Thursday, September 3, 2026
Advertisement
ADVERTISEMENT

Tag: Kannada News Website

ದುಬೈನಲ್ಲಿ ಭೀಕರ ರಸ್ತೆ ಅಪಘಾತ | ಕರಾವಳಿಯ ಭರತನಾಟ್ಯ ಶ್ರೀಲತಾ ತಂತ್ರಿ ನಿಧನ

ದುಬೈನಲ್ಲಿ ಭೀಕರ ರಸ್ತೆ ಅಪಘಾತ | ಕರಾವಳಿಯ ಭರತನಾಟ್ಯ ಶ್ರೀಲತಾ ತಂತ್ರಿ ನಿಧನ

ಕಲ್ಪ ಮೀಡಿಯಾ ಹೌಸ್  |  ಕಿನ್ನಿಗೋಳಿ | ದುಬೈನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು ತಿಂಗಳುಗಳಿಂದ ಕೋಮಾ ಸ್ಥಿತಿಯಲ್ಲಿ ಇದ್ದ ಕಿನ್ನಿಗೋಳಿ ಸಮೀಪದ ಪುನರೂರಿನ ಯುವತಿ ಶ್ರೀಲತಾ ತಂತ್ರಿ (26) ಅವರು ಮೇ 24ರಂದು ಮಂಗಳೂರಿನ ಖಾಸಗಿ ...

90 ವರ್ಷದ ವೃದ್ಧೆಯನ್ನೂ ಬಿಡದ ಕಾಮುಕರು | ನಾಲ್ವರು ಮುಸುಕುಧಾರಿಗಳಿಂದ ಅತ್ಯಾಚಾರ

6 ವರ್ಷದ ಬಾಲಕಿಯ ಮೇಲೆ 9ನೇ ತರಗತಿ ವಿದ್ಯಾರ್ಥಿಯಿಂದ ಅತ್ಯಾಚಾರ

ಕಲ್ಪ ಮೀಡಿಯಾ ಹೌಸ್  | ಅಗರ್ತಲಾ | ತ್ರಿಪುರಾ ರಾಜ್ಯದ ಖೋವಾಯ್ ಜಿಲ್ಲೆಯಲ್ಲಿ 6 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ Sexual assault ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಶನಿವಾರ ಬಾಲಕಿ ತನ್ನ ಅಕ್ಕನೊಂದಿಗೆ ಮನೆಯಲ್ಲಿದ್ದ ವೇಳೆ, ಪೋಷಕರು ಹೊರಗೆ ...

ಶಿಕಾರಿಪುರ | ತಾಲೂಕಿನ ಮೂರು ಹಳ್ಳಿಗಳ ವ್ಯಾಪ್ತಿಯಲ್ಲಿ ಚಿರತೆ ದಾಳಿ | ಮೂವರಿಗೆ ತೀವ್ರ ಗಾಯ

ಹೊಸನಗರ, ಕಡಸೂರು ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ | ಗ್ರಾಮಸ್ಥರಲ್ಲಿ ಆತಂಕ!

ಕಲ್ಪ ಮೀಡಿಯಾ ಹೌಸ್  |  ಹೊಸನಗರ  | ಹೊಸನಗರ #Hosanagar ತಾಲೂಕಿನ ಹುಂಚ ಸಮೀಪದ ಕಡಸೂರು ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿರುವ ವಿಡಿಯೋವೊಂದು ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿದೆ. ಡೈರಿಗೆ ಹಾಲು ಹಾಕಲು ಬೈಕಿನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಈ ವೇಳೆ ಚಿರತೆ ...

ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಉತ್ತರ ಬೆಂಗಳೂರಿನ ಸ್ಪರ್ಶ್ ಆಸ್ಪತ್ರೆ ಹೆಣ್ಣೂರು ಘಟಕವು ತನ್ನ ಕಾರ್ಯಾಚರಣೆಯ ಮೊದಲ ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, ಈ ಭಾಗದಲ್ಲಿ ಸಮಗ್ರ ಮಲ್ಟಿಸ್ಪೆಷಾಲಿಟಿ ಆರೋಗ್ಯಸೇವೆಗಳ ಮೇಲಿನ ಬೇಡಿಕೆ ವೇಗವಾಗಿ ಹೆಚ್ಚುತ್ತಿರುವುದನ್ನು ಸ್ಪಷ್ಟಪಡಿಸಿದೆ. ಕಳೆದ ಒಂದು ...

Bhadravathi there will be no power supply on 3 days

ಗಮನಿಸಿ! ಮೇ 26ರಂದು ಭದ್ರಾವತಿಯ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಶಿವಮೊಗ್ಗದ 220 ಕೆವಿ ಎಂಆರ್'ಎಸ್ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 110 ಕೆವಿ ಭದ್ರಾವತಿ 3 ಮಾರ್ಗ ಮತ್ತು ಬೇ ಯ ತ್ರೈಮಾಸಿಕ ನಿರ್ವಹಣೆಯನ್ನು ಹಮ್ಮಿಕೊಂಡಿರುವ ಸಂಬಂಧವಾಗಿ ವಿದ್ಯುತ್ ಮಾರ್ಗ ಮುಕ್ತತೆ ಪಡೆಯಲಾಗುತ್ತದೆ. ಈ ...

