Thursday, October 22, 2026
Advertisement
ADVERTISEMENT

Tag: Kannada News

ಹೊಸ ಜಾಹೀರಾತು ನೀತಿ ಪುನರ್ ಪರಿಶೀಲಿಸಲು ಒತ್ತಾಯ

ಹೊಸ ಜಾಹೀರಾತು ನೀತಿ ಪುನರ್ ಪರಿಶೀಲಿಸಲು ಒತ್ತಾಯ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಕರ್ನಾಟಕ ಹೊಸ ಜಾಹೀರಾತು ನೀತಿ #new advertising policy ಜಾರಿಗೊಳಿಸುವ ಮುನ್ನ ಸಮಗ್ರವಾಗಿ ಪುನರ್ ಪರಿಶೀಲಿಸುವಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಶಾಖೆ, ಶಿವಮೊಗ್ಗ ಪ್ರೆಸ್‌ಟ್ರಸ್ಟ್ ಹಾಗೂ ಸಂಪಾದಕರ ಸಂಘ ಒತ್ತಾಯಿಸಿ ...

ಡಾ. ಸಮೀಕ್ಷಾ ರೆಡ್ಡಿ ಸಾವಿನ ಪ್ರಕರಣ | ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿ

ಡಾ. ಸಮೀಕ್ಷಾ ರೆಡ್ಡಿ ಸಾವಿನ ಪ್ರಕರಣ | ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಪಶುವೈದ್ಯೆ ಡಾ. ಸಮೀಕ್ಷಾರೆಡ್ಡಿಯವರ ಸಾವಿನ ಪ್ರಕರಣವನ್ನು #Dr. Sameeksha Reddy's death case ತನಿಖೆ ಮಾಡಿ, ತಪ್ಪಿತಸ್ಥರಿಗೆ ಕಠಿಣಶಿಕ್ಷೆ ನೀಡಬೇಕು ಎಂದು ಕರ್ನಾಟಕ ಪಶುವೈದ್ಯಕೀಯ ಸಂಘ ಆಗ್ರಹಿಸಿದೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ...

ಅಲಂಕಾರಿಕ ತೋಟಗಾರಿಕೆ-ಪುಷ್ಪಕೃಷಿ ಅಧ್ಯಯನ ಅತ್ಯವಶ್ಯ: ಡಾ.ಎಸ್.ಕೆ. ಮಲ್ಹೋತ್ರಾ

ಅಲಂಕಾರಿಕ ತೋಟಗಾರಿಕೆ-ಪುಷ್ಪಕೃಷಿ ಅಧ್ಯಯನ ಅತ್ಯವಶ್ಯ: ಡಾ.ಎಸ್.ಕೆ. ಮಲ್ಹೋತ್ರಾ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಅತ್ಯುತ್ತಮ ಪರಿಸರ ಸೇವೆ ನೀಡುತ್ತಿರುವ ಅಲಂಕಾರಿಕ ತೋಟಗಾರಿಕೆ ಮತ್ತು ಪುಷ್ಪಕೃಷಿಯನ್ನು ಚಾಂಪಿಯನ್ ಸೇವಾ ವಲಯಗಳಲ್ಲಿ ಒಂದು ಎಂದು ಸರ್ಕಾರ ಗುರುತಿಸಿದ್ದು, ಈ ವಲಯದ ಈ ಕುರಿತು ಹೆಚ್ಚಿನ ಚರ್ಚೆ, ಅಧ್ಯಯನ ನಡೆಸಿ, ಕಾರ್ಯರೂಪಕ್ಕೆ ...

