲ್ಲೂ ಒಂದಲ್ಲ ಒಂದು ವಿಶೇಷವಾದ ಕ್ಷಮತೆ ಇರುತ್ತದೆ. ಕ್ಷಮತೆಗೆ ಸಂವಾದಿಯಾದ ಪದಗಳೆಂದರೆ ಯೋಗ್ಯತೆ, ಅರ್ಹತೆ, ಪರಾಕ್ರಮ ಇತ್ಯಾದಿಗಳು. ಸಾಮಾನ್ಯವಾಗಿ ನಾವು ವಿಶೇಷವಾದ ಅರ್ಹತೆಯನ್ನು ’ಪ್ರತಿಭೆ’ ಎಂದು ಕರೆಯುತ್ತೇವೆ. ಭಾರತೀಯ ಕಾವ್ಯ ಮೀಮಾಂಸೆಯಲ್ಲಿ ಪ್ರತಿಭೆಯನ್ನು ‘ಹೊಳಹು’ ಎಂದು ...

ಭದ್ರಾವತಿಯ ಆಕಾಶವಾಣಿ ಹಿರಿಯ ಕಲಾವಿದ, ಸಂಗೀತ ವಿದ್ವಾನ್ ಸುಬ್ರಹ್ಮಣ್ಯ ವಿಧಿವಶ

ಭದ್ರಾವತಿಯ ಆಕಾಶವಾಣಿ ಹಿರಿಯ ಕಲಾವಿದ, ಸಂಗೀತ ವಿದ್ವಾನ್ ಸುಬ್ರಹ್ಮಣ್ಯ ವಿಧಿವಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಆಕಾಶವಾಣಿಯ ಹಿರಿಯ ಕಲಾವಿದ, ಸಂಗೀತ ವಿದ್ವಾನ್ ಕೆ.ಆರ್. ಸುಬ್ರಹ್ಮಣ್ಯ(56) ವಿಧಿವಶರಾಗಿದ್ದಾರೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದುಕೊಂಡು ಹೋಗಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ರಾತ್ರಿ ಕೊನೆಯುಸಿರೆಳೆದಿದ್ದಾರೆ. ದಶಕಗಳ ಕಾಲದಿಂದಲೂ ...

Page 1823 of 1914 1 1,822 1,823 1,824 1,914
  • Trending
  • Latest
error: Content is protected by Kalpa News!!