Wednesday, September 2, 2026
Advertisement
ADVERTISEMENT

Tag: Kannada News Website

ದೇಶದ 80 ಕೋಟಿ ಜನರಿಗೆ ದೀಪಾವಳಿವರೆಗೂ ಉಚಿತ ರೇಷನ್: ಪ್ರಧಾನಿ ಮೋದಿ ಮಹತ್ವದ ಘೋಷಣೆ

ದೇಶದ 80 ಕೋಟಿ ಜನರಿಗೆ ದೀಪಾವಳಿವರೆಗೂ ಉಚಿತ ರೇಷನ್: ಪ್ರಧಾನಿ ಮೋದಿ ಮಹತ್ವದ ಘೋಷಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಕೊರೋನಾ ಸಂಕಷ್ಟದಿಂದ ತತ್ತರಿಸಿರುವ ದೇಶವಾಸಿಗಳ ನೆರವಿಗೆ ಧಾವಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೀಪಾವಳಿವರೆಗೂ ಉಚಿತ ರೇಷನ್ ವಿತರಣೆ ಮಾಡುವುದಾಗಿ ಘೋಷಣೆ ಮಾಡಿದೆ. ದೇಶವನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ...

ಭದ್ರಾವತಿ: ಮತ್ತೊಂದು ಕೊರೋನಾ ಪಾಸಿಟಿವ್, ಹೊಸಮನೆ ಮಾರಿಯಮ್ಮ ದೇವಾಲಯದ ರಸ್ತೆ ಸೀಲ್ ಡೌನ್

ಭದ್ರಾವತಿ: ಮತ್ತೊಂದು ಕೊರೋನಾ ಪಾಸಿಟಿವ್, ಹೊಸಮನೆ ಮಾರಿಯಮ್ಮ ದೇವಾಲಯದ ರಸ್ತೆ ಸೀಲ್ ಡೌನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಇಂದು ಮುಂಜಾನೆ ನಗರದಲ್ಲಿ ಏಳು ಕೊರೋನಾ ಪಾಸಿಟಿವ್ ಪತ್ತೆಯಾದ ಬೆನ್ನಲ್ಲೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಹೊಸಮನೆ ಮಾರಿಯಮ್ಮ ದೇವಾಲಯದ ರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ. ಇಲ್ಲಿನ 35 ವರ್ಷದ ಮಹಿಳೆಯೋರ್ವರಲ್ಲಿ ...

ಹಿರೇಕೆರೂರು ಸೀಲ್’ಡೌನ್ ಮಾಡಲು ಸಚಿವ ಬಿ.ಸಿ. ಪಾಟೀಲ್ ಮನವಿ

ಹಿರೇಕೆರೂರು ಸೀಲ್’ಡೌನ್ ಮಾಡಲು ಸಚಿವ ಬಿ.ಸಿ. ಪಾಟೀಲ್ ಮನವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಾವೇರಿ: ಹಿರೇಕೆರೂರು ಕ್ಷೇತ್ರದಲ್ಲಿ ಕೊರೋನಾ ಮಹಾಮಾರಿ ಲಗೆಯಿಟ್ಟಿದ್ದು, ನಗರವನ್ನು ಸೀಲ್’ಡೌನ್ ಮಾಡುವಂತೆ ಕೃಷಿ ಸಚಿವರೂ ಆಗಿರುವ ಹಿರೇಕೆರೂರು ಶಾಸಕ ಬಿ.ಸಿ. ಪಾಟೀಲ್ ಮನವಿ ಮಾಡಿದ್ದಾರೆ. ಕೊರೋನಾದಿಂದ ಬಚಾವ್ ಆಗಲು ಸಾಮಾಜಿಕ ಅಂತರ ಕಡ್ಡಾಯವಾಗಿದ್ದು, ಮಾಸ್ಕ್‌ ಧರಿಸುವಂತೆ ...

ಸೀಲ್ ಡೌನ್ ಏರಿಯಾದ ಮಂದಿ ಹೊರಗೆ ಓಡಾಡಿದರೆ ಎಫ್’ಐಆರ್: ಆಯುಕ್ತರ ಎಚ್ಚರಿಕೆ

ಸೀಲ್ ಡೌನ್ ಏರಿಯಾದ ಮಂದಿ ಹೊರಗೆ ಓಡಾಡಿದರೆ ಎಫ್’ಐಆರ್: ಆಯುಕ್ತರ ಎಚ್ಚರಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿ, ಸೀಲ್ ಡೌನ್ ಮಾಡಲಾಗಿರುವ ಪ್ರದೇಶದ ಮಂದಿ ಮನೆಯಿಂದ ಹೊರಕ್ಕೆ ಓಡಾಡಿದರೆ ಕಾನೂನು ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನಗರಸಭೆ ಆಯುಕ್ತ ಮನೋಹರ್ ಎಚ್ಚರಿಕೆ ನೀಡಿದ್ದಾರೆ. ಈ ಕುರಿತಂತೆ ...

ಶಿವಮೊಗ್ಗದಲ್ಲಿ ಇಂದು ಬರೋಬ್ಬರಿ 20 ಕೊರೋನಾ ಪಾಸಿಟಿವ್ ಸಾಧ್ಯತೆ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಅಟ್ಟಹಾಸ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ 20 ಪ್ರಕರಣ ಪತ್ತೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಈಗಾಗಲೇ, ಭದ್ರಾವತಿಯಲ್ಲಿ ಈಗಾಗಲೇ 7 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದ್ದು, ಎರಡು ಬಡಾವಣೆಯ ಐದು ...

ಭದ್ರಾವತಿಯಲ್ಲಿ ಬರೋಬ್ಬರಿ 7 ಕೊರೋನಾ ಪಾಸಿಟಿವ್, 2 ಏರಿಯಾದ 5 ರಸ್ತೆ ಸೀಲ್ ಡೌನ್

ಭದ್ರಾವತಿಯಲ್ಲಿ ಬರೋಬ್ಬರಿ 7 ಕೊರೋನಾ ಪಾಸಿಟಿವ್, 2 ಏರಿಯಾದ 5 ರಸ್ತೆ ಸೀಲ್ ಡೌನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಮಂಗಳವಾರ ಮುಂಜಾನೆಯ ಉಕ್ಕಿನ ನಗರಿಯ ಮಂದಿಗೆ ಕೊರೋನಾ ಶಾಕ್ ಕೊಟ್ಟಿದ್ದು, ನಗರದಲ್ಲಿ ಇಂದು ಬರೋಬ್ಬರಿ ಏಳು ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಗಾಂಧಿನಗರದಲ್ಲಿ ಐವರಿಗೆ ಇಂದು ಪಾಸಿಟಿವ್ ಬಂದಿದ್ದು, ಈ ಹಿನ್ನೆಲೆಯಲ್ಲಿ ಮೊದಲಿಯಾರ್ ಸಮುದಾಯ ಭವನಕ್ಕೆ ...

ಗ್ರಾಮೀಣ ಭಾಗದಲ್ಲಿ ಉದ್ಯೋಗ ಸೃಷ್ಠಿಗೆ 50 ಸಾವಿರ ಕೋಟಿ ರೂ. ಮೊತ್ತದ ಯೋಜನೆ ಘೋಷಣೆ

ನಾಳೆ ಸಂಜೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ: ಭಾರೀ ಕುತೂಹಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಕೊರೋನಾ ಸಂಕಷ್ಟದಲ್ಲಿ ನಲುಗುತ್ತಿರುವ ನಡುವೆಯೇ ನಾಳೆ ಸಂಜೆ 4 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಕುರಿತಂತೆ ಪ್ರಧಾನಿ ಕಾರ್ಯಾಲಯ ಟ್ವೀಟ್ ಮಾಡಿದ್ದು, ನಾಳೆ ಅಂದರೆ ಮಂಗಳವಾರ ಸಂಜೆ 4 ...

ಅನ್’ಲಾಕ್ 2 ಮಾರ್ಗಸೂಚಿ ಪ್ರಕಟ: ಜುಲೈ 31ರವರೆಗೂ ಶಾಲಾ-ಕಾಲೇಜು, ಮೆಟ್ರೋ, ಸಿನಿಮಾ ಬಂದ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ದೇಶದಾದ್ಯಂತ ಕೊರೋನಾ ಮಹಾಮಾರಿ ಅಬ್ಬರಿಸುತ್ತಿರುವ ಬೆನ್ನಲ್ಲೇ ಅನ್’ಲಾಕ್ 2 ಮಾರ್ಗಸೂಚಿಯನ್ನು ಘೋಷಿಸಿರುವ ಕೇಂದ್ರ ಸರ್ಕಾರ ಹಲವು ಕಾರ್ಯಚಟುವಟಿಕೆಗಳಿಗೆ ಜುಲೈ 31ರವೆರಗೂ ನಿರ್ಬಂಧ ಹೇರಿದೆ. ಈ ಕುರಿತಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು, ಜುಲೈ 31ರವರೆಗೂ ...

Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!

ಜಿಲ್ಲೆಯಲ್ಲಿಂದು ಎಷ್ಟು ಮಂದಿಗೆ ಕೊರೋನಾ ಪಾಸಿಟಿವ್? ಒಟ್ಟು ಪ್ರಕರಣಗಳ ಸಂಖ್ಯೆ ಎಷ್ಟಾಯಿತು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು ಐದು ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 151ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಆರೋಗ್ಯ ಇಲಾಖೆ ಬುಲೆಟಿನ್ ಬಿಡುಗಡೆ ಮಾಡಿದ್ದು, ಇದರಂತೆ ಜಿಲ್ಲೆಯಲ್ಲಿ ಐವರಿಗೆ ಇಂದು ...

ಭಾರತದಲ್ಲಿ ಟಿಕ್’ಟಾಕ್ ಸೇರಿದಂತೆ ಚೀನಾದ 59 ಆಪ್ ನಿಷೇಧ: ಕೇಂದ್ರದ ಮಹತ್ವದ ನಿರ್ಧಾರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಅತ್ಯಂತ ಮಹತ್ವದ ಬೆಳವಣಿಗೆಯೊಂದರಲ್ಲಿ ಟಿಕ್ ಟಾಕ್ ಸೇರಿದಂತೆ ಚೀನಾದ 59 ಆಪ್’ಗಳನ್ನು ನಿಷೇಧಗೊಳಿಸಿ ಭಾರತ ಸರ್ಕಾರ ಕಠಿಣ ನಿರ್ಧಾರ ಕೈಗೊಂಡಿದೆ. ಈ ಕುರಿತಂತೆ ಅಧಿಸೂಚನೆ ಹೊರಡಿಸಿರುವ ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವಾಲಯ, ಮಾಹಿತಿ ತಂತ್ರಜ್ಞಾನ ...

Page 1872 of 1914 1 1,871 1,872 1,873 1,914
  • Trending
  • Latest
error: Content is protected by Kalpa News!!