Thursday, September 10, 2026
Advertisement
ADVERTISEMENT

Tag: Kannada News Website

ಜಾತ್ಯತೀತತೆ, ಸೌಹಾರ್ದತೆ ಒಳಗೊಂಡ ಕನ್ನಡ ಪ್ರಜ್ಞೆ ದಾರಿದೀಪವಾಗಲಿ: ಬರಗೂರು ರಾಮಚಂದ್ರಪ್ಪ ಆಶಯ

ಜಾತ್ಯತೀತತೆ, ಸೌಹಾರ್ದತೆ ಒಳಗೊಂಡ ಕನ್ನಡ ಪ್ರಜ್ಞೆ ದಾರಿದೀಪವಾಗಲಿ: ಬರಗೂರು ರಾಮಚಂದ್ರಪ್ಪ ಆಶಯ

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ(ಶಿವಮೊಗ್ಗ)  | ಕನ್ನಡದ ಪ್ರಜ್ಞೆ ಕೇವಲ ಭೌಗೋಳಿಕ ಅಥವಾ ಭಾಷಿಕವಾದುದಷ್ಟೇ ಅಲ್ಲ. ಇದು ಜಾತ್ಯತೀತತೆ, ಸೌಹಾರ್ದತೆ ಮತ್ತು ಸಮಾನತೆಯ ಪ್ರಜ್ಞೆ. ಏಕಕಾಲಕ್ಕೆ ಸ್ಥಳೀಯತೆ, ರಾಷ್ಟ್ರೀಯತೆ ಮತ್ತು ಅಂತಾರಾಷ್ಟ್ರೀಯತೆಯನ್ನು ಒಳಗೊಂಡ ಜಾಗತಿಕ ಪ್ರಜ್ಞೆ ಎಂದು ಖ್ಯಾತ ಸಂಸ್ಕೃತಿ ...

ನೈಋತ್ಯ ರೈಲ್ವೆ | ಚಾಮುಂಡಿ ಕ್ಲಬ್ ವಿಚಾರಗೋಷ್ಠಿ | ರನ್ನಿಂಗ್ ಸಿಬ್ಬಂದಿ-ಕುಟುಂಬಗಳ ಮಧ್ಯೆ ಬಾಂಧವ್ಯಕ್ಕೆ ಬಲ

ನೈಋತ್ಯ ರೈಲ್ವೆ | ಚಾಮುಂಡಿ ಕ್ಲಬ್ ವಿಚಾರಗೋಷ್ಠಿ | ರನ್ನಿಂಗ್ ಸಿಬ್ಬಂದಿ-ಕುಟುಂಬಗಳ ಮಧ್ಯೆ ಬಾಂಧವ್ಯಕ್ಕೆ ಬಲ

ಕಲ್ಪ ಮೀಡಿಯಾ ಹೌಸ್  |  ಮೈಸೂರು  | ರೈಲ್ವೆಯ ರನ್ನಿಂಗ್ ಸಿಬ್ಬಂದಿ #RailwayRunningStaff ಮತ್ತು ಅವರ ಕುಟುಂಬಗಳ ನಡುವೆ ಸಂಬಂಧವನ್ನು ಬಲಪಡಿಸುವ ಉದ್ದೇಶದಿಂದ #ChamundiClub ಚಾಮುಂಡಿ ಕ್ಲಬ್'ನಲ್ಲಿ ಆಯೋಜಿಸಲಾಗಿದ್ದ ವಿಚಾರಗೋಷ್ಠಿ ಯಶಸ್ವಿಯಾಗಿ ನಡೆಯಿತು. ರೈಲುಗಳ ಸುರಕ್ಷಿತ ಮತ್ತು ಪರಿಣಾಮಕಾರಿ ಸಂಚಾರಕ್ಕಾಗಿ ಕುಟುಂಬಗಳ ಬೆಂಬಲ ...

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಪ್ರಕರಣ | ಚಾರ್ಜ್​ಶೀಟ್ ಸಲ್ಲಿಕೆಗೆ ಸಿಐಡಿ ಸಿದ್ಧತೆ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಪ್ರಕರಣ | ಚಾರ್ಜ್​ಶೀಟ್ ಸಲ್ಲಿಕೆಗೆ ಸಿಐಡಿ ಸಿದ್ಧತೆ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತದಿಂದ #Chinnaswamy Stadium stampede 11 ಜನರ ಸಾವಿನ ಕೇಸ್​​ ಸಂಬಂಧ ತನಿಖೆ ಮುಗಿಸಿ ಚಾರ್ಜ್​ಶೀಟ್ ಸಲ್ಲಿಕೆಗೆ ಸಿಐಡಿ ಅಧಿಕಾರಿಗಳು ತಯಾರಿ ನಡೆಸಿದ್ದು, 2,200ಕ್ಕೂ ಅಧಿಕ ಪುಟಗಳ ಚಾರ್ಜ್ ಶೀಟ್ ...