ಮೈತ್ರಿ ಪ್ರಾಥಮಿಕ, ಕುಮದ್ವತಿ ಪ್ರೌಢಶಾಲೆಯಲ್ಲಿ ಶೈಕ್ಷಣಿಕ ವರ್ಷ ಆರಂಭ | ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

ಮೈತ್ರಿ ಪ್ರಾಥಮಿಕ, ಕುಮದ್ವತಿ ಪ್ರೌಢಶಾಲೆಯಲ್ಲಿ ಶೈಕ್ಷಣಿಕ ವರ್ಷ ಆರಂಭ | ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ಬೇಸಿಗೆ ರಜೆ ಕಳೆದು 2026-27ನೇ ಸಾಲಿನ ಶೈಕ್ಷಣಿಕ ವರ್ಷ #AcademicYear ಆರಂಭಗೊಂಡಿದ್ದು, ನಗರದ ಮೈತ್ರಿ ಪ್ರಾಥಮಿಕ ಹಾಗೂ ಕುಮದ್ವತಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ ಕೋರಲಾಯಿತು. ನಗರದ ಭವಾನಿ ರಾವ್ ಕೇರಿಯ ಮೈತ್ರಿ ...

ಶಿಕಾರಿಪುರ | ಕುಮದ್ವತಿ ರೆಸಿಡೆನ್ಷಿಯಲ್ ಸೆಂಟ್ರಲ್ ಶಾಲೆಯಲ್ಲಿ ಪಾಲಕರ ದೃಢೀಕರಣ ಕಾರ್ಯಕ್ರಮ

ಶಿಕಾರಿಪುರ | ಕುಮದ್ವತಿ ರೆಸಿಡೆನ್ಷಿಯಲ್ ಸೆಂಟ್ರಲ್ ಶಾಲೆಯಲ್ಲಿ ಪಾಲಕರ ದೃಢೀಕರಣ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆಯ ಅಂಗ ಸಂಸ್ಥೆಯಾದ ಕುಮದ್ವತಿ ರೆಸಿಡೆನ್ಷಿಯಲ್ ಸೆಂಟ್ರಲ್ ಶಾಲೆ #KRCS ಶಿಕಾರಿಪುರದಲ್ಲಿ “ಪರಿಣಾಮಕಾರಿ ಪಾಲನೆಯ ಮೂಲಕ ಮಕ್ಕಳ ಭವಿಷ್ಯ ರೂಪಿಸುವಿಕೆ” ಕುರಿತು ಪಾಲಕರ ದೃಢೀಕರಣ ಕಾರ್ಯಕ್ರಮ ನಡೆಯಿತು. ಶಾಲೆಯ ...

ಹುಬ್ಬಳ್ಳಿ | 19ನೇ ರೋಜ್‌ಗಾರ ಮೇಳ | 150 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಣೆ

ಹುಬ್ಬಳ್ಳಿ | 19ನೇ ರೋಜ್‌ಗಾರ ಮೇಳ | 150 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಣೆ

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  | ದೇಶಾದ್ಯಂತ ನಡೆದ 19ನೇ ರೋಜ್‌ಗಾರ ಮೇಳವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ #NarendraModi ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. ಈ ಅಂಗವಾಗಿ ನೈಋತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ವತಿಯಿಂದ ನಗರದ ರೈಲ್ವೆ ಆಫೀಸರ್ಸ್ ...

ದೇಶಾದ್ಯಂತ 47 ಸ್ಥಳಗಳಲ್ಲಿ ರೋಜ್ಗಾರ್ ಮೇಳ | 51 ಸಾವಿರಕ್ಕೂ ಹೆಚ್ಚು ಮಂದಿಗೆ ನೇಮಕಾತಿ ಪತ್ರ ವಿತರಣೆ

ದೇಶಾದ್ಯಂತ 47 ಸ್ಥಳಗಳಲ್ಲಿ ರೋಜ್ಗಾರ್ ಮೇಳ | 51 ಸಾವಿರಕ್ಕೂ ಹೆಚ್ಚು ಮಂದಿಗೆ ನೇಮಕಾತಿ ಪತ್ರ ವಿತರಣೆ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ದೇಶಾದ್ಯಂತ 47 ಸ್ಥಳಗಳಲ್ಲಿ 19ನೇ ರೋಜ್ಗಾರ್ ಮೇಳವನ್ನು ಆಯೋಜಿಸಲಾಗಿದ್ದು, ಈ ಸಂದರ್ಭದಲ್ಲಿ ವಿವಿಧ ಕೇಂದ್ರ ಸರ್ಕಾರಿ ಇಲಾಖೆಗಳಿಗಾಗಿ ಆಯ್ಕೆಯಾದ 51,000ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವರ್ಚುವಲ್ ಮೂಲಕ ...

crime husband kills wife for 44 lakh insurance money

ಶಿವಮೊಗ್ಗ | ಲೋನ್ ಕೊಡಿಸುವುದಾಗಿ ನಂಬಿಸಿ ಸೈಬರ್ ವಂಚನೆ | ಹೇಗಾಯ್ತು ಘಟನೆ?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಲೋನ್ ಕೊಡಿಸುವುದಾಗಿ ನಂಬಿಸಿ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರ ಬ್ಯಾಂಕ್ ಖಾತೆಯನ್ನು ದುರುಪಯೋಗಪಡಿಸಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ನಡೆಸಿದ ಪ್ರಕರಣ ಶಿವಮೊಗ್ಗದಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಬೆಂಗಳೂರು #Bengaluru ಮೂಲದ ಅಂಕಿತ್ ...

Page 58 of 1914 1 57 58 59 1,914
  • Trending
  • Latest
error: Content is protected by Kalpa News!!