Thursday, September 3, 2026
Advertisement
ADVERTISEMENT

Tag: Kannada News Website

shivamogga minister madhu bangarappa visit on august 7

`ಶೂದ್ರ ಬಂಡಾಯ’ ಕೃತಿ ಲೋಕಾರ್ಪಣೆ | ಶಿಕ್ಷಣದಿಂದ ಮಾತ್ರ ಸಾಮಾಜಿಕ ನ್ಯಾಯ ಸಾಧ್ಯ: ಸಚಿವ ಮಧು ಬಂಗಾರಪ್ಪ

ಕಲ್ಪ ಮೀಡಿಯಾ ಹೌಸ್  | ಬೆಂಗಳೂರು | ಇಲ್ಲಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ `ಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರ' ದಲ್ಲಿ ಜೀರುಂಡೆ ಪುಸ್ತಕ ಪ್ರಕಾಶನದ ವತಿಯಿಂದ ಇಂದು ಆಯೋಜಿಸಲಾಗಿದ್ದ `ಶೂದ್ರ ಬಂಡಾಯ' ಕೃತಿಯ ಬಿಡುಗಡೆ ಸಮಾರಂಭವನ್ನು ಉದ್ಘಾಟಿಸಿ, ಪುಸ್ತಕ ಬಿಡುಗಡೆ ...

ಭದ್ರತೆಯಲ್ಲಿ ರಾಜಿಯಿಲ್ಲ | ಬಾಂಗ್ಲಾ ಗಡಿ ಬೇಲಿಗಾಗಿ BSFಗೆ ಭೂಮಿ ಹಸ್ತಾಂತರಕ್ಕೆ ಸುವೇಂದು ಸರ್ಕಾರ ಅಸ್ತು

ಭದ್ರತೆಯಲ್ಲಿ ರಾಜಿಯಿಲ್ಲ | ಬಾಂಗ್ಲಾ ಗಡಿ ಬೇಲಿಗಾಗಿ BSFಗೆ ಭೂಮಿ ಹಸ್ತಾಂತರಕ್ಕೆ ಸುವೇಂದು ಸರ್ಕಾರ ಅಸ್ತು

ಕಲ್ಪ ಮೀಡಿಯಾ ಹೌಸ್  |  ಕೋಲ್ಕತ್ತಾ  | ಪಶ್ಚಿಮ ಬಂಗಾಳದಲ್ಲಿ #WestBengal ಬಿಜೆಪಿಯ ಹೊಸ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣವೇ ದೇಶದ ಭದ್ರತೆ ದೃಷ್ಠಿಯಿಂದ ಮಹತ್ವದ ನಿರ್ಧಾರ ಕೈಗೊಂಡಿದ್ದು, ಬಾಂಗ್ಲಾದೇಶದ ಗಡಿ ಬೇಲಿಗಾಗಿ ಭೂಮಿಯನ್ನು ಗಡಿ ಭದ್ರತಾ ಪಡೆಗೆ #BorderSecurityForce ಹಸ್ತಾಂತರಿಸಲು ...

ಸಚಿವ ಡಿ. ಸುಧಾಕರ್ ನಿಧನಕ್ಕೆ ಮಧು ಬಂಗಾರಪ್ಪ ಸಂತಾಪ

ಸಚಿವ ಡಿ. ಸುಧಾಕರ್ ನಿಧನಕ್ಕೆ ಮಧು ಬಂಗಾರಪ್ಪ ಸಂತಾಪ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಆತ್ಮೀಯ ಸ್ನೇಹಿತರು ಸಂಪುಟ ಸಹೋದ್ಯೋಗಿ ಡಿ. ಸುಧಾಕರ್ D Sudhakar ಅವರು ಅಲ್ಪಕಾಲದ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದು  ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದ ಸುದ್ದಿ ಅತೀವ ದುಃಖವನ್ನುಂಟು ಮಾಡಿದೆ. ಆದರೆ ಅವರೊಂದಿಗಿನ ನೆನಪುಗಳು ...