ಪಿಎಂ ಕಿಸಾನ್ ಸಮ್ಮಾನ್ ನಿಧಿ 21ನೇ ಕಂತಿನ ಹಣ ಬಿಡುಗಡೆ | ರೈತರಿಗೆ ಕೃಷಿ ವಿಜ್ಞಾನ ಕೇಂದ್ರದ ನೇರ ಪ್ರಸಾರ

ಪಿಎಂ ಕಿಸಾನ್ ಸಮ್ಮಾನ್ ನಿಧಿ 21ನೇ ಕಂತಿನ ಹಣ ಬಿಡುಗಡೆ | ರೈತರಿಗೆ ಕೃಷಿ ವಿಜ್ಞಾನ ಕೇಂದ್ರದ ನೇರ ಪ್ರಸಾರ

ಕಲ್ಪ ಮೀಡಿಯಾ ಹೌಸ್ |  ಶಿವಮೊಗ್ಗ  | ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 21ನೇ ಕಂತಿನ ಹಣ ಬಿಡುಗಡೆ ಸಮಾರಂಭವು ತಮಿಳುನಾಡಿನ #Tamilnadu ಕೊಯಮುತ್ತೂರಿನಲ್ಲಿ ಇಂದು ಪ್ರಧಾನಮಂತ್ರಿಗಳು ನೆರವೇರಿಸಿಕೊಟ್ಟಿದ್ದು, ಈ ಕಾರ್ಯಕ್ರಮದ ನೇರ ಪ್ರಸಾರವನ್ನು ಕೃಷಿ ವಿಜ್ಞಾನ ಕೇಂದ್ರ ...

ಹಾಡಹಗಲೇ ದರೋಡೆ | ಬರೋಬ್ಬರಿ 7 ಕೋಟಿ ದೋಚಿ ಪರಾರಿ

ಹಾಡಹಗಲೇ ದರೋಡೆ | ಬರೋಬ್ಬರಿ 7 ಕೋಟಿ ದೋಚಿ ಪರಾರಿ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ ಬರೋಬ್ಬರಿ 7 ಕೋಟಿ 11 ಲಕ್ಷ ರೂಪಾಯಿ ನಗದು ದರೋಡೆ #Robbery in Bangalore ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಸುದ್ದಗುಂಟೆಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಜಯದೇವ ಡೇರಿ ...

ಚೆನ್ನೈ ಕನ್ನಡ ಬಳಗದ ಜಾನಪದ ಗೀತೆ ಸ್ಪರ್ಧೆ ಎಂದರೆ ಅದೊಂದು ಸಂಭ್ರಮ! ಸಂತಸ!!

ನ.20ರಂದು ಕನ್ನಡ ನಾಡ ಹಬ್ಬ | ಕಿದ್ವಾಯಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ 

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಸುವರ್ಣ ಮಹೋತ್ಸವ ಸಂಭ್ರಮದಲ್ಲಿರುವ ಹಂತ ಜ್ಯೋತಿ ಟ್ರಸ್ಟ್ 70ನೇ ಕನ್ನಡ ನಾಡ ಹಬ್ಬದ ಪ್ರಯುಕ್ತ ಹಂಸ ಸಾಂಸ್ಕೃತಿಕ ಸಾಮಾಜಿಕ ಸಿಂಚನ ಕಾರ್ಯಕ್ರಮದ ಅಂಗವಾಗಿ ಬೆಂಗಳೂರು ನಗರದ ಕಿದ್ವಾಯಿ ಸ್ಮಾರಕ ಗ್ರಂಥಿ ಆಸ್ಪತ್ರೆಯ ರೋಗಿಗಳಿಗೆ ...

‘ಗಂಗಾ ಲಹರಿ’ ವಾಚನ – ವ್ಯಾಖ್ಯಾನ ಸಂಪನ್ನ

‘ಗಂಗಾ ಲಹರಿ’ ವಾಚನ – ವ್ಯಾಖ್ಯಾನ ಸಂಪನ್ನ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಬೆಂಗಳೂರು ಉತ್ತರ ರಾಜಾಜಿನಗರ ಬ್ರಾಹ್ಮಣ ಸಭಾ ವತಿಯಿಂದ ಶ್ರೀ ಜಗನ್ನಾಥ ಪಂಡಿತರು ಸಂಸ್ಕೃತದಲ್ಲಿ ಮೂಲ ರಚನೆ ಮಾಡಿರು ಕೀರ್ತಿಶೇಷ ಪಂಡಿತ ಶ್ರೀ ಪಂಡರಿನಾಥಾಚಾರ್ಯ ಗಲಗಲಿ (ರಾಷ್ಟ್ರಪತಿ ಪುರಸ್ಕೃತರು ಮತ್ತು ಕೇಂದ್ರ ಸಾಹಿತ್ಯ ಅಕಾಡೆಮಿ ...