ಏ.2ರಿಂದ 5 `ಶೆಟ್ಟರ ಸಂತೆ’ |  ನಾಲ್ಕು ದಿನ ವಿವಿಧ ಕಾರ್ಯಕ್ರಮ: ಡಿ.ಎಸ್. ಅರುಣ್

ಏ.2ರಿಂದ 5 `ಶೆಟ್ಟರ ಸಂತೆ’ | ನಾಲ್ಕು ದಿನ ವಿವಿಧ ಕಾರ್ಯಕ್ರಮ: ಡಿ.ಎಸ್. ಅರುಣ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಆರ್ಯವೈಶ್ಯ ಸ್ನೇಹಿತರ ಬಳಗ ಶಿವಮೊಗ್ಗ ಇದರ ವತಿಯಿಂದ ನೇತೃತ್ವದಲ್ಲಿ ಏ.2ರಿಂದ 5ರವರೆಗೆ ನಗರದ ಅಲ್ಲಮ ಪ್ರಭು ಮೈದಾನದಲ್ಲಿ `ಶೆಟ್ಟರ ಸಂತೆ’ ಕಾರ್ಯಕ್ರಮ ನಡೆಯಲಿದ್ದು, ಇದರ ಅಂಗವಾಗಿ ನಾಲ್ಕು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ...

ಲ್ಯಾಂಡಿಂಗ್ ವೇಳೆ ವಿಮಾನ ಅಪಘಾತ | ಫೈರ್ ಟ್ರಕ್’ಗೆ ಡಿಕ್ಕಿ | ಇಬ್ಬರ ದುರ್ಮರಣ

ಲ್ಯಾಂಡಿಂಗ್ ವೇಳೆ ವಿಮಾನ ಅಪಘಾತ | ಫೈರ್ ಟ್ರಕ್’ಗೆ ಡಿಕ್ಕಿ | ಇಬ್ಬರ ದುರ್ಮರಣ

ಕಲ್ಪ ಮೀಡಿಯಾ ಹೌಸ್  |  ಅಮೆರಿಕಾ  | ಇಲ್ಲಿನ ನ್ಯೂಯಾರ್ಕ್ ನಗರದ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ವಿಮಾನ ದುರಂತ #Plane crashes during landing ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟು ನೂರಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ...

ತಂದೆ ಕಣ್ಣೆದುರೇ ತುಂಗಭದ್ರಾ ನದಿಯಲ್ಲಿ ನೀರು ಪಾಲಾದ ಇಬ್ಬರು ಮಕ್ಕಳು

ತಂದೆ ಕಣ್ಣೆದುರೇ ತುಂಗಭದ್ರಾ ನದಿಯಲ್ಲಿ ನೀರು ಪಾಲಾದ ಇಬ್ಬರು ಮಕ್ಕಳು

ಕಲ್ಪ ಮೀಡಿಯಾ ಹೌಸ್  |  ವಿಜಯನಗರ  | ಈಜಲು ತೆರಳಿದ್ದ ಇಬ್ಬರು ಸಹೋದರರು ತುಂಗಭದ್ರಾ ನದಿಯಲ್ಲಿ ನೀರು ಪಾಲಾಗಿರುವ ಘಟನೆ ಹರಪನಹಳ್ಳಿ ತಾಲೂಕಿನ ಹಲವಾಗಲು ಬಳಿಯಲ್ಲಿ ನಡೆದಿದೆ. ಮೃತರನ್ನು ಎಂ.ಜಿ. ಮನು(19) ಮತ್ತು ಎಂ.ಜಿ. ಪ್ರಜ್ವಲ್(18) ಎಂದು ಗುರುತಿಸಲಾಗಿದೆ. ನದಿಯಲ್ಲಿ ಮುಳುಗುತ್ತಿದ್ದ ...

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ | ನಾಲ್ವರು ಸ್ಥಳದಲ್ಲೇ ಸಾವು

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ | ನಾಲ್ವರು ಸ್ಥಳದಲ್ಲೇ ಸಾವು

ಕಲ್ಪ ಮೀಡಿಯಾ ಹೌಸ್  |  ರಾಮನಗರ  | ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಬಸ್'ವೊಂದು ಡಿವೈಡರ್'ಗೆ ಡಿಕ್ಕಿಯಾಗಿ ಭೀಕರ ಅಪಘಾತ #Accident on Bengaluru-Mysore highway ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರು ಘಟನೆ ಇಂದು ನಡೆದಿದೆ. ಕೇರಳ ಮೂಲದ ಟ್ರಾವೆಲ್ಸ್ ಕಂಪನಿಗೆ ಸೇರಿದ ...