ಜಾತಿವಾದ, ಮತೀಯವಾದಗಳನ್ನು ಎದುರಿಸುವಲ್ಲಿ ಕಾವ್ಯ ಖಡ್ಗವಾಗಲಿ: ಎನ್. ರವಿಕುಮಾರ್

ಜಾತಿವಾದ, ಮತೀಯವಾದಗಳನ್ನು ಎದುರಿಸುವಲ್ಲಿ ಕಾವ್ಯ ಖಡ್ಗವಾಗಲಿ: ಎನ್. ರವಿಕುಮಾರ್

ಕಲ್ಪ ಮೀಡಿಯಾ ಹೌಸ್  |  ಬಳ್ಳಾರಿ  | ಪ್ರಭುತ್ವವನ್ನು ಪ್ರಶ್ನಿಸುವ ಕಾವ್ಯವನ್ನು ನಿರ್ಧಿಷ್ಟ ಪಂಥ ದ ಗೂಟಕ್ಕೆ ಕಟ್ಟಿ ದಂಡಿಸುವ ಸಾಂಸ್ಕøತಿಕ ರಾಜಕಾರಣದ ಕಾಲಘಟ್ಟವನ್ನು ಇಂದು ನಾವು ಎದುರುಗೊಳ್ಳಬೇಕಾಗಿದೆ ಎಂದು ಕವಿ, ಪತ್ರಕರ್ತ ಎನ್. ರವಿಕುಮಾರ್ ( ಟೆಲೆಕ್ಸ್) ಹೇಳಿದರು. ಬಳ್ಳಾರಿಯಲ್ಲಿ ...

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ | ತುಟ್ಟಿ ಭತ್ಯೆ ಹೆಚ್ಚಳ | ಎಂದಿನಿಂದ ಪೂರ್ವಾನ್ವಯ?

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ | ತುಟ್ಟಿ ಭತ್ಯೆ ಹೆಚ್ಚಳ | ಎಂದಿನಿಂದ ಪೂರ್ವಾನ್ವಯ?

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ರಾಜ್ಯ ಸರ್ಕಾರವು ತನ್ನ ನೌಕರರಿಗೆ ತುಟ್ಟಿಭತ್ಯೆ ಏರಿಕೆ ಮಾಡಿದ್ದು, ಈ ಮೂಲಕ ಲಕ್ಷಾಂತರ ನೌಕರರು ಹಾಗೂ ಪಿಂಚಣಿದಾರರಿಗೆ ಗುಡ್ ನ್ಯೂಸ್ ನೀಡಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿದ್ದು, ರಾಜ್ಯ ಸರ್ಕಾರಿ ...

ಕೇಂದ್ರದಿಂದ ಗುಡ್ ನ್ಯೂಸ್ | ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ 10 ರೂ. ಇಳಿಕೆ

ಪೆಟ್ರೋಲ್ ಬಂಕ್’ಗಳಿಗೆ ಹೊಸ ಕಟ್ಟುನಿಟ್ಟಿನ ನಿಯಮ ಜಾರಿ | ಉಲ್ಲಂಘಿಸಿದ್ರೆ ಕಠಿಣ ಕ್ರಮ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಜಾಗತಿಕ ಮಾರುಕಟ್ಟೆಯ ಸನ್ನಿವೇಶಗಳ ಪರಿಣಾಮ ರಾಜ್ಯದಲ್ಲಿ ಇಂಧನ ಕೊರತೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪೆಟ್ರೋಲ್ ಬಂಕ್'ಗಳಿಗೆ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿ ಮಾಡಲಾಗಿದೆ. ಈ ಕುರಿತಂತೆ ನಾಗರಿಕ ಹಾಗೂ ಆಹಾರ ಸರಬರಜು ...

ತಾಯಿ ಜಗತ್ತಿನ ವಿಶೇಷ ಶಕ್ತಿ: ಕುಸುಮ ಋಗ್ವೇದಿ

ತಾಯಿ ಜಗತ್ತಿನ ವಿಶೇಷ ಶಕ್ತಿ: ಕುಸುಮ ಋಗ್ವೇದಿ

ಕಲ್ಪ ಮೀಡಿಯಾ ಹೌಸ್  |  ಮೈಸೂರು  | ಪ್ರತಿದಿನವೂ ಅಮ್ಮನ ದಿನವಾಗಿದ್ದು, Mothers Day ತಾಯಿಯ ಲಾಲನೆ, ಪಾಲನೆ, ಪ್ರೀತಿಯಿಂದ ಬೆಳೆಸುವ ಅವರಿಗೆ ಗೌರವವನ್ನು ಸಲ್ಲಿಸಲೇಬೇಕು. ಅಮ್ಮ ಎನ್ನುವುದು ಹೃದಯವಂತರಾಳದ ಶಬ್ದವಾಗಿದ್ದು, ಅಮ್ಮನಲ್ಲಿ ಸರ್ವಸ್ವವು ಇದೆ ಎಂದು ಜೈ ಹಿಂದ್ ಪ್ರತಿಷ್ಠಾನದ ...