ಟ್ಯಾಂಕರ್ ಪಲ್ಟಿಯಾಗಿ ಮೀಥೇನ್ ಸೋರಿಕೆ: ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಷೇಧಾಜ್ಞೆ ಜಾರಿ

ಟ್ಯಾಂಕರ್ ಪಲ್ಟಿಯಾಗಿ ಮೀಥೇನ್ ಸೋರಿಕೆ: ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಷೇಧಾಜ್ಞೆ ಜಾರಿ

ಕಲ್ಪ ಮೀಡಿಯಾ ಹೌಸ್  |  ಕಾರವಾರ  | ಹುಬ್ಬಳ್ಳಿ-ಅಂಕೋಲಾ ರಾಷ್ಟ್ರೀಯ ಹೆದ್ದಾರಿಯಲ್ಲಿ #Hubli-Ankola National Highway ಟ್ಯಾಂಕರ್ ಉರುಳಿ ಬಿದ್ದ ಪರಿಣಾಮ ಮೀಥೇನ್ ಸೋರಿಕೆಯಾಗಿ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿರುವ ಘಟನೆ ಅಂಕೋಲಾದ ಕಂಚಿನ ಬಾಗಿಲು ಬಳಿ ಮಂಗಳವಾರ ನಡೆದಿದೆ. ...

ಡಿಸೆಂಬರ್ 17ರಿಂದ ಬೆಂಗಳೂರಿನಲ್ಲಿ ವರ್ಲ್ಡ್ ಟೆನಿಸ್ ಲೀಗ್!

ಡಿಸೆಂಬರ್ 17ರಿಂದ ಬೆಂಗಳೂರಿನಲ್ಲಿ ವರ್ಲ್ಡ್ ಟೆನಿಸ್ ಲೀಗ್!

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಮೂರು ಸೀಸನ್‌ಗಳ ಕಾಲ UAEಯಲ್ಲಿ ಪ್ರೇಕ್ಷಕರನ್ನು ರಂಜಿಸಿದ ನಂತರ, ಐಕಾನಿಕ್ ಸ್ಪೋರ್ಟ್‌ಸ್ ಅಂಡ್ ಈವೆಂಟ್‌ ಲಿಮಿಟೆಡ್ ನಿರ್ವಹಿಸುವ ವರ್ಲ್ಡ್ ಟೆನಿಸ್ ಲೀಗ್ (WTL) ಮುಂದಿನ ತಿಂಗಳು ಭಾರತದಲ್ಲಿ ಮೊದಲ ಬಾರಿ ನಡೆಯಲಿದೆ. ಡಿಸೆಂಬರ್ ...

ಸಾಲುಮರದ ತಿಮ್ಮಕ್ಕ ಸರ್ವರಿಗೂ ಮಾದರಿ: ಸುರೇಶ್ ಎನ್ ಋಗ್ವೇದಿ

ಸಾಲುಮರದ ತಿಮ್ಮಕ್ಕ ಸರ್ವರಿಗೂ ಮಾದರಿ: ಸುರೇಶ್ ಎನ್ ಋಗ್ವೇದಿ

ಕಲ್ಪ ಮೀಡಿಯಾ ಹೌಸ್  |  ಚಾಮರಾಜನಗರ  | ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ರವರಿಗೆ ಶ್ರೀ ಸಂಜೀವಿನಿ ಟ್ರಸ್ಟ್, ಹಸಿರು ಪಡೆ. ಸದಸ್ಯರು ಶ್ರೀ ಚಾಮರಾಜೇಶ್ವರ ಉದ್ಯಾನವನದಲ್ಲಿ ಶ್ರದ್ಧಾಂಜಲಿ ಅರ್ಪಿಸಿದರು. ಸಾಲು ಮರದ ತಿಮ್ಮಕ್ಕ #Salumarada Thimmakka ಅವರ ಭಾವಚಿತ್ರಕ್ಕೆ ಪುಷ್ಪಅರ್ಪಿಸಿ ...

Page 184 of 1914 1 183 184 185 1,914
  • Trending
  • Latest
error: Content is protected by Kalpa News!!