Wednesday, September 2, 2026
Advertisement
ADVERTISEMENT

Tag: Kannada News Website

Mysore - Shivamogga - Talguppa Train Indian Railway

ಮೈಸೂರು-ಶಿವಮೊಗ್ಗ, ತಾಳಗುಪ್ಪದ 3 ರೈಲುಗಳು ಈ 2 ದಿನ ರದ್ದು | ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್  |  ಮೈಸೂರು/ಶಿವಮೊಗ್ಗ  | ಹೊಳೆನರಸೀಪುರ ಮತ್ತು ಮಾವಿನಕೆರೆ ರೈಲ್ವೆ ನಿಲ್ದಾಣಗಳ ನಡುವಿನ ರಸ್ತೆ ಕೆಳಸೇತುವೆ (ಆರ್'ಯು ಬಿ) ಕಾಮಗಾರಿಯ ಹಿನ್ನೆಲೆಯಲ್ಲಿ ಈ ಮಾರ್ಗದ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಕುರಿತಂತೆ ನೈಋತ್ಯ ರೈಲ್ವೆ ಮಾಹಿತಿ ...

Transgender woman

ಬದುಕು ಮತ್ತು ಬೇನೆ | ಸಮಾಜದ ಕಣ್ಣೀರ ಕನ್ನಡಿಯಲಿ ‘ಮಂಗಳಮುಖಿ’ಯರ ಆರ್ತನಾದ

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |ಸಂಜೆಯ ಕೆಂಪು ಬಾನಿನಡಿ ಟ್ರಾಫಿಕ್ ಸಿಗ್ನಲ್‌ ಬಿದ್ದಾಗ, ವಾಹನಗಳ ಹಾರ್ನ್ ಸದ್ದಿನ ನಡುವೆ ವಿಚಿತ್ರವಾದ ಚಪ್ಪಾಳೆ ಸದ್ದೊಂದು ಕೇಳಿಬರುತ್ತದೆ. ಗಾಜಿನ ಕಿಟಕಿ ಮುಚ್ಚಿದ ಕಾರುಗಳ ಮುಂದೆ, ಬೈಕುಗಳ ಮುಂದೆ ಬಂದು ನಿಲ್ಲುವ ಒಂದು ...

Two Brunt in Mysore Pub Tragedy

ಮೈಸೂರಿನ ಪಬ್‌ನಲ್ಲಿ ಭೀಕರ ಅಗ್ನಿ ಅವಘಡ | ಇಬ್ಬರು ಸಜೀವ ದಹನ, ಏಳು ಮಂದಿಗೆ ಗಂಭೀರ ಗಾಯ

ಕಲ್ಪ ಮೀಡಿಯಾ ಹೌಸ್  |  ಮೈಸೂರು  | ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಪಬ್ ಒಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಇಬ್ಬರು ಸಜೀವ ದಹನಗೊಂಡು, ಏಳು ಮಂದಿ ಗಂಭೀರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ನಗರದ ದಟ್ಟಗಳ್ಳಿ 4ನೇ ಹಂತದ ಸಮೀಪ ...

Chamarajanagara: Nalvadi Krishnaraja Wodeyar

ನಾಲ್ವಡಿ ಕೃಷ್ಣರಾಜ ಒಡೆಯರ್ ಆಡಳಿತ ಪ್ರತಿಯೊಬ್ಬರಿಗೂ ಆದರ್ಶ: ಸುರೇಶ್ ಋಗ್ವೇದಿ

ಕಲ್ಪ ಮೀಡಿಯಾ ಹೌಸ್  | ಚಾಮರಾಜನಗರ | ಮೈಸೂರು ಪ್ರಾಂತ್ಯವನ್ನು ಪರಿಪೂರ್ಣವಾಗಿ ಅಭಿವೃದ್ಧಿಪಡಿಸಿ, ವಿಶ್ವ ಪ್ರಸಿದ್ಧಗೊಳಿಸಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಸಂತನಂತೆ ರಾಜತ್ವವನ್ನು ನಿರ್ವಹಿಸಿದ ಅಪರೂಪದ ಪ್ರಜಾ ವಾತ್ಸಲ್ಯದ ಮಹಾರಾಜರು. ಇವರ ಸೇವೆಯನ್ನು ಪ್ರತಿನಿತ್ಯ ಸ್ಮರಿಸಿ ಗೌರವ ಸಲ್ಲಿಸುವುದು ಪ್ರತಿಯೊಬ್ಬ ವ್ಯಕ್ತಿಯ ...

‘Smart Surface’ Technology Introduced at IIS

ಏಷ್ಯಾದಲ್ಲೇ ಮೊದಲು | IISನಲ್ಲಿ ‘ಸ್ಮಾರ್ಟ್ ಸರ್ಫೇಸ್’ ತಂತ್ರಜ್ಞಾನ | ಭಾರತೀಯ ಕ್ರೀಡಾ ತರಬೇತಿಯಲ್ಲಿ ಡಿಜಿಟಲ್ ಕ್ರಾಂತಿ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಜೆಎಸ್‌ಡಬ್ಲ್ಯೂ ಸಮೂಹದ ಇನ್‌ಸ್ಪೈರ್ ಇನ್‌ಸ್ಟಿಟ್ಯೂಟ್ ಆಫ್ ಸ್ಪೋರ್ಟ್ ಮತ್ತು ಫೆಲ್ಡ್‌ಸ್ಪಾರ್ ಗ್ರೂಪ್ ಹೋಲ್ಡಿಂಗ್ಸ್ ಲಿಮಿಟೆಡ್ ದೀರ್ಘಕಾಲೀನ ಕಾರ್ಯತಂತ್ರದ ಪಾಲುದಾರಿಕೆಯನ್ನು ಘೋಷಿಸಿವೆ. ಈ ಒಪ್ಪಂದದ ಅಡಿಯಲ್ಲಿ, ಏಷ್ಯಾದಲ್ಲೇ ಮೊದಲ ಬಾರಿಗೆ IIS ಹೈ-ಪರ್ಫಾರ್ಮೆನ್ಸ್ ಕೇಂದ್ರದಲ್ಲಿ ...

Linkedin fund for Skill development

ಕರ್ನಾಟಕದ 25,000 ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿ : ಲಿಂಕ್ಡ್‌ ಇನ್ 1.5 ಕೋಟಿ ರೂ. ಅನುದಾನ

ಕಲ್ಪ ಮೀಡಿಯಾ ಹೌಸ್  | ಬೆಂಗಳೂರು | ಎಐ ತಂತ್ರಜ್ಞಾನದ ತೀವ್ರ ಬೆಳವಣಿಗೆಯಿಂದಾಗಿ ಸಾಂಪ್ರದಾಯಿಕ ಉದ್ಯೋಗ ಮಾರುಕಟ್ಟೆ ಮತ್ತು ವೃತ್ತಿಜೀವನದ ಹಾದಿಗಳು ವೇಗವಾಗಿ ಬದಲಾಗುತ್ತಿವೆ. ಈ ಹಿನ್ನೆಲೆಯಲ್ಲಿ ಯುವ ವೃತ್ತಿಪರರಿಗೆ ಸೂಕ್ತ ವೃತ್ತಿ ಮಾರ್ಗದರ್ಶನ ನೀಡುವುದು ಅತ್ಯಗತ್ಯವಾಗಿದೆ. ಇದನ್ನು ಮನಗಂಡು, ವಿಶ್ವದ ...

Indira Lankesh

ಪತ್ರಕರ್ತ ಪಿ.ಲಂಕೇಶ್ ಪತ್ನಿ, ಹಿರಿಯ ಲೇಖಕಿ ‘ಇಂದಿರಾ ಲಂಕೇಶ್’ ಇನ್ನಿಲ್ಲ

ಕಲ್ಪ ಮೀಡಿಯಾ ಹೌಸ್  | ಬೆಂಗಳೂರು | ಸಾಹಿತಿ, ಪತ್ರಕರ್ತ ಹಾಗೂ ಚಲನಚಿತ್ರ ನಿರ್ದೇಶಕ ಪಿ.ಲಂಕೇಶ್ ಅವರ ಪತ್ನಿ, ಹಿರಿಯ ಲೇಖಕಿ ಇಂದಿರಾ ಲಂಕೇಶ್ (84) ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕನ್ನಡ ಸಾಹಿತ್ಯ, ಪತ್ರಿಕೋದ್ಯಮ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ...