ಪ್ರೀತಿಸಿ, ಓಡಿ ಹೋಗಿದ್ದು ತಮ್ಮ, ಆದರೆ ಅಣ್ಣನ ಅಪಹರಿಸಿ, ಮಾರಣಾಂತಿಕ ಹಲ್ಲೆ

ಪ್ರೀತಿಸಿ, ಓಡಿ ಹೋಗಿದ್ದು ತಮ್ಮ, ಆದರೆ ಅಣ್ಣನ ಅಪಹರಿಸಿ, ಮಾರಣಾಂತಿಕ ಹಲ್ಲೆ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಹುಡುಗಿಯನ್ನು ಪ್ರೀತಿಸಿ ಆಕೆಯನ್ನು ಕರೆದುಕೊಂಡು ಹೋದ ಎಂಬ ಕಾರಣಕ್ಕೆ ಯುವಕ ಅಣ್ಣನನ್ನು ಅಪಹರಿಸಿ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ರಾಜ್ಯ ರಾಜಧಾನಿಯ ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೌದು... ತಮ್ಮ ಮಾಡಿದ ...

ಮಲೆ ಮಹದೇಶ್ವರ ಬೆಟ್ಟ | ಕಾಲ್ನಡಿಗೆಯಲ್ಲಿ ಹೊರಟಿದ್ದ ಬಾಲಕ ಚಿರತೆಗೆ ಬಲಿ | ಭಕ್ತರಲ್ಲಿ ಆತಂಕ

ಮಲೆ ಮಹದೇಶ್ವರ ಬೆಟ್ಟ | ಕಾಲ್ನಡಿಗೆಯಲ್ಲಿ ಹೊರಟಿದ್ದ ಬಾಲಕ ಚಿರತೆಗೆ ಬಲಿ | ಭಕ್ತರಲ್ಲಿ ಆತಂಕ

ಕಲ್ಪ ಮೀಡಿಯಾ ಹೌಸ್  |  ಮೈಸೂರು  | ಇಲ್ಲಿನ ನಾಗಮಲೆ ಕ್ಷೇತ್ರಕ್ಕೆ ಭಕ್ತರು ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ವೇಳೆ ಚಿರತೆಯೊಂದು ದಾಳಿ ನಡೆಸಿದ್ದು, 10 ವರ್ಷದ ಬಾಲಕ ಬಲಿಯಾಗಿರುವ ದಾರುಣ ಘಟನೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ Male Mahadeshwara Hill ...

narendra modi-srcc-visit-teachers-day-gen-z-interaction

ಪ್ರಧಾನಿ ಮೋದಿಯ ಒಂದೇ ಒಂದು ಮಾತು | ಚಿನ್ನದ ಬೆಲೆಯಲ್ಲಿ ಗಣನೀಯ ಕುಸಿತ

ಕಲ್ಪ ಮೀಡಿಯಾ ಹೌಸ್  |  ಮುಂಬೈ  | ದೇಶವಾಸಿಗಳಿಗೆ ಪ್ರಧಾನಿ ನರೇಂದ್ರ ಮೋದಿ ನೀಡಿದ ಒಂದೇ ಒಂದು ಕರೆಯಿಂದಾಗಿ ಚಿನ್ನದ Gold ಬೆಲೆಯಲ್ಲಿ ಗಣನೀಯ ಕುಸಿತ ಕಂಡುಬಂದಿದೆ. ಹೌದು... ಅಂತಾರಾಷ್ಟ್ರೀಯ ವಿದ್ಯಮಾನದ ಪರಿಣಾಮ ದೇಶದ ಆರ್ಥಿಕ ಹಿತದೃಷ್ಠಿಯಿಂದ ಭಾರತೀಯರಿಗೆ ಒಂದು ವರ್ಷದವರೆಗೆ ...

Page 69 of 1914 1 68 69 70 1,914
  • Trending
  • Latest
error: Content is protected by Kalpa News!!