ಬೆವರು ಸುರಿಸಿದವರು ಬೆಚ್ಚಗೆ ಇರಲಿ | ತಂದೆ-ತಾಯಿಯ ತ್ಯಾಗ ಮತ್ತು ಮಕ್ಕಳ ಹೊಣೆ

ಬೆವರು ಸುರಿಸಿದವರು ಬೆಚ್ಚಗೆ ಇರಲಿ | ತಂದೆ-ತಾಯಿಯ ತ್ಯಾಗ ಮತ್ತು ಮಕ್ಕಳ ಹೊಣೆ

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  | ಜೀವನವೆಂಬ ದೋಣಿಯಲ್ಲಿ ನಮಗೆ ಮೊದಲ ದಾರಿ ತೋರುವ ದಿಕ್ಸೂಚಿಗಳೇ ತಂದೆ-ತಾಯಿ. ನಮಗೆ ನಡೆಯಲು ಬಾರದಿದ್ದಾಗ ತಮ್ಮ ಬೆರಳು ಹಿಡಿಸಿ ನಡೆಸಿದವರು, ನಾವು ಅಳುವಾಗ ತಮ್ಮ ಹಸಿವನ್ನೇ ಮರೆತು ನಗಿಸಿದವರು ಅವರು. ಈ ...

ಚಾಮರಾಜನಗರ | ನೀರು ಅಮೂಲ್ಯ ಮಾತ್ರವಲ್ಲ, ತ್ಯಾಗದ ಸಂಕೇತ | ಸುರೇಶ್ ಋಗ್ವೇದಿ ಅಭಿಮತ

ಚಾಮರಾಜನಗರ | ನೀರು ಅಮೂಲ್ಯ ಮಾತ್ರವಲ್ಲ, ತ್ಯಾಗದ ಸಂಕೇತ | ಸುರೇಶ್ ಋಗ್ವೇದಿ ಅಭಿಮತ

ಕಲ್ಪ ಮೀಡಿಯಾ ಹೌಸ್  |  ಚಾಮರಾಜನಗರ  | ಭಾರತೀಯ ಸಂಸ್ಕೃತಿ ಪುರಾಣಗಳಲ್ಲಿ ಅಪಾರವಾದ ಮಹತ್ವವನ್ನು ನೀರಿಗೆ ನೀಡಲಾಗಿದೆ. ನೀರನ್ನು ಜೀವಧಾರೆ ತಾಯಿ ಎಂದು ಕರೆಯಲಾಗಿದೆ. ಶಿವ ಪುರಾಣ, ಮತ್ಸ್ಯ ಪುರಾಣ ರಾಮಾಯಣ ಮಹಾಭಾರತ ಹಾಗೂ ವೇದವ್ಯಾಸರು ನೀರನ್ನು ತ್ಯಾಗದ ಸಂಕೇತ ಎಂದಿದ್ದಾರೆ ...

ನವೋದಯ ಪ್ರವೇಶ ಪರೀಕ್ಷೆ | ಅಪೂರ್ವಗೆ ಉತ್ತಮ ಅಂಕ

ನವೋದಯ ಪ್ರವೇಶ ಪರೀಕ್ಷೆ | ಅಪೂರ್ವಗೆ ಉತ್ತಮ ಅಂಕ

ಕಲ್ಪ ಮೀಡಿಯಾ ಹೌಸ್  |  ಸೊರಬ  | ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ ಪ್ರವೇಶ ಪರೀಕ್ಷೆಯಲ್ಲಿ ತಾಲೂಕಿನ ಕುಂದಗಸವಿ ಗ್ರಾಮದ ವಿದ್ಯಾರ್ಥಿನಿ ಎಂ.ಎನ್. ಅಪೂರ್ವ ಉತ್ತಮ ಅಂಕಪಡೆದು ಆಯ್ಕೆಯಾಗಿದ್ದಾಳೆ. ಪತ್ರಕರ್ತ ಎಂ.ಎಲ್. ನೋಪಿಶಂಕರ್ ಕುಂದಗಸವಿ ಹಾಗೂ ಪ್ರವೀಣೆ ದಂಪತಿಯ ...

Page 114 of 883 1 … 113 114 115 … 883
  • Trending
  • Latest
error: Content is protected by Kalpa News!!