Wednesday, September 2, 2026
Advertisement
ADVERTISEMENT

Tag: Kannada News Website

ನೀರು ತಡೆದರೆ ಭಾರತದ ಮೇಲೆ ಯುದ್ಧ ಖಚಿತ | ಭಾರತಕ್ಕೆ ಪಾಕ್ ಬೆದರಿಕೆ

ನೀರು ತಡೆದರೆ ಭಾರತದ ಮೇಲೆ ಯುದ್ಧ ಖಚಿತ | ಭಾರತಕ್ಕೆ ಪಾಕ್ ಬೆದರಿಕೆ

ಕಲ್ಪ ಮೀಡಿಯಾ ಹೌಸ್  | ಇಸ್ಲಾಮಾಬಾದ್ | ಸಿಂಧೂ ಜಲ ಒಪ್ಪಂದದ ವಿವಾದ Indus Water Treaty controversy ತೀವ್ರಗೊಳ್ಳುತ್ತಿರುವ ಹಿನ್ನೆಲೆ, ಭಾರತ ವಿರುದ್ಧ ಪಾಕಿಸ್ತಾನ ಮತ್ತೊಮ್ಮೆ ಯುದ್ಧದ ಬೆದರಿಕೆ ಹಾಕಿದೆ. ನೀರು ನಮ್ಮ ರಾಷ್ಟ್ರೀಯ ಭದ್ರತೆಯ ಅವಿಭಾಜ್ಯ ಅಂಗವಾಗಿದ್ದು, ಅದರ ...

Actress Adithi Prabhudeva

ಶಿವಮೊಗ್ಗ | ನಟಿ ಅದಿತಿ ಅವರಿಂದ ನಾಳೆ ‘ನಾರಾಯಣ ಸೂಪರ್ ಸ್ಪೆಷಾಲಿಟಿ ಕ್ಲಿನಿಕ್’ ಉದ್ಘಾಟನೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಸ್ಯಾಂಡಲ್‌ವುಡ್‌ನ ಖ್ಯಾತ ನಟಿ ಅದಿತಿ ಪ್ರಭುದೇವ ಅವರು ನಗರದ ಗೋಪಾಳ ಪ್ರದೇಶದಲ್ಲಿರುವ ‘ನಾರಾಯಣ ಸೂಪರ್ ಸ್ಪೆಷಾಲಿಟಿ ಕ್ಲಿನಿಕ್’ ಅನ್ನು ಜೂನ್ 23 ರಂದು ಬೆಳಿಗ್ಗೆ 10.30ಕ್ಕೆ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಹಿರಿಯ ವೈದ್ಯರು ...

ಭದ್ರಾವತಿ | ಮಹಿಳೆ ಆತ್ಮಹತ್ಯೆ ಪ್ರಕರಣ | ಒಂದೇ ಕುಟುಂಬದ ಐವರಿಗೆ 3 ವರ್ಷ ಜೈಲು ಶಿಕ್ಷೆ

ಶಿವಮೊಗ್ಗ | ಕುಂಸಿಯ ನಾಲ್ವರಿಗೆ 20 ವರ್ಷ ಜೈಲು ಶಿಕ್ಷೆ | ಕಾರಣವೇನು?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಬಾಲಕಿಯನ್ನು ವಿವಾಹವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದ ಯುವಕ ಮತ್ತು ಇದಕ್ಕೆ ಸಹಕಾರ ನೀಡಿದ್ದ ಆತನ ಮೂವರು ಸಂಬಂಧಿಗಳಿಗೆ ಶಿವಮೊಗ್ಗದ ಘನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 20 ವರ್ಷ ಕಠಿಣ ಜೈಲು ...

Ananta Hegde Ashisara Soraba

1300 ಕೆರೆಗಳಲ್ಲಿ 500 ಒತ್ತುವರಿ | ಸೊರಬದಲ್ಲಿ ಗಂಭೀರ ಪರಿಸ್ಥಿತಿ | ಅನಂತ ಹೆಗಡೆ ಅಶಿಸರ

ಕಲ್ಪ ಮೀಡಿಯಾ ಹೌಸ್  |  ಸೊರಬ  | ರೈತರ ಜೀವನಾಡಿಯಾದ ಕೆರೆಗಳ ಸಂರಕ್ಷಣೆಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಜೀವವೈವಿಧ್ಯ ಮಂಡಳಿ ಮಾಜಿ ಅಧ್ಯಕ್ಷ ಅನಂತ ಹೆಗಡೆ ಅಶಿಸರ ಹೇಳಿದರು. ಪಟ್ಟಣದ ಅರಣ್ಯ ಇಲಾಖೆ ಹಾಗೂ ತಾಲೂಕು ಪಂಚಾಯತ್ ಅಧಿಕಾರಿಗಳೊಂದಿಗೆ ನಡೆದ ...

ಮೇ 20ರಿಂದ KSRTC ನೌಕರರ ಮುಷ್ಕರ | ಶಿವಮೊಗ್ಗದಲ್ಲೂ ತಟ್ಟಲಿದೆ ಬಿಸಿ | ಬೇಡಿಕೆಗಳೇನು?

