Thursday, September 3, 2026
Advertisement
ADVERTISEMENT

Tag: Kannada News Website

ನಗರ ಪ್ರದೇಶಗಳಲ್ಲಿ ಅಗ್ನಿ ಸುರಕ್ಷತೆ: ಏಕೆ ವಸತಿ ಪ್ರದೇಶಗಳೇ ಇನ್ನೂ ಅತ್ಯಂತ ಅಪಾಯಕಾರಿ?

ನಗರ ಪ್ರದೇಶಗಳಲ್ಲಿ ಅಗ್ನಿ ಸುರಕ್ಷತೆ: ಏಕೆ ವಸತಿ ಪ್ರದೇಶಗಳೇ ಇನ್ನೂ ಅತ್ಯಂತ ಅಪಾಯಕಾರಿ?

ಕಲ್ಪ ಮೀಡಿಯಾ ಹೌಸ್  | ವಿಶೇಷ ಲೇಖನ | 2026ರ ಜೂನ್ 3ರಂದು ದೆಹಲಿಯ ಮಲ್ವಿಯಾ ನಗರದಲ್ಲಿರುವ Malviya Nagar, Delhi “Flourish Stay B&B”ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತವು ಕನಿಷ್ಠ 21 ಜನರು ಜೀವ ಕಳೆದುಕೊಂಡರು. ಅದಕ್ಕೆ ಮುಂದಿನ ...

Heavy Rain in Karnataka

ರಾಜ್ಯದಲ್ಲಿ ಮುಂಗಾರು ಚುರುಕು: ಜೂನ್ 9ರವರೆಗೆ ವ್ಯಾಪಕ ಮಳೆ ಮುನ್ಸೂಚನೆ

ಕಲ್ಪ ಮೀಡಿಯಾ ಹೌಸ್  | ಬೆಂಗಳೂರು | ನೈಋತ್ಯ ಮುಂಗಾರು Monsoon ಈಗಾಗಲೇ ಕೇರಳ ಕರಾವಳಿಯನ್ನು ಪ್ರವೇಶಿಸಿದ್ದು, ಇದರ ಪರಿಣಾಮವಾಗಿ ಕರ್ನಾಟಕದಲ್ಲೂ ಮುಂಗಾರು ಮಳೆ ಚುರುಕುಗೊಳ್ಳುತ್ತಿದೆ. ಜೂನ್ 9ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ...

ಖಾತೆ ಹಂಚಿಕೆಯಾದ 24 ಗಂಟೆಯೊಳಗೆ ಆರೋಗ್ಯ ಸಚಿವ ಖಾದರ್ ಆಸ್ಪತ್ರೆಗೆ ದಿಢೀರ್ ಭೇಟಿ

ಖಾತೆ ಹಂಚಿಕೆಯಾದ 24 ಗಂಟೆಯೊಳಗೆ ಆರೋಗ್ಯ ಸಚಿವ ಖಾದರ್ ಆಸ್ಪತ್ರೆಗೆ ದಿಢೀರ್ ಭೇಟಿ

ಕಲ್ಪ ಮೀಡಿಯಾ ಹೌಸ್  | ಬೆಂಗಳೂರು | ಖಾತೆ ಹಂಚಿಕೆಯಾದ ಒಂದೇ ಗಂಟೆಯಲ್ಲಿ ಆರೋಗ್ಯ ಸಚಿವ ಯು.ಟಿ. ಖಾದರ್ Minister U T Khader ಅವರು ಬೆಂಗಳೂರಿನ ಜಯನಗರ ಸರ್ಕಾರಿ ಆಸ್ಪತ್ರೆಗೆ ಸರ್ಪ್ರೈಸ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಸ್ಪತ್ರೆಯ ವ್ಯವಸ್ಥೆ, ...

ಮತ್ತೊಬ್ಬ ಸಚಿವ ರಾಜೀನಾಮೆ? ರಾಮಲಿಂಗಾರೆಡ್ಡಿ ಬೆನ್ನಲ್ಲೇ ಮುನಿಯಪ್ಪ ಅಸಮಾಧಾನ

ಮತ್ತೊಬ್ಬ ಸಚಿವ ರಾಜೀನಾಮೆ? ರಾಮಲಿಂಗಾರೆಡ್ಡಿ ಬೆನ್ನಲ್ಲೇ ಮುನಿಯಪ್ಪ ಅಸಮಾಧಾನ

ಕಲ್ಪ ಮೀಡಿಯಾ ಹೌಸ್  | ಬೆಂಗಳೂರು | ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆ ಹಾಗೂ ಖಾತೆ ಹಂಚಿಕೆ ಬಳಿಕ ಭಿನ್ನಮತ ಮತ್ತು ಅಸಮಾಧಾನ ಬಹಿರಂಗವಾಗಿ ಹೊರಹೊಮ್ಮಿದೆ. ಬೆಂಗಳೂರು ನಗರಾಭಿವೃದ್ಧಿ ಖಾತೆ ಸಿಗದ ಹಿನ್ನೆಲೆ ಹಿರಿಯ ನಾಯಕ ರಾಮಲಿಂಗಾರೆಡ್ಡಿ Ramalinga ...

ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

ಕಲ್ಪ ಮೀಡಿಯಾ ಹೌಸ್  | ಮುಂಬೈ | ಭಾರತದ ಪ್ರಮುಖ ಮನರಂಜನೆ ಹಾಗೂ ತಂತ್ರಜ್ಞಾನ ಸಂಸ್ಥೆ ‘ಜೀ’, Zee ದೇಶದ ಮೊದಲ ಬಹುಭಾಷಾ ಕಿರುಚಿತ್ರ ಸ್ಪರ್ಧೆ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ನ Zee Short Film Contest ಗ್ರಾಂಡ್ ಫಿನಾಲೆಗೆ ಸಿದ್ಧತೆ ...

ಬಿಎಂಟಿಸಿಗೆ ಕೇಂದ್ರದಿಂದ ಬರಲಿದೆ 4500 ವಿದ್ಯುತ್ ಚಾಲಿತ ಬಸ್ | ಸಚಿವ ರಾಮಲಿಂಗಾ ರೆಡ್ಡಿ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೊಡ್ಡ ಶಾಕ್ | ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಆರಂಭದಲ್ಲೇ ದೊಡ್ಡ ರಾಜಕೀಯ ಶಾಕ್ ಎದುರಾಗಿದೆ. ಸಚಿವ ಸ್ಥಾನದಲ್ಲಿದ್ದ ರಾಮಲಿಂಗಾರೆಡ್ಡಿ #Ramalingareddy ಅವರು ತಮ್ಮ ಹುದ್ದೆಗೆ ರಾಜೀನಾಮೆ ಘೋಷಿಸಿದ್ದಾರೆ. ಸಚಿವ ಸಂಪುಟದಲ್ಲಿ ತಮಗೆ ನಿರೀಕ್ಷಿಸಿದ್ದ ಬೆಂಗಳೂರು ...

ಕಾರ್ಕಳ | ಕ್ರೆಸ್ಟ್‌ಕಿಂಗ್ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಆರಂಭೋತ್ಸವ

ಕಾರ್ಕಳ | ಕ್ರೆಸ್ಟ್‌ಕಿಂಗ್ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಆರಂಭೋತ್ಸವ

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  | ಇಲ್ಲಿನ ಕ್ರೆಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಆರಂಭೋತ್ಸವ ಕಾರ್ಯಕ್ರಮ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಅತ್ತೂರು ಸೈಂಟ್ ಲಾರೆನ್ಸ್ ಮೈನರ್ ಬಸಿಲಿಕಾ ಚರ್ಚ್ನ ಧರ್ಮಗುರುಗಳಾದ ರೆ.ಫಾ.ಅಲ್ಬನ್ ಡಿಸೋಜ ಅವರು ದೀಪ ...

ನೈಋತ್ಯ ರೈಲ್ವೆ | 49 ಮಕ್ಕಳ ರಕ್ಷಣೆ, 33 ಲಕ್ಷದ ಗಾಂಜಾ, 30 ಲಕ್ಷದ ಕೊರಿಯನ್ ಸಿಗರೇಟ್ ವಶ

ನೈಋತ್ಯ ರೈಲ್ವೆ | 49 ಮಕ್ಕಳ ರಕ್ಷಣೆ, 33 ಲಕ್ಷದ ಗಾಂಜಾ, 30 ಲಕ್ಷದ ಕೊರಿಯನ್ ಸಿಗರೇಟ್ ವಶ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು/ಹುಬ್ಬಳ್ಳಿ  | ರೈಲ್ವೆ ರಕ್ಷಣಾ ಪಡೆ #RailwayProtectioForce ಮೇ 2026ರಲ್ಲಿ ಪ್ರಯಾಣಿಕರ ಸುರಕ್ಷತೆ, ಭದ್ರತೆ ಹಾಗೂ ಸೌಕರ್ಯವನ್ನು ಖಚಿತಪಡಿಸುವ ನಿಟ್ಟಿನಲ್ಲಿ ಹಲವು ಶ್ಲಾಘನೀಯ ಸಾಧನೆಗಳನ್ನು ದಾಖಲಿಸಿದೆ. ರೈಲ್ವೆ ಆಸ್ತಿ ಮತ್ತು ಪ್ರಯಾಣಿಕರ ಕಲ್ಯಾಣವನ್ನು ಕಾಪಾಡುವ ತನ್ನ ...

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ಕೃಷ್ಣರಾಜಪುರಂ – ವೈಟ್‌ಫೀಲ್ಡ್ ನಡುವೆ ಕಾಮಗಾರಿ: ಕೆಲವು ರೈಲುಗಳ ರದ್ದತಿ, ಭಾಗಶಃ ರದ್ದತಿ

ಕಲ್ಪ ಮೀಡಿಯಾ ಹೌಸ್  | ಬೆಂಗಳೂರು | ಕೃಷ್ಣರಾಜಪುರಂ ಮತ್ತು ವೈಟ್‌ಫೀಲ್ಡ್ ಪ್ಯಾನಲ್ ಕ್ಯಾಬಿನ್ ನಿಲ್ದಾಣಗಳ ನಡುವಿನ ಎಂಜಿನಿಯರಿಂಗ್ ಕಾಮಗಾರಿಯ ಹಿನ್ನೆಲೆಯಲ್ಲಿ ಕೆಲವು ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದ್ದು, ಇನ್ನೂ ಕೆಲವು ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ Railway Department ...

Page 51 of 1914 1 50 51 52 1,914
  • Trending
  • Latest
error: Content is protected by Kalpa News!!