Bangalore Heritage Festival

ಹೆರಿಟೇಜ್ ಹಬ್ಬ | ಬೆಂಗಳೂರು ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ: ತೇಜಸ್ವಿ ಸೂರ್ಯ

ಕಲ್ಪ ಮೀಡಿಯಾ ಹೌಸ್  | ಬೆಂಗಳೂರು | ದೇಶದಲ್ಲೇ ಉತ್ತಮ ಹವಾಮಾನ ಹೊಂದಿರುವ ಉದ್ಯಾನ ನಗರಿ ಬೆಂಗಳೂರನ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಲೋಕಸಭಾ ಸದಸ್ಯ ತೇಜಸ್ವಿ ಸೂರ್ಯ ಕರೆ ನೀಡಿದ್ದಾರೆ. ಬಿಎನ್ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ವಿಕಸನ ...

ಸ್ಲೋವಾಕಿಯಾಗೆ ಪ್ರಧಾನಿ ನರೇಂದ್ರ ಮೋದಿ ಐತಿಹಾಸಿಕ ಭೇಟಿ

ಸ್ಲೋವಾಕಿಯಾಗೆ ಪ್ರಧಾನಿ ನರೇಂದ್ರ ಮೋದಿ ಐತಿಹಾಸಿಕ ಭೇಟಿ

ಕಲ್ಪ ಮೀಡಿಯಾ ಹೌಸ್  | ಬ್ರಾಟಿಸ್ಲಾವಾ (ಸ್ಲೋವಾಕಿಯಾ) | ಯುರೋಪ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ತಮ್ಮ ಎರಡನೇ ಹಂತದ ವಿದೇಶ ಪ್ರವಾಸದ ಅಂಗವಾಗಿ ಸ್ಲೋವಾಕಿಯಾಗೆ ಆಗಮಿಸಿದ್ದು, ಈ ಭೇಟಿ ಐತಿಹಾಸಿಕ ಮಹತ್ವ ಪಡೆದುಕೊಂಡಿದೆ. 1993ರಲ್ಲಿ ಸ್ಲೋವಾಕಿಯಾ ಸ್ವತಂತ್ರ ರಾಷ್ಟ್ರವಾಗಿ ರೂಪುಗೊಂಡ ...

Narayana Health Kalyana Karnataka

ಕಲ್ಯಾಣ ಕರ್ನಾಟಕದಲ್ಲಿ ಶೀಘ್ರ ನಾರಾಯಣ ಹೆಲ್ತ್ ಆಸ್ಪತ್ರೆ ಸೇವೆ | ಡಾ.ವಿಜಯ್ ಸಿಂಗ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೀಘ್ರದಲ್ಲಿಯೇ ನಾರಾಯಣ ಹೆಲ್ತ್ ಆಸ್ಪತ್ರೆಯ ಸೇವೆ ಪ್ರಾರಂಭಿಸಲಾಗುವುದು ಎಂದು ನಾರಾಯಣ ಹೆಲ್ತ್ ಕರ್ನಾಟಕ ಕ್ಲಸ್ಟರ್ ಹಾಗೂ ಗ್ರೋಥ್ ಗ್ರೋಥ್ ಇನಿಷಿಯೇಟಿವ್ ನಿರ್ದೇಶಕರಾದ ಡಾ. ವಿಜಯ ಸಿಂಗ್ ಅವರು ತಿಳಿಸಿದರು. ...

Page 40 of 1914 1 39 40 41 1,914
  • Trending
  • Latest
error: Content is protected by Kalpa News!!