ಇನ್ಮುಂದೆ ಈ ಕಾರ್ಡ್ ಇದ್ದರೆ ಮಾತ್ರ ಬಸ್’ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ

ಕಲ್ಪ ಮೀಡಿಯಾ ಹೌಸ್  | ಬೆಂಗಳೂರು | ರಾಜ್ಯದ ಮಹಿಳಾ ಪ್ರಯಾಣಿಕರಿಗೆ ಉಚಿತ ಬಸ್ ಸಂಚಾರವನ್ನು ಕಲ್ಪಿಸಿರುವ ‘ಶಕ್ತಿ’ ಯೋಜನೆಗೆ ಇದೀಗ ಮಹತ್ವದ ಪರಿಷ್ಕರಣೆ ತರಲು ಸರ್ಕಾರ ಮುಂದಾಗಿದೆ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ಬಸ್ಸುಗಳಲ್ಲಿ ಜಾರಿಯಲ್ಲಿರುವ ಈ ...

Crowd in Shivamogga Taluk Office

ಶಿವಮೊಗ್ಗ ತಾಲ್ಲೂಕು ಕಚೇರಿ ಪಡಸಾಲೆಯಲ್ಲಿ ಜನವೋ… ಜನ..! ಪ್ರಮಾಣಪತ್ರಕ್ಕಾಗಿ ಜನರ ಪರದಾಟ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |  ವಿಶೇಷ ಲೇಖನ: ರಾಕೇಶ್ ಸೋಮಿನಕೊಪ್ಪ  | ಶಿವಮೊಗ್ಗ ತಾಲ್ಲೂಕು ಕಚೇರಿಯ ಪಡಸಾಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕಾಣಿಸುತ್ತಿರುವ ದೃಶ್ಯ ಒಂದೇ ಮಾತಿನಲ್ಲಿ ಹೇಳಬೇಕಾದರೆ — ಜನವೋ... ಜನ..!. ಜಾತಿ ಹಾಗೂ ಆದಾಯ ಪ್ರಮಾಣಪತ್ರಕ್ಕಾಗಿ ಜನರು ...

SWR talguppa Mysore 4 trains updates

ಮೈಸೂರು – ಮದಾರ್ ಜಂಕ್ಷನ್ ರೈಲು ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್

ಕಲ್ಪ ಮೀಡಿಯಾ ಹೌಸ್  | ಮೈಸೂರು | ಹಿಂದಿನ ಪ್ರಕಟಣೆಗಳಿಗೆ ಸಂಬಂಧಿಸಿದಂತೆ, ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ರೈಲ್ವೆ ಮಂಡಳಿಯು ರೈಲು ಸಂಖ್ಯೆ 06281/06282 ಮೈಸೂರು - ಮದಾರ್ ಜಂಕ್ಷನ್ - ಮೈಸೂರು ಎಕ್ಸ್'ಪ್ರೆಸ್ ವಿಶೇಷ ರೈಲು ಸೇವೆಯನ್ನು ಮುಂದುವರಿಸಲು ಅನುಮೋದಿಸಿದೆ. ...

Youth Brutally Murdered Inside House in Shivamogga Village

ಶಿವಮೊಗ್ಗ | ಸುತ್ತುಕೋಟೆ ಗ್ರಾಮದ ಮನೆಯಲ್ಲೇ ಯುವಕನ ಭೀಕರ ಹತ್ಯೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ತಾಲೂಕಿನ ಸುತ್ತುಕೋಟೆ ಗ್ರಾಮದಲ್ಲಿ ಮನೆಯೊಳಗೆ ಯುವಕನೊಬ್ಬನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಕೊಲೆಯಾದ ಯುವಕನನ್ನು ಸುತ್ತುಕೋಟೆ ಗ್ರಾಮದ ನಿವಾಸಿ ಪ್ರವೀಣ್ (29) ಎಂದು ಗುರುತಿಸಲಾಗಿದೆ. ಪ್ರವೀಣ್ ಟ್ರಾಕ್ಟರ್ ಬಾಡಿಗೆ ಸೇರಿದಂತೆ ...

ಧಗ ಧಗನೆ ಹೊತ್ತಿ ಉರಿದ ವಾಸದ ಮನೆ!

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ದುರಂತ | ಎರಡು ಲಾರಿಗಳ ಭಸ್ಮ

ಕಲ್ಪ ಮೀಡಿಯಾ ಹೌಸ್  | ಬೆಳಗಾವಿ | ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಗಾವಿ ಜಿಲ್ಲೆಯ ಎಂ.ಕೆ. ಹುಬ್ಬಳ್ಳಿ ಪಟ್ಟಣದ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿ, ಹಾಲಿನ ಟ್ಯಾಂಕರ್ ಹಾಗೂ ಮೇವು ಸಾಗಿಸುತ್ತಿದ್ದ ಲಾರಿ ಡಿಕ್ಕಿಯಾದ ಪರಿಣಾಮ ಎರಡೂ ವಾಹನಗಳಿಗೆ ಬೆಂಕಿ ...

Page 36 of 1914 1 35 36 37 1,914
  • Trending
  • Latest
error: Content is protected by Kalpa